ಶಾಲಾ-ಕಾಲೇಜುಗಳಿಗೆ 15ರಿಂದ 20 ದಿನ ರಜೆ ಘೋಷಣೆ ಮಾಡುವಂತೆ ಹೆಚ್‌ಡಿಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಚನ್ನಪಟ್ಟಣ  | ಶಾಲೆ, ಕಾಲೇಜು ಹಾಗೂ ಹಾಸ್ಟೆಲ್‌ʼಗಳಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್‌ ಪಾಸಿಟೀವ್‌ ಬರುತ್ತಿದ್ದು, ಸರಕಾರ ಕೂಡಲೇ ಶಾಲಾ-ಕಾಲೇಜುಗಳಿಗೆ ಕೊನೆಪಕ್ಷ...

Read more

ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆ ರದ್ದು…

ಕಲ್ಪ ಮೀಡಿಯಾ ಹೌಸ್   |  ರಾಮನಗರ  | ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಈ ಹೋರಾಟ ಪೂರ್ಣ...

Read more

ಮೇಕೆದಾಟು: ತನ್ನ ಹಕ್ಕನ್ನಷ್ಟೇ ರಾಜ್ಯ ಪ್ರತಿಪಾದಿಸುತ್ತಿದೆ ಎಂದ ಡಾ.ಸಿ.ಎನ್.ಅಶ್ವತ್ಥನಾರಾಯಣ

ಕಲ್ಪ ಮೀಡಿಯಾ ಹೌಸ್ ರಾಮನಗರ: ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕವು ತನ್ನ ಹಕ್ಕನ್ನು ಮಾತ್ರ ಪ್ರತಿಪಾದಿಸುತ್ತಿದೆ. ನೆರೆ ರಾಜ್ಯದ ಒಂದು ಹನಿ ನೀರೂ ನಮಗೆ ಬೇಕಿಲ್ಲ ಎಂದು...

Read more

ಸಿನಿಮಾ ಶೂಟಿಂಗ್ ವೇಳೆ ಅವಘಡ: ವಿದ್ಯುತ್ ತಂತಿ ತಗುಲಿ ಫೈಟರ್ ಸಾವು

ಕಲ್ಪ ಮೀಡಿಯಾ ಹೌಸ್ ರಾಮನಗರ: ಲವ್ ಯೂ ರಚ್ಚು ಸಿನಿಮಾದ ಚಿತ್ರೀಕರಣದ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ರಾಮನಗರದ ಜೋಗನದೊಡ್ಡಿ ಗ್ರಾಮದ...

Read more

ಮ್ಯಾನ್ ಹೋಲ್‌ನಲ್ಲಿ ಉಸಿರುಗಟ್ಟಿ ಕಾರ್ಮಿಕರ ಸಾವು: ಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

ಕಲ್ಪ ಮೀಡಿಯಾ ಹೌಸ್ ರಾಮನಗರ: ನಿರ್ಮಾಣ ಹಂತದ ಮ್ಯಾನ್ ಹೋಲ್ ಒಳಗೆ ಇಳಿದ ಮೂವರು ಕಾರ್ಮಿಕರು ಉಸಿರು ಗಟ್ಟಿ ಸಾವನ್ನಪ್ಪಿರುವ ಘಟನೆ ಐಜೂರು ಬಳಿ ನೇತಾಜಿ ಪಾಪೂಲರ್...

Read more

ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಸಲ್ಲದು: ಶಾಸಕಿ ಅನಿತಾ ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್ ರಾಮನಗರ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಯವರು ರಾಮನಗರ ಡಿಹೆಚ್‌ಓ...

Read more

ಗೆಲುವು ಸಂಭ್ರಮಿಸಲು ಅಭ್ಯರ್ಥಿಯೇ ಇಲ್ಲ: ಕಾಂಗ್ರೆಸ್ ಅಭ್ಯರ್ಥಿ ಲೀಲಾ ಕೊರೋನಾಗೆ ಬಲಿ

ಕಲ್ಪ ಮೀಡಿಯಾ ಹೌಸ್ ರಾಮನಗರ: ರಾಮನಗರ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜಯಭೇರಿ ಸಾಧಿಸಿದೆ. ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಿಸಿಎಂ ಅಶ್ವಥ್ ನಾರಾಯಣ್ ಅಬ್ಬರದ ಪ್ರಚಾರ ನಡುವೆಯೂ...

Read more

ನವ್ಯಶ್ರೀಗೆ ಸೂಪರ್ ವುಮನ್-2021 ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚನ್ನಪಟ್ಟಣ: ಚಿಕ್ಕ ವಯಸ್ಸಿನಲ್ಲಿಯೇ ನಿಸ್ವಾರ್ಥ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ತಾಲೂಕಿನಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಇಲ್ಲಿನ ನವ್ಯ ಫೌಂಡೇಷನ್ ಅಧ್ಯಕ್ಷೆ...

Read more

ರಾಮನಗರ ರಾಜೀವ್ ಗಾಂಧಿ ಆರೋಗ್ಯ ವಿವಿ: ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಾಮನಗರ: ಇಲ್ಲಿಗೆ ಸಮೀಪದ ಅರ್ಚಕನಹಳ್ಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಆರಂಭಿಸಲಾಗುವುದು...

Read more

150 ಬಡ ಕುಟುಂಬಗಳಿಗೆ ನವ್ಯ ಫೌಂಡೇಶನ್ ವತಿಯಿಂದ ದೀಪಾವಳಿಗಾಗಿ ಫುಡ್ ಕಿಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚನ್ನಪಟ್ಟಣ: ಕೊರೋನಾ ವೈರಸ್ ಹಾಗೂ ಲಾಕ್’ಡೌನ್’ನಿಂದ ತತ್ತರಿಸಿರುವ ತಾಲೂಕಿನ 150 ಬಡ ಕುಟುಂಬಗಳಿಗೆ ನವ್ಯ ಫೌಂಡೇಶನ್ ಹಾಗೂ ಮುಕುಲ್ ಮಾಧವ್ ಫೌಂಡೇಶನ್...

Read more
Page 1 of 2 1 2
http://www.kreativedanglings.com/

Recent News

error: Content is protected by Kalpa News!!