Monday, August 31, 2026
Advertisement
ADVERTISEMENT

ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹಲವು ಕಡೆ ಸೀಲ್ ಡೌನ್

ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹಲವು ಕಡೆ ಸೀಲ್ ಡೌನ್

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹಲವು ಪ್ರಕರಣಗಳು ಪತ್ತೆಯಾದ ಕೂಡ್ಲಿಗೆರೆಯ ವಿವಿಧ ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಲವು ಪ್ರದೇಶಗಳನ್ನು ಇಂದು ಸೀಲ್ ಡೌನ್ ಮಾಡಿ, ಸ್ಯಾನಿಟೈಸ್ ಮಾಡಲಾಗಿದೆ....

Read moreDetails

ಗಮನಿಸಿ! ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್, ಮನೆಯಿಂದ ಯಾರೂ ಹೊರಕ್ಕೆ ಬರುವಂತಿಲ್ಲ

ಗಮನಿಸಿ! ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್, ಮನೆಯಿಂದ ಯಾರೂ ಹೊರಕ್ಕೆ ಬರುವಂತಿಲ್ಲ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್19 ಸೋಂಕು ಪ್ರಕರಣಗಳ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 22 ಹಾಗೂ 23ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಅವರು ಆದೇಶ...

Read moreDetails

ಭದ್ರಾವತಿ ನಿರ್ಮಲಾ ಆಸ್ಪತ್ರೆಗೆ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಹಸ್ತಾಂತರ

ಭದ್ರಾವತಿ ನಿರ್ಮಲಾ ಆಸ್ಪತ್ರೆಗೆ ಆಕ್ಸಿಜನ್ ಕಾನ್ಸನ್‌ಟ್ರೇಟರ್ ಹಸ್ತಾಂತರ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಜನರ ಅನುಕೂಲಕ್ಕಾಗಿ ಶಿವಮೊಗ್ಗದ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಸಮಾಜ ಪರಿವರ್ತನ ಟ್ರಸ್ಟ್ ವತಿಯಿಂದ ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗನ್ನು ಉಚಿತವಾಗಿ ನೀಡಲಾಯಿತು. ನಿರ್ಮಲಾ ಆಸ್ಪತ್ರೆಯ ಮುಖ್ಯಸ್ಥರಾದ ಸಿಸ್ಟರ್ ಹಿಲರಿ ಅವರಿಗೆ ಶಿವಮೊಗ್ಗದ ಮಹಾತ್ಮಗಾಂಧಿ ಗ್ರಾಮೀಣ...

Read moreDetails

ಸಚಿವರ ಎಚ್ಚರಿಕೆ ಹಿನ್ನೆಲೆ: ಭದ್ರಾವತಿಯಲ್ಲಿಂದು ಕಠಿಣಾತಿಕಠಿಣ ಲಾಕ್‌ಡೌನ್

ಜನತಾ ಕರ್ಫ್ಯೂ ನಿಯಮ ಮೀರಿ ಓಡಾಡಿದವರಿಗೆ ಭದ್ರಾವತಿಯಲ್ಲಿ ಬಿತ್ತು ದಂಡ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನಾದ್ಯಂತ ಕೊರೋನ ಸೋಂಕು ಹೆಚ್ಚಳವಾಗುತ್ತಿದ್ದು, ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಗರ ಭೇಟಿಯ ಹಿನ್ನೆಲೆಯಲ್ಲಿ ಇಂದು ನಗರದಾದ್ಯಂತ ಕಠಿಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಜಿಲ್ಲೆಯಲ್ಲಿ ಭದ್ರಾವತಿ ತಾಲೂಕಿನಲ್ಲಿ ನಿರಂತರವಾಗಿ ಹೆಚ್ಚು ಪಾಸಿಟಿವ್ ಪ್ರಕರಣಗಳು...

Read moreDetails

ಜನಸಂದಣಿ ಪ್ರದೇಶದಲ್ಲಿ ಸಂಚಾರ ತಗ್ಗಿಸಿ: ಶಾಸಕ ಸಂಗಮೇಶ್ವರ ಸೂಚನೆ

ಜನಸಂದಣಿ ಪ್ರದೇಶದಲ್ಲಿ ಸಂಚಾರ ತಗ್ಗಿಸಿ: ಶಾಸಕ ಸಂಗಮೇಶ್ವರ ಸೂಚನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ಸೋಂಕು ಹತ್ತಿರುವ ಭಾಗವಾಗಿ ಜನಸಂದಣಿ ಪ್ರದೇಶದಲ್ಲಿ ಸಂಚಾರ ತಗ್ಗಿಸಿ ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಸೂಚಿಸಿದರು. ನಗರಸಭೆಯಲ್ಲಿ ನಡೆದ ಕೋವಿಡ್19ರ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಮಹಾಮಾರಿಯನ್ನು ಹತ್ತಿಕ್ಕಲು ಬೇಕಾದ...

