Thursday, July 30, 2026
Advertisement
ADVERTISEMENT

ಭದ್ರಾವತಿ ಲೋಕೋಪಯೋಗಿ ಇಲಾಖೆ 7 ಸಿಬ್ಬಂದಿಗಳಿಗೆ ಕೋವಿಡ್: ಕಛೇರಿ ಸೀಲ್‌ಡೌನ್

ಓಂ ಶಕ್ತಿ ಯಾತ್ರೆಗೆ ತೆರಳಿದ್ದ 6 ಮಂದಿಗೆ ಕೊರೋನಾ ದೃಢ!

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಗರದ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಹುತೇಕ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ತಿಳಿದು ಬಂದಿದೆ. ಕಛೇರಿಯಲ್ಲಿ ಕಾರ್ಯಪಾಲಕ ಇಂಜಿನಿಯರ್(ಎಇಇ) ಸೇರಿದಂತೆ ಸುಮಾರು 11 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದು,...

Read moreDetails

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಅಪ್ರಾಪ್ತ ಬಾಲಕಿಯೊಬ್ಬಳನ್ನು ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಲಾಗಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಗರದ ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ 2 ದಿನಗಳ ಹಿಂದೆ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಿದಿಗೆ...

Read moreDetails

ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು: ಬಿ.ಕೆ. ಮೋಹನ್

ಬೀದಿ ಬದಿ ವ್ಯಾಪಾರಿಗಳಿಗೆ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು: ಬಿ.ಕೆ. ಮೋಹನ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗಳನ್ನು ಬಗೆಹರಿಸುವ ಜೊತೆಗೆ ಅವರಿಗೆ ಅಧಿಕಾರಿಗಳು ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ನಗರಸಭಾ ಸದಸ್ಯ ಬಿ.ಕೆ. ಮೋಹನ್ ಹೇಳಿದರು. ಅವರು ಹಳೇನಗರದ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಗರಸಭೆ ವತಿಯಿಂದ...

Read moreDetails

ನವದೆಹಲಿಯಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

ನವದೆಹಲಿಯಲ್ಲಿ ನಡೆದ ಕಬ್ಬಡಿ ಪಂದ್ಯದಲ್ಲಿ ಕರ್ನಾಟಕಕ್ಕೆ ಪ್ರಥಮ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ/ನಲ್ಲಿಸರ  | ನವದೆಹಲಿಯಲ್ಲಿ ಸ್ಟೂಡೆಂಟ್ಸ್ ಅಲ್ ಗೇಮ್ಸ್ ಆಕ್ಟಿವಿಟೀಸ್ ಅಂಡ್ ಡೆವಲಪ್ಮೆಂಟ್ ಫೌಂಡೇಶನ್ ವತಿಯಿಂದ ಏರ್ಪಡಿಸಲಾಗಿದ್ದ ಕಬ್ಬಡಿ ಪಂದ್ಯದಲ್ಲಿ ಹಲವಾರು ರಾಜ್ಯಗಳು ಸ್ಪರ್ಧಿಸಿದ್ದು, ಇದರಲ್ಲಿ ಕರ್ನಾಟಕ ತಂಡವು ಪ್ರಥಮ ಸ್ಥಾನ ಗಳಿಸಿದೆ. ಕರ್ನಾಟಕ ತಂಡದಿಂದ ಭದ್ರಾವತಿ...

Read moreDetails

ಕೋವಿಡ್-19 ನಿಯಂತ್ರಣಕ್ಕೆ ಭದ್ರಾವತಿ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ತಹಸೀಲ್ದಾರ್ ಸೂಚನೆ

ಕೋವಿಡ್-19 ನಿಯಂತ್ರಣಕ್ಕೆ ಭದ್ರಾವತಿ ತಾಲೂಕಿನಾದ್ಯಂತ ಕಟ್ಟುನಿಟ್ಟಿನ ಕ್ರಮಕ್ಕೆ ತಹಸೀಲ್ದಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಶುಕ್ರವಾರ ತಾಲೂಕು ಕಛೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ನಡೆದ...

Read moreDetails

9 ಗಂಟೆಯಾದರೂ ಸಂಫೂರ್ಣ ಆರದ ಬೆಂಕಿ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಜನ ನಿಯಂತ್ರಿಸಲು ಪೊಲೀಸರ ಹರಸಾಹಸ

9 ಗಂಟೆಯಾದರೂ ಸಂಫೂರ್ಣ ಆರದ ಬೆಂಕಿ: ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಜನ ನಿಯಂತ್ರಿಸಲು ಪೊಲೀಸರ ಹರಸಾಹಸ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಿನ್ನೆ ರಾತ್ರಿ ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸಲು ಸುಮಾರು 10 ಅಗ್ನಿಶಾಮಕ ವಾಹನಗಳು ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ ಮುಂಜಾನೆ * ಗಂಟೆವರೆಗೂ ಸಂಫೂರ್ಣ ಆರಿಸಲು ಸಾಧ್ಯವಾಗಿಲ್ಲ. ನಿನ್ನೆ ರಾತ್ರಿ 11...

