Monday, June 29, 2026
Advertisement
ADVERTISEMENT

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

Kalpa Breaking: ಭದ್ರಾವತಿ-ಇಂದು ರಾತ್ರಿ ಹಿಂದೂ ಫೈರ್ ಬ್ರಾಂಡ್ ಪ್ರಮೋದ್ ಮುತಾಲಿಕ್ ಭಾಷಣ!

ಭದ್ರಾವತಿ: ಹಿಂದೂ ಫೈರ್ ಬ್ರಾಂಡ್ ಎಂದೇ ಖ್ಯಾತರಾಗಿರುವ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಗರದಲ್ಲಿ ಇಂದು ರಾತ್ರಿ 8 ಗಂಟೆಗೆ ನಗರದ ಹೊಸಮನೆಯಲ್ಲಿ ಭಾಷಣ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಭದ್ರಾವತಿಗೆ ಮುತಾಲಿಕ್ ಆಗಮನ ಹಾಗೂ ಅವರ ಭಾಷಣ ಕುರಿತಾಗಿನ...

Read moreDetails

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರಾಗಿ ಎಲ್.ಎನ್. ಕಾಶಿ ನೇಮಕ

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್ ಸದಸ್ಯರಾಗಿ ಎಲ್.ಎನ್. ಕಾಶಿ ನೇಮಕ

ಶಿವಮೊಗ್ಗ: ರಾಜ್ಯ ಪ್ರವಾಸೋದ್ಯಮ ಟಾಸ್ಕ್‌ ಫೋರ್ಸ್‌ನ ನೂತನ ಸದಸ್ಯರಾಗಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆಯ ಅಧ್ಯಕ್ಷ ಶ್ರೀ ಲಕ್ಷ್ಮೀ ನಾರಾಯಣ ಕಾಶಿ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯ ಪ್ರವಾಸೋದ್ಯಮ ಹಾಗೂ ಸಾಂಸ್ಕೃತಿಕ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ಟಾಸ್ಕ್‌ ಫೋರ್ಟ್ ರಚನೆ ಕುರಿತಾಗಿ...

Read moreDetails

ಡಿಕೆಶಿ ಬಂಧನ ವಿರೋಧಿಸಿ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ

ಡಿಕೆಶಿ ಬಂಧನ ವಿರೋಧಿಸಿ ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ

ಭದ್ರಾವತಿ: ಅಕ್ರಮ ಹಣ-ಆಸ್ತಿ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದಿಂದ ಬಂಧಿಸಿರುವ ಕ್ರಮ ಸರಿಯಾದುದಲ್ಲ. ಇದು ಕೇಂದ್ರ ಸರ್ಕಾರದ ರಾಜಕೀಯ ಪಿತೂರಿ ಎಂದು ಆರೋಪಿಸಿ ತಾಲೂಕು ಒಕ್ಕಲಿಗರ ಸಂಘದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ...

Read moreDetails

ಭದ್ರಾವತಿ ಗೋಡೆ ಕುಸಿತ-ಮಹಿಳೆ ಸಾವು: ಪರಿಹಾರ ವಿತರಣೆ

ಭದ್ರಾವತಿ ಗೋಡೆ ಕುಸಿತ-ಮಹಿಳೆ ಸಾವು: ಪರಿಹಾರ ವಿತರಣೆ

ಭದ್ರಾವತಿ: ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಶುಕ್ರವಾರ ಬೆಳಗಿನ ಜಾವ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಗೋಡೆ ಕುಸಿದು ಮಹಿಳೆಯೋರ್ವರು ಚಿಂತಾಜನಕ ಸ್ಥಿತಿಗೆ ತಲುಪಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಶನಿವಾರ ಮೃತಪಟ್ಟ ಘಟನೆ ನಡೆದಿದೆ. ಮೃತರು...

