Sunday, August 30, 2026
Advertisement
ADVERTISEMENT

ಪಟಾಕಿ ಕಿಡಿಯಿಂದ ಹೊತ್ತಿಕೊಂಡ ತೆಂಗಿನ ಮರ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಪಟಾಕಿ ಕಿಡಿಯಿಂದ ಹೊತ್ತಿಕೊಂಡ ತೆಂಗಿನ ಮರ: ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪಟಾಕಿ ಕಿಡಿ ತೆಂಗಿನಮರಕ್ಕೆ ತಹೊತ್ತಿಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡ ಘಟನೆ ಬೊಮ್ಮನಕಟ್ಟೆ ಯಲ್ಲಿ ನಡೆದಿದೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ನೆರೆಹೊರೆಯವರು ಹೊಡೆದ ಪಟಾಕಿ ಸಿಡಿದ ಪರಿಣಾಮ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ರಸ್ತೆಯಲ್ಲಿರುವ...

Read moreDetails

ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಶಾಸಕ ಸಂಗಮೇಶ್ವರ್ ಚಾಲನೆ

ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿಗೆ 400 ಕೋಟಿ ರೂ.ಗೂ ಅಧಿಕ ಅನುದಾನ ತಂದಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇದರ ಭಾಗವಾಗಿ ಹಲವು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ. ಶಂಕರಘಟ್ಟ ಈಶ್ವರ ದೇವಸ್ಥಾನದ 15 ಲಕ್ಷ ರೂ....

Read moreDetails

ಕೊರೋನಾದಿಂದ ಕಂಗೆಟ್ಟ ನಾಡಿಗೆ ದೀಪಾವಳಿ ಹೊಸ ಬೆಳಕು ತರಲಿ: ಅಪ್ಪಾಜಿ ಗೌಡರ ಕುಟುಂಬಸ್ಥರ ಹಾರೈಕೆ

ಕೊರೋನಾದಿಂದ ಕಂಗೆಟ್ಟ ನಾಡಿಗೆ ದೀಪಾವಳಿ ಹೊಸ ಬೆಳಕು ತರಲಿ: ಅಪ್ಪಾಜಿ ಗೌಡರ ಕುಟುಂಬಸ್ಥರ ಹಾರೈಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹಾಗೂ ಲಾಕ್’ಡೌನ್’ನಿಂದ ಕಂಗೆಟ್ಟ ನಾಡಿಗೆ ದೀಪಾವಳಿ ಹಬ್ಬ ಹೊಸ ಬೆಳಕನ್ನು ತರಲಿ, ಎಲ್ಲರ ಬದುಕಲ್ಲಿ ನವ ಜೀವನೋತ್ಸಾಹ ಮೂಡಿಸಲಿ ಎಂದು ಮಾಜಿ ಶಾಸಕ ದಿವಂಗತ ಎಂ.ಜೆ. ಅಪ್ಪಾಜಿ ಗೌಡರ ಕುಟುಂಬಸ್ಥರು ಹಾರೈಸಿದ್ದಾರೆ....

Read moreDetails

ಹಬ್ಬದ ಸಂಭ್ರಮದೊಂದಿಗೆ ಸುರಕ್ಷತೆ ಕುರಿತಾಗಿ ಜಾಗ್ರತೆ ವಹಿಸಿ: ಶಾಸಕ ಸಂಗಮೇಶ್ವರ್ ಸಲಹೆ

ಶಾಸಕರ ಪ್ರಯತ್ನದಿಂದ ಭದ್ರಾವತಿಯ ವಿವಿಧ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ರೂ. ಅನುದಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸುವ ಸಂಭ್ರಮ ಜೊತೆಯಲ್ಲಿ ಸುರಕ್ಷತೆ ಕಡೆಗೂ ಹೆಚ್ಚಿನ ಗಮನ ಹರಿಸಿ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಸಲಹೆ ನೀಡಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಕ್ಷೇತ್ರದ ಜನತೆಗೆ ಶುಭಾಷಯ ಕೋರಿ ಮಾತನಾಡಿರುವ ಅವರು,...

