Monday, September 21, 2026
Advertisement
ADVERTISEMENT

ಜಿಲ್ಲೆ

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ವಿಷಯ ಮೇಳಗಳು ಸಹಕಾರಿ: ರಾಜಾರಾಮ್ ಅಭಿಮತ

shikaripura-dist-math-science-fair-student-creativity

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಗಣಿತ–ವಿಜ್ಞಾನ ಮೇಳಗಳು ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ವಿಜ್ಞಾನ (Science) ವಿಷಯಗಳ ಬಗ್ಗೆ ಆಸಕ್ತಿ, ಸೃಜನಶೀಲತೆ ಹಾಗೂ ತಾರ್ಕಿಕ ಚಿಂತನೆಯನ್ನು ಬೆಳೆಸುವ ಪರಿಣಾಮಕಾರಿ ಶೈಕ್ಷಣಿಕ ವೇದಿಕೆಗಳಾಗಿವೆ ಎಂದು ವಿದ್ಯಾ ಭಾರತಿ ಕರ್ನಾಟಕ ಪ್ರಾಂತೀಯ ಪ್ರಮುಖ...

Read moreDetails

ಮೈಸೂರು ದಸರಾ-2026ಕ್ಕೆ ಅಧಿಕೃತ ಚಾಲನೆ: ಕಾಡಿನಿಂದ ನಾಡಿನತ್ತ 9 ದಸರಾ ಆನೆಗಳ ಗಜಪಯಣ ಆರಂಭ

Mysore Dasara 2026 Nine Elephants Farewell Started

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ವಿಶ್ವವಿಖ್ಯಾತ ಮೈಸೂರು ದಸರಾ 2026 ರ (Mysore Dasara 2026) ಪ್ರಮುಖ ಸಿದ್ಧತೆಗಳಿಗೆ ಅಧಿಕೃತವಾಗಿ ಚಾಲನೆ ದೊರೆತಿದ್ದು, ಸಾಂಪ್ರದಾಯಿಕ ದಸರಾ ಗಜಪಯಣಕ್ಕೆ (Dasara Elephants) ಮಂಗಳವಾರ ಚಾಲನೆ ನೀಡಲಾಗಿದೆ. ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ...

Read moreDetails

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ವೈಚಾರಿಕತೆ ಬೆಳೆಸಿಕೊಳ್ಳಬೇಕು: ನಾಗೇಶ್ ಸೋಮಯಾಜಿ

shikaripura-district-math-science-fair-nagesh-somayaji

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ವಿದ್ಯಾರ್ಥಿಗಳು ಪ್ರಶ್ನಿಸುವ, ವಿಚಾರಿಸುವ ಹಾಗೂ ಸತ್ಯಾಸತ್ಯತೆಗಳನ್ನು ವೈಜ್ಞಾನಿಕ ದೃಷ್ಟಿಕೋನದಿಂದ ಪರಿಶೀಲಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಗರ್ತಿಕೆರೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನಾಗೇಶ್ ಸೋಮಯಾಜಿ ಶಿಕಾರಿಪುರದಲ್ಲಿ (Shikaripura) ಹೇಳಿದರು. ನಗರದ ಸ್ವಾಮಿ ವಿವೇಕಾನಂದ...

Read moreDetails

ವಿಜಯಪುರ : 2 ಮಕ್ಕಳು, 4 ಮಹಿಳೆಯರು ಸೇರಿ ಒಂದೇ ಕುಟುಂಬದ 6 ಶವಗಳು ಕೆರೆಯಲ್ಲಿ ಪತ್ತೆ

vijayapura-six-family-members-found-dead-bhuthanal-lake

ಕಲ್ಪ ಮೀಡಿಯಾ ಹೌಸ್  |  ವಿಜಯಪುರ  | ವಿಜಯಪುರ (Vijayapura) ನಗರದ ಹೊರವಲಯದಲ್ಲಿರುವ ಐತಿಹಾಸಿಕ ಭೂತನಾಳ ಕೆರೆಯಲ್ಲಿ (Bhutnal Lake) ಒಂದೇ ಕುಟುಂಬದ ಆರು ಮಂದಿಯ ಮೃತದೇಹಗಳು ತೇಲುವ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ತೀವ್ರ ಆಘಾತ ಮತ್ತು ಆತಂಕ...

Read moreDetails

ಉಡುಪಿ | ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

Udupi Student Drowns Temple Pond Aditya Nayak

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ್ದ 15 ವರ್ಷದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಉಡುಪಿ (Udupi) ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದಿದೆ. ಮೃತರನ್ನು...

