Wednesday, September 23, 2026
Advertisement
ADVERTISEMENT

ಜಿಲ್ಲೆ

ಬಿಜೆಪಿಗೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ: ಸಚಿವ ಮಧು ಬಂಗಾರಪ್ಪ ಕಿಡಿ

bjp-no-respect-democratic-system-minister-madhu-bangarappa

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಬಿಜೆಪಿಗೆ ಎಳ್ಳಷ್ಟೂ ಆಸಕ್ತಿ ಇಲ್ಲ. ಹೀಗಾಗಿ ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುವ ಮೂಲಕ ಜನವಿರೋಧಿಯಾಗಿ ವರ್ತಿಸುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

Read moreDetails

ಚಿತ್ರದುರ್ಗದ | ಪ್ರವಾಸಿ ಬಸ್ ಪಲ್ಟಿ | ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು; ವಿದ್ಯಾರ್ಥಿ ಗಂಭೀರ

chitradurga-tourist-bus-accident-driver-cleaner-dead

ಕಲ್ಪ ಮೀಡಿಯಾ ಹೌಸ್  |  ಚಿತ್ರದುರ್ಗ  | ಗೋವಾದಿಂದ (Goa) ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ಟ್ರೆಂಚ್‌ಗೆ ಉರುಳಿಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದು, ನರ್ಸಿಂಗ್ ವಿದ್ಯಾರ್ಥಿಯೊಬ್ಬ ಗಂಭೀರವಾಗಿ...

Read moreDetails

ಬ್ಯಾಗ್ ಕಳೆದಿದೆ ಎಂದು 112ಕ್ಕೆ ಸುಳ್ಳು ಕರೆ: ಮಗಳಿಗೆ ಫೋನ್ ಮಾಡಿದಾಗ ಬಯಲಾಯ್ತು ಸತ್ಯ

house Theft - Lakhs of worth Jewelry, cash stolen

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಾರ್‌ನಲ್ಲಿ ಮದ್ಯಪಾನ ಮಾಡಲು ಬಂದ ವೇಳೆ ತನ್ನ ಬ್ಯಾಗ್ ಕಳೆದುಹೋಗಿದೆ ಎಂದು ವ್ಯಕ್ತಿಯೊಬ್ಬ 112 ತುರ್ತು ಪೊಲೀಸ್ ಸಹಾಯವಾಣಿಗೆ (112 Emergency Police Helpline) ಸುಳ್ಳು ಕರೆ ಮಾಡಿದ ಘಟನೆ ಶಿವಮೊಗ್ಗದ (Shivamogga)...

Read moreDetails

ಭದ್ರಾವತಿ | ವೆಂಟಿಲೇಟರ್ ಮೂಲಕ ನುಗ್ಗಿ ಚಿನ್ನಾಭರಣ ಕಳ್ಳತನ | 2 ಅಪ್ರಾಪ್ತರ ಬಂಧನ

bhadravathi-house-theft-case-solved-gold-recovered

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಮನೆ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳವು (Theft) ಮಾಡಿದ್ದ ಪ್ರಕರಣವನ್ನು ಭದ್ರಾವತಿ (Bhadravathi) ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು...

Read moreDetails

ಅಡಿಕೆ ತೋಟಕ್ಕೆ ನುಗ್ಗಿದ ಖಾಸಗಿ ಬಸ್: ಓರ್ವ ಸಾವು, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

bus-crashes-arecanut-plantation-one-dead

ಕಲ್ಪ ಮೀಡಿಯಾ ಹೌಸ್  |  ​ಶಿವಮೊಗ್ಗ  | ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಡಿಕೆ ತೋಟಕ್ಕೆ ನುಗ್ಗಿದ ಭೀಕರ ಅಪಘಾತ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಸಮೀಪ ನಡೆದಿದೆ....

