Tuesday, September 1, 2026
Advertisement
ADVERTISEMENT

ಭದ್ರಾ ಜಲಾಶಯ ಭರ್ತಿಗೆ ಕೇವಲ ಮೂರುವರೆ ಅಡಿ ಬಾಕಿ

ಭದ್ರಾ ಜಲಾಶಯದಿಂದ ಇಂದು ಮುಂಜಾನೆ 8 ಸಾವಿರ ಕ್ಯೂಸೆಕ್ಸ್‌ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಬಿಆರ್‌ಪಿ (ಭದ್ರಾವತಿ): ಮಲೆನಾಡಿನ ಜೀವನಾಡಿಗಳಲ್ಲೊಂದಾದ ಭದ್ರಾ ಜಲಾಶಯ ಭರ್ತಿಗೆ ಇನ್ನು ಕೇವಲ ಮೂರುವರೆ ಅಡಿ ಮಾತ್ರ ಬಾಕಿ ಉಳಿದಿದೆ. ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. 186 ಅಡಿ...

Read moreDetails

ಭದ್ರಾವತಿ: ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಭದ್ರಾವತಿ: ಮಣಿಪಾಲ ಆರೋಗ್ಯ ಕಾರ್ಡ್ 2021ರ ನೋಂದಾವಣಿ ಪ್ರಕ್ರಿಯೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್. ಎಸ್. ಬಲ್ಲಾಳ್ ವರ್ಚುವಲ್ ವೇದಿಕೆಯ ಮೂಲಕ 2021ರ ನೋಂದಾವಣೆಗೆ ಚಾಲನೆ ನೀಡಿದರು. ಡಾ. ಬಲ್ಲಾಳ್ ಮಾತನಾಡಿ, “ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ...

Read moreDetails

ಭದ್ರಾವತಿ: 35 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಸಂಗಮೇಶ್ವರ್ ಗುದ್ದಲಿಪೂಜೆ

ಭದ್ರಾವತಿ: 35 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಸಂಗಮೇಶ್ವರ್ ಗುದ್ದಲಿಪೂಜೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಬಾರಂದೂರು ಮತ್ತು ಮಾವಿನಕೆರೆ ಕಾಲೋನಿಯಲ್ಲಿ 35 ಲಕ್ಷ ವೆಚ್ಚದ ಸಿಸಿ ರಸ್ತೆ, ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಗ್ರಾಮಗಳ ಅಭಿವೃದ್ಧಿಗೆ...

Read moreDetails

ಭದ್ರಾ ಜಲಾಶಯ ಭರ್ತಿ ಹಿನ್ನೆಲೆ: ಕಾಡಾ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ

ಭದ್ರಾ ಜಲಾಶಯ ಭರ್ತಿ ಹಿನ್ನೆಲೆ: ಕಾಡಾ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ಲಕ್ಷಾಂತರ ಹೆಕ್ಟೇರ್ ಪ್ರದೇಶದ ಅನ್ನದಾತರ ಹಾಗೂ ಜನ ಸಾಮಾನ್ಯರ ಜೀವನಾಡಿಯಾದ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ವರ್ಷಧಾರೆಯ ಕಾರಣ...

Read moreDetails

ಭದ್ರಾವತಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಜಯತೀರ್ಥರ ಆರಾಧನಾ ಮಹೋತ್ಸವ ಸಂಪನ್ನ

ಭದ್ರಾವತಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಜಯತೀರ್ಥರ ಆರಾಧನಾ ಮಹೋತ್ಸವ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಹಳೆ ನಗರ ರಾಘವೇಂದ್ರ ಸ್ವಾಮಿ ಮಠದಲ್ಲಿ ಇಂದು ಜಯತೀರ್ಥರ ಆರಾಧನಾ ಮಹೋತ್ಸವ ನಡೆಯಿತು. ಬೆಳಿಗ್ಗೆ 6 ಗಂಟೆಗೆ ನಿರ್ಮಾಲ್ಯ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ ಜರಗಿತು. 10 ಗಂಟೆಗೆ ಮಠದಿಂದ ಲಕ್ಷ್ಮಿ ನರಸಿಂಹ ಸ್ವಾಮಿ...

Read moreDetails

ಖಾಸಗಿ ಶಾಲಾ ದಾಖಲಾತಿ ಶುಲ್ಕ ಹೆಚ್ಚಳ: ಭದ್ರಾವತಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ

ಖಾಸಗಿ ಶಾಲಾ ದಾಖಲಾತಿ ಶುಲ್ಕ ಹೆಚ್ಚಳ: ಭದ್ರಾವತಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ಪಡೆಯುತ್ತಿರುವುದನ್ನು ವಿರೋಧಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ತಾಲೂಕು ಕಛೇರಿ ಮುಂಭಾಗದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕೊರೋನಾ...

Read moreDetails

ಭದ್ರಾವತಿ: 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಭದ್ರಾವತಿ: 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಸಂಗಮೇಶ್ವರ್ ಚಾಲನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಸುರಗಿ ತೋಪಿನ ಮುಖ್ಯರಸ್ತೆಯ 50 ಲಕ್ಷ ರೂ. ವೆಚ್ಚದ ಬಾಕ್ಸ್ ಡ್ರೈನೇಜ್ ಕಾಮಗಾರಿಗೆ ಶಾಸಕ ಬಿ. ಕೆ. ಸಂಗಮೇಶ್ವರ್ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಸುರೇಶ್ ಮತ್ತು ಸುದೀಪ್...

Read moreDetails

ಭದ್ರಾವತಿ: ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಭದ್ರಾವತಿ: ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಕವಲಗುಂದಿಯ ಸ್ಮಶಾನದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಿ ಮಾದಕವಸ್ತು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ದೀಕ್ಷಿತ್ (21) ಬಂಧಿತ ಆರೋಪಿಯಾಗಿದ್ದು, ಖಚಿತ...

Read moreDetails

ಜನಸಂಖ್ಯಾ ಸ್ಪೋಟದಿಂದ ದೇಶದ ಅಭಿವೃದ್ಧಿ ಕುಂಠಿತ: ಸಂತೋಷ್ ಕುಮಾರ್ ಅಭಿಪ್ರಾಯ

ಜನಸಂಖ್ಯಾ ಸ್ಪೋಟದಿಂದ ದೇಶದ ಅಭಿವೃದ್ಧಿ ಕುಂಠಿತ: ಸಂತೋಷ್ ಕುಮಾರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೆಲವು ದೇಶಗಳಲ್ಲಿ ಜನ ಸಂಖ್ಯೆ ಹೆಚ್ಚಿದ್ದರೆ ಮತ್ತೆ ಹಲವೆಡೆ ಜನ ಸಂಖ್ಯೆ ಕ್ಷೀಣಿಸುತ್ತಿದೆ. ಆದರೆ ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಯ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಅಭಿಪ್ರಾಯಪಟ್ಟರು. ಆರೋಗ್ಯ ಇಲಾಖೆ...

Read moreDetails

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ. ಹಾಗೂ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಮಾಡಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವುದನ್ನು ಖಂಡಿಸಿ ಇಂದು...

Read moreDetails
Page 91 of 191 1 90 91 92 191
  • Trending
  • Latest
error: Content is protected by Kalpa News!!