Wednesday, September 2, 2026
Advertisement
ADVERTISEMENT

ಜಿಲ್ಲೆ

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Elderly Woman Found Dead

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ರವೀಂದ್ರನಗರದಲ್ಲಿ ವೃದ್ಧೆಯೊಬ್ಬರು ಹಾಗೂ ಅವರ ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳಾಗಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ರವೀಂದ್ರನಗರ 1ನೇ ಅಡ್ಡರಸ್ತೆಯ ಮನೆಯಲ್ಲಿ ಈ ದುರ್ಘಟನೆ...

Read moreDetails

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಎಂಜಿನಿಯರಿಂಗ್ ಪ್ರವೇಶಾಕಾಂಕ್ಷಿ ವಿದ್ಯಾರ್ಥಿಗಳು ಹಾಗೂ ಅವರ ಪೆÇೀಷಕರಿಗೆ ಕೆಸಿಇಟಿ ಕೌನ್ಸೆಲಿಂಗ್ ಮತ್ತು ಆಯ್ಕೆ ನಮೂದು (ಓಪನ್ ಎಂಟ್ರಿ) ಪ್ರಕ್ರಿಯೆಯ ಕುರಿತು ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಶಿವಮೊಗ್ಗದ ಪಿಇಎಸ್‍ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್...

Read moreDetails

ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

ಸಾಮಾಜಿಕ ಹೊಣೆಗಾರಿಕೆಯೊಂದಿಗೆ ವೃತ್ತಿಜೀವನ ರೂಪಿಸಿಕೊಳ್ಳಿ: ಪ್ರೊ. ರಾಮರಾವ್ ಕರೆ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ವಿದ್ಯಾರ್ಥಿಗಳು ಆತ್ಮವಿಶ್ವಾಸ, ಪ್ರಾಮಾಣಿಕತೆ ಮತ್ತು ಸಾಮಾಜಿಕ ಹೊಣೆಗಾರಿಕೆಯೊಂದಿಗೆ ತಮ್ಮ ವೃತ್ತಿಜೀವನವನ್ನು ರೂಪಿಸಿಕೊಳ್ಳುವಂತೆ ಶಿಕ್ಷಣ ತಜ್ಞರು, ಜೈನ್ ವಿಶ್ವವಿದ್ಯಾಲಯದ ವಾಣಿಜ್ಯ ಮತ್ತು ನಿರ್ವಹಣಾ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ. ಕೆ. ವಿ. ರಾಮರಾವ್ ಕರೆ...

Read moreDetails

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಜೂನಿಯರ್-22 ನಲ್ಲಿ ಅದ್ಭುತ ಗಾಯನದ ಮೂಲಕ ರಾಜ್ಯದ ಗಮನ ಸೆಳೆದಿರುವ ಸೊರಬ ತಾಲೂಕಿನ ಹರೀಶಿ ಗ್ರಾಮದ ವಿದ್ಯಾರ್ಥಿನಿ ಕೀರ್ತಿ ಎಸ್ ಅವರನ್ನು ಮಾಜಿ...

Read moreDetails

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

Murder In Shivamogga

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಗಾಂಧಿ ಬಜಾರ್ 1ನೇ ಕ್ರಾಸ್ ಸಮೀಪದ ಕರಿದೇವರ ಕೇರಿ ಹಾಗೂ ಲಷ್ಕರ್ ಮೊಹಲ್ಲಾ ಪ್ರದೇಶದಲ್ಲಿ ರೌಡಿಶೀಟರ್ ನರಸಿಂಹ (39) ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಮಧ್ಯಾಹ್ನ...

Read moreDetails

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

450 Doctors Fined 15 Lakhs

ಕಲ್ಪ ಮೀಡಿಯಾ ಹೌಸ್  | ಬೆಂಗಳೂರು | ಕರ್ನಾಟಕದಲ್ಲಿ ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ಆರೋಗ್ಯ ಇಲಾಖೆ ತಲಾ ₹15 ಲಕ್ಷ ದಂಡ ವಿಧಿಸಿ ಲೀಗಲ್ ನೋಟಿಸ್ ಜಾರಿ ಮಾಡಿದೆ. ನಿಯಮ ಉಲ್ಲಂಘನೆಗೆ ಕಠಿಣ ಕ್ರಮ...

Read moreDetails

ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ | ಕಾಮಗಾರಿ ಪರಿಶೀಲನೆ | ಏನೆಂದರು?

B Y Raghavendra Visited Talguppa Railway Station

ಕಲ್ಪ ಮೀಡಿಯಾ ಹೌಸ್  |  ಸಾಗರ  | ತಾಲೂಕಿನ ತಾಳಗುಪ್ಪ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ಬಿ.ವೈ. ರಾಘವೇಂದ್ರ ಅವರು, ಅಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಅಮೃತ ಭಾರತ್ ಸ್ಟೇಷನ್ ಯೋಜನೆಯಡಿ ತಾಳಗುಪ್ಪ ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಆಧುನೀಕರಣ...

Read moreDetails

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  | ನಟ ಹಾಗೂ ತಮಿಳಗ ವೆಟ್ರಿ ಕಳಗಂ #TVK ಪಕ್ಷದ ಸಂಸ್ಥಾಪಕ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ #Kollur ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು....

Read moreDetails

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

ಕಲ್ಪ ಮೀಡಿಯಾ ಹೌಸ್  | ಹಾಸನ | ಜಿಲ್ಲೆಯ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ Agricultural Science College ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ಆಹಾರ ಸುರಕ್ಷತೆಯ ನಿರ್ಲಕ್ಷ್ಯಕ್ಕೆ ಉದಾಹರಣೆಯಾಗುವ ಗಂಭೀರ ಘಟನೆ ನಡೆದಿದೆ. ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾದ Lizard found in sambar...

Read moreDetails

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಭಾರತದಲ್ಲಿ ಕುಟುಂಬ ಆಧಾರಿತ ವ್ಯವಹಾರಗಳ ನಿರ್ವಹಣೆಯಲ್ಲಿ ಎದುರಾಗುವ ಸವಾಲುಗಳು ಮತ್ತು ಭವಿಷ್ಯದ ಅವಕಾಶಗಳ ಕುರಿತು ವಿಶೇಷ ಉಪನ್ಯಾಸವನ್ನು ಜೂನ್ 13ರಂದು ಶಿವಮೊಗ್ಗದಲ್ಲಿ ಆಯೋಜಿಸಲಾಗಿದೆ. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಪೇರೋ...

Read moreDetails
Page 72 of 2247 1 71 72 73 2,247
  • Trending
  • Latest
error: Content is protected by Kalpa News!!