Wednesday, September 16, 2026
Advertisement
ADVERTISEMENT

ಜಿಲ್ಲೆ

ಸದಸ್ಯರ ಅನುಕೂಲಕ್ಕಾಗಿ ನೂತನ ಆ್ಯಪ್‍ ಲೋಕಾರ್ಪಣೆ: ಡಾ. ಶ್ರೀಧರ್

ಸದಸ್ಯರ ಅನುಕೂಲಕ್ಕಾಗಿ ನೂತನ ಆ್ಯಪ್‍ ಲೋಕಾರ್ಪಣೆ: ಡಾ. ಶ್ರೀಧರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಲ್ಲಿನ ಸರ್ ಎಂ.ವಿಶ್ವೇಶ್ವರಯ್ಯ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಸೆ.13ರಂದು ಸರ್ ಎಂ. ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ #Sir M Vishveshwaraiah ಪ್ರಯುಕ್ತ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ಸೆ.14ರಂದು ಸೊಸೈಟಿಯ ಸರ್ವ ಸದಸ್ಯರ...

Read moreDetails

ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಿತಿಮೀರಿದೆ: ಸಂಸದ ರಾಘವೇಂದ್ರ ಕಿಡಿ

ಅಡಿಕೆ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಭರವಸೆ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹಿಂದುಳಿದ ವರ್ಗಗಳ ಜಾತಿ ಗಣತಿ ಹೆಸರಲ್ಲಿ ರಾಜ್ಯ ಸರ್ಕಾರವು ಕ್ರೈಸ್ತ ಉಪ್ಪಾರ, ಕ್ರೈಸ್ತ ಭೋವಿ ಎನ್ನುವ ಕಾಲಂ ಸೃಷ್ಟಿಸಿ, ಜಾತಿಗಳನ್ನು ಒಡೆಯುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra...

Read moreDetails

ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು | ವ್ಯಕ್ತಿ ಸಾವು

ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಹಾರಿದ ಗುಂಡು | ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಿರಿಯೋಗಿ ಗ್ರಾಮದಲ್ಲಿ ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕೋಡೂರು ಸಮೀಪದ ಹಿರಿಯೋಗಿ ಗ್ರಾಮದ ದೇವರಾಜ (47)...

Read moreDetails

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ವಾಲಿಬಾಲ್ ಪಂದ್ಯಾಟ | ಕ್ರೈಸ್ಟ್‌ಕಿಂಗ್ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಉಡುಪಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇದರ...

Read moreDetails

ಡಾ. ಧನಂಜಯ ಸರ್ಜಿ ಜನ್ಮದಿನ ನಿಮಿತ್ತ | ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಕೆ

ಡಾ. ಧನಂಜಯ ಸರ್ಜಿ ಜನ್ಮದಿನ ನಿಮಿತ್ತ | ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಧನಂಜಯ ಸರ್ಜಿ ಅವರ ಅಭಿಮಾನಿಗಳ ಬಳಗದ ವತಿಯಿಂದ ಡಾ. ಧನಂಜಯ ಸರ್ಜಿ #Dr. Dhananjaya Sarji ಅವರ ಜನ್ಮದಿನದ ಪ್ರಯುಕ್ತ ಇಂದು ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಸರ್ವ ಸೇವಾ ವಿಶೇಷ ಪೂಜೆ...

Read moreDetails

ಶಿವಮೊಗ್ಗ | ಗಂಟಲಿನಲ್ಲಿ ಸಿಲುಕಿದ ಚಿಕನ್ ಮೂಳೆ | ಸರ್ಜರಿಯಿಲ್ಲದೇ ಹೊರತೆಗೆದೆ ಎನ್’ಎಚ್ ಆಸ್ಪತ್ರೆ ವೈದ್ಯರು