Read moreDetails

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಸ.ಪ.ಪೂ.ಕಾಲೇಜು ತರೀಕೆರೆ ರಸ್ತೆ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಾಗರಾಜ್(42) ಬುಧವಾರ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪತಿ ಅನವೇರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ನಾಗರಾಜ್, ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಇವರು ದಲಿತ...

Read moreDetails

ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ

ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಯಾವುದೇ ಕಾರಣಕ್ಕೂ ಒಂದೆಡೆ ಜನ ಸೇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು. ನಗರಸಭೆ ಸಭಾಂಗಣದಲ್ಲಿ ಜರುಗಿದ ತುರ್ತು ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು....

Read moreDetails

ಭಗೀರಥ ಜಯಂತಿ: ಕೊರೋನ ಸೋಂಕಿತರಿಗೆ ಹಣ್ಣು ವಿತರಣೆ

ಭಗೀರಥ ಜಯಂತಿ: ಕೊರೋನ ಸೋಂಕಿತರಿಗೆ ಹಣ್ಣು ವಿತರಣೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಭಗೀರಥ ಜಯಂತಿ ಅಂಗವಾಗಿ ತಾಲೂಕು ಉಪ್ಪಾರ ಸಮಾಜದ ಅಧ್ಯಕ್ಷ ರವಿಕುಮಾರ್ ಇವರ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಮಾರು 50 ಕೊರೋನ ಸೋಂಕಿತರಿಗೆ ಹಣ್ಣು ವಿತರಿಸಿದರು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಮುಖಂಡರಾದ ಸಂದೀಪ,...

Read moreDetails

ಬಜರಂಗದಳ ಸಂಘಟನೆಯಿಂದ 24×7 ಉಚಿತ ಕೋವಿಡ್ ಸೇವಾ ವಾಹನ…

ಬಜರಂಗದಳ ಸಂಘಟನೆಯಿಂದ 24×7 ಉಚಿತ ಕೋವಿಡ್ ಸೇವಾ ವಾಹನ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಸಾಂಕ್ರಾಮಿಕದಿಂದ ಎಲ್ಲೆಡೆ ಜನ ಸಾಮಾನ್ಯರು ತೊಂದರೆಗೀಡಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಭಜರಂಗ ದಳದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಕೋವಿಡ್‌ನಿಂದ ಮೃತರಾದವರ ದೇಹಗಳನ್ನು ಶಿವಮೊಗ್ಗದಿಂದ ಭದ್ರಾವತಿಗೆ ಸಾಗಿಸಲು ಖಾಸಗಿ ಸಂಸ್ಥೆಯ ಆಂಬ್ಯುಲೆನ್ಸ್‌ಗಳು 10000ರೂ. ದಿಂದ...

Read moreDetails

ಸಂಕಷ್ಟದ ನಡುವೆ ಮೃತರ ಅಂತ್ಯಕ್ರಿಯೆಗೆ ಹೆಗಲು ಕೊಟ್ಟವರು…

ಸಂಕಷ್ಟದ ನಡುವೆ ಮೃತರ ಅಂತ್ಯಕ್ರಿಯೆಗೆ ಹೆಗಲು ಕೊಟ್ಟವರು…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಸೋಂಕಿನಿಂದಾಗಿ ಜನ ಒಂದೆಡೆ ಬಲಿಯಾಗುತ್ತಿದ್ದರೆ, ಇನ್ನೊಂದೆಡೆ ಮೃತರ ಅಂತ್ಯಕ್ರಿಯೆ ಕೂಡ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಒಂದಷ್ಟು ಜನ ಸಹೃದಯರು ಈ ಪುಣ್ಯದ ಕಾರ್ಯಕ್ಕೆ ಸದ್ದಿಲ್ಲದೆ ನೆರವಾಗುತ್ತಿದ್ದಾರೆ. ಭದ್ರಾವತಿ ಹೊಸಮನೆಯ ಮಹಿಳೆಯೊಬ್ಬರು...

Read moreDetails
Page 100 of 191 1 99 100 101 191
  • Trending
  • Latest
error: Content is protected by Kalpa News!!