Thursday, April 2, 2026
Advertisement
ADVERTISEMENT

ಗಮನಿಸಿ! ಮಂತ್ರಾಲಯದಲ್ಲಿ ರಾಯರ ದರ್ಶನ, ಪ್ರಸಾದಕ್ಕೆ ತೊಂದರೆಯಿಲ್ಲ, ಭಕ್ತರು ಆತಂಕ ಪಡಬೇಕಿಲ್ಲ

ಗಮನಿಸಿ! ಮಂತ್ರಾಲಯದಲ್ಲಿ ರಾಯರ ದರ್ಶನ, ಪ್ರಸಾದಕ್ಕೆ ತೊಂದರೆಯಿಲ್ಲ, ಭಕ್ತರು ಆತಂಕ ಪಡಬೇಕಿಲ್ಲ

ಕಲ್ಪ ಮೀಡಿಯಾ ಹೌಸ್   |  ಮಂತ್ರಾಲಯ  |       ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದಾಗಿ ಶ್ರೀಮಠದಲ್ಲಿ ಭಕ್ತರಿಗೆ ರಾಯರ ದರ್ಶನ ಹಾಗೂ ಪ್ರಸಾದಕ್ಕೆ ಯಾವುದೇ ರೀತಿಯ ತೊಂದರೆಯಿಲ್ಲ ಎಂದು ಮಂತ್ರಾಲಯ ಮಠದ ಆಡಳಿತ ತಿಳಿಸಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದ್ದು, ಮಂತ್ರಾಲಯದಲ್ಲಿ ಯಾವುದೇ...

Read moreDetails

ಡ್ಯಾಂನಿಂದ ನೀರು ಹೊರಕ್ಕೆ: ತುಂಬಿದ ತುಂಗಭದ್ರೆಗೆ ಮಂತ್ರಾಲಯ ಶ್ರೀಗಳಿಗೆ ವಿಶೇಷ ಪೂಜೆ

ಡ್ಯಾಂನಿಂದ ನೀರು ಹೊರಕ್ಕೆ: ತುಂಬಿದ ತುಂಗಭದ್ರೆಗೆ ಮಂತ್ರಾಲಯ ಶ್ರೀಗಳಿಗೆ ವಿಶೇಷ ಪೂಜೆ

ಕಲ್ಪ ಮೀಡಿಯಾ ಹೌಸ್ |  ಮಂತ್ರಾಲಯ  | ಹೊಸಪೇಟೆಯ ಟಿಬಿ ಅಣೆಕಟ್ಟೆಯಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಹರಿಸಿದ್ದು, ಮೈದುಂಬಿ ಹರಿಯುತ್ತಿರುವ ತುಂಗಭದ್ರಾ ನದಿಗೆ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ವಿಶೇಷ ಪೂಜೆ ಸಲ್ಲಿಸಿದರು. ತುಂಗಾ...

Read moreDetails

ಪಠ್ಯ ಪುಸ್ತಕದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸ್ಥಾನಮಾನ ನೀಡಿ: ದೇವಿಕಾ ನಾಯಕ ದೊರೆ ಒತ್ತಾಯ

ಪಠ್ಯ ಪುಸ್ತಕದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸ್ಥಾನಮಾನ ನೀಡಿ: ದೇವಿಕಾ ನಾಯಕ ದೊರೆ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ರಾಯಚೂರು  | ರಾಜ್ಯದ ಪಠ್ಯ ಪುಸ್ತಕಗಳಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಸೂಕ್ತವಾದ ಸ್ಥಾನಮಾನ ನೀಡಬೇಕು. ಈ ಸಮಾಜದ ಮಹಾತ್ಮರ ಇತಿಹಾಸವನ್ನು ತಿಳಿಸುವ ಕೆಲಸವಾಗಬೇಕೆಂದು ರಾಯಚೂರು ಜಿಲ್ಲೆ ದೇವದುರ್ಗ ಮೂಲದ ವಾಲ್ಮೀಕಿ ನಾಯಕ ಸಮಾಜದ ಯುವತಿ ದೇವಿಕಾ...

Read moreDetails

ಹೆಚ್‌ಪಿಐಎಲ್‌ನ ಸ್ವತಂತ್ರ ನಿರ್ದೇಶಕರಾಗಿ ಕನಕವೀಡು ನೇಮಕ

ಕಲ್ಪ ಮೀಡಿಯಾ ಹೌಸ್ |  ರಾಯಚೂರು  | ರಾಷ್ಟ್ರಪತಿಗಳ ಆದೇಶದ ಮೇರೆಗೆ ಕೇಂದ್ರ ಸರ್ಕಾರದ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ  ಜಿ. ಆರ್. ಕನಕವೀಡು ಇವರನ್ನು ಹೆಚ್‌ಪಿಐಎಲ್‌ನ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದಾರೆ. ಜಿ.ಆರ್. ಕನಕವೀಡು ಅವರು ಅತ್ಯುನ್ನತ ಶಿಕ್ಷಣವಾದ...

