Sunday, August 30, 2026
Advertisement
ADVERTISEMENT

ತಾಲೂಕು ಒಕ್ಕಲಿಗರ ಸಂಘದ ಚುನಾವಣೆಗೆ ಶಶಿಕುಮಾರ್ ಗೌಡ ನಾಮಪತ್ರ

ತಾಲೂಕು ಒಕ್ಕಲಿಗರ ಸಂಘದ ಚುನಾವಣೆಗೆ ಶಶಿಕುಮಾರ್ ಗೌಡ ನಾಮಪತ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾನು ನನ್ನ ಸಾರ್ವಜನಿಕ ಜೀವನದಲ್ಲಿ ಈವರೆಗೂ ನಡೆಸಿಕೊಂಡು ಬಂದ ಹೋರಾಟಗಳಂತೆ ಮುಂದೆಯೂ ಸಹ ನೊಂದವರ ಪರ ಹೋರಾಟ ನಡೆಸುವ ಸಲುವಾಗಿ ಒಕ್ಕಲಿಗರ ಸಂಘದ ನಿರ್ದೇಶಕರ ಸ್ಥಾನದ ಚುನಾವಣೆಗೆ ಧುಮುಕಿದ್ದೇನೆ ಎಂದು ಜೆಡಿಯು ರಾಜ್ಯ ಉಪಾಧ್ಯಕ್ಷ...

Read moreDetails

ಭದ್ರಾವತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಸಾಧ್ಯತೆ?

ಪಶ್ಚಿಮ ಬಂಗಾಳ ಪೊಲೀಸರನ್ನು ನಾವು ನಂಬಲ್ಲ, ಸಿಆರ್’ಪಿಎಫ್ ನಿಯೋಜಿಸಿ: ಬಿಜೆಪಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಬುಳ್ಳಾಪುರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ (ಆರ್’ಎಎಫ್)ಯ ಘಟಕದ ಶಂಕುಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷ ದ್ವೀಪ ಸೇರಿದಂತೆ ನಾಲ್ಕು...

Read moreDetails

ಕಾರ್ತಿಕ ದೀಪೋತ್ಸವ ಪ್ರಯುಕ್ತ ಸ್ನೇಹಜೀವಿ ಬಳಗದಿಂದ ಹೊಸೂರು ಗ್ರಾಮದಲ್ಲಿ ಅನ್ನ ಸಂತರ್ಪಣೆ

ಕಾರ್ತಿಕ ದೀಪೋತ್ಸವ ಪ್ರಯುಕ್ತ ಸ್ನೇಹಜೀವಿ ಬಳಗದಿಂದ ಹೊಸೂರು ಗ್ರಾಮದಲ್ಲಿ ಅನ್ನ ಸಂತರ್ಪಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಂಬದಾಳು ಹೊಸೂರು ಗ್ರಾಮದಲ್ಲಿ ಕಾರ್ತಿಕ ದೀಪೋತ್ಸವ ಪ್ರಯುಕ್ತ ಸ್ನೇಹಜೀವಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ಜಯಂತಿ ಮತ್ತು ಕಾರ್ತಿಕ ದೀಪೋತ್ಸವ ಕಾರ್ಯಕ್ರಮವು ಅದ್ದೂರಿಯಿಂದ ಜರುಗಿತು. ಸ್ನೇಹಜೀವಿ ಬಳಗದ...

Read moreDetails

ಭದ್ರಾವತಿ ಎನ್.ಸಿ.ವಿ.ಟಿ ಪ್ರವೇಶ ಅವಧಿ ವಿಸ್ತರಣೆ

ಭದ್ರಾವತಿ ಎನ್.ಸಿ.ವಿ.ಟಿ ಪ್ರವೇಶ ಅವಧಿ ವಿಸ್ತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾವತಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ 2020ನೇ ಸಾಲಿನ ಎನ್.ಸಿ.ವಿ.ಟಿ ಮತ್ತು ರಾಜ್ಯ ವೃತ್ತಿ ಶಿಕ್ಷಣ ಪರಿಷತ್ತಿನ ಅಡಿಯಲ್ಲಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು...

Read moreDetails

ರೈತರ ಭಾರತ್ ಬಂದ್ ಬೆಂಬಲಿಸಿ ಭದ್ರಾವತಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ

ರೈತರ ಭಾರತ್ ಬಂದ್ ಬೆಂಬಲಿಸಿ ಭದ್ರಾವತಿ ವಕೀಲರಿಂದ ಪ್ರತಿಭಟನಾ ಮೆರವಣಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತವಿರೋಧಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ಗೆ ಪ್ರತಿಯೊಬ್ಬರೂ ಬೆಂಬಲಿಸುವುದು ಅಗತ್ಯ ಎಂದು ತಾಲೂಕು ವಕೀಲರ ಸಂಘದ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿ ಮಂಗಳವಾರ ನ್ಯಾಯಾಲಯದ...

Read moreDetails

ಭಾರತ್ ಬಂದ್’ಗೆ ಭದ್ರಾವತಿಯಲ್ಲಿ ನೀರಸ ಪ್ರತಿಕ್ರಿಯೆ

ಭಾರತ್ ಬಂದ್’ಗೆ ಭದ್ರಾವತಿಯಲ್ಲಿ ನೀರಸ ಪ್ರತಿಕ್ರಿಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೃಷಿ ಮಸೂದೆ ವಿರುದ್ಧ ಕರೆ ನೀಡಲಾಗಿದ್ದ ಭಾರತ್ ಬಂದ್’ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಶೇ.50ಕ್ಕಿಂತಲೂ ಕಡಿಮೆ ಯಶಸ್ವಿಯಾಗಿದೆ ಎಂದು ಹೇಳಬಹುದು. ಇಂದು ಮುಂಜಾನೆ ಬಹುತೇಕ 11.30ರವರೆಗೂ ವ್ಯಾಪಾರ ವ್ಯವಹಾರಗಳು, ಜನ ಹಾಗೂ ವಾಹನ...

