ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಹೆರಿಟೇಜ್ ಸ್ಟೇಷನ್ ಮಹೋತ್ಸವ ಆಚರಣೆ
August 31, 2026
Kalpa Media House | Mysuru | The Railway Protection Force (RPF), Mysuru Division, has demonstrated prompt action and vigilance by...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜಕಾರಣದಲ್ಲಿ 4 ದಶಕಗಳ ಕಾಲ ತಮ್ಮದೇ ಆದ ವಿಶಿಷ್ಟವಾದ ಛಾಪನ್ನು ಮೂಡಿಸಿದ್ದ ಹಾಗೂ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಷ್ಠೆಯೊಂದಿಗೆ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ದಿ.ಎಂ.ಜೆ ಅಪ್ಪಾಜಿ ಗೌಡ ಅವರ 1ನೇ ವರ್ಷದ ಪುಣ್ಯ ಸ್ಮರಣೆಗಾಗಿ ಸುಮಾರು...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರದ ಸಾಯಿಬಾಬಾ ಹೈಸ್ಕೂಲ್‌ನಲ್ಲಿ ಶಾಲೆಯ ಶಿಕ್ಷಕರು ಕಟ್ಟಡ ಕಾರ್ಮಿಕರಿಗೆ ಮತ್ತು ಆರ್‌ಎಂಸಿ ಯಾರ್ಡ್‌ನಲ್ಲಿ ಹಾಲು ಉತ್ಪಾದಕರ ಸಂಘದ ಸದಸ್ಯರು, ನೌಕರ ವರ್ಗದವರಿಗೆ ನೀಡಲಾಗುತ್ತಿರುವ ಕೋವಿಡ್-19 ಲಸಿಕಾ ಅಭಿಯಾನಕ್ಕೆ ಶಾಸಕ ಸಂಗಮೇಶ್ವರ್ ಚಾಲನೆ ನೀಡಿದರು. ಸುದ್ಧಿ ಹಾಗೂ...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನಲ್ಲಿಂದು ಒಟ್ಟು 34 ಕೊರೋನಾ ಸೊಂಕಿತರ ಸಂಖ್ಯೆ ಪತ್ತೆಯಾಗಿದ್ದು, ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿರುವುದು ನಾಗರಿಕರು ನಿಟ್ಟುಸಿರು ಬಿಡುವಂತಾಗಿದೆ. ಇಂದು ಎಲ್ಲೆಲ್ಲಿ ಸೋಂಕು ಪತ್ತೆಯಾಗಿದೆ? ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ 2, ಬಿಆರ್’ಪಿ 2, ಭದ್ರಾ ಕಾಲೋನಿ 1,...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೋವಿಡ್ ಮಹಾಮಾರಿ ಎಲ್ಲರನ್ನೂ ಕಾಡುತ್ತಿರುವ ಇಂತಹ ಕ್ಲಿಷ್ಟ ಸಂದರ್ಭದಲ್ಲಿ ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ಕೈಗೊಂಡಿರುವ ಕಾರ್ಯ ಜಿಲ್ಲೆಗೇ ಮಾದರಿಯಾಗಿದೆ ಎಂದು ಶಾಸಕ ಸಂಗಮೇಶ್ವರ ಹೇಳಿದರು. ಶಿವಮೊಗ್ಗ ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ ಹೊರತಂದಿರುವ ಉಚಿತ ಆರೋಗ್ಯ ಕಿಟ್’ನ್ನು...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಬಾರ್ ಬೆಂಡ್ ಮತ್ತು ಪೈಂಟರ್ ಕೆಲಸ ನಿರ್ವಹಿಸುವವರಿಗೆ ಕಾರ್ಮಿಕ ಇಲಾಖೆಯಿಂದ ನೀಡಲಾಗುವ ವೃತಿ ಕೌಶಲ್ಯಗಳಿಗೆ ಅಗತ್ಯವಿರುವ ಪರಿಕರಗಳನ್ನೊಳಗೊಂಡ ಟೂಲ್ ಕಿಟ್‌ಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ತಮ್ಮ ಗೃಹ ಕಛೇರಿಯಲ್ಲಿ ವಿತರಿಸಿದರು. ಕಾರ್ಮಿಕರಿಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕು ಛಾಯಾಗ್ರಾಹಕರ ಸಂಘದ ಆಶ್ರಯದಲ್ಲಿ ಕೊರೋನಾ ಲಾಕ್‌ಡೌನ್‌ನಿಂದಾಗಿ ದುಡಿಮೆಯಿಲ್ಲದೆ ಸಂಕಷ್ಟದಲ್ಲಿರುವ ಛಾಯಾಗ್ರಾಹಕರಿಗೆ ಶಾಸಕ ಬಿಕೆ ಸಂಗಮೇಶ್ವರ್ ದಿನಸಿ ಕಿಟ್ ವಿತರಣೆ ಮಾಡಿದರು. ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 - info@kalpa.news
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೊರೋನಾ ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಒಳಗಾದವರಿಗೆ ನಗರದ ಭದ್ರಾನದಿ ದಡದಲ್ಲಿರುವ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ಸ್ವಾಮಿ ದೇವಸ್ಥಾನ ಸೇವಾ ಟ್ರಸ್ಟ್ ನೆರವು ನೀಡಲು ಮುಂದಾಗಿದೆ. ಕೊರೋನಾ 2ನೆಯ ಅಲೆಯಿಂದಾಗಿ ಜಾರಿಗೊಳಿಸಲಾದ ಸೆಮಿ ಲಾಕ್‌ಡೌನ್ ಪರಿಣಾಮ, ಹಲವರು ತೀರ...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ತಾವರಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಣಿ ಬೀಡು ಮತ್ತು ಮಲ್ಲಿಗೇನಹಳ್ಳಿ ಗ್ರಾಮಗಳನ್ನು ಜೂ.14ರವರೆಗೆ ಸೀಲ್‌ಡೌನ್ ಮಾಡಲಾಗಿದೆ. ಗೋಣಿ ಬೀಡು ಮತ್ತು ಮಲ್ಲಿಗೇನಹಳ್ಳಿ ಗ್ರಾಮಗಳಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಕೋವಿಡ್...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ವತಿಯಿಂದ 35 ವಾರ್ಡ್‌ಗಳ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ಕೋವಿಡ್-19 ಲಸಿಕಾ ಕೇಂದ್ರಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. ಇತ್ತೀಚೆಗೆ ನಗರಸಭೆ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ನಗರಸಭೆ...
Read moreDetailsಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲ್ಲೂಕಿನ ಕಾಗೆ ಕೊಡಮಗ್ಗಿ ಗ್ರಾಮದಲ್ಲಿ ಮಹಾತ್ಮ ಗಾಂಧೀಜಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಇಂದು ಕೈಗೊಳ್ಳಲಾಗಿರುವ ನಾಲೆ ಸ್ವಚ್ಚತೆ ಕಾಮಗಾರಿಗೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರ ರಾಮಯ್ಯ ಕಾರ್ಮಿಕರಿಗೆ ಮಾಸ್ಕ್ ವಿತರಿಸುವ...
Read moreDetails
Copyright © 2026 Kalpa News. Designed by KIPL