ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು | ಒನ್-ವೇ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ
October 8, 2026
ಬಾಲಿವುಡ್ಗೆ ಆಘಾತ: ಹಿರಿಯ ನಟ ನಾನಾ ಪಾಟೇಕರ್ ನಿಧನ
October 8, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಬೆಂಗಳೂರು: ಸೆ:23; ನ್ಯಾಯಾಲಯದ ಮೇಲೆ ಗೌರವವಿದೆ, ಆದರೆ ನ್ಯಾಯಾಲಯವು ಆದೇಶ ಪಾಲನೆ ಮಾಡಲಾಗದಂತಹ ಆದೇಶ ನೀಡಿದೆ, ಸಂಕಷ್ಟ ಪರಿಸ್ಥಿತಿ ರಾಜ್ಯದಲ್ಲಿದ್ದು, ಸದನದಲ್ಲಿ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸದನದಲ್ಲಿ ನಿರ್ಣಯ ತೆಗೆದುಕೊಳ್ಳುವ ಮೂಲಕ...
Read moreDetailsಉಡುಪಿ, ಸೆ:೨೩- ನಾಡಿನ ಸುಭಿಕ್ಷೆಗಾಗಿ ದೇಶಿ ಗೋವುಗಳ ರಕ್ಷಣೆಯ ಬಗ್ಗೆ ಮತ್ತಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಪರ್ಯಾಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟಿದ್ದಾರೆ. ಶುಕ್ರವಾರ ರಾಮಚಂದ್ರಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ...
Read moreDetailsಬೆಂಗಳೂರು: ಸೆ:22: ಕೆಜೆ ಜಾರ್ಜ್ ಮತ್ತೆ ಸಂಪುಟ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಬಗ್ಗೆ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನಿಡಿದ್ದು, ಕಾವೇರಿ ವಿಚಾರ ಮುಗಿದ ಕೂಡಲೇ ಜಾರ್ಜ್ ಸಂಪುಟಕ್ಕೆ ಮರುಸೇರ್ಪಡೆಯಾಗಲಿದ್ದಾರೆ. ಮುಂದಿನ ವಾರದಲ್ಲಿ ಪ್ರಮಾಣ ವಚನವೂ ಸ್ವೀಕರಿಸಲಿದ್ದಾರೆ ಎಂದು...
Read moreDetailsಬೆಂಗಳೂರು: ಸೆ:22; ಕಾವೇರಿ ಸಂಕಷ್ಟದಲ್ಲಿ ಸಿಲುಕಿದ್ದ ಸಿದ್ದರಾಮಯ್ಯ ಗಂಭೀರ ನಿರ್ಧಾರನ್ನು ತೆಗೆದುಕೊಂಡಿದ್ದಾರೆ. ಇದರೊಟ್ಟಿಗೆ ಸಿಎಂ ಸಿದ್ದರಾಮಯ್ಯನವರ ಮುತ್ಸದ್ಧಿತನವೂ ಪ್ರದರ್ಶನವಾಯ್ತು. ಬಹುತೇಕ ಸಿಟ್ಟು ಸೆಡುವಿನಲ್ಲೇ ಇರುತ್ತಿದ್ದ ಸಿದ್ದರಾಮಯ್ಯ ನಿನ್ನೆ ಮಾತ್ರ ದೊಡ್ಡತನ ಮೆರೆದರು. ಸಂಪುಟ ಸಭೆ ನಂತರ ಸಿಎಂ ಸಿದ್ದರಾಮಯ್ಯ ಮಾತನಾಡಿದ ಜಾಣ್ಮೆಯ...
Read moreDetailsಬೆಂಗಳೂರು: ಸೆ:22; ಬಿಜೆಪಿ ಶಾಸಕರಿಗೆ, ಸಂಸದರಿಗೆ ಸರ್ವಪಕ್ಷ ಸಭೆಗೆ ಹೋಗುವ ಅಪೇಕ್ಷೆ ಇತ್ತು. ಆದರೆ, ಪಕ್ಷದ ನಾಯಕರ ಅಪೇಕ್ಷೆಗೆ ವಿರುದ್ಧವಾಗಿ ಯಡಿಯೂರಪ್ಪ ಕಟ್ಟಾಜ್ಞೆ ಮಾಡಿದ್ದರು. ಕೇಂದ್ರ ಸಚಿವರು, ಸಂಸದರು ಸರ್ವಪಕ್ಷ ಸಭೆಗೆ ಬರಲು ಸನ್ನದ್ಧರಾಗಿದ್ದರು. ಬಿಜೆಪಿ ಪಕ್ಷಾಧ್ಯಕ್ಷರಾಗಿ, ಸರ್ವಾಧಿಕಾರ ಮೆರೆದು ಬಿಎಸ್...
