Sunday, August 30, 2026
Advertisement
ADVERTISEMENT

ಸಾಮಾನ್ಯರಂತೆ ಕಾರ್ಯಕರ್ತರ ನಡುವೆ ಕುಳಿತು ಕಿಸಾನ್ ಸಮ್ಮಾನ್ ಕಾರ್ಯಕ್ರಮ ವೀಕ್ಷಿಸಿದ ಸಂಸದರು, ಸಚಿವರು

ಸಾಮಾನ್ಯರಂತೆ ಕಾರ್ಯಕರ್ತರ ನಡುವೆ ಕುಳಿತು ಕಿಸಾನ್ ಸಮ್ಮಾನ್ ಕಾರ್ಯಕ್ರಮ ವೀಕ್ಷಿಸಿದ ಸಂಸದರು, ಸಚಿವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸುಶಾಸನ್ ದಿವಸ್ ಹಾಗೂ ಕಿಸಾನ್ ಸಮ್ಮಾನ್ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಹಾಗೂ ಅಧ್ಯಕ್ಷರಾಗಿ ಪಾಲ್ಗೊಂಡಿದ್ದ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಾಮಾನ್ಯರಂತೆ ಕಾರ್ಯಕರ್ತರ ನಡುವೆ ಕುಳಿತು ವೀಕ್ಷಣೆ ಮಾಡಿರುವುದು ವ್ಯಾಪಕ...

Read moreDetails

ಭದ್ರಾವತಿ ಅಷ್ಟಲಿಂಗ ದೇವರಿಗೆ ಸ್ವತಃ ಅಭಿಷೇಕ ನೆರವೇರಿಸಿದ ಸಚಿವ ಈಶ್ವರಪ್ಪ

ಭದ್ರಾವತಿ ಅಷ್ಟಲಿಂಗ ದೇವರಿಗೆ ಸ್ವತಃ ಅಭಿಷೇಕ ನೆರವೇರಿಸಿದ ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿರುವ ಅಷ್ಟ ಲಿಂಗೇಶ್ವರ ದೇವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವತಃ ಅಭಿಷೇಕ ನೆರವೇರಿಸಿದರು. ಸುಶಾಸನ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭದ್ರಾವತಿಗೆ ಭೇಟಿ ನೀಡಿರುವ ಅವರು ಅಷ್ಟ...

Read moreDetails

ಗಮನಿಸಿ! ಭದ್ರಾವತಿ ಲಕ್ಷ್ಮೀ ನರಸಿಂಹ ದೇಗುಲದಲ್ಲಿ ಈ ಬಾರಿ ವೈಕುಂಠ ಏಕಾದಶಿ ವಿಶೇಷ ಅಲಂಕಾರ ಇಲ್ಲ

ಸೋರುತ್ತಿದೆ ಭದ್ರಾವತಿಯ ಲಕ್ಷ್ಮೀ ನರಸಿಂಹ ದೇಗುಲ: ಹೊಯ್ಸಳರ ಕೊಡುಗೆಗೆ ಬೇಕಿದೆ ತುರ್ತು ಕಾಯಕಲ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಡಿ.25ರ ಶುಕ್ರವಾರ ವೈಕುಂಠ ಏಕಾದಶಿ ನಡೆಯಲಿದ್ದು, ಪ್ರತಿವರ್ಷದಂತೆ ಈ ಬಾರಿ ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ವೈಕುಂಠ ದರ್ಶನದ ವಿಶೇಷ ಅಲಂಕಾರ ಇರುವುದಿಲ್ಲ ಎಂದು ದೇವಾಲಯದ ಆಡಳಿತಾಧಿಕಾರಿಯೂ ಆಗಿರುವ ತಹಶೀಲ್ದಾರ್ ಅವರು ತಿಳಿಸಿದ್ದಾರೆ....

Read moreDetails

ಗ್ರಾಪಂ ಚುನಾವಣೆ: ಕೂಡ್ಲಿಗೆರೆಯಲ್ಲಿ ಅಭ್ಯರ್ಥಿಯಿಂದ ಬಹಿರಂಗವಾಗಿ ಪೊಲೀಸರ ಎದುರಿಗೇ ಹಣ ಹಂಚಿಕೆ

ಗ್ರಾಪಂ ಚುನಾವಣೆ: ಕೂಡ್ಲಿಗೆರೆಯಲ್ಲಿ ಅಭ್ಯರ್ಥಿಯಿಂದ ಬಹಿರಂಗವಾಗಿ ಪೊಲೀಸರ ಎದುರಿಗೇ ಹಣ ಹಂಚಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಒಂದೆಡೆ ಗ್ರಾಮ ಪಂಚಾಯ್ತಿಗೆ ಮತದಾನ ಆರಂಭವಾಗಿರುವ ನಡುವೆಯೇ ತಾಲೂಕಿನಲ್ಲಿ ಅಭ್ಯರ್ಥಿಯೊಬ್ಬರು ಬಹಿರಂಗವಾಗಿ, ಪೊಲೀಸರ ಎದುರಿಗೇ ಹಣ ಹಂಚಿರುವ ಘಟನೆ ನಡೆದಿದೆ. ತಾಲೂಕಿನ ಕೂಡ್ಲಿಗೆರೆ ಪಂಚಾಯ್ತಿ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಟ್ರಾಕ್ಟರ್ ಗುರುತಿನ ಕುಬೇರ್ ನಾಯಕ ಎಂಬ...

