Tuesday, September 1, 2026
Advertisement
ADVERTISEMENT

ಜಿಲ್ಲೆ

ಕುಮದ್ವತಿ ವಸತಿ ಶಾಲೆಯಲ್ಲಿ ಮಾದರಿ ಪ್ರಜಾಪ್ರಭುತ್ವ | ವಿದ್ಯಾರ್ಥಿ ಸಂಘದ ಚುನಾವಣೆ ಯಶಸ್ವಿ

MODEL DEMOCRACY AT KRCS

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಮಾದರಿ ಪ್ರಜಾಪ್ರಭುತ್ವದ ತತ್ವದಡಿ ಶಿಸ್ತಿನಿಂದ ಮತ್ತು ಯಶಸ್ವಿಯಾಗಿ ನಡೆಸಲಾಯಿತು. ಚುನಾವಣಾ ವೀಕ್ಷಕರಾಗಿ ಭಾಗವಹಿಸಿದ್ದ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಹಾಗೂ...

Read moreDetails

ಪ್ರಿಯಾಂಕ ಖರ್ಗೆಗೆ ಸಂವಿಧಾನದ ಅರಿವಿಲ್ಲ: ಮಾಜಿ ಡಿಸಿಎಂ ಈಶ್ವರಪ್ಪ

ಸೇನಾ ದಾಳಿಯಿಂದ ದೇಶದ ಒಳಗಿನ ಶತ್ರುಗಳಿಗೂ ನಡುಕ ಪ್ರಾರಂಭ | ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಪದೇ ಪದೇ ಆರ್‍ಎಸ್‍ಎಸ್ ಬಗ್ಗೆ ಮಾತನಾಡುತ್ತಿರುವ ಗೃಹಮಂತ್ರಿ ಪ್ರಿಯಾಂಕ್ ಖರ್ಗೆಯವರಿಗೆ ಸಂವಿಧಾನದ ಬಗ್ಗೆ ಅರಿವೇ ಇಲ್ಲ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

Read moreDetails

ದೇಹ – ಮನಸ್ಸನ್ನು ಸದೃಢಗೊಳಿಸಲು ಯೋಗ ಸಹಕಾರಿ | ಸಂಸದ ರಾಘವೇಂದ್ರ ಅಭಿಮತ

B Y Raghavendra Yoga Day

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಯೋಗವು ದೇಹ ಮತ್ತು ಮನಸ್ಸನ್ನು ಶಾಂತಗೊಳಿಸಿ, ಒತ್ತಡ ಮತ್ತು ಆತಂಕವನ್ನು ನಿರ್ವಹಿಸುವ ಮೂಲಕ ನಿಮ್ಮನ್ನು ನಿವಾರಿಸುತ್ತದೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಕಾರ್ಯದರ್ಶಿಗಳೂ ಆದ ಸಂಸದ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟರು....

Read moreDetails

ಭಕ್ತಿಯನ್ನು ರಾಜಕೀಯಕ್ಕೆ ಬಳಸುವುದು ಮಹಾ ಪಾಪ: ಮಾಜಿ ಡಿಸಿಎಂ ಈಶ್ವರಪ್ಪ

ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಧರ್ಮಸ್ಥಳ ಭಕ್ತಿ ಮತ್ತು ಶಕ್ತಿಯ ಕೇಂದ್ರ. ಯಾವ ರಾಜಕಾರಣಿಗಳು ಇಲ್ಲಿ ಆಣೆಗೆ ಸಂಬಂಧಿಸಿದಂತೆ ತಮ್ಮ ಚಟುವಟಿಕೆಗಳನ್ನು ವಿಸ್ತರಿಸಕೂಡದು. ಭಕ್ತಿಯನ್ನು ಒರಗೆ ಹಚ್ಚುವುದು ಮಹಾಪಾಪ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ ಬಿಜೆಪಿ...

Read moreDetails

ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

ಮಂಗಳೂರು: ಲಾರಿಗೆ ಬೈಕ್ ಡಿಕ್ಕಿ – ಯುವಕ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್  | ಮಂಗಳೂರು | ನಗರದ ಎಕ್ಕೂರು ರಾಷ್ಟ್ರೀಯ ಹೆದ್ದಾರಿ 66ರ ರೈಲ್ವೆ ಮೇಲ್ಸೇತುವೆಯ ಮೇಲೆ ಚಲಿಸುತ್ತಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜೂನ್ 21ರಂದು ನಡೆದಿದೆ. ಮೃತರನ್ನು ಮಂಜೇಶ್ವರ...

