Tuesday, August 4, 2026
Advertisement
ADVERTISEMENT

ಕಾರೆಹಳ್ಳಿ ಗ್ರಾಮದ ರಸ್ತೆಗಳ ದುರಸ್ತಿಗೆ ಕ್ರಮ: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭರವಸೆ

ಕಾರೆಹಳ್ಳಿ ಗ್ರಾಮದ ರಸ್ತೆಗಳ ದುರಸ್ತಿಗೆ ಕ್ರಮ: ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭರವಸೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ಕಾರೆಹಳ್ಳಿ ಗ್ರಾಮಕ್ಕೆ ರಸ್ತೆಗಳ ದುರಸ್ತಿ ಅತ್ಯವಶ್ಯಕತೆ ಇದ್ದು, 2022- 23ರ ಆರ್ಥಿಕ ವರ್ಷದಲ್ಲಿ ಸರ್ಕಾರದಿಂದ ಬಿಡುಗಡೆಯಾಗಲಿರುವ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಭರವಸೆ ನೀಡಿದರು. ಈ...

Read moreDetails

ಭದ್ರಾವತಿಯಲ್ಲಿ ವಿಧುಶೇಖರ ಶ್ರೀಗಳ ಸಮ್ಮುಖದಲ್ಲಿ ಲಲಿತಾ ಹೋಮ ಸಂಪನ್ನ

ಭದ್ರಾವತಿಯಲ್ಲಿ ವಿಧುಶೇಖರ ಶ್ರೀಗಳ ಸಮ್ಮುಖದಲ್ಲಿ ಲಲಿತಾ ಹೋಮ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾ ನದಿ ತಟದಲ್ಲಿರುವ ಶೃಂಗೇರಿ ಶ್ರೀ ಶಂಕರ ಮಠದಲ್ಲಿ ಆಯೋಜಿಸಲಾಗಿದ್ದ ಲಲಿತಾ ಹೋಮ ಕಾರ್ಯಕ್ರಮವು ದಕ್ಷಿಣಾಮ್ನಾಯ ಶಾರದಾ ಪೀಠದ ವಿಧುಶೇಖರ ಭಾರತಿ ಸನ್ನಿಧಾನಂಗಳವರ ಸಮ್ಮುಖದಲ್ಲಿ ಸಂಪನ್ನಗೊAಡಿತು. ನಿನ್ನೆ(ಶುಕ್ರವಾರ) ಸಂಜೆ ನಗರಕ್ಕೆ ಆಗಮಿಸಿದ ಶ್ರೀಗಳವರನ್ನು...

Read moreDetails

ಗಮನಿಸಿ! ನ.27ರಂದು ಭದ್ರಾವತಿಯ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮತ್ತು 33 ಕೆ.ವಿ ಮಾರ್ಗ/ಅಂತರಗಂಗೆ ಫೀಡರ್ ನಿರ್ವಹಣೆ ಕಾಮಗಾರಿ ಹಿನ್ನಲೆಯಲ್ಲಿ ನ.27ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ? 11...

Read moreDetails

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಹಿನ್ನೆಲೆ ಶಿಕ್ಷಕನ ಬಂಧನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆ ಶಿಕ್ಷಕನೋರ್ವನನ್ನು ಬಂಧಿಸಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿನಿಯ ಕುಟುಂಬಸ್ಥರು ನೀಡಿರುವ ದೂರಿನ ಆನ್ವಯ ಉರ್ದು...

Read moreDetails

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

ಭದ್ರಾವತಿಯಲ್ಲಿ ಲಕ್ಷ ದೀಪೋತ್ಸವದ ಸಂಭ್ರಮಕ್ಕೆ ಮೆರುಗು ನೀಡಿದ ಚಂಡೆ ವಾದ್ಯ, ನೃತ್ಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕಾರ್ತಿಕ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬುಧವಾರ ನಗರದ ಹಲವು ದೇವಾಲಯಗಳಲ್ಲಿ ಲಕ್ಷ ದೀಪೋತ್ಸವದ ಸಂಭ್ರಮದ ಮನೆ ಮಾಡಿತ್ತು. ಹಳೇನಗರದ ಶ್ರೀ ರಾಘವೇಂದ್ರ ಮಠದಲ್ಲಿ ಲಕ್ಷ ದೀಪೋತ್ಸವದ ಅಂಗವಾಗಿ ನಿನ್ನೆ ಮುಂಜಾನೆಯಿಂದಲೇ ಗುರುಗಳಿಗೆ, ಪ್ರಾಣದೇವರಿಗೆ ಹಾಗೂ...

