Monday, June 29, 2026
Advertisement
ADVERTISEMENT

ಪ್ರವಾಹ ಸಂತ್ರಸ್ತರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ: ಸಚಿವ ಈಶ್ವರಪ್ಪ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರವಾಹ ಪರಿಸ್ಥಿತಿಯಲ್ಲಿ ಸಿಲುಕಿದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದಿರಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಪ್ರವಾಹ ಪರಿಸ್ಥಿತಿಯ ಅವಲೋಕನದ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಅಧಿಕಾರಿಗಳಿಂದ...

Read moreDetails

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾಗಿರುವ ಮಂಡ್ಲಿ, ಮಲವಗೊಪ್ಪ ಪ್ರದೇಶಕ್ಕೆ...

Read moreDetails

ಭದ್ರಾವತಿ: ರಾಷ್ಟ್ರಮಟ್ಟದಲ್ಲಿ ಚಿನ್ನದ ಪದಕ ಗೆದ್ದ ವಾಲಿಬಾಲ್ ತಂಡಕ್ಕೆ ಸನ್ಮಾನ

ಭದ್ರಾವತಿ: ಮಹಾರಾಷ್ಟ್ರದಲ್ಲಿ ಇತ್ತೀಚಿಗೆ ನಡೆದ 3 ನೆಯ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ತಾಲೂಕಿನ ದೊಣಬಘಟ್ಟ ಸೆವೆನ್ಸ್‌ ಸ್ಪೋರ್ಟ್ಸ್‌ ಕ್ಲಬಿನ ತಂಡದವರು ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ. ವಾಲಿಬಾಲ್ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಹಾಗೂ ಕಬ್ಬಡಿ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕಗಳನ್ನು ಪಡೆದು...

Read moreDetails

ಸೋರುತ್ತಿದೆ ಭದ್ರಾವತಿಯ ಲಕ್ಷ್ಮೀ ನರಸಿಂಹ ದೇಗುಲ: ಹೊಯ್ಸಳರ ಕೊಡುಗೆಗೆ ಬೇಕಿದೆ ತುರ್ತು ಕಾಯಕಲ್ಪ

ಸೋರುತ್ತಿದೆ ಭದ್ರಾವತಿಯ ಲಕ್ಷ್ಮೀ ನರಸಿಂಹ ದೇಗುಲ: ಹೊಯ್ಸಳರ ಕೊಡುಗೆಗೆ ಬೇಕಿದೆ ತುರ್ತು ಕಾಯಕಲ್ಪ

ಭದ್ರಾವತಿ: ಭದ್ರಾ ನದಿಯ ಸನಿಹದಲ್ಲೇ ಇರುವ ಹೊಯ್ಸಳರ ಕಾಲದಲ್ಲಿ ನಿರ್ಮಾಣಗೊಂಡ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಈ ಭಾರಿಯ ಮಳೆಯ ಹೊಡೆತಕ್ಕೆ ಸಿಲುಕಿ ಸೋರಲು ಆರಂಭವಾಗಿದೆ. ದೇವಾಲಯದ ಅರ್ಚಕರು ನೀಡಿರುವ ಮಾಹಿತಿಯಂತೆ, ದೇಗುಲದ ಒಳಗಿರುವ ಗರ್ಭಗುಡಿಗಳಲ್ಲಿ ನೀರು ಸೋರಿಕೆಯಾಗುತ್ತಿದ್ದು, ಇದರಿಂದ...

Read moreDetails

ಬೆಂಗಳೂರು: ವಿದ್ವಾಂಸ ಶೃಂಗೇರಿ ನಾಗರಾಜ್’ಗೆ ಪ್ರತಿಷ್ಠಿತ ಕಲಾ ಜ್ಯೋತಿ ಪ್ರಶಸ್ತಿ ಪ್ರದಾನ

ಶಿವಮೊಗ್ಗ: ಬೆಂಗಳೂರು ಗಾಯನ ಸಮಾಜ ಆಯೋಜಿಸಿದ್ದ 50ನೇ ವರ್ಷದ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಹಿರಿಯ ವಿದ್ವಾಂಸ ಮತ್ತು ಗುರುಗುಹ ಸಂಗೀತ ಮಹಾವಿದ್ಯಾಲಯದ ಪ್ರಾಚಾರ್ಯ ಶೃಂಗೇರಿ ಎಚ್.ಎಸ್. ನಾಗರಾಜ್ ಅವರಿಗೆ ಶ್ರೀ ಕಲಾ ಜ್ಯೋತಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿ...