ಶಿವಮೊಗ್ಗ | ಗಂಟಲಿನಲ್ಲಿ ಸಿಲುಕಿದ ಚಿಕನ್ ಮೂಳೆ | ಸರ್ಜರಿಯಿಲ್ಲದೇ ಹೊರತೆಗೆದೆ ಎನ್’ಎಚ್ ಆಸ್ಪತ್ರೆ ವೈದ್ಯರು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಒಂದು ಮೂಳೆಯ ಕಥೆ: ಗಂಟಲಿನಲ್ಲಿ ಸಿಲುಕಿದ ಕೋಳಿ ಮೂಳೆ, ಶಸ್ತ್ರಚಿಕಿತ್ಸೆಯಿಲ್ಲದೆ ಹೊರ ತೆಗೆದ ವೈದ್ಯರು, ಸಹ್ಯಾದ್ರಿ ನಾರಾಯಣ ಆಸ್ಪತ್ರೆ ವೈದ್ಯರಿಂದ ವಿಶಿಷ್ಟ ಚಿಕಿತ್ಸೆ ಹೀಗೊಂದು ಪ್ರಕರಣ, ಸರಳ ದೈನಂದಿನದ ಊಟವೊಂದು ವ್ಯಕ್ತಿಯೊಬ್ಬರಿಗೆ ಸಾವಿನ...

Read moreDetails

ಶಾಲಾ ಪರವಾನಗಿ ನವೀಕರಣ | ಕಟ್ಟಡ ತೆರಿಗೆ ವಿನಾಯಿತಿ ಕೋರಿ ಶಾಸಕರಿಗೆ ಮನವಿ

ಶಾಲಾ ಪರವಾನಗಿ ನವೀಕರಣ | ಕಟ್ಟಡ ತೆರಿಗೆ ವಿನಾಯಿತಿ ಕೋರಿ ಶಾಸಕರಿಗೆ ಮನವಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಖಾಸಗಿ ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳ ನಿವೇಶನ ಭೂ ಪರಿವರ್ತನೆಗೆ ಅವಕಾಶ ಮತ್ತು ಶಾಲಾ ನಿವೇಶನ ಹಾಗೂ ಕಟ್ಟಡಗಳ ತೆರಿಗೆ ವಿನಾಯಿತಿ ಮತ್ತಿತರೆ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ತಾಲೂಕು ಖಾಸಗಿ ಅನುದಾನ ರಹಿತ...

Read moreDetails

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಿಹಾನ್‌ಶೇಖ್‌ಗೆ ಬೆಳ್ಳಿಪದಕ

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಿಹಾನ್‌ಶೇಖ್‌ಗೆ ಬೆಳ್ಳಿಪದಕ

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  | ಜಿಲ್ಲಾ ಪಂಚಾಯತ್ ಉಡುಪಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ...

Read moreDetails

ಭದ್ರಾವತಿ | ನಗರಸಭೆ ದಸರಾ ಕುರಿತ ಸಭೆ | ಆನೆ ಅಂಬಾರಿ ಕುರಿತು ಚರ್ಚೆ | ಅಂತಿಮವಾಗಿ ಏನಾಯ್ತು?

ಭದ್ರಾವತಿ | ನಗರಸಭೆ ದಸರಾ ಕುರಿತ ಸಭೆ | ಆನೆ ಅಂಬಾರಿ ಕುರಿತು ಚರ್ಚೆ | ಅಂತಿಮವಾಗಿ ಏನಾಯ್ತು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ಅದ್ದೂರಿಯಾಗಿ ನಾಡಹಬ್ಬ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ನಗರದ ವಿವಿಧ ಸಂಘ-ಸಂಸ್ಥೆಗಳು, ದೇವಸ್ಥಾನ ಸಮಿತಿಗಳು ಸೇರಿದಂತೆ ಪ್ರತಿಯೊಬ್ಬರು ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ....

Read moreDetails

ಭದ್ರಾವತಿಯಲ್ಲಿ ಇಂದು ಸಂಜೆವರೆಗೂ ಕರೆಂಟ್ ಇರಲ್ಲ | ಎಲ್ಲೆಲ್ಲಿ?

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಜೆಪಿಎಸ್ ಕಾಲೋನಿಯ ಮೆಸ್ಕಾಂ ಇಲಾಖೆಯ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ವಿವಿಧ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.12 ರಂದು ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ....

Read moreDetails
Page 304 of 2260 1 303 304 305 2,260
  • Trending
  • Latest
error: Content is protected by Kalpa News!!