Read moreDetails

ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

ಭದ್ರಾವತಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಉತ್ತಮಗೊಳಿಸಲು ಕ್ರಮ: ಡಿವೈಎಸ್’ಪಿ ಕೃಷ್ಣಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಕಾನೂನು ಸುವ್ಯವಸ್ಥೆ, ಸಂಚಾರ ವ್ಯವಸ್ಥೆ ಸೇರಿದಂತೆ ತಾಲ್ಲೂಕಿನಾದ್ಯಂತ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗದ ಡಿವೈಎಸ್ಪಿ ಕೆ. ಕೃಷ್ಣಮೂರ್ತಿ ತಿಳಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಪ್ತಥಮ ಬಾರಿಗೆ ತಮ್ಮ ಕಚೇರಿಯಲ್ಲಿ ಪತ್ರಕರ್ತರೊಂದಿಗೆ ಅವರು...

Read moreDetails

ಗಮನಿಸಿ! ನ.12ರಂದು ಭದ್ರಾವತಿ-ಮಸರಹಳ್ಳಿ ರೈಲ್ವೆ ಲೆವೆಲ್ ಕ್ರಾಸಿಂಗ್ ಬಂದ್ ಆಗಿರುತ್ತದೆ

ಭದ್ರಾವತಿ ಕಡದಕಟ್ಟೆ ರೈಲ್ವೆ ಮೇಲ್ಸೇತುವೆಗೆ ಸದ್ಯದಲ್ಲೇ ಟೆಂಡರ್, ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾವತಿ-ಮಸರಹಳ್ಳಿ ನಡುವಿನ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕ ಪರಿಶೀಲನೆ ನಡೆಯುವ ಹಿನ್ನೆಲೆಯಲ್ಲಿ ನವೆಂಬರ್ 12ರ ನಾಳೆ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಸ್ಥಗಿತಗೊಳಿಸಲಾಗಿರುತ್ತದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಮಸರಹಳ್ಳಿ ಗೇಟ್ ನಂ.27ರಲ್ಲಿ...

Read moreDetails

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ಸಹ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು. ಕನ್ನಡ ರಾಜ್ಯೋತ್ಸವ ಹಾಗೂ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 125...

Read moreDetails

ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಮಂಗೋಟೆ ರುದ್ರೇಶ್ ನೇಮಕ

ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಮಂಗೋಟೆ ರುದ್ರೇಶ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮ ನಿರ್ದೇಶಿತ ನಿರ್ದೇಶಕನ್ನಾಗಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಅಧೀಕ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು,...

Read moreDetails

ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಭದ್ರಾವತಿಯ ಹೇಮಂತರಾಮನ್ ರಾಜ್ಯಕ್ಕೆ ಪ್ರಥಮ

ಗೃಹರಕ್ಷಕ ಅಧಿಕಾರಿಗಳ ತರಬೇತಿಯಲ್ಲಿ ಭದ್ರಾವತಿಯ ಹೇಮಂತರಾಮನ್ ರಾಜ್ಯಕ್ಕೆ ಪ್ರಥಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ಅಕಾಡೆಮಿಯಲ್ಲಿ ಅ.10ರಿಂದ ನ.4ರ ವರೆಗೆ ನಡೆದ ಗೃಹರಕ್ಷಕರ ಅಧಿಕಾರಿಗಳ ತರಬೇತಿಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಭಾಗವಹಿಸಿದ್ದ ಭದ್ರಾವತಿ ಘಟಕದ ಗೃಹರಕ್ಷಕ ಜೆ. ಹೇಮಂತರಾಮನ್ ಅವರು ರಾಜ್ಯಕ್ಕೆ ಪ್ರಥಮ ಸ್ಥಾನದೊಂದಿಗೆ ಚಿನ್ನದ...

Read moreDetails

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ಭದ್ರಾವತಿ ಪೊಲೀಸರ ದಾಳಿ: 25,600 ನಗದು ವಶ, ಇಬ್ಬರ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ ಕಾಗದ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿ ನಗದು ವಶಪಡಿಸಿಕೊಂಡಿದ್ದಾರೆ. ಶನಿವಾರ ರಾತ್ರಿ ಉಜ್ಜಿನೀಪುರ ಮಾರ್ಕೆಟ್ ಸರ್ಕಲ್ ಬಳಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಬಗ್ಗೆ ಖಚಿತ...

Read moreDetails
Page 131 of 191 1 130 131 132 191
  • Trending
  • Latest
error: Content is protected by Kalpa News!!