Read moreDetails

ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ನನ್ನ 32 ಎಕರೆ ಜಮೀನು ಕೊಡ್ತೀನಿ, ಸರ್ಕಾರ ಟೌನ್ ಶಿಪ್ ಕೈಬಿಡುತ್ತಾ?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ

ಕಲ್ಪ ಮೀಡಿಯಾ ಹೌಸ್  | ರಾಮನಗರ | ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ (ಜಿಬಿಐಟಿ) ಕೈಬಿಟ್ಟರೆ, ಯೋಜನಾ ಪ್ರದೇಶದಲ್ಲಿರುವ ತಮ್ಮ ಕುಟುಂಬದ 32 ಎಕರೆ ಜಮೀನನ್ನು ಸಾರ್ವಜನಿಕ ಬಳಕೆಗೆ ನೀಡುವುದಾಗಿ ಜೆಡಿಎಸ್ ಯುವ ರಾಜ್ಯ ಘಟಕದ ಅಧ್ಯಕ್ಷ...

Read moreDetails

ತೀರ್ಥಹಳ್ಳಿ | ಕೇರಳ ಲಾಟರಿ ಹೆಸರಿನಲ್ಲಿ ಸೈಬರ್ ವಂಚನೆ, ₹1.99 ಲಕ್ಷ ವಂಚನೆ

ಶಿವಮೊಗ್ಗ | ಕಾರ್ಖಾನೆಗೆ ಬಂತು ನಕಲಿ ಇಮೇಲ್ | ನಂಬಿದ ಮ್ಯಾನೇಜರ್ ಕಳೆದುಕೊಂಡಿದ್ದು ಎಷ್ಟು ಹಣ?

ಕಲ್ಪ ಮೀಡಿಯಾ ಹೌಸ್  | ತೀರ್ಥಹಳ್ಳಿ | ತಾಲೂಕಿನ ಗ್ರಾಮವೊಂದರ ಯುವತಿಗೆ ಕೇರಳ ಲಾಟರಿ ಬಂದಿದೆ ಎಂದು ನಂಬಿಸಿ ಸೈಬರ್ ವಂಚಕರು ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ...

Read moreDetails

ಮೈಸೂರು ರೈಲು ನಿಲ್ದಾಣದಲ್ಲಿ ಶಂಕಿತರ ಪರಿಶೀಲನೆ: 34 ಮಂದಿ ಬಿಡುಗಡೆ, ಆರು ಮಂದಿ ವಿರುದ್ಧ ಕೇಸ್

Mysore Railway Station RPF

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಮೈಸೂರು ರೈಲು ನಿಲ್ದಾಣದಲ್ಲಿ ಜಿಆರ್‌ಪಿ ಹಾಗೂ ಆರ್‌ಪಿಎಫ್ ವತಿಯಿಂದ ಶಂಕಿತ ವ್ಯಕ್ತಿಗಳ ಕುರಿತು ಜಂಟಿ ಪರಿಶೀಲನೆ ನಡೆಸಿದ ವೇಳೆ 34 ಮಂದಿಯನ್ನು ವಿಚಾರಣೆಗೆ ಒಳಪಡಿಸಿ ನಂತರ ಬಿಡುಗಡೆ ಮಾಡಲಾಗಿದೆ. ರೈಲು ಸಂಖ್ಯೆ 22817...

Read moreDetails

ಗಮನಿಸಿ ! ಜೂ.23ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Bhadravathi Powercut

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶಿವಮೊಗ್ಗ ತಾಲ್ಲೂಕಿನ ಗಾಜನೂರು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿರುವ ಹಿನ್ನೆಲೆ, ಜೂನ್ 23 ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ...

Read moreDetails

ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

ಮನೆ ಕಳವು ಪ್ರಕರಣ ಭೇದಿಸಿದ ಶಿವಮೊಗ್ಗ ಪೊಲೀಸರು | ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಶ್ರಯ ಬಡಾವಣೆ ಬೊಮ್ಮನಕಟ್ಟೆ ಡಿ ಬ್ಲಾಕ್ನ ಮನೆಯಲ್ಲಿ ನಡೆದ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರವಿ ಬೆಕ್ಕು(27) ಹಾಗೂ ಗಣೇಶ್...

Read moreDetails
Page 63 of 2247 1 62 63 64 2,247
  • Trending
  • Latest
error: Content is protected by Kalpa News!!