Monday, June 29, 2026
Advertisement
ADVERTISEMENT

ಸಾಗರದಲ್ಲಿ ಆರ್’ಟಿಒ ಜೀಪ್ ಮೇಲೆ ಬಿದ್ದ ಬೃಹತ್ ಮರ: ಪವಾಡ ಸದೃಶ್ಯ ರೀತಿಯಲ್ಲಿ ಸಿಬ್ಬಂದಿಗಳು ಪಾರು

ಸಾಗರದಲ್ಲಿ ಆರ್’ಟಿಒ ಜೀಪ್ ಮೇಲೆ ಬಿದ್ದ ಬೃಹತ್ ಮರ: ಪವಾಡ ಸದೃಶ್ಯ ರೀತಿಯಲ್ಲಿ ಸಿಬ್ಬಂದಿಗಳು ಪಾರು

ಸಾಗರ: ಭಾರೀ ಮಳೆಯ ಪರಿಣಾಮ ಸಾಗರದಲ್ಲಿ ಆರ್’ಟಿಒ ಅಧಿಕಾರಿಗಳು ಕರ್ತವ್ಯದಲ್ಲಿದ್ದ ಜೀಪ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಪವಾಡ ಸದೃಶ್ಯ ರೀತಿಯಲ್ಲಿ ಸಿಬ್ಬಂದಿಗಳು ಪಾರಾಗಿದ್ದಾರೆ. ಸಾಗರ-ಸಿಗಂಧೂರು ರಸ್ತೆಯಲ್ಲಿ ಇಂದು ಘಟನೆ ನಡೆದಿದ್ದು, ಇಲ್ಲಿನ ಆರ್’ಟಿಒ ಕಚೇರಿಯಿಂದ ತಾಲೂಕು ಕಚೇರಿಗೆ ಹೊರಟಿದ್ದ ಸಾಗರದ...

Read moreDetails

ಹೆರಿಗೆಯಾದ 30 ನಿಮಿಷದೊಳಗೆ ಮಗುವಿಗೆ ಎದೆ ಹಾಲುಣಿಸಲು ಮರೆಯದಿರಿ: ಡಾ. ವಿನಯ ಶ್ರೀನಿವಾಸ್ ಸಲಹೆ

ಹೆರಿಗೆಯಾದ 30 ನಿಮಿಷದೊಳಗೆ ಮಗುವಿಗೆ ಎದೆ ಹಾಲುಣಿಸಲು ಮರೆಯದಿರಿ: ಡಾ. ವಿನಯ ಶ್ರೀನಿವಾಸ್ ಸಲಹೆ

ಶಿವಮೊಗ್ಗ: ಹೆರಿಗೆಯಾದ ಮೂವತ್ತು ನಿಮಿಷದೊಳಗೆ ತಾಯಿ ಎದೆ ಹಾಲುಣಿಸುವುದನ್ನು ಮರೆಯಬಾರದು ಎಂದು ಸುಬ್ಬಯ್ಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ವಿನಯ ಶ್ರೀನಿವಾಸ್ ಸಲಹೆ ನೀಡಿದರು. ಸುಬ್ಬಯ್ಯ ವೈದ್ಯಕೀಯ ಆಸ್ಪತ್ರೆಯ ಮಕ್ಕಳ ವಿಭಾಗದ ವತಿಯಿಂದ ತುಂಗಾ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ...

Read moreDetails

ನಿರ್ಗಮಿತ ಡಿಸಿ ದಯಾನಂದ್ ಶಿವಮೊಗ್ಗ ಜನತೆಗೆ ಬರೆದ ಭಾವನಾತ್ಮಕ ಪತ್ರದಲ್ಲೇನಿದೆ ಗೊತ್ತಾ?

ನಿರ್ಗಮಿತ ಡಿಸಿ ದಯಾನಂದ್ ಶಿವಮೊಗ್ಗ ಜನತೆಗೆ ಬರೆದ ಭಾವನಾತ್ಮಕ ಪತ್ರದಲ್ಲೇನಿದೆ ಗೊತ್ತಾ?

ಸಹ್ಯಾದ್ರಿ ಪರ್ವತ ಶ್ರೇಣಿಯ ಸೆರಗಿನಲ್ಲಿ, ಪ್ರಾಕೃತಿಕ ಸೊಬಗನ್ನು ಹೊದ್ದು ಸದಾ ವೈಭವದಿಂದ ಕಂಗೊಳಿಸುವ ಶಿವಮೊಗ್ಗ ರಾಜಕೀಯ, ಧಾರ್ಮಿಕ, ಸಾಂಸ್ಕೃತಿ ಹಾಗೂ ಶೈಕ್ಷಣಿಕವಾಗಿಯೂ ಸಹ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಜಿಲ್ಲೆ. ಇಂತಹ ಜಿಲ್ಲೆಗೆ ಕಳೆದ ಒಂದು ವರ್ಷದಿಂದ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ...

Read moreDetails

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡ ಭಾಗದಲ್ಲಿ ನಿರಂತರ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಗುರುವಾರವೂ ಸಹ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಕಲ್ಪ ನ್ಯೂಸ್’ಗೆ ಜಿಲ್ಲಾಧಿಕಾರಿಯವರು ಮೊಬೈಲ್ ಸಂದೇಶದ ಮೂಲಕ ಸ್ಪಷ್ಟಪಡಿಸಿದ್ದು, ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಗುರುವಾರವೂ ಸಹ ಜಿಲ್ಲೆಯ...