Read moreDetails

ಭದ್ರಾವತಿ: ಅಶ್ವಥ್ ನಗರ ಆರೋಗ್ಯ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಭದ್ರಾವತಿ: ಅಶ್ವಥ್ ನಗರ ಆರೋಗ್ಯ ಕೇಂದ್ರದಲ್ಲಿ ಪೋಷಣ್ ಅಭಿಯಾನ

ಭದ್ರಾವತಿ: ಅಶ್ವಥ್ ನಗರ ಆರೋಗ್ಯ ಕೇಂದ್ರದಲ್ಲಿ ಶನಿವಾರ ಪೋಷಣ್ ಅಭಿಯಾನ ಕುರಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ವೈದ್ಯಾಧಿಕಾರಿ ಡಾ. ಎಂ.ಆರ್. ಗಾಯತ್ರಿ ಗರ್ಭಿಣಿಯರಿಗೆ ಟಿ.ಟಿ., ಕಬ್ಬಿಣಾಂಶದ ಮಾತ್ರೆಯನ್ನು ತೆಗೆದುಕೊಳ್ಳುವ ಬಗ್ಗೆ ಹಾಗೂ ಹದಿಹರೆಯದವರ ಆರೋಗ್ಯದ ಬಗ್ಗೆ...

Read moreDetails

ಭದ್ರಾವತಿ ನೆರೆ ಶಾಶ್ವತ ಪರಿಹಾರಕ್ಕೆ ಮುಂದಾಗಲಿ: ಡಾ. ಶಿವಮೂರ್ತಿ ಶ್ರೀಗಳು

ಭದ್ರಾವತಿ: ರಾಜ್ಯದಲ್ಲಿ ಮಳೆ ಹಾವಳಿಯ ನೆರೆ-ಬರದಿಂದ ತತ್ತರಿಸಿದ್ದಾರೆ. ಬರಗಾಲ ಬಂದಾಗ ಕೇಂದ್ರಕ್ಕೆ ಪರಿಹಾರಕ್ಕಾಗಿ ಬೇಡಿಕೆ ಇಡುತ್ತೇವೆ. ಅದು ಶಾಶ್ವತ ಪರಿಹಾರವಾಗುವುದಿಲ್ಲ. ಶಾಶ್ವತ ಪರಿಹಾರ ಕಲ್ಪಿಸುವಂತೆ ಸರಕಾರಕ್ಕೆ ಬೇಡಿಕೆ ಇಟ್ಟರು ಪೂರ್ಣ ಪ್ರಮಾಣದ ಹಣ ಬಿಡುಗಡೆ ಮಾಡದಿರುವುದರಿಂದ ಸಮಸ್ಯೆಗಳು ಉಳಿದಿರುತ್ತವೆ ಎಂದು ಸಿರಿಗೆರೆ...

Read moreDetails

ಪ್ರತಿ 40 ಸೆಕೆಂಡುಗಳಿಗೆ ಒಂದು ಆತ್ಮಹತ್ಯೆ: ಆತ್ಮಹತ್ಯೆ ತಡೆಯುವಿಕೆಗಾಗಿ ಸೆ.8ರಂದು ನಡಿಗೆ

ಪ್ರತಿ 40 ಸೆಕೆಂಡುಗಳಿಗೆ ಒಂದು ಆತ್ಮಹತ್ಯೆ: ಆತ್ಮಹತ್ಯೆ ತಡೆಯುವಿಕೆಗಾಗಿ ಸೆ.8ರಂದು ನಡಿಗೆ

ಶಿವಮೊಗ್ಗ: ‘ಶಾಲಾ ಬಾಲಕ ಶಿಕ್ಷಕರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ’ ‘ರೈತರ ಆತ್ಮಹತ್ಯೆ ಪ್ರಕರಣಗಳು’ ‘ಖ್ಯಾತ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡರು’ ‘ಸಾಲದ ಭಾರ ತಾಳಲಾರದೆ 5 ಜನರ ಇಡೀ ಕುಟುಂಬ ಚಾಮರಾಜಪೇಟೆಯಲ್ಲಿ ಆತ್ಮಹತ್ಯೆ’ ‘ರೋತಕ್ ಮೆಡಿಕಲ್ ಕಾಲೇಜಿನಲ್ಲಿ ಧಾರವಾಡದ ವೈದ್ಯ ವಿದ್ಯಾರ್ಥಿ ನೇಣಿಗೆ...

