Thursday, June 25, 2026
Advertisement
ADVERTISEMENT

ಭದ್ರಾವತಿ: ಹಲ್ಲೆಕೋರರನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಭದ್ರಾವತಿ: ನಗರದ ಜಿಂಕ್ ಲೈನ್ ನಿವಾಸಿ ಮಹೇಶ್ ಎಂಬ ಹಲ್ಲೆಕೋರನನ್ನು ಬಂಧಿಸುವಂತೆ ಸ್ಥಳೀಯ ನಿವಾಸಿಗಳು ನ್ಯೂಟೌನ್ ಪೊಲೀಸ್ ಠಾಣೆ ಮುಂಭಾಗ ಶಾಮಿಯಾನ ಜಡಿದು ಪ್ರತಿಭಟನೆ ನಡೆಸಿದ ಘಟನೆ ಶುಕ್ರವಾರ ನಡೆಯಿತು. ಜಿಂಕ್ ಲೈನ್ ವಾಸಿ ಮಹೇಶ ಎಂಬ ವ್ಯಕ್ತಿಯು ಗುರುವಾರ ರಾತ್ರಿ...

Read moreDetails

ಮಾನವೀಯತೆ ಮೆರೆದ ಶಿವಮೊಗ್ಗ ಎಸ್‌ಪಿ ಖರೆ: ವ್ಯಾಪಕ ಪ್ರಶಂಸೆ

ಶಿವಮೊಗ್ಗ: ಅಂಗಾಂಗ ಧಾನ ಮಾಡಲು ಜೀರೋ ಟ್ರಾಫಿಕ್ ಗೆ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಅಭಿನವ್ ಖರೆ ಅವಕಾಶ ಮಾಡಿಕೊಟ್ಟಿದ್ದು, ಈ ಮೂಲಕ ಮಾನವೀಯತೆ ಮೆರೆದ ಇವರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಭದ್ರಾವತಿಯ ಜೇಡಿಕಟ್ಟೆಯ ನಿವಾಸಿ ಹರೀಶ್ (32) ಇವರಿಗೆ ನಿನ್ನೆ ಬೆಳಗಿನ...

Read moreDetails

ಶಿವಮೊಗ್ಗದಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ: ನಗರದ ಜನನಿಬಿಡ ಪ್ರದೇಶದಲ್ಲಿ ರೌಡಿ ಶೀಟರ್ ಮಾರ್ಕೆಟ್ ಗಿರಿ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ರಾತ್ರಿ 9.45ಕ್ಕೆ ಜ್ಯುವೆಲ್ ರಾಕ್ ಹೋಟೆಲ್ ರಸ್ತೆಯಲ್ಲಿರುವ ದೇನಾ ಬ್ಯಾಂಕ್ ಬಳಿ ದುಷ್ಕರ್ಮಿಗಳು ಗಿರಿ ಮೇಲೆ ಭೀಕರವಾಗಿ ದಾಳಿ ಮಾಡಿದ್ದು, ಆತ ಸ್ಥಳದಲ್ಲೇ...

Read moreDetails

ಭದ್ರಾವತಿ ಭಾಗಶಃ ಬಂದ್, ಮಿಶ್ರ ಪ್ರತಿಕ್ರಿಯೆ

ಭದ್ರಾವತಿ: ಕೇಂದ್ರ ಸರಕಾರವು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣದಲ್ಲಿಡಲು ವಿಫಲವಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಹಿನ್ನಲೆಯಲ್ಲಿ ಸೋಮವಾರ ಭದ್ರಾವತಿ ಭಾಗಶಃ ಬಂದ್ ಆಚರಿಸಿದೆ. ವಿವಿಧ ಬಡಾವಣೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ. ಬೆಳಿಗ್ಗೆ ಕಾಂಗ್ರೆಸ್ ಮತ್ತು ಪ್ರಗತಿಪರ...

Read moreDetails

ಜಾತಿ ಹೆಸರಲ್ಲಿ ರಾಜಕಾರಣ ಮಾಡುವ ಬಿಜೆಪಿ ಕಿತ್ತೊಗೆಯಿರಿ: ಶಾಸಕ ಸಂಗಮೇಶ್ವರ್

ಭದ್ರಾವತಿ: ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಹೆಸರಿನ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರಕಾರವನ್ನು ಕಿತ್ತೊಗೆಯಬೇಕೆಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಅವರು ಸೋಮವಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ದೇಶದಾಧ್ಯಂತ ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ...