Read moreDetailsಬೆಂಗಳೂರು: ಸೆ:22: ಕೊನೆಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಒತ್ತುವರಿಗೆ ಅಂತಿಮ ನಿಧರ್ಾರಕ್ಕೆ ಬರಲಾಗಿದೆ. ಒತ್ತುವರಿ ಸಂಬಂಧ ಜಿಲ್ಲಾಡಳಿತ ಕೊನೆಗೂ ವಶಕ್ಕೆ ತೆಗೆದುಕೊಳ್ಳುವ ತೀಮರ್ಾನದ ಮೂಲಕ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿ ಕಾಯರ್ಾಚರಣೆ ಆರಂಭವಾದ ನಂತರದಲ್ಲಿ ಆಗುತ್ತಿರುವ...
Read moreDetailsಉಡುಪಿ:ಸೆ.22: ಕಾಶ್ಮೀರದ ಉರಿಯಲ್ಲಿ ಈಚೆಗೆ ಭಯೋತ್ಪಾದಕರ ದಾಳಿಗೊಳಗಾಗಿ ಹುತಾತ್ಮರಾದ ವೀರಯೋಧರಿಗೆ ಜಿಲ್ಲಾ ಬಿಜೆಪಿ ಯುವಮೋರ್ಚಾ ವತಿಯಿಂದ ಬುಧವಾರ ನುಡಿನಮನ ಸಲ್ಲಿಸಲಾಯಿತು. ನಗರದ ಕ್ಲಾಕ್ಟವರ್ ಬಳಿ ಪಕ್ಷ ಪ್ರಮುಖರು ಹುತಾತ್ಮರಾದ 18 ಮಂದಿ ವೀರಯೋಧರಿಗೆ ನುಡಿನಮನ ಸಲ್ಲಿಸಿದರು. ಮಾಜಿ ಶಾಸಕ ಕೆ. ರಘುಪತಿ...
Read moreDetailsಬೆಂಗಳೂರು: ಸೆ:22; ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರನ್ನು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಸಚಿವೆ ಉಮಾಭಾರತಿ ಅವರನ್ನು ಭೇಟಿ ಮಾಡಿ, ರಾಜ್ಯದ ಸ್ಥಿತಿಗತಿ ಕುರಿತು ಮನವರಿಕೆ ಮಾಡಿದ್ದಲ್ಲದೇ, ಮಳೆ ಇಲ್ಲದೇ...
Read moreDetailsಉಡುಪಿ, ಸೆ.22: ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಗೆ ಇರುವ ತಡೆಯಾಜ್ಞೆಗಳನ್ನು ತೆರವುಗೊಳಿಸಿ, ಸ್ಥಳೀಯರಿಗೆ ಸಾಂಪ್ರಾದಾಯಿಕವಾಗಿ ಮರಳು ತೆಗೆಯುವುದಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ, ಗುರುವಾರ ಜಿಲ್ಲೆಯ ಸರ್ವ ಸಂಘಟನೆಗಳ ಮರಳಿಗಾಗಿ ಹೋರಾಟ ಸಮಿತಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತು. ಸುಮಾರು...
Read moreDetailsಶಿವಮೊಗ್ಗ, ಸೆ.22: ರಾಯಣ್ಣ ಬ್ರಿಗೇಡ್ ಆಶಯವೊಂದೇ, ಅದು ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು. ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿಸುವುದು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮತ್ತೊಮ್ಮೆ ಘೋಷಿಸಿದರು. ಅ.1ರಂದು ಹಾವೇರಿಯಲ್ಲಿ ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನ ಸಮಾವೇಶದ ಸಿದ್ದತಾ ಸಭೆಯನ್ನು...
Read moreDetails
Copyright © 2026 Kalpa News. Designed by KIPL