Read moreDetails

ನ.25ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು

ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಮಾರ್ಗದ ಸಂಸ್ಕಾರ ನೀಡಿ: ವಿಧುಶೇಖರ ಭಾರತಿ ಶ್ರೀ ಕರೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಶೃಂಗೇರಿ ದಕ್ಷಿಣಾಮ್ನಾಯ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳವರು ನ.25ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಮಾತನಾಡಿದ ಶ್ರೀಮಠದ ಧರ್ಮಾಧಿಕಾರಿ ಕೆ.ಆರ್. ಸುಬ್ಬರಾವ್, ನ.25ರಂದು ಸಂಜೆ 6 ಗಂಟೆಗೆ...

Read moreDetails

ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಲೇಖಕ ಮಲ್ಲೇಶ್ ವಿರುದ್ಧ ಕ್ರಮಕ್ಕೆ ಆಗ್ರಹ

ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆ ಲೇಖಕ ಮಲ್ಲೇಶ್ ವಿರುದ್ಧ ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಲೇಖಕ ಮಲ್ಲೇಶ್ ಎಂಬ ವ್ಯಕ್ತಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರ ಕೂಡಲೇ ಆತನ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ತಾಲೂಕು ಬ್ರಾಹ್ಮಣ ಮಹಾಸಭಾ ಹಾಗೂ ವಿವಿಧ...

Read moreDetails

ಅರಕೆರೆ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಿಂದ 5 ಲಕ್ಷ ರೂ. ಆರ್ಥಿಕ ನೆರವು

ಅರಕೆರೆ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಡಾ. ವೀರೇಂದ್ರ ಹೆಗ್ಗಡೆಯವರಿಂದ 5 ಲಕ್ಷ ರೂ. ಆರ್ಥಿಕ ನೆರವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ಅರಕೆರೆ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಜೀರ್ಣೋದ್ದಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು Dr. D. Veerendra Heggade 5 ಲಕ್ಷ ರು....

Read moreDetails

ಭದ್ರಾವತಿ: ನ.19ರಂದು ಕಂಬದಾಳ್ ಹೊಸೂರ್ ಗ್ರಾಮದಲ್ಲಿ ವಿದ್ಯುತ್ ಅದಾಲತ್

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಗ್ರಾಮೀಣ ಪ್ರದೇಶದಲ್ಲಿನ ವಿದ್ಯುತ್‌ ಸಮಸ್ಯೆಗಳ ಪರಿಹಾರಕ್ಕಾಗಿ ಗ್ರಾಮ ವಿದ್ಯುತ್‌ ಅದಾಲತ್ ನಡೆಸಲು ಸರ್ಕಾರವು ಆದೇಶಿಸಿರುವುದರಿಂದ ನ.19ರ ಶನಿವಾರದಂದು ಬೆಳಗ್ಗೆ 10.30 ಗಂಟೆಗೆ ಗ್ರಾಮಾಂತರ ಉಪವಿಭಾಗದ ಘಟಕ-1, ಭದ್ರಾವತಿ ಮತ್ತು ಘಟಕ-2, ಬಿ.ಆರ್.ಪಿ. ಶಾಖೆಯಲ್ಲಿನ...

Read moreDetails

ಚಲಿಸುತ್ತಿದ್ದ ಬಸ್‌ನಿಂದ ಬಿದ್ದು ಪ್ರಯಾಣಿಕ ಸಾವು

ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪ್ರಯಾಣಿಕನೋರ್ವ ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು  ಮೃತಪಟ್ಟಿರುವ ಘಟನೆ ನಗರದ ಬೈಪಾಸ್ ರಸ್ತೆ ವೀರಾಪುರ ತಿರುವಿನ ಬಳಿ ಗುರುವಾರ ನಡೆದಿದೆ. ತರೀಕೆರೆ ತಾಲೂಕಿನ ಅಮೃತಪುರ ಹೋಬಳಿ ವ್ಯಾಪ್ತಿಯ ಕೆ. ನದೀಶ್ (೩೪) ಮೃತಪಟ್ಟಿದ್ದು,...

Read moreDetails
Page 48 of 190 1 47 48 49 190
  • Trending
  • Latest
error: Content is protected by Kalpa News!!