Read moreDetails

ಅಗ್ನಿ ಅನಾಹುತದಲ್ಲಿ ನಷ್ಟವಾದವರಿಗೆ ಸರ್ಕಾರ ಪರಿಹಾರ ನೀಡಬೇಕು: ಶಾಸಕ ಸಂಗಮೇಶ್ವರ್ ಒತ್ತಾಯ

ಅಗ್ನಿ ಅನಾಹುತದಲ್ಲಿ ನಷ್ಟವಾದವರಿಗೆ ಸರ್ಕಾರ ಪರಿಹಾರ ನೀಡಬೇಕು: ಶಾಸಕ ಸಂಗಮೇಶ್ವರ್ ಒತ್ತಾಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅಗ್ನಿ ಅನಾಹುತದ ಪರಿಣಾಮ ಸಾಮಿಲ್ ಮಾಲೀಕರಿಗೆ ಹಾಗೂ ಅಕ್ಕಪಕ್ಕದ ಕಟ್ಟಡಗಳಿಗೂ ಸಹ ತೀವ್ರ ಹಾನಿಯಾಗಿದ್ದು, ಸರ್ಕಾರ ಇವರಿಗೆಲ್ಲಾ ಪರಿಹಾರ ನೀಡಬೇಕು ಎಂದು...

Read moreDetails

ಭದ್ರಾವತಿಯಲ್ಲಿ ಅಗ್ನಿ ಅನಾಹುತ: ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ಭದ್ರಾವತಿಯಲ್ಲಿ ಅಗ್ನಿ ಅನಾಹುತ: ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಮಂಜುನಾಥ ಸಾಮಿಲ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅನಾಹುತದ ವಿಷಯ ತಿಳಿದ ಕ್ಷಣ ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವನೀಯ ಅತೀ ದೊಡ್ಡ ಅನಾಹುತ ತಪ್ಪಿದೆ. ರಾತ್ರಿ 11ಗಂಟೆ ವೇಳೆಗೆ ಬೆಂಕಿ...

Read moreDetails

ಭದ್ರಾವತಿ ಇತಿಹಾಸದಲ್ಲೇ ಅತೀ ದೊಡ್ಡ ಅಗ್ನಿ ದುರಂತ: ಎಂಟು ಗಂಟೆ ಕಾರ್ಯಾಚರಣೆ ನಂತರವೂ ಆರದ ಬೆಂಕಿ

ಭದ್ರಾವತಿ ಇತಿಹಾಸದಲ್ಲೇ ಅತೀ ದೊಡ್ಡ ಅಗ್ನಿ ದುರಂತ: ಎಂಟು ಗಂಟೆ ಕಾರ್ಯಾಚರಣೆ ನಂತರವೂ ಆರದ ಬೆಂಕಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಲ್ಲಿನ ಹೊಸ ಸೇತುವೆ ರಸ್ತೆಯಲ್ಲಿರುವ ಮಂಜುನಾಥ ಶಾಮಿಲ್‌ನಲ್ಲಿ ನಿನ್ನೆ ರಾತ್ರಿ ಕಾಣಿಸಿಕೊಂಡ ಬೆಂಕಿ ಭಾರಿ ಅನಾಹುತ ಸೃಷ್ಟಿಸಿದ್ದು, ಸತತ ಎಂಟುವರೆ ಗಂಟೆಗಳ ಕಾಲ 50ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರೂ...

Read moreDetails

ಭದ್ರಾವತಿಯ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ: ಕೋಟ್ಯಂತರು ರೂ. ನಾಟ ಭಸ್ಮ

ಭದ್ರಾವತಿಯ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ: ಕೋಟ್ಯಂತರು ರೂ. ನಾಟ ಭಸ್ಮ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಿನ್ನೆ ತಡರಾತ್ರಿ ಇಲ್ಲಿನ ಕೆಎಸ್’ಆರ್’ಟಿಸಿ ಡಿಪೋ ಬಳಿಯಿರುವ ಮಂಜುನಾಥ ಸಾಮಿಲ್’ನಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂ. ಬೆಲೆ ಬಾಳುವ ನಾಟ ಸುಟ್ಟು ಭಸ್ಮವಾಗಿವೆ. ಹೊಸ ಸೇತುವೆ ರಸ್ತೆಯಲ್ಲಿರುವ ಈ ಸಾಮಿಲ್’ನಲ್ಲಿ...

Read moreDetails
Page 76 of 190 1 75 76 77 190
  • Trending
  • Latest
error: Content is protected by Kalpa News!!