Read moreDetails

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿಯಿಂದ ಸಚಿವ ಈಶ್ವರಪ್ಪನವರ ಭೇಟಿ

ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿಯಿಂದ ಸಚಿವ ಈಶ್ವರಪ್ಪನವರ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಐಎಸ್’ಎಲ್ ಉಳಿಸಿ ಹೋರಾಟ ಸಮಿತಿ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ, ಕಾರ್ಖಾನೆ ಉಳಿಸಲು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ.ಸಚಿವರನ್ನು ಭೇಟಿಯಾದ ಸಮಿತಿ ಸದಸ್ಯರು ಲಕ್ಷಾಂತರ ಮಂದಿಗೆ...

Read moreDetails

ಬೀದಿ ಬದಿ ಗೋವುಗಳನ್ನು ರಸ್ತೆ ಅಪಘಾತದಿಂದ ತಪ್ಪಿಸಲು ಭದ್ರಾವತಿಯ ಯುವಕರ ಪ್ಲಾನ್

ಬೀದಿ ಬದಿ ಗೋವುಗಳನ್ನು ರಸ್ತೆ ಅಪಘಾತದಿಂದ ತಪ್ಪಿಸಲು ಭದ್ರಾವತಿಯ ಯುವಕರ ಪ್ಲಾನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೀದಿ ಬದಿಯಲ್ಲಿರುವ ಗೋವುಗಳಿಗೆ ಆಗುವ ರಸ್ತೆ ಅಪಘಾತವನ್ನು ತಡೆಗಟ್ಟುವ ನಿಟ್ಟಿನಲ್ಲಿ  ಅವುಗಳ ಕೊಂಬುಗಳಿಗೆ ಭದ್ರಾವತಿಯ ಜೀವಾಮೃತ ಚಾರಿಟೇಬಲ್ ಸೇವಾ ಟ್ರಸ್ಟ್‌ ವತಿಯಿಂದ ರೇಡಿಯಮ್ ಸ್ಟಿಕ್ಕರ್ ಅಂಟಿಸುವ ಕಾರ್ಯವನ್ನು ಮಾಡಲಾಗಿದೆ. ರಸ್ತೆಯಲ್ಲಿ ಬಿಡಾಡಿ ದನಗಳಲ್ಲಿ ಬಹಳಷ್ಟು...

Read moreDetails

ಭದ್ರಾವತಿಯಲ್ಲಿ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಆರಾಧನೆ

ಭದ್ರಾವತಿಯಲ್ಲಿ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರ ಪ್ರಥಮ ಆರಾಧನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಉಡುಪಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಪ್ರಥಮ ಆರಾಧನಾ ಮಹೋತ್ಸವ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜರುಗಿತು. ಗುರುಗಳ ಆರಾಧನೆಯ ನಿಮಿತ್ತ ಶ್ರೀಮಠದಲ್ಲಿ ಮುಂಜಾನೆಯಿಂದಲೇ ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ...

Read moreDetails

ವಿಐಎಸ್’ಎಲ್ ನಿವೃತ್ತ ಕಾರ್ಮಿಕರಿಗೆ ವಸತಿಗೃಹ ಉಳಿಸಿಕೊಡಲು ಪ್ರಯತ್ನ: ಸಂಸದ ರಾಘವೇಂದ್ರ ಭರವಸೆ

ವಿಐಎಸ್’ಎಲ್ ನಿವೃತ್ತ ಕಾರ್ಮಿಕರಿಗೆ ವಸತಿಗೃಹ ಉಳಿಸಿಕೊಡಲು ಪ್ರಯತ್ನ: ಸಂಸದ ರಾಘವೇಂದ್ರ ಭರವಸೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಐಎಸ್’ಎಲ್ ನಿವೃತ್ತ ಕಾರ್ಮಿಕರಿಗೆ ವಸತಿಗೃಹಗಳನ್ನು ಉಳಿಸಿಕೊಡುವ ಭರವಸೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ನೀಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ವಿಐಎಸ್’ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ನಾಗಭೂಷಣ್ ಮಾಹಿತಿ ನೀಡಿದರು. ಕಂಪೆನಿ ಮನೆಗಳನ್ನು...

Read moreDetails

ಗ್ರಾಪಂ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೇವೆ: ಶಾಸಕ ಸಂಗಮೇಶ್ವರ್ ವಿಶ್ವಾಸ

ಗ್ರಾಪಂ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೇವೆ: ಶಾಸಕ ಸಂಗಮೇಶ್ವರ್ ವಿಶ್ವಾಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ತಾಲೂಕು ವ್ಯಾಪ್ತಿಯ 20 ಸ್ಥಾನಗಳಲ್ಲಿಯೂ ನಮ್ಮ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈಗ ನಡೆಯಲಿರುವ...

Read moreDetails

ಇದು ಭದ್ರಾವತಿಯಲ್ಲಿ ನಡೆದ ಲಕ್ಷಾಂತರ ರೂ. ಮೋಸ ಜಾಲದ ಎಕ್ಸ’ಕ್ಲೂಸಿವ್ ರಿಪೋರ್ಟ್

ಇದು ಭದ್ರಾವತಿಯಲ್ಲಿ ನಡೆದ ಲಕ್ಷಾಂತರ ರೂ. ಮೋಸ ಜಾಲದ ಎಕ್ಸ’ಕ್ಲೂಸಿವ್ ರಿಪೋರ್ಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಒನ್ ನೇಷನ್, ಒನ್ ರೇಷನ್ ಕಾರ್ಡ್ ಸಬ್ ಟೆಂಡರ್ ಕೊಡಿಸುವುದಾಗಿ ನಂಬಿಸಿ, ಲಕ್ಷಾಂತರ ರೂ. ಮುಂಗಡ ಹಣ ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಈ ಕುರಿತಂತೆ...

Read moreDetails
Page 126 of 191 1 125 126 127 191
  • Trending
  • Latest
error: Content is protected by Kalpa News!!