Read moreDetails

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

Crime: ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಯುವತಿಗೆ ಚಾಕು ಇರಿತ

ಸಾಗರ: ಪ್ರೀತಿಸಲು ನಿರಾಕರಿಸಿದ ಕಾರಣಕ್ಕಾಗಿ ಭಗ್ನ ಪ್ರೇಮಿಯೊಬ್ಬ ರಾಖಿ ಕಟ್ಟಿಸಿಕೊಳ್ಳುವ ನೆಪದಲ್ಲಿ ಆಗಮಿಸಿ ಯುವತಿಗೆ ಚಾಕುವಿನಿಂದ ಇರಿದ ಘಟನೆ ಅಣಲೆಕೊಪ್ಪದಲ್ಲಿ ಇಂದು ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ನಿವಾಸಿ ರಾಕೇಶ್(22)ಆರೋಪಿ ಎಂದು ಗುರುತಿಸಲಾಗಿದೆ. ಯುವತಿ ಮನೆಯ ಪಕ್ಕದಲ್ಲಿಯೇ ಆರೋಪಿ ರಾಕೇಶ್...

Read moreDetails

ಭದ್ರಾವತಿ: ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೇ? ನಿಮ್ಮ ಮನೆಗೇ ಬರಲಿದ್ದಾರೆ ಬಿಎಲ್’ಒಗಳು!

ಭದ್ರಾವತಿ: ಮತದಾರರ ಪಟ್ಟಿಗೆ ಹೆಸರು ಸೇರಿಸಬೇಕೇ? ನಿಮ್ಮ ಮನೆಗೇ ಬರಲಿದ್ದಾರೆ ಬಿಎಲ್’ಒಗಳು!

ಭದ್ರಾವತಿ: 2020 ಕ್ಕೆ 18 ವರ್ಷ ತುಂಬಿದ ಕ್ಷೇತ್ರದ ಎಲ್ಲಾ ಯುವ ಮತದಾರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿಸುವ ಗುರಿಯನ್ನು ತಾಲೂಕು ಆಡಳಿತ ಹೊಂದಿರುವುದಾಗಿ ತಹಶೀಲ್ದಾರ್ ಸೋಮಶೇಖರ್ ಹೇಳಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019 ಸೆ,1 ರಿಂದ ಸೆ.30...

Read moreDetails

ಭದ್ರಾವತಿಯಲ್ಲಿ ಒಂದೂವರೆ ತಿಂಗಳೊಳಗೆ ಆರ್’ಎಎಫ್ ಬೆಟಾಲಿಯನ್ ಕಾರ್ಯಾರಂಭ

ಭದ್ರಾವತಿಯಲ್ಲಿ ಒಂದೂವರೆ ತಿಂಗಳೊಳಗೆ ಆರ್’ಎಎಫ್ ಬೆಟಾಲಿಯನ್ ಕಾರ್ಯಾರಂಭ

ಭದ್ರಾವತಿ: ಕರ್ನಾಟಕ ರಾಜ್ಯಕ್ಕೆ ಏಕೈಕವಾಗಿ ಮಂಜೂರಾತಿಯಾಗಿರುವ ರ್ಯಾಪಿಡ್ ಆಕ್ಷನ್ ಫೋರ್ಸ್(ಆರ್’ಎಎಫ್) ಬೆಟಾಲಿಯನ್ ನಗರದ ಮಿಲ್ಟ್ರಿಕ್ಯಾಂಪ್‌ನಲ್ಲಿ ಆರಂಭಿಸಲು ನಿರ್ಧರಿಸಲಾಗಿದ್ದು, ಮುಂದಿನ ಒಂದೂವರೆ ತಿಂಗಳಲ್ಲಿ ಕಾರ್ಯಾರಂಭಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ರಕ್ಷಣಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಮಿಲ್ಟ್ರಿಕ್ಯಾಂಪ್‌ನ...

Read moreDetails
Page 1250 of 1324 1 1,249 1,250 1,251 1,324
  • Trending
  • Latest
error: Content is protected by Kalpa News!!