Read moreDetails

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

ಉತ್ತಮ ಆರೋಗ್ಯಕ್ಕಾಗಿ ನಿಯಮಿತ ತಪಾಸಣೆ ಅಗತ್ಯ: ಡಾ.ಲತಾ ನಾಗೇಂದ್ರ ಸಲಹೆ

ಶಿವಮೊಗ್ಗ: ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ನಿಯಮಿತ ವೈದ್ಯಕೀಯ ತಪಾಸಣೆ ಪ್ರತಿಯೊಬ್ಬರಿಗೂ ಅಗತ್ಯ ಎಂದು ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕರಾದ ಡಾ.ಲತಾ ನಾಗೇಂದ್ರ ಸಲಹೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಸೀಗೆಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಸುಬ್ಬಯ್ಯ ವೈದ್ಯಕೀಯ...

Read moreDetails

ನಮ್ಮವರಿಂದಲೇ ಸಂಸ್ಕೃತಿಯ ಅವಹೇಳನ ಧರ್ಮಕ್ಕೆ ಅಪಾಯಕಾರಿ: ಜ್ಯೋತಿಷಿ ಪ್ರಕಾಶ್ ಅಮ್ಮಣ್ಣಾಯ ಕಳವಳ

ಶಿವಮೊಗ್ಗ: ನಮ್ಮ ನೆಲದ ಸಂಸ್ಕೃತಿಯನ್ನು ನಮ್ಮವರೇ ಅವಹೇಳನ ಮಾಡುವುದು ಹಾಗೂ ಅದಕ್ಕೆ ಬೆಂಬಲ ನೀಡುವುದು ಧರ್ಮಕ್ಕೆ ಅಪಾಯಕಾರಿ ಎಂದು ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ ಕಳವಳ ವ್ಯಕ್ತಪಡಿಸಿದ್ದಾರೆ. ಸಂಸ್ಕಾರ ಪ್ರತಿಷ್ಠಾನ ಹಾಗೂ ಅರ್ಚಕ ವೃಂದದ ವತಿಯಿಂದ ರವೀಂದ್ರ ನಗರ ಶ್ರೀ ಪ್ರಸನ್ನ...

Read moreDetails

ನಿಖರ ಜ್ಯೋತಿಷಿ ಜ್ಯೋರ್ತಿವಿಜ್ಞಾನಂ ಖ್ಯಾತಿಯ ‘ಪ್ರಕಾಶ್ ಅಮ್ಮಣ್ಣಾಯ’ ಅ.20ರಂದು ಶಿವಮೊಗ್ಗಕ್ಕೆ ಭೇಟಿ

ಶಿವಮೊಗ್ಗ: ರಾಜ್ಯದ ನಿಖರ ಜ್ಯೋತಿಷಿ ಎಂದೇ ಹೆಸರುವಾಸಿಯಾಗಿರುವ ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ ಅವರು ಅ.20ರಂದು ನಗರಕ್ಕೆ ಭೇಟಿ ನೀಡಲಿದ್ದು, ‘ಜ್ಯೋತಿಷ್ಯಾಧಾರಿತ ದೇವತಾ ಸ್ವರೂಪದ ಚಿಂತನೆ’ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ. ಸಂಸ್ಕಾರ ಪ್ರತಿಷ್ಠಾನ ಹಾಗೂ ಅರ್ಚಕ ವೃಂದದ ಆಶ್ರಯದಲ್ಲಿ ರವೀಂದ್ರ...

Read moreDetails

ಲಂಚ ಪಡೆಯುತ್ತಿದ್ದ ಭದ್ರಾವತಿ ಬಿಇಒ ಆನಂದ್’ರನ್ನು ಎಸಿಬಿ ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ಅನುದಾನಿತ ಶಾಲಾ ಶಿಕ್ಷಕರ ವೇತನ ಪಾವತಿಗೆ ಲಂಚದ ಬೇಡಿಕೆಯಿಟ್ಟಿದ್ದ ಇಲ್ಲಿನ ಬಿಇಒ ಆನಂದ್ ಅವರನ್ನು ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ತಾಲೂಕಿನ ಡಾ.ಬಿ.ಆರ್. ಅಂಬೇಡ್ಕರ್ ಮಲ್ನಾಡ್ ಅನುದಾನಿತ ಪ್ರೌಢಶಾಲೆಯ ಶಿಕ್ಷಕರ ವೇತನ ಪಾವತಿ ಮಾಡಲು 5 ಸಾವಿರ ರೂ.ಗಳ ಲಂಚಕ್ಕೆ...

Read moreDetails

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

ಶಿವಮೊಗ್ಗ: ಎಸ್’ಪಿ ಕಚೇರಿ ಎದುರು ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಧಾರುಣ ಸಾವು

ಶಿವಮೊಗ್ಗ: ಸಾಗರ ರಸ್ತೆಯಲ್ಲಿರುವ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಎದುರಿನಲ್ಲಿ ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ರಾತ್ರಿ ಈ ಘಟನೆ ಸಂಭವಿಸಿದ್ದು, ಕ್ಯಾಂಟರ್’ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು, ನಂತರ...

Read moreDetails
Page 1245 of 1324 1 1,244 1,245 1,246 1,324
  • Trending
  • Latest
error: Content is protected by Kalpa News!!