Read moreDetails

ಶಿವಮೊಗ್ಗ ಎಂಪಿ ಅಭ್ಯರ್ಥಿ: ಗೊಂದಲದ ಗೂಡಾದ ಬಿಜೆಪಿ

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭ್ಯರ್ಥಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಒಂದು ರೀತಿಯ ಗುಸುಗುಸು ಮತ್ತು ಗೊಂದಲಗಳು ಮತ್ತಷ್ಟು ಮುಂದುವರೆದಿದೆ. ಈಗಾಗಲೇ ಬಿಜೆಪಿ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪರ ನಡುವಿನ ಭಿನ್ನಾಭಿಪ್ರಾಯಗಳಿಗೆ ಮತ್ತಷ್ಟು ತುಪ್ಪ ಸುರಿಸುವಂತೆ...

Read moreDetails

ಕಾಂಗ್ರೆಸ್ ಮಾಡಿದ್ದ ಸಾಲ ಬಿಜೆಪಿ ತೀರಿಸಿದ್ದರಿಂದ ಬೆಲೆ ಏರಿಕೆ: ರುದ್ರೇಗೌಡ

ಶಿವಮೊಗ್ಗ: 60 ವರ್ಷಗಳ ಕಾಲ ದೂರದೃಷ್ಠಿಯೇ ಇಲ್ಲದೇ ಆಡಳಿತ ನಡೆಸಿ, ಇಂಧನಕ್ಕಾಗಿ ಆಯಿಲ್ ಬಾಂಡ್ ಮಾಡಿ, 2 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಮೊತ್ತದಷ್ಟು ಕಾಂಗ್ರೆಸ್ ಮಾಡಿದ್ದ ಸಾಲವನ್ನು ಬಿಜೆಪಿ ತೀರಿಸಿದ್ದಕ್ಕಾಗಿಯೇ ತೈಲ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್....

Read moreDetails

ಶಿವಮೊಗ್ಗ: ಚುಡಾಯಿಸದಂತೆ ಬುದ್ದಿ ಹೇಳಿದ್ದಕ್ಕೆ ಚಾಕು ಇರಿತ

ಶಿವಮೊಗ್ಗ: ಹುಡುಗಿಯರನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ್ದರಿಂದ ಕೆರಳಿದ ಹುಡುಗರ ಗುಂಪೊಂದು ವಿದ್ಯಾರ್ಥಿಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸಹ್ಯಾದ್ರಿ ಕಾಲೇಜು ಬಳಿ ಇಂದು ಘಟನೆ ನಡೆದಿದ್ದು, ಬಿಎಸ್‌ಸಿ ವಿದ್ಯಾರ್ಥಿ ಗೋಕುಲ್ ಹಾಗೂ ಆತನ ಸ್ನೇಹಿತರು ಅಂತಿಮ ಬಿಎಸ್‌ಸಿ ವಿದ್ಯಾರ್ಥಿ ಅವಿನಾಶ್‌ಗೆ...

Read moreDetails

ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಿದರೆ ಕಠಿಣ ಕ್ರಮ: ಎಚ್ಚರಿಕೆ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಕಮಲ್ ಪಂತ್ ಎಚ್ಚರಿಕೆ ನೀಡಿದರು. ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ಗಂಭೀರವಾಗಿ...

Read moreDetails

ಡಿಎಚ್‌ಎಸ್ ಪ್ರಯತ್ನ: ಶಿವಮೊಗ್ಗ ಸರ್ಕಾರಿ ಆರ್ಯುವೇದಿಕ್ ಕಾಲೇಜಿನಲ್ಲಿ ಪ್ರವೇಶಾವಕಾಶ

ಶಿವಮೊಗ್ಗ: ನಗರದ ಸರ್ಕಾರಿ ಆರ್ಯುವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದಲೇ ಹಲವು ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ. ಕೋರ್ಸ್ ಆರಂಭಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅಕ್ಟೋಬರ್ ಮಾಹೆಯಿಂದ ಪ್ರಥಮ ವರ್ಷದ ತರಗತಿಗಳು ಆರಂಭವಾಗಲಿವೆ. ಶಿವಮೊಗ್ಗದಲ್ಲಿ ಅತ್ಯಂತ ಸುಸಜ್ಜಿತ ಆರ್ಯುವೇದ ಆಸ್ಪತ್ರೆಯನ್ನು...

Read moreDetails
Page 1309 of 1323 1 1,308 1,309 1,310 1,323
  • Trending
  • Latest
error: Content is protected by Kalpa News!!