Read moreDetails

ವಿದ್ಯಾರ್ಥಿಗಳೊಂದಿಗೆ ಸಚಿವ ಶ್ರೀರಾಮುಲು ಸಂವಾದ

ವಿದ್ಯಾರ್ಥಿಗಳೊಂದಿಗೆ ಸಚಿವ ಶ್ರೀರಾಮುಲು ಸಂವಾದ

ಕಲ್ಪ ಮೀಡಿಯಾ ಹೌಸ್   |  ರಾಯಚೂರು  | ಸಿಂದನೂರಿನಲ್ಲಿಂದು ಪರಿಶಿಷ್ಟ ವರ್ಗದ ಮೆಟ್ರಿಕ್ ನಂತದ ವಿದ್ಯಾರ್ಥಿನಿಯರ ನಿಲಯವನ್ನು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಅವರು ಉದ್ಘಾಟಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಸಚಿವರು ವಿದ್ಯಾರ್ಥಿನಿಯರೊಂದಿಗೆ ಮುಕ್ತವಾಗಿ...

Read moreDetails

ಲಿಂಗಸುಗೂರು: ಬಸ್ ನಿಲುಗಡೆಗೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಮನವಿ

ಲಿಂಗಸುಗೂರು: ಬಸ್ ನಿಲುಗಡೆಗೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕರಡಕಲ್ ಹೊರವಲಯದಲ್ಲಿರುವ ವಸತಿ ನಿಲಯಗಳಿಗೆ ಸಾರಿಗೆ ಇಲಾಖೆಯ ಬಸ್ ನಿಲ್ದಾಣ ನಿರ್ಮಿಸಿ, ಬಸ್ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಒತ್ತಾಯಿಸಿ ಸಾರಿಗೆ ಸಚಿವರಿಗೆ ಬರೆದ ಮನವಿ ಪತ್ರವನ್ನು ಲಿಂಗಸುಗೂರಿನ ಸಹಾಯಕ ಆಯುಕ್ತರಿಗೆ...

Read moreDetails

ರಾಯಚೂರಿನ ಪಾಮನಕಲ್ಲೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ರಾಯಚೂರಿನ ಪಾಮನಕಲ್ಲೂರಿನಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದಲ್ಲಿ 72ನೆಯ ಗಣರಾಜ್ಯೋತ್ಸವ ಆಚರಿಸಲಾಯಿತು. ಸರ್ಕಾರಿ ಕನ್ನಡ ಮಾಧ್ಯಮ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಪ್ರೌಡ ಶಾಲೆ, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ,...

Read moreDetails

ಮಾನ್ವಿ ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣದಿಂದ ಬಡವರಿಗೆ ಹಣ್ಣು ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಾನ್ವಿ: ಇಂದು ಸಂಜೆ ಕರ್ನಾಟಕ ರಕ್ಷಣಾ ವೇದಿಕೆ ಜನಪರ ಬಣ ಸಂಘಟನೆಯ ವತಿಯಿಂದ ಕಡು ಬಡಕುಟುಂಬಗಳಿಗೆ ತರಕಾರಿ ಹಣ್ಣುಹಂಪಲು ಸಾಬೂನುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ಶ್ರೀಕಾಂತ ಪಾಟೀಲ ಗೂಳಿ, ರಾಜ್ಯ ಉಪಾಧ್ಯಕ್ಷರಾದ ಇರ್ಫಾನ್ ಧಣಿ,...

Read moreDetails

ವಿದೇಶದಲ್ಲಿರುವ ಭಕ್ತರು ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಮನೆಯಿಂದಲೇ ಪ್ರಾರ್ಥಿಸಿ: ಸುಬುಧೇಂದ್ರ ಶ್ರೀಗಳ ಸೂಚನೆ

ವಿದೇಶದಲ್ಲಿರುವ ಭಕ್ತರು ಸದ್ಯಕ್ಕೆ ಮಂತ್ರಾಲಯಕ್ಕೆ ಬರಬೇಡಿ, ಮನೆಯಿಂದಲೇ ಪ್ರಾರ್ಥಿಸಿ: ಸುಬುಧೇಂದ್ರ ಶ್ರೀಗಳ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಯಚೂರು: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವ ಸಲುವಾಗಿ ವಿದೇಶಗಳಲ್ಲಿರುವ ರಾಯರ ಭಕ್ತರು ಮಂತ್ರಾಲಯಕ್ಕೆ ಬಾರದೇ, ನಿಮ್ಮ ಮನೆಗಳಿಂದಲೇ ಪ್ರಾರ್ಥನೆ ಮಾಡಿ ಎಂದು ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಸೂಚಿಸಿದ್ದಾರೆ. ಈ ಕುರಿತಂತೆ ರಾಯಚೂರಿನಲ್ಲಿ ಮಾತನಾಡಿರುವ...

Read moreDetails

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಮೋಹನ್ ಭಾಗ್ವತ್

ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಮಂತ್ರಾಲಯಕ್ಕೆ ಭೇಟಿ ನೀಡಿ, ಶ್ರೀ ರಾಘವೇಂದ್ರ ಗುರುಸಾರ್ವಭೌಮರ ಮೂಲ ಬೃಂದಾವನದ ದರ್ಶನ ಪಡೆದರು. ಶ್ರೀಮಠಕ್ಕೆ ಆಗಮಿಸಿದ ಭಾಗ್ವತ್ ಅವರನ್ನು ಮಠದ ವತಿಯಿಂದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು...

Read moreDetails
Page 4 of 5 1 3 4 5
  • Trending
  • Latest
error: Content is protected by Kalpa News!!