Read moreDetails

ತೇಗು ಬಂದಾಗ ಊಟ ನಿಲ್ಲಿಸದಿದ್ದರೆ ಮುಂದಿದೆ ಅಪಾಯ | ರಾಘವೇಶ್ವರ ಶ್ರೀ

Gokarna swamiji warning-eating-during-burping-risk

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  | ವರ್ಣಮಾಲೆಯಲ್ಲಿ ಮಹಾಪ್ರಾಣ ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ ದೇಹದಲ್ಲಿ ಅಗ್ನಿ ಜಾಗೃತಿ ಉಂಟಾಗುತ್ತದೆ. ಮಹಾಪ್ರಾಣವನ್ನು ಉಚ್ಚರಿಸುವಾಗ ನಾಭಿಸ್ಥಾನದಲ್ಲಿ ಒತ್ತಡ ಉಂಟಾಗುವುದರಿಂದ ಅಗ್ನಿಯ ಬಲವೃದ್ಧಿಯಾಗುತ್ತದೆ. ಅಕ್ಷರಗಳನ್ನು ಸಮರ್ಪಕವಾಗಿ ಉಚ್ಚರಿಸುವುದರಿಂದ ಅಪ್ರತ್ಯಕ್ಷವಾಗಿ ಅಗ್ನಿಯನ್ನು ಪ್ರಚೋದಿಸಬಹುದು ಎಂದು ಶ್ರೀರಾಮಚಂದ್ರಾಪುರ...

Read moreDetails

ತೀರ್ಥಹಳ್ಳಿ : ಕತ್ತಲೆಯ ಕೂಪವಾದ ವಿಠಲನಗರ ಅಂಗನವಾಡಿ ಕೇಂದ್ರ

Thirthahalli no electricity supply to anganwadi centre

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | (Thirthahalli) ಪಟ್ಟಣದ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಅಂಗನವಾಡಿ ಕೇಂದ್ರ ಕಳೆದ ಮೂರು ತಿಂಗಳಿನಿಂದ ಕತ್ತಲೆಯ ಕೂಪವಾಗಿದೆ. ಮೆಸ್ಕಾಂ (MESCOM) ಇಲಾಖೆಯಿಂದ ಬಂದ ಅಧಿಕಾರಿಗಳು ಮೀಟರ್ ಬೋರ್ಡ್ ತೆಗೆದುಕೊಂಡು ಹೋಗಿದ್ದು...

Read moreDetails

ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ 1,582 ಶೌಚಾಲಯ ನಿರ್ಮಾಣ: ಸಚಿವ ಮಧು ಬಂಗಾರಪ್ಪ

karnataka-1250-govt-schools-1582-toilets-Minister madhu

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 2025-26ನೇ ಸಾಲಿನ ರಾಜ್ಯ ವಲಯ ಯೋಜನೆಯಡಿ ರಾಜ್ಯದ 1,250 ಸರ್ಕಾರಿ ಶಾಲೆಗಳಲ್ಲಿ (Govt School) ಒಟ್ಟು 1,582 ಶೌಚಾಲಯಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು...

Read moreDetails

ಉಡುಪಿ | ಕೃತಕವಾಗಿ ಬಾಳೆಹಣ್ಣು ಹಣ್ಣಾಗಿಸುವ ಜಾಲದ ಮೇಲೆ ಧಿಡೀರ್ ದಾಳಿ

udupi-banana-artificial-ripening-chemical-raid-godowns

ಕಲ್ಪ ಮೀಡಿಯಾ ಹೌಸ್  |  ಉಡುಪಿ  | ಸಾರ್ವಜನಿಕರ ಆರೋಗ್ಯಕ್ಕೆ ಅಪಾಯಕಾರಿಯಾಗುವ ರೀತಿಯಲ್ಲಿ (Banana) ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ನಿಷೇಧಿತ ಮತ್ತು ಹಾನಿಕಾರಕ (Chemical) ರಾಸಾಯನಿಕಗಳನ್ನು ಬಳಸುತ್ತಿದ್ದ ಜಾಲದ ವಿರುದ್ಧ ಉಡುಪಿ (Udupi) ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಜಂಟಿ...

Read moreDetails

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು

absconding-for-13-years-bhadravathi-police-apprehend-accused

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಭದ್ರಾವತಿ (Bhadravathi) ನ್ಯೂ ಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯದ (Court) ಮುಂದೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು...

Read moreDetails
Page 31 of 2266 1 30 31 32 2,266
  • Trending
  • Latest
error: Content is protected by Kalpa News!!