Tuesday, September 15, 2026
Advertisement
ADVERTISEMENT

ಜಿಲ್ಲೆ

‘ಕಿಂಗ್ ಮೇಕರ್’ ಆಗಿದ್ದು ಸಾಕು, ವಿಪ್ರರು ಇನ್ಮುಂದೆ ‘ಕಿಂಗ್’ಗಳಾಗಬೇಕು | ಶಾಸಕ ರಾಮಮೂರ್ತಿ ಕರೆ

‘ಕಿಂಗ್ ಮೇಕರ್’ ಆಗಿದ್ದು ಸಾಕು, ವಿಪ್ರರು ಇನ್ಮುಂದೆ ‘ಕಿಂಗ್’ಗಳಾಗಬೇಕು | ಶಾಸಕ ರಾಮಮೂರ್ತಿ ಕರೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ದೇಶಕಟ್ಟುವಲ್ಲಿ ಅಪಾರ ಕೊಡುಗೆ ನೀಡಿರುವ ಮತ್ತು ತಮ್ಮ ಏಳಿಗೆ ಲೆಕ್ಕಿಸದೆ ತಮ್ಮನ್ನು ನಂಬಿದವರ ಸರ್ವತೋಮುಖ ಏಳಿಗೆಗೆ ಅಹರ್ನಿಷ ದುಡಿಯುವ ಸ್ವಾಭಿಮಾನಿ ವಿಪ್ರರು, ಇನ್ನು ಮುಂದೆ ಕೇವಲ 'ಕಿಂಗ್ ಮೇಕರ್' ಆಗಿ ಉಳಿಯದೆ 'ಕಿಂಗ್'ಗಳಾಗಬೇಕು...

Read moreDetails

ಬೆಂಗಳೂರು ಮೆಟ್ರೋಗೆ `ಬಸವಣ್ಣ’ ಹೆಸರು ಶಿಫಾರಸ್ಸು | ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಒದಗಿಸಲು ಮರು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಮ್ಮ ಮೆಟ್ರೋಗೆ #Metro `ಬಸವಣ್ಣ' #Basavanna ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ...

Read moreDetails

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

ಗಾಂಧಿಜಿ, ಶಾಸ್ತ್ರಿ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ: ಬಿ.ಎಲ್. ಚಂದ್ವಾನಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರುಗಳ ಜೀವನಾದರ್ಶಗಳು ನಮಗೆ ದಾರಿದೀಪವಾಗಲಿ ಎಂದು ಕಾರ್ಯಪಾಲಕ ನಿರ್ದೇಶಕರಾದ ಬಿ.ಎಲ್. ಚಂದ್ವಾನಿ ಕರೆ ನೀಡಿದರು. ಇಲ್ಲಿನ ವಿಐಎಸ್'ಎಲ್ ಕಾರ್ಖಾನೆಯ ವತಿಯಿಂದ ಭದ್ರಾ ಅತಿಥಿ ಗೃಹದಲ್ಲಿ...

Read moreDetails

ಬೆಳಗಾವಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಬೆಳಗಾವಿ  | ನೈಋತ್ಯ ರೈಲ್ವೆಯು ಬೆಳಗಾವಿ - ಬೆಂಗಳೂರು #Bengaluru ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್'ಪ್ರೆಸ್ ರೈಲು ಸೇವೆಯನ್ನು ಒದಗಿಸಲಿದೆ. ಈ ಕುರಿತಂತೆ ನೈಋತ್ಯ ರೈಲ್ವೆ #SWR ಮಾಹಿತಿ ಪ್ರಕಟಿಸಿದ್ದು, ಹೆಚ್ಚುವರಿ...

Read moreDetails

ಕಲಿತ ವಿದ್ಯೆಯಿಂದ ಹುಟ್ಟಿದೂರಿಗೆ ಉಪಯೋಗವಾಗಲಿ | ಶಾಸಕ ಸಂಗಮೇಶ್ವರ್ ಸಲಹೆ

ಕಲಿತ ವಿದ್ಯೆಯಿಂದ ಹುಟ್ಟಿದೂರಿಗೆ ಉಪಯೋಗವಾಗಲಿ | ಶಾಸಕ ಸಂಗಮೇಶ್ವರ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಾವು ಕಲಿತ ವಿದ್ಯೆಯಿಂದ ನಮ್ಮ ಊರಿನ ಜನತೆಗೆ ಅನುಕೂಲವಾಗುವ ಮನೋಭಾವವನ್ನು ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಲಹೆ ನೀಡಿದರು. ಭೂತನಗುಡಿಯಲ್ಲಿ ಡಾ.ಸುಶಿತ್ ಶೆಟ್ಟಿ ನಿರ್ಮಿಸಿರುವ ನೂತನ ಎಸ್‌ಎಲ್‌ಎನ್ ಡೇ ಕೇರ್,...

