Wednesday, August 26, 2026
Advertisement
ADVERTISEMENT

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ವ್ಯಾಪ್ತಿಯ ವಾರ್ಡ್ ನಂ.35ರ ಭಂಡಾರಹಳ್ಳಿ ಅಂಗನವಾಡಿ-೨ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಎದೆ ಹಾಲಿನ ಮಹತ್ವ ತಿಳಿಸಲು ಸ್ತನ್ಯಪಾನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಅಂಗನವಾಡಿ ಕಾರ್ಯಕರ್ತೆ ಎನ್. ಕವಿತಾ ಮಾತನಾಡಿ, ಪ್ರಸಕ್ತ ಸಾಲಿನ ಸರ್ಕಾರದ...

Read moreDetails

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಮೈಸೂರು ಕಾಗದ ಕಾರ್ಖಾನೆಯ #MPM ನಿವೃತ್ತ ನೌಕರರಿಗೆ ಭವಿಷ್ಯ ನಿಧಿ ಕನಿಷ್ಠ ಪಿಂಚಣಿಯನ್ನು ಪ್ರತಿ ತಿಂಗಳಿಗೆ 7,500ರು. ಹೆಚ್ಚಿಸುವಂತೆ ಲೋಕಸಭೆಯಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಎಂಪಿಎಂ ನೊಂದ...

Read moreDetails

ಬಾಲಿ ಇಂಡಿಯಾ ಇಂಟರ್‌ನ್ಯಾಷನಲ್ ಐಕಾನಿಕ್ ಆವಾರ್ಡ್-2025

ಬಾಲಿ ಇಂಡಿಯಾ ಇಂಟರ್‌ನ್ಯಾಷನಲ್ ಐಕಾನಿಕ್ ಆವಾರ್ಡ್-2025

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಳೆದ 8 ವರ್ಷಗಳಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುವ ಮೂಲಕ ಮೂಲತಃ ತಾಲೂಕಿನ ಕುಮರಿನಾರಾಯಣಪುರದ ನಿವಾಸಿ, ಸಮಾಜ ಸೇವಕ ಎ. ಧಮೇಂದ್ರರವರು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಇದೀಗ ಇವರ...

Read moreDetails

ಭದ್ರಾವತಿ ರಾಯರ ಮಠದಲ್ಲಿ ಉಪಾಕರ್ಮ ಆಚರಣೆ | ಆ.10ರಿಂದ ಆರಾಧನಾ ಮಹೋತ್ಸವ

ಭದ್ರಾವತಿ ರಾಯರ ಮಠದಲ್ಲಿ ಉಪಾಕರ್ಮ ಆಚರಣೆ | ಆ.10ರಿಂದ ಆರಾಧನಾ ಮಹೋತ್ಸವ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಹಳೆ ನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ವೇ ಬ್ರಾ ಶ್ರೀ ಗೋಪಾಲಕೃಷ್ಣ ಆಚಾರ್ ಅವರ ಉಪಸ್ಥಿತಿಯಲ್ಲಿ ಉಪಕರ್ಮ ನಡೆಯಿತು. ರಾಯರ ಆರಾಧನೆ ಮೊಹೋತ್ಸವ ಆ.10ರ ನಾಳೆಯಿಂದ ರಾಯರ ಆರಾಧನೆ ಮೊಹೋತ್ಸವ ಜರಗಲಿದೆ....

Read moreDetails

9.5 ಕೋಟಿ ರೂ. ವೆಚ್ಚದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ

9.5 ಕೋಟಿ ರೂ. ವೆಚ್ಚದ ಕಾರ್ಮಿಕ ಸಮುದಾಯ ಭವನ ಲೋಕಾರ್ಪಣೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಾರ್ಮಿಕ ಇಲಾಖೆ ವತಿಯಿಂದ ನಗರದ ಉಜ್ಜನಿಪುರ, ಬೈಪಾಸ್ ರಸ್ತೆ, ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಕಾರ್ಮಿಕ ಸಮುದಾಯ ಭವನ ಸೋಮವಾರ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಲೋಕಾರ್ಪಣೆಗೊಳಿಸಿದರು....

