Saturday, September 26, 2026
Advertisement
ADVERTISEMENT

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಭದ್ರಾವತಿ ವ್ಯಕ್ತಿಗೆ ಕೊರೋನಾ ಪಾಸಿಟಿವ್: ಉಪ್ಪಾರ ಬೀದಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಉಪ್ಪಾರ ಬೀದಿಯ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಈ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಉಪ್ಪಾರ ಬೀದಿಯ 46 ವರ್ಷದ ನಿವಾಸಿಯಾಗಿರುವ ಲಾರಿ ಚಾಲಕನಾಗಿರುವ ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯನ್ನು...

Read moreDetails

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಎಂಪಿಎಂ 6ನೆಯ ವಾರ್ಡ್‌ನ 3 ಕ್ರಾಸ್ ಸೀಲ್’ಡೌನ್

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಎಂಪಿಎಂ 6ನೆಯ ವಾರ್ಡ್‌ನ 3 ಕ್ರಾಸ್ ಸೀಲ್’ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದ ಮಹಿಳೆಯೊಬ್ಬರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ 6ನೆಯ ವಾರ್ಡನ್ನು ಸೀಲ್ ಡೌನ್ ಮಾಡಲಾಗಿದೆ. ಜೂನ್ 17ರಂದು ಮುಂಬೈನಿಂದ ತಮ್ಮ ಮಗುವಿನೊಂದಿಗೆ ಆಗಮಿಸಿದ್ದ ಮಹಿಳೆಯೊಬ್ಬರನ್ನು 18ರಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಇವರ...

Read moreDetails

ಸಾಂಕ್ರಾಮಿಕ ರೋಗ ತಡೆಯಲು ಆಯುಷ್ ಇಲಾಖೆ ಸೇವೆ ಪಡೆಯಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರವೂ ಸಹ ಮುಖ್ಯವಾಗಿದ್ದು, ಇದರ ಭಾಗವಾಗಿ ಆಯುಷ್ ಇಲಾಖೆಯ ಸೇವೆಯನ್ನೂ ಸಹ ಪಡೆಯಿರಿ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಲತಾ ಕರೆ ನೀಡಿದರು. ನಗರದ ಪೌರಕಾರ್ಮಿಕರಿಗೆ ಆಯುಷ್ ಇಲಾಖೆ...

Read moreDetails

ಗಮನಿಸಿ! ಜೂನ್ 19-20ರಂದು ಕಡದಕಟ್ಟೆ ರೈಲ್ವೆ ಗೇಟ್ ರಸ್ತೆ ಬಂದ್

ಭದ್ರಾವತಿ ಕಡದಕಟ್ಟೆ ರೈಲ್ವೆ ಮೇಲ್ಸೇತುವೆಗೆ ಸದ್ಯದಲ್ಲೇ ಟೆಂಡರ್, ಶೀಘ್ರ ಕಾಮಗಾರಿ ಆರಂಭ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಿವಮೊಗ್ಗ -ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ 34(47/400-500) ರಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದರಿಂದ ಜೂನ್-19 ಬೆಳಗ್ಗೆ 10.00 ರಿಂದ ಜೂನ್-20ರ ರಾತ್ರಿ 8.00 ಗಂಟೆಯವರೆಗೆ ಗೇಟ್ ಮೂಲಕ ವಾಹನಗಳ...

Read moreDetails

ಭದ್ರಾವತಿ ರಂಗಪ್ಪ ಸರ್ಕಲ್’ನಿಂದ ಹೊಳೆಹೊನ್ನೂರು ಕ್ರಾಸ್’ವರೆಗೂ ಸೀಲ್ ಡೌನ್

ಭದ್ರಾವತಿ ರಂಗಪ್ಪ ಸರ್ಕಲ್’ನಿಂದ ಹೊಳೆಹೊನ್ನೂರು ಕ್ರಾಸ್’ವರೆಗೂ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೆಂಗಳೂರಿನಿಂದ ಆಗಮಿಸಿದ್ದ ಮಹಿಳೆಯೋರ್ವರಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಗರದ ರಂಗಪ್ಪ ಸರ್ಕಲ್’ನಿಂದ ಹೊಳೆಹೊನ್ನೂರು ಕ್ರಾಸ್’ವರೆಗಿನ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಮವಾರ ಈ ಪ್ರದೇಶಕ್ಕೆ ಬೆಂಗಳೂರಿನಿಂದ ಆಗಮಿಸಿದ್ದ ಗರ್ಭಿಣಿಯೋರ್ವರು ಮಂಗಳವಾರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ...