Read moreDetails

ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಕಟ್ಟೆಚ್ಚರ ವಹಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಅತಿವೃಷ್ಟಿ ಪರಿಸ್ಥಿತಿ ನಿಭಾಯಿಸಲು ಕಟ್ಟೆಚ್ಚರ ವಹಿಸಿ: ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯ ಹಲವು ತಾಲೂಕುಗಳಲ್ಲಿ ನಿರಂತರವಾಗಿ ಬೀಳುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಪರಿಸ್ಥಿತಿಯನ್ನು ಎದುರಿಸಲು 24x7 ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರ ತಹಶೀಲ್ದಾರ್, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪಿಡಿಒ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಅವರು,...

Read moreDetails

ಅಧಿಕಾರ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ನೆರೆ ಹಾನಿ ಪ್ರದೇಶಕ್ಕೆ ನೂತನ ಡಿಸಿ ಭೇಟಿ

ಅಧಿಕಾರ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ನೆರೆ ಹಾನಿ ಪ್ರದೇಶಕ್ಕೆ ನೂತನ ಡಿಸಿ ಭೇಟಿ

ಶಿವಮೊಗ್ಗ: ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ನಿರ್ಗಮಿತ ಡಿಸಿ ದಯಾನಂದ್ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ವಿಶೇಷವೆಂದರೆ, ಅಧಿಕಾರ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ಕಾರ್ಯಪ್ರವೃತ್ತರಾದ ನೂತನ ಜಿಲ್ಲಾಧಿಕಾರಿಯವರು, ನೆರೆಯಿಂದ ಹಾನಿಗೆ ಒಳಗಾಗಿರುವ ಹಲವು ಪ್ರದೇಶಗಳಿಗೆ ಭೇಟಿ ನೀಡಿದ ಪರಿಶೀಲನೆ...

Read moreDetails

ಭಾರೀ ಮಳೆ ಹಿನ್ನೆಲೆ: ಶಿವಮೊಗ್ಗ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಬುಧವಾರವೂ ರಜೆ

ಭಾರೀ ಮಳೆ ಹಿನ್ನೆಲೆ: ಶಿವಮೊಗ್ಗ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಬುಧವಾರವೂ ರಜೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರವೂ ಸಹ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಕೆ.ಎ. ದಯಾನಂದ್, ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲ ಸರ್ಕಾರಿ,...

Read moreDetails

ಮಲೆನಾಡು ಈಗ ಅಕ್ಷರಶಃ ಮಳೆನಾಡು: ಭದ್ರೆಯ ಒಳಹರಿವು ಭಾರೀ ಹೆಚ್ಚಳ, ತುಂಬಿದ ತುಂಗೆ

ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆ ಕಳೆದ ನಾಲ್ಕೈದು ದಿನಗಳಿಂದ ಭಾರೀ ಪ್ರಮಾಣದಲ್ಲಿ ಅಬ್ಬರಿಸುತ್ತಿದ್ದು, ಮಲೆನಾಡು ಅಕ್ಷರಶಃ ಮಳೆನಾಡಾಗಿದೆ. ಜಿಲ್ಲಾ ಕೇಂದ್ರ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಮೂರು ದಿನದಿಂದ ಭಾರೀ ಪ್ರಮಾಣದಲ್ಲಿ ವರ್ಷಧಾರೆ ಸುರಿಯುತ್ತಿದ್ದು, ಪರಿಣಾಮವಾಗಿ ನಗರದ...

Read moreDetails

ದಕ್ಷ, ಜನಪರ ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್ ವರ್ಗ, ಶಿವಕುಮಾರ್ ಹೊಸ ಡಿಸಿ

ದಕ್ಷ, ಜನಪರ ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್ ವರ್ಗ, ಶಿವಕುಮಾರ್ ಹೊಸ ಡಿಸಿ

ಶಿವಮೊಗ್ಗ: ದಕ್ಷ, ಪ್ರಾಮಾಣಿಕ ಹಾಗೂ ಜನರ ಮನೆ ಹಾಗೂ ಮನಗಳಿಗೆ ಹತ್ತಿರವಾಗಿ ಹೆಸರುವಾಸಿಯಾಗಿದ್ದ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಕೆ.ಬಿ. ಶಿವಕುಮಾರ್ ಅವರನ್ನು ನಿಯೋಜನೆ ಮಾಡಿದೆ. ಈ ಕುರಿತಂತೆ ಇಂದು...

Read moreDetails

ಮಲೆನಾಡಿನಲ್ಲಿ ಭಾರೀ ವರ್ಷಧಾರೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಮಲೆನಾಡಿನಲ್ಲಿ ಭಾರೀ ವರ್ಷಧಾರೆ: ಶಿವಮೊಗ್ಗ ಜಿಲ್ಲೆಯಾದ್ಯಂತ ಇಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ಕಳೆದ ನಾಲ್ಕೈದು ದಿನದಿಂದ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಇಂದು(ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲ ಬಿಇಒಗಳು ತಮ್ಮ ವ್ಯಾಪ್ತಿಯಲ್ಲಿ ಇಂದು ರಜೆ...

Read moreDetails
Page 1255 of 1324 1 1,254 1,255 1,256 1,324
  • Trending
  • Latest
error: Content is protected by Kalpa News!!