Read moreDetails

ಈದ್ | ಶಿವಮೊಗ್ಗದಲ್ಲಿ ವ್ಯಾಪಕ ಬಂದೋಬಸ್ತ್ | 3,000 ಸಿಬ್ಬಂದಿ ನಿಯೋಜನೆ, 36 ಚೆಕ್‌ಪೋಸ್ಟ್‌ ಸ್ಥಾಪನೆ

shivamogga -tight-security-sp-nikhil-police-route-march

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈದ್ (Eid Milad) ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ (Shivamogga) ಜಿಲ್ಲಾದ್ಯಂತ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆ ಕಾಪಾಡಲು ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ (Police Security) ಕೈಗೊಂಡಿದೆ. ಜಿಲ್ಲೆಯಾದ್ಯಂತ...

Read moreDetails

ಭದ್ರಾವತಿಯಲ್ಲಿ ಆ.26ರಂದು 8 ಗಂಟೆ ವಿದ್ಯುತ್ ವ್ಯತ್ಯಯ

Bhadravathi there will be no power supply on 3 days

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಈದ್ ಮಿಲಾದ್ ಹಬ್ಬದ ಪ್ರಯುಕ್ತ ಭದ್ರಾವತಿ (Bhadravathi) ನಗರದಲ್ಲಿ ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆಗಸ್ಟ್ 26ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮೆರವಣಿಗೆ ಸಾಗುವ ಮಾರ್ಗದಲ್ಲಿ ಅಗತ್ಯ ಮುಂಜಾಗ್ರತಾ...

Read moreDetails

‘ಟಾಕ್ಸಿಕ್’ ಯಶಸ್ಸಿಗೆ ಮಂಜುನಾಥನ ಮೊರೆ ಹೋದ ಯಶ್ | 15 ನಿಮಿಷ ವಿಶೇಷ ಪ್ರಾರ್ಥನೆ

Rocking Star Yash Visit Dharmasthala Prays for Toxic Success

ಕಲ್ಪ ಮೀಡಿಯಾ ಹೌಸ್  |  ಧರ್ಮಸ್ಥಳ  |  ದೇಶದಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಟಾಕ್ಸಿಕ್ (Toxic) ಸಿನಿಮಾ ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರು ಟೆಂಪಲ್ ರನ್ ನಡೆಸಿದ್ದು, ಇಂದು ಧರ್ಮಸ್ಥಳ (Dharmastala) ಹಾಗೂ ಸುರ್ಯ...

Read moreDetails

ಜೆಸಿಐ ಶಿವಮೊಗ್ಗ ವಿವೇಕ್ ಆಶ್ರಯದಲ್ಲಿ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ವೈಭವ

shivamogga-jci-vivek-cheluve-chitravati-yakshagana

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆಯ ಆಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ‘ಚೆಲುವೆ ಚಿತ್ರಾವತಿ’ ಯಕ್ಷಗಾನ ಪ್ರಸಂಗವು ಸಾವಿರಾರು ಯಕ್ಷಗಾನ ಕಲಾಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು. ಜೆಸಿಐ ಶಿವಮೊಗ್ಗ ವಿವೇಕ್...

Read moreDetails

ಚಾಮರಾಜನಗರ : ಕನ್ನಡದ ಅಭಿವೃದ್ಧಿಗೆ ರಾಮಕೃಷ್ಣ ಹೆಗಡೆಯವರ ಕೊಡುಗೆ ಸ್ಮರಣೀಯ

chamarajanagar-ramakrishna-hegde-birth-centenary

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ಕರ್ನಾಟಕದಲ್ಲಿ ಕನ್ನಡ ಭಾಷೆಯ ಅಭಿವೃದ್ಧಿ, ಬೆಳವಣಿಗೆ ಹಾಗೂ ಆಡಳಿತದಲ್ಲಿ ಕನ್ನಡದ ಅನುಷ್ಠಾನಕ್ಕೆ ಕನ್ನಡ ಕಾವಲು ಸಮಿತಿಯನ್ನು ರಚಿಸಿದ ಕೀರ್ತಿ ಮಾಜಿ ಮುಖ್ಯಮಂತ್ರಿ, ರಾಜಕೀಯ ಮುತ್ಸದಿ ರಾಮಕೃಷ್ಣ ಹೆಗಡೆಯವರಿಗೆ ಸಲ್ಲುತ್ತದೆ ಎಂದು ಕನ್ನಡ ಸಾಹಿತ್ಯ...

Read moreDetails
Page 26 of 2265 1 25 26 27 2,265
  • Trending
  • Latest
error: Content is protected by Kalpa News!!