Read moreDetails

ನುಡಿದಂತೆ ನಡೆದ ಯಡಿಯೂರಪ್ಪ: ಎಂಪಿಎಂ ಪುನಶ್ಚೇತನಕ್ಕೆ ಮಹತ್ವದ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಉಕ್ಕಿನ ನಗರಿನ ಬಹುವರ್ಷಗಳ ಬೇಡಿಕೆಯಾಗಿದ್ದ ಜಿಲ್ಲೆಯ ಪ್ರತಿಷ್ಠಿತ ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಮಹತ್ವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ...

Read moreDetails

ಗ್ರಾಹಕರೊಬ್ಬರು ಬಿಟ್ಟು ಹೋಗಿದ್ದ ಹಣದ ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಅಂಚೆ ನೌಕರರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೆಲಸ ನಿಮಿತ್ತ ಅಂಚೆ ಕಚೇರಿಗೆ ಬಂದಿದ್ದ ಗ್ರಾಹಕರೊಬ್ಬರು ಬಿಟ್ಟು ಹೋಗಿದ್ದ ದಾಖಲೆ ಹಾಗೂ ಹಣವಿದ್ದ ಪರ್ಸ್ ಹಿಂತಿರುಗಿಸುವ ಮೂಲಕ ನಗರದ ಮುಖ್ಯ ಅಂಚೆ ಕಚೇರಿ ನೌಕರರು ಪ್ರಾಮಾಣಿಕತೆ ಮೆರೆದಿದ್ದಾರೆ. ಹೊಸಮನೆಯ ಬೋರಯ್ಯ ಎನ್ನುವವರು ಇಂದು...

Read moreDetails

ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ರಸ್ತೆ ಸೇರಿದಂತೆ ಹಲವೆಡೆ ಸ್ಯಾನಿಟೈಸೇಶನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇಬ್ಬರು ಕೆಎಸ್’ಆರ್’ಪಿ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಿರುವ ಹಿನ್ನೆಲೆಯಲ್ಲಿ ಈ ಠಾಣೆಯಿರುವ ರಸ್ತೆ ಸೇರಿದಂತೆ ಹಲವೆಡೆ ನಗರಸಭೆ ವತಿಯಿಂದ ಸ್ಯಾನಿಟೈಸ್ ಮಾಡಲಾಗಿದೆ. ಹಳೇನಗರ ಠಾಣೆ, ಈ ರಸ್ತೆಯಲ್ಲಿರುವ ಎಲ್ಲ...

Read moreDetails

ಭದ್ರಾವತಿ ಪೊಲೀಸರ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕಿದ್ದ ಮೂವರ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗುಡ್ಡದ ನೇರಳೆಕೆರೆ ಗ್ರಾಮದ ಹೊರಭಾಗದಲ್ಲಿ ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಿಂದ ದರೋಡೆ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಭಾಗದಲ್ಲಿ ದರೋಡೆಗೆ ಹೊಂಚು ಹಾಕಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ...

Read moreDetails

ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಸ್ಯಾನಿಟೈಸ್, ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ: ಎಸ್’ಪಿ ಭೇಟಿ

ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಸ್ಯಾನಿಟೈಸ್, ಸಿಬ್ಬಂದಿಗಳಿಗೆ ಕೊರೋನಾ ಪರೀಕ್ಷೆ: ಎಸ್’ಪಿ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೆಲವು ದಿನಗಳ ಹಿಂದೆ ಠಾಣಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಇಬ್ಬರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಸಾಧ್ಯತೆಯಿದೆ ಎಂಬ ಹಿನ್ನೆಲೆಯಲ್ಲಿ ಹಳೇ ನಗರ ಠಾಣೆಯನ್ನು ನಿನ್ನೆ ರಾತ್ರಿ ಸ್ಯಾನಿಟೈಸೇಶನ್ ಮಾಡಲಾಗಿದೆ. ನಿನ್ನೆ ರಾತ್ರಿ 11.30ರ ವೇಳೆಯಲ್ಲಿ...

Read moreDetails
Page 157 of 192 1 … 156 157 158 … 192
  • Trending
  • Latest
error: Content is protected by Kalpa News!!