Read moreDetails

ಶಿವಮೊಗ್ಗ | ಊರುಗಡೂರು ವೃತ್ತದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಊರುಗಡೂರು ವೃತ್ತದಲ್ಲಿ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಶಬ್ಬೀರ್(32) ಎಂದು ಗುರುತಿಸಲಾಗಿದ್ದು, ಪ್ರೀತಿ ವಿಚಾರಕ್ಕೆ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಕುರಿತಂತೆ ಜಿಲ್ಲಾ...

Read moreDetails

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

ಪಿಇಎಸ್’ಐಎಂಎಸ್ ಕಾಲೇಜಿನಲ್ಲಿ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಪಿಇಎಸ್'ಐಎಂಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಹಣಕಾಸಿನ ಸಾಕ್ಷರತೆ ಕುರಿತ ವಿಶೇಷ ಉಪನ್ಯಾಸ ಯಶಸ್ವಿಯಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಬೆಂಗಳೂರಿನ ಹಣಕಾಸು ಸೇರ್ಪಡೆ ಅಭಿವೃದ್ಧಿ ಇಲಾಖೆಯ ಸಹಾಯಕ ಜನರಲ್...

Read moreDetails

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸತತ 5ನೆ ಬಾರಿ ಕುವೆಂಪು ವಿವಿ ಪ್ರಾಧ್ಯಾಪಕರ ದಾಖಲೆ | ಜಗತ್ತಿನ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ, ಶಿವಮೊಗ್ಗ  | ಅಮೇರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಹೊರತಂದಿರುವ ವಿಶ್ವದ ಟಾಪ್ ಶೇ. 02ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಕುವೆಂಪು ವಿವಿಯ ಡಾ.ಬಿ.ಜೆ. ಗಿರೀಶ್ ಮತ್ತು ಡಾ.ಬಿ.ಇ. ಕುಮಾರಸ್ವಾಮಿ ಸತತ ಐದನೆಯ ವರ್ಷ ಸ್ಥಾನ ಪಡೆದಿದ್ದಾರೆ....

Read moreDetails

ಯಡಿಯೂರಪ್ಪನವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ | ಸಂಸದ ರಾಘವೇಂದ್ರ ಚಾಟಿ

by-raghavendra-birthday-shivamogga-many-programs

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ #B S Yadiyurappa ಎಲ್ಲ ಜಾತಿಯವರಿಗೂ ಸಮಾನವಾಗಿ ಆರ್ಥಿಕ ಸೌಲಭ್ಯ ನೀಡಿದ್ದರು. ಅವರ ಬಗ್ಗೆ ಮಾತನಾಡುವ ಯೋಗ್ಯತೆ ಸಚಿವ ಮಧುಗೆ ಇಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ #B...

Read moreDetails

36ನೇ ಸೌತ್‌ಜೋನ್ ಜೂ. ಅಥ್ಲೇಟಿಕ್ಸ್ ಚಾಂಪಿಯನ್‌ಶಿಪ್‌ | ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳು

36ನೇ ಸೌತ್‌ಜೋನ್ ಜೂ. ಅಥ್ಲೇಟಿಕ್ಸ್ ಚಾಂಪಿಯನ್‌ಶಿಪ್‌ | ಜಿಲ್ಲೆಗೆ ಕೀರ್ತಿ ತಂದ ಕ್ರೀಡಾಪಟುಗಳು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಆಂದ್ರಪ್ರದೇಶದ ಗುಂಟೂರು ನಾಗಾರ್ಜುನ್ ಯೂನಿವರ್ಸಿಟಿಯಲ್ಲಿ ಸೆ. 23 ರಿಂದ 25ರವರೆಗೆ ಅಥ್ಲೆಟಿಕ್ಸ್ ಅಸೋಸಿಯೇಸನ್ಸ್ ವತಿಯಿಂದ ನಡೆದ 36ನೇ ಸೌತ್‌ಜ್ಹೋನ್ ಜೂನಿಯರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-2025ರ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಶಾಲೆ/ ವಸತಿ ನಿಲಯಗಳ...

Read moreDetails
Page 280 of 2259 1 279 280 281 2,259
  • Trending
  • Latest
error: Content is protected by Kalpa News!!