Thursday, June 25, 2026
Advertisement
ADVERTISEMENT

ಶಿವಮೊಗ್ಗ ಪಾಲಿಕೆ ಬಿಜೆಪಿ ಮಡಿಲಿಗೆ: ಕಾಂಗ್ರೆಸ್‌ಗೆ ಮುಖಭಂಗ

ಶಿವಮೊಗ್ಗ: ಭಾರೀ ಕುತೂಹಲ ಕೆರಳಿಸಿ, ಪ್ರತಿಷ್ಠೆಯ ವಿಚಾರವಾಗಿದ್ದ ಶಿವಮೊಗ್ಗ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ, ಪಾಲಿಕೆಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಒಟ್ಟು 35 ವಾರ್ಡ್ ಗಳ ಪೈಕಿ ಬಿಜೆಪಿಯಿಂದ 20 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 8 ಸ್ಥಾನ...

Read moreDetails

ವೀಡಿಯೋ: ಶಿವಮೊಗ್ಗದ ಐತಿಹಾಸಿಕ ತುಂಗಾರತಿಯ ಗೀತಚಿತ್ರ ಮನದುಂಬಿಕೊಳ್ಳಿ

ಮಾನವ ಸಂಕುಲ ಮಾತ್ರವಲ್ಲ ಸಕಲ ಜೀವರಾಶಿಗಳಿಗೆ ಆಧಾರಭೂತವಾಗಿ, ಜೀವಜಲವಾಗಿ ಕಾಪಿಡುತ್ತಿರುವ ನದಿಗಳು ನಮ್ಮನ್ನು ಹೆತ್ತ ತಾಯಿಯಷ್ಟೇ ಗೌರವಕ್ಕೆ ಪಾತ್ರವಾಗಿರುವವು.. ಹೀಗಾಗಿಯೇ, ನಮ್ಮ ಸಂಸ್ಕೃತಿಯಲ್ಲಿ ನದಿಗಳಿಗೆ ದೈವೀ ಸ್ಥಾನವನ್ನು ನೀಡಿ, ಪೂಜಿಸಿ, ಪ್ರೀತಿಸಿಕೊಂಡು ಬರಲಾಗುತ್ತಿದೆ. ನದಿ ಎನ್ನುವುದು ಕೇವಲ ಹರಿಯುವ ನೀರಾಗಿರದೇ ಜೀವನಾಡಿಯಾಗಿ,...

Read moreDetails

ಶಿವಮೊಗ್ಗದಲ್ಲಿ ಗುಂಪು ಘರ್ಷಣೆ, ಲಾಠಿ ಪ್ರಹಾರ: ಬಿಗುವಿನ ವಾತಾವರಣ

ಶಿವಮೊಗ್ಗ: ಮುಸ್ಲಿಂ ಯುವಕ ಹಿಂದೂ ಯುವತಿಯ ಕೈ ಹಿಡಿದು ಎಳೆದಾಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಎರಡು ಕೋಮಿನ ನಡುವೆ ಗುಂಪು ಘರ್ಷಣೆ ನಡೆದು, ಲಾಠಿ ಪ್ರಹಾರ ನಡೆಸಿರುವ ಘಟನೆ ಇಂದು ರಾತ್ರಿ ನಡೆದಿದೆ. ಇಲ್ಲಿನ ಗಾಂಧೀ ಬಜಾರ್‌ನ ಕಸ್ತೂರಬಾ ರಸ್ತೆಯಲ್ಲಿ ಚಪ್ಪಲಿ...

Read moreDetails

ಸೆ.2: ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್‌ನಿಂದ ಕೃಷ್ಣಗಾನ ವೈಭವ ಕಾರ್ಯಕ್ರಮ

ಶಿವಮೊಗ್ಗ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್ ವತಿಯಿಂದ ಸೆ.2ರಂದು ಕೃಷ್ಣಗಾನ ವೈಭವ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಅಂದು ಸಂಜೆ 6.30ರಿಂದ ವಿಶೇಷ ಕಾರ್ಯಕ್ರಮ ಆರಂಭವಾಗಲಿದ್ದು, ಆರ್ಟ್ ಆಫ್ ಲಿವಿಂಗ್‌ನ ಸೂರ್ಯಪಾದ...

Read moreDetails

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಶಿವಮೊಗ್ಗ ನಂದನ್ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಪರಿಸರ ಪ್ರೇಮಿ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಪತ್ರಿಕಾ ಛಾಯಾಗ್ರಾಹಕ ಹಾಗೂ ಶಿವಮೊಗ್ಗ ಪಾಲಿಕೆ 11ನೆಯ ವಾರ್ಡ್ ಪಕ್ಷೇತರ ಅಭ್ಯರ್ಥಿ ಶಿವಮೊಗ್ಗ ನಂದನ್ ಮೇಲೆ ನಿನ್ನೆ ರಾತ್ರಿ ಮಾರಣಾಂತಿ ಹಲ್ಲೆ ನಡೆದಿದೆ. ನಿನ್ನೆ ರಾತ್ರಿ ನಗರದ ಹೊರವಲಯದ ಹರಿಗೆ ಬಳಿ ಬೈಕ್‌ನಲ್ಲಿ...