Read moreDetails

ಭದ್ರಾವತಿ | ಹಳೇನಗರ ಸರ್ಕಾರಿ ಶಾಲೆ ಮಕ್ಕಳಿಗೆ ಉಲ್ಲನ್ ಸ್ವೆಟರ್ ವಿತರಣೆ

ಭದ್ರಾವತಿ | ಹಳೇನಗರ ಸರ್ಕಾರಿ ಶಾಲೆ ಮಕ್ಕಳಿಗೆ ಉಲ್ಲನ್ ಸ್ವೆಟರ್ ವಿತರಣೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕೇಂದ್ರ ಸರ್ಕಾರದ ಯೋಜನೆಯಂತೆ ಸರಕಾರಿ ಶಾಲೆಯಲ್ಲಿ ಒಂದನೇ ತರಗತಿಯಿಂದ ನಾಲ್ಕನೇ ತರಗತಿಯ ವರೆಗೆ ಓದುತ್ತಿರುವ ಮಕ್ಕಳಿಗೆ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆ ಅಡಿಯಲ್ಲಿ ಹಳೇನಗರದ ನಾಲ್ಕನೇ ವಾರ್ಡಿನ ಸರ್ಕಾರಿ ಶಾಲೆಯ ಮಕ್ಕಳಿಗೆ...

Read moreDetails

ಭದ್ರಾವತಿ | ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಎನ್ ಹೇಮಂತ್ ಅಧಿಕಾರ ಸ್ವೀಕಾರ

ಭದ್ರಾವತಿ | ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಎನ್ ಹೇಮಂತ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ನೂತನ ಪೌರಾಯುಕ್ತರಾಗಿ ಕೆಎಂಎಸ್ ಗ್ರೇಡ್-2 ಅಧಿಕಾರಿ, ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್ ಹೇಮಂತ್ ಶನಿವಾರ ಅಧಿಕಾರ ಸ್ವೀಕರಿಸಿದರು. ಹೇಮಂತ್‌ರವರನ್ನು ಸರ್ಕಾರ ಪೌರಾಯುಕ್ತರ ಹುದ್ದೆಗೆ ಮುಂಬಡ್ತಿ ನೀಡಿ ವರ್ಗಾವಣೆಗೊಳಿಸಿದೆ....

Read moreDetails

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರ ಪಾತ್ರ ಮುಖ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಶಿಕ್ಷಕರ ಹಾಗೂ ಪೋಷಕರ ಪಾತ್ರ ಮಹತ್ವವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಹೇಳಿದರು. ನಗರದ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಲ್ ಕೆ ಜಿ,...

Read moreDetails

ಭದ್ರಾ ಕಾಲುವೆಯಲ್ಲಿ ಮುಳುಗಿದ್ದ ಕಾರು ಮೇಲೆತ್ತುವಲ್ಲಿ ಯಶಸ್ವಿ

ಭದ್ರಾ ಕಾಲುವೆಯಲ್ಲಿ ಮುಳುಗಿದ್ದ ಕಾರು ಮೇಲೆತ್ತುವಲ್ಲಿ ಯಶಸ್ವಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಅಪಘಾತ ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಕಳೆದ 3 ದಿನಗಳ ಹಿಂದೆ ಭದ್ರಾ ಕಾಲುವೆಗೆ ಬಿದ್ದಿದ್ದ ಕಾರನ್ನು ಈಜು ಮುಳುಗು ತಜ್ಞರು ಹಾಗು ಗ್ರಾಮಸ್ಥರು  ಕ್ರೇನ್ ನೆರವಿನೊಂದಿಗೆ ಮೇಲೆತ್ತಿರುವ ಘಟನೆ ಶನಿವಾರ ನಡೆದಿದೆ....

Read moreDetails

ಶಾಂತಿಭಂಗ, ಕೊಲೆಯತ್ನ ಆರೋಪಿಗೆ 10 ವರ್ಷ ಶಿಕ್ಷೆ 

ಶಾಂತಿಭಂಗ, ಕೊಲೆಯತ್ನ ಆರೋಪಿಗೆ 10 ವರ್ಷ ಶಿಕ್ಷೆ 

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಸುಮಾರು 10 ವರ್ಷಗಳ ಹಿಂದಿನ ಕೊಲೆಯತ್ನ ಹಾಗು ಶಾಂತಿಭಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ನ್ಯಾಯಾಲಯ 10 ವರ್ಷಗಳ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ತಾಲೂಕಿನ ಕೋಮಾರನಹಳ್ಳಿ ತಾಂಡ ನಿವಾಸಿ ತಾವರಾನಾಯ್ಕ (58)...

Read moreDetails
Page 11 of 191 1 10 11 12 191
  • Trending
  • Latest
error: Content is protected by Kalpa News!!