Read moreDetails

ಯುವಶಕ್ತಿಯನ್ನು ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸಲಾಗುತ್ತಿದೆ: ಪತ್ರಕರ್ತ ರವಿಕುಮಾರ್ ಆತಂಕ

ಯುವಶಕ್ತಿಯನ್ನು ಧರ್ಮದ ಹೆಸರಿನಲ್ಲಿ ದಾರಿ ತಪ್ಪಿಸಲಾಗುತ್ತಿದೆ: ಪತ್ರಕರ್ತ ರವಿಕುಮಾರ್ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ಯುವಕರನ್ನು ದಾರಿ ತಪ್ಪಿಸುವ ಕೆಲಸಗಳು ನಡೆಯುತ್ತಿರುವ ಎಂದು ಪತ್ರಕರ್ತ ಎನ್. ರವಿಕುಮಾರ್ ಟೆಲೆಕ್ಸ್‌ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಕರಕುಚ್ಚಿ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುಣ್ಯ ಸ್ಮರಣೆ ಯ...

Read moreDetails

ಸೇನೆಗೆ ಸೇರಿ, ದೇಶ ಸೇವೆಯೇ ನಿಮ್ಮ ನಿರ್ಧಿಷ್ಠ ಗುರಿಯಾಗಿರಲಿ: ಸ್ನೇಹಜೀವಿ ಬಳಗದ ಉಮೇಶ್ ಕರೆ

ಸೇನೆಗೆ ಸೇರಿ, ದೇಶ ಸೇವೆಯೇ ನಿಮ್ಮ ನಿರ್ಧಿಷ್ಠ ಗುರಿಯಾಗಿರಲಿ: ಸ್ನೇಹಜೀವಿ ಬಳಗದ ಉಮೇಶ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಆಯ್ಕೆಯಲ್ಲಿ ಯಶಸ್ವಿಯಾಗಿ ಭಾರತೀಯ ಸೇನೆ ಸೇರಿ, ದೇಶ ಸೇವೆ ಮಾಡುವುದೇ ನಿಮ್ಮ ನಿರ್ಧಿಷ್ಠ ಗುರಿಯಾಗಿರಲಿ ಎಂದು ಸ್ನೇಹ ಜೀವಿ ಬಳಗದ ಉಮೇಶ್(ಪೊಲೀಸ್ ಇಲಾಖೆ) ಕರೆ ನೀಡಿದರು. ಜನವರಿ ತಿಂಗಳಿನಲ್ಲಿ ಉಡುಪಿಯಲ್ಲಿ ಭಾರತೀಯ ಸೇನೆಗೆ ನಡೆಯಲಿರುವ...

Read moreDetails

ಕರ್ನಾಟಕ ಬಂದ್ ಉಕ್ಕಿನ ನಗರಿ ಭದ್ರಾವತಿಯಲ್ಲಿ ಸಂಪೂರ್ಣ ವಿಫಲ

ಕರ್ನಾಟಕ ಬಂದ್ ಉಕ್ಕಿನ ನಗರಿ ಭದ್ರಾವತಿಯಲ್ಲಿ ಸಂಪೂರ್ಣ ವಿಫಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕನ್ನಡಪರ ಸಂಘಟನೆಗಳು ಇಂದು ಕರೆ ನೀಡಿದ್ದ ಕರ್ನಾಟಕ ಬಂದ್ ಭದ್ರಾವತಿಯಲ್ಲಿ ಸಂಪೂರ್ಣ ವಿಫಲವಾಗಿದೆ. ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಇಂದು ರಾಜ್ಯ ಬಂದ್’ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದವು. ಆದರೆ ಇದಕ್ಕೆ...

Read moreDetails

1 ಕೋಟಿ ರೂ. ವೆಚ್ಚದಲ್ಲಿ ಸಿದ್ದಾಪುರ-ಬೊಮ್ಮನಕಟ್ಟೆ ರಸ್ತೆ ಅಭಿವೃದ್ಧಿಗೆ ಶಾಸಕ ಸಂಗಮೇಶ್ವರ್ ಗುದ್ದಲಿ ಪೂಜೆ

1 ಕೋಟಿ ರೂ. ವೆಚ್ಚದಲ್ಲಿ ಸಿದ್ದಾಪುರ-ಬೊಮ್ಮನಕಟ್ಟೆ ರಸ್ತೆ ಅಭಿವೃದ್ಧಿಗೆ ಶಾಸಕ ಸಂಗಮೇಶ್ವರ್ ಗುದ್ದಲಿ ಪೂಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಕಂಕಣಬದ್ದರಾಗಿದ್ದು, ಇದಕ್ಕೆ ಪೂರಕವಾಗಿ ರಸ್ತೆಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಹೊಸ ಸಿದ್ಧಾಪುರದಿಂದ ನಂಜಾಪುರ ಮೂಲಕ ಬೊಮ್ಮನಕಟ್ಟೆ ಸಂಪರ್ಕಿಸುವ 1 ಕೋಟಿ ರೂ. ವೆಚ್ಚದ...

Read moreDetails
Page 127 of 191 1 126 127 128 191
  • Trending
  • Latest
error: Content is protected by Kalpa News!!