Read moreDetails

ರಾಜ್ಯದ ಸಮ್ಮಿಶ್ರ ಸರ್ಕಾರ ಶೀಘ್ರ ಪತನ: ಕಾಗೇರಿ ಭವಿಷ್ಯ

ಶಿವಮೊಗ್ಗ: ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬಂದಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಅಪವಿತ್ರ ಮೈತ್ರಿ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಭವಿಷ್ಯ ನುಡಿದಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಕಳೆದ ಬಾರಿ...

Read moreDetails

ಶಿವಮೊಗ್ಗ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು: ಕಾಗೇರಿ ವಿಶ್ವಾಸ

ಶಿವಮೊಗ್ಗ: ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪ್ರಾಬಲ್ಯವನ್ನು ಹೆಚ್ಚಿಸಿಕೊಳ್ಳಬೇಕಿದೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿರುವ ಅವರು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ...

Read moreDetails

ನಾಟ್ಯಾರಾಧನಾ-9: ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಶಿವಮೊಗ್ಗ

ಶಿವಮೊಗ್ಗ: ಕಲೆ, ಸಾಹಿತ್ಯ, ಸಂಸ್ಕೃತಿಗೆ ಹೆಸರಾಗಿರುವ ಮಲೆನಾಡು ಹಲವಾರು ರೀತಿಯ ವಿಭಿನ್ನ ಪ್ರತಿಭೆಗಳಿಗೆ ಸಾಕ್ಷಿಯಾಗಿದ್ದು, ಇದೀಗ ಐತಿಹಾಸಿಕ ಎನ್ನುವ ಕಾರ್ಯಕ್ರಮವೊಂದಕ್ಕೆ ಸಾಕ್ಷಿಯಾಗಲು ಸಿದ್ದವಾಗಿದೆ. ಇಂತಹ ಮಲೆನಾಡಿನ ಪ್ರಖ್ಯಾತ ಸಹಚೇತನ ನಾಟ್ಯಾಲಯ ತನ್ನ 9ನೆಯ ವರ್ಷದ ನಾಟ್ಯಾರಾಧನೆಯನ್ನು ಆಚರಿಸಲು ಸಿದ್ದವಾಗಿದ್ದು, ಆ.24, 25...

Read moreDetails

ಸೊರಬ: ನ್ಯಾರ್ಶಿ ಗ್ರಾಮದ ಅರಣ್ಯದಲ್ಲಿ ಸ್ವಾತಂತ್ರೋತ್ಸವ

ಸೊರಬ: ಪರಿಸರ ಜಾಗೃತಿ ಟ್ರಸ್ಟ್ ವಿಶೇಷವಾಗಿ ಸ್ವಾತಂತ್ರೋತ್ಸವ ಆಚರಿಸಿದ್ದು, ಚಂದ್ರಗುತ್ತಿ ಹೋಬಳಿ ನ್ಯಾರ್ಶಿ ಗ್ರಾಮದ ಅರಣ್ಯದಲ್ಲಿ ಧ್ವಜಾರೋಹಣ ನೆರವೇರಿಸಿತು. ಟ್ರಸ್‌ಟ್ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಂ.ಆರ್ ಪಾಟೀಲ್ ಮಾತನಾಡಿ, ನೈಸರ್ಗಿಕ ಅರಣ್ಯದ ಮಹತ್ವ ಮತ್ತು ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ...

Read moreDetails

ಸೊರಬ: ಅಗಲಿದ ಅಟಲ್ ಜೀಗೆ ಭಾವಪೂರ್ಣ ಶ್ರದ್ಧಾಂಜಲಿ

ಸೊರಬ: ಮಾಜಿ ಪ್ರಧಾನಿ ಅಟಿಲ್‌ಜಿ ನಿಧನಕ್ಕೆ ತಾಲೂಕಿನಾದ್ಯಂತ ಭಾವಪೂರ್ಣಶೋಕಾಚರಣೆ ನಡೆಸಲಾಯಿತು. ರಂಗಮಂದಿರದಲ್ಲಿ ನಡೆದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಕುಮಾರಬಂಗಾರಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ರಾಜಕೀಯ ಮುಖಂಡರು, ಅಟಿಲ್‌ಜಿ ಅಭಿಮಾನಿಗಳು, ಅಧಿಕಾರಿಗಳು ಸೇರಿದ್ದರು. ಚಂದ್ರಗುತ್ತಿ, ಜಡೆ, ಆನವಟ್ಟಿ, ಉಳವಿ ಇನ್ನೂ ಅನೇಕ...

Read moreDetails
Page 1310 of 1323 1 1,309 1,310 1,311 1,323
  • Trending
  • Latest
error: Content is protected by Kalpa News!!