Thursday, June 25, 2026
Advertisement
ADVERTISEMENT

ಸೊರಬ: ಉದ್ದಟತನದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಣಯ

ಸೊರಬ: ತಾಲೂಕು ಪಂಚಾಯ್ತಿಯ ಸಾಮಾನ್ಯ ಸಭೆಗೆ ನಿರಂತರವಾಗಿ ಗೈರಾಗುತ್ತಿರುವ ಅಧಿಕಾರಿಗಳಿಗೆ ಈ ಹಿಂದಿನ ಸಭೆಯಲ್ಲಿ ನೋಟೀಸ್ ನೀಡುವಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಎಷ್ಟು ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿದೆ. ಸಮರ್ಪಕವಾಗಿ ಉತ್ತರ ನೀಡದ, ಉದ್ದಟತನ ಪ್ರದರ್ಶಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ...

Read moreDetails

ಶಿವಮೊಗ್ಗ: ಮೊರಾರ್ಜಿ ಶಾಲೆಗಳಲ್ಲಿ ನಾಟಕ ಶಿಕ್ಷಕರ ನೇಮಕಕ್ಕೆ ಒತ್ತಾಯ

ಶಿವಮೊಗ್ಗ: ಶಾಲಾ ಶಿಕ್ಷಣಕ್ಕಾಗಿ ರಂಗಭೂಮಿ ಅಳವಡಿಕೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆೆಗಳಲ್ಲಿ ನಾಟಕ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ರಂಗ ಶಿಕ್ಷಣ ಪದವೀಧರರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳ ಮೂಲಕ ಸಮಾಜ ಕಲ್ಯಾಣ ಸಚಿವರಿಗೆ...

Read moreDetails

ಮಲೆನಾಡಿನಲ್ಲಿ ಮಳೆ ಆರ್ಭಟ: ತೀರ್ಥಹಳ್ಳಿ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡಿನ ಹಲವು ಭಾಗಗಳಲ್ಲಿ ಒಂದು ವಾರಗಳ ಕಾಲ ಬಿಡುವ ನೀಡಿದ್ದ ಮಳೆರಾಯ, ನಿನ್ನೆಯಿಂದ ಮತ್ತೆ ಆರ್ಭಟಿಸುತ್ತಿದ್ದು, ಮಲೆನಾಡು ಹಸಿರು ಹೊದ್ದು ನಿಂತಿದೆ. ಪ್ರಮುಖವಾಗಿ ತೀರ್ಥಹಳ್ಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ...

Read moreDetails

ಶಾಕಿಂಗ್: ಮನುಷ್ಯರು ಈ ನೀರನ್ನು ಕುಡಿಯಲು ಸಾಧ್ಯವೇ ನೋಡಿ

ಶಿಕಾರಿಪುರ: ಆರಂಭದಲ್ಲೇ ಹೇಳುತ್ತೇವೆ ನಿಜಕ್ಕೂ ಈ ವ್ಯವಸ್ಥೆಯಲ್ಲಿನ ಅವ್ಯವಸ್ಥೆಗೆ ಅಲ್ಲಿನ ಎಲ್ಲರೂ ತಲೆತಗ್ಗಿಸಬೇಕಿದೆ. ಮೂಲಭೂತ ಅವಶ್ಯಕತೆಯಾಗಿರುವ ನೀರನ್ನು ಎಂತಹ ಸ್ಥಿತಿಯಲ್ಲಿ ಪೂರೈಸಲಾಗುತ್ತಿದೆ ನೋಡಿ: ಭೂಮಿಯ ಮೇಲೆ ಪ್ರತಿಯೊಂದು ಜೀವ ರಾಶಿಗಳಿಗೂ ಆಹಾರ, ಆರೋಗ್ಯ, ಗಾಳಿ, ಬೆಳಕು ಎಷ್ಟು ಅವಶ್ಯಕತೆಯೋ ಅಷ್ಟೇ ಅವಶ್ಯಕತೆಯಾಗಿ...

Read moreDetails

ಶಿವಮೊಗ್ಗ ಪಾಲಿಕೆ ಮೀಸಲಾತಿ ಘೋಷಣೆ: 17 ಸ್ಥಾನ ಮಹಿಳೆಯರಿಗೆ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ಮೀಸಲಾತಿ ಘೋಷಣೆಯಾಗಿದ್ದು, 35 ವಾರ್ಡ್‌ಗಳಲ್ಲಿ 17 ಸ್ಥಾನವನ್ನು ಮಹಿಳೆಯರಿಗೆ ಹಾಗೂ 18 ಸ್ಥಾನ ಪುರುಷರಿಗೆ ದಕ್ಕಿದೆ. ಹಾಲಿ ಜನಪ್ರತಿನಿಧಿಗಳ ಅವಧಿ ಸೆ.30ಕ್ಕೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ, ಹೊಸ ಚುನಾವಣೆಗಾಗಿ ಸರ್ಕಾರ ವಾರ್ಡ್‌ಗಳ ಮೀಸಲಾತಿಯನ್ನು ಪ್ರಕಟಿಸಿದೆ. ಈ ಹಿಂದಿನಂತೆ...

Read moreDetails

ಶಿವಮೊಗ್ಗದಲ್ಲಿ ಮತ್ತೆ ಹಾವಳಿಯೆಬ್ಬಿಸಿರುವ ಚಿಕೂನ್‌ಗೂನ್ಯಾ

ಶಿವಮೊಗ್ಗ: ಹಲವು ವರ್ಷಗಳ ಹಿಂದೆ ಸಾವಿರಾರು ಮಂದಿಯನ್ನು ಇನ್ನಿಲ್ಲದಂತೆ ಕಾಡಿದ್ದ ಚಿಕೂನ್ ಗೂನ್ಯಾ ಈಗ ನಗರದಲ್ಲಿ ಮತ್ತೆ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ. ಗೋಪಾಳದ ಮಲ್ಲಿಕಾರ್ಜುನ ನಗರದಲ್ಲಿ ಕಳೆದ ಒಂದು ವಾರದ ಹಿಂದೆಯೇ ಚಿಕೂನ್ ಗೂನ್ಯಾ ಕಾಣಿಸಿಕೊಂಡಿದೆ. ಆದರೆ ಇದರ ಅರಿವಿಲ್ಲದ ನಿವಾಸಿಗಳು...

Read moreDetails

ಭದ್ರಾವತಿ: ಕ್ವಾಟ್ರಸ್ ವ್ಯಾಪ್ತಿಯಲ್ಲಿ ಮನೆ-ಮನೆ ಕಸ ಸಂಗ್ರಹ ಸ್ಥಗಿತ

ಭದ್ರಾವತಿ: ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯ ಸ್ವಚ್ಚ ