ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು | ತ್ಯಾಗರಾಜನಗರ ರಾಯರ ಮಠದಲ್ಲಿ ಆರಾಧನಾ ಮಹೋತ್ಸವ
August 29, 2026
Kalpa Media House | Hubballi | In response to the special food safety inspection drive conducted at railway stations across...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರಮುಖ ಅಗ್ನಿಶಾಮಕರಾಗಿ ಮುಂಬಡ್ತಿ ಹೊಂದಿ ಕಾರವಾರದ ಹಳಿಯಾಳ ಠಾಣೆಗೆ ವರ್ಗಾವಣೆ ಗೊಂಡಿರುವ ಬಾಬು ಎಸ್. ಗೌಡ ಅವರಿಗೆ ಸನ್ಮಾನಿಸಿ ಬೀಳ್ಕೊಡಲಾಯಿತು. ಸ್ಥಳೀಯ ಅಗ್ನಿಶಾಮಕ ಠಾಣೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಗ್ನಿಶಾಮಕ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸುರಗಿತೋಪಿನಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಸ್ಥಾಪನಾ ದಿನದ ಹಿನ್ನೆಲೆಯಲ್ಲಿ ಸುರಗಿತೋಪು ಘಟಕದ ವತಿಯಿಂದ ಬಡಾವಣೆಯಲ್ಲಿ ದೇಶ ಸೇವೆ, ರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಿ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಶೋಷಿತರ ಧ್ವನಿಯಾಗಿ ಉನ್ನತ ಆದರ್ಶಗಳನ್ನು ಮೈಗೂಡಿಸಿಕೊಂಡು ವಿಶ್ವದಲ್ಲಿಯೇ ಶ್ರೇಷ್ಠವಾದ ಸಂವಿಧಾನವನ್ನು ರಚಿಸಿ ಮಾನವೀಯತೆಯನ್ನು ಜಗತ್ತಿಗೆ ಸಾರಿದ ಮಹಾನ್ ಪುರುಷರು ಎಂದು ನಗರ ವೃತ್ತ ನಿರೀಕ್ಷಕ ರಾಘವೇಂದ್ರ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬಜರಂಗದಳದ ಕಾರ್ಯಕರ್ತರು ಆರ್ಥಿಕವಾಗಿ ಬಡತನವಿದ್ದರೂ ದೇಶಪ್ರೇಮ ಮತ್ತು ದೇಶ ರಕ್ಷಣೆ ವಿಷಯದಲ್ಲಿ ಶ್ರೀಮಂತಿಕೆಯ ಮನೋಭಾವವನ್ನು ಹೊಂದಿರುವವರಗಿದ್ದಾರೆ ಎಂದು ಬಜರಂಗದಳದ ಜಿಲ್ಲಾ ಸಂಚಾಲಕ ಸುನೀಲ್ ಕುಮಾರ್ ಹೇಳಿದರು. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಸ್ಥಾಪನಾ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕುಂಭದ್ರೋಣ ಮಳೆಯ ಪರಿಣಾಮ ಹಳೇನಗರದ ಎನ್’ಎಸ್’ಟಿ ರಸ್ತೆಯ ಹಲವು ಮನೆಗಳಿಗೆ ನಿನ್ನೆ ನೀರು ನುಗ್ಗಿದ್ದ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುವಂತೆ ಸ್ಥಳೀಯರು ನಗರಸಭೆ ಆಯುಕ್ತರಿಗೆ ಮನವಿ ಮಾಡಿದ್ದಾರೆ. ಈ ಕುರಿತಂತೆ ಶ್ರೀರಾಮಸೇನೆ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಮಹಿಳೆಯರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದರೆ ನಮಗೇ ತರಬೇತಿ ನೀಡಿ, ಬಂದೂಕು ಕೊಡಿ. ನಮ್ಮ ಹೆಣ್ಣು ಮಕ್ಕಳನ್ನು ನಾವೇ ರಕ್ಷಣೆ ಮಾಡಿಕೊಳ್ಳುತ್ತೇವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಲಾಕ್ ಡೌನ್ ಹಾಗೂ ನೆರೆ ಸಂತ್ರಸ್ತರಾಗಿ ಸಂಕಷ್ಟದಲ್ಲಿರುವ ವೃತ್ತಿನಿರತ ಛಾಯಾಗ್ರಾಹಕರಿಗಾಗಿ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ತಾಲೂಕು ಛಾಯಾಗ್ರಾಹಕರ ಸಂಘ ಮನವಿ ಮಾಡಿದೆ. ಈ ಕುರಿತಂತೆ ತಹಶೀಲ್ದಾರ್’ಗೆ ಮನವಿ ಸಲ್ಲಿಸಿದ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪೋಸ್ಟ್ ಮಾಸ್ಟರ್ ಶಶಿಧರ್ ಅವರ ನೇತೃತ್ವದಲ್ಲಿ ಭದ್ರಾವತಿ ಮುಖ್ಯ ಅಂಚೆ ಕಚೇರಿಯಲ್ಲಿ ನೀಡುತ್ತಿರುವ ಸೇವೆ ಅತ್ಯುತ್ತಮವಾಗಿದ್ದು, ತಮ್ಮ ಹಿತಕ್ಕಿಂತಲೂ ಗ್ರಾಹಕರ ಸೇವೆಯೇ ಮುಖ್ಯ ಎಂಬುದನ್ನು ಇಲ್ಲಿನ ಸಿಬ್ಬಂದಿಗಳು ಅಕ್ಷರಶಃ ಜಾರಿಗೆ ತರುತ್ತಿರುವುದು ಶ್ಲಾಘನೀಯ ಕಾರ್ಯ...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಿರಿಯ ಪೊಲೀಸ್ ಅಧಿಕಾರಿ, ರಾಜ್ಯ ಗುಪ್ತವಾರ್ತೆಯ ಕೆ. ಕೃಷ್ಣಮೂರ್ತಿ ಅವರನ್ನು ಭದ್ರಾವತಿ ಕಾನೂನು ಸುವ್ಯವಸ್ಥೆ ಉಪವಿಭಾಗದ ಡಿವೈಎಸ್’ಪಿ ಆಗ ವರ್ಗಾವಣೆ ಮಾಡಲಾಗಿದೆ. ಭಷ್ಟಾಚಾರ ನಿಗ್ರಹದಳ, ಕರ್ನಾಟಕ ಪೊಲೀಸ್ ಅಕಾಡೆಮಿ, ಗುಪ್ತಚರ ಇಲಾಖೆ ವಿಭಾಗಗಳಲ್ಲಿ ಒಟ್ಟು...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಯಾವುದೇ ರೀತಿಯ ದಾಖಲೆ ಹಾಗೂ ಕಾರಣವಿಲ್ಲದೇ ಹಸುವಿನ ಮೂರು ಕರುಗಳನ್ನು ಸಾಗಾಣಿಕೆ ಮಾಡುತ್ತಿದ್ದ ಕೃತ್ಯವನ್ನು ಬಜರಂಗದಳ ಕಾರ್ಯಕರ್ತರು ರಕ್ಷಿಸಿ, ಪೊಲೀಸರ ಮೂಲಕ ಗೋಶಾಲೆಗೆ ಸೇರಿಸಿದ್ದಾರೆ. ನಗರದ ಕಡದಕಟ್ಟೆ ಬಳಿಯಲ್ಲಿ ಸರಕು ಸಾಗಾಣಿಕೆ ವಾಹನದಲ್ಲಿ ಕರುಗಳನ್ನು...
Read moreDetails
Copyright © 2026 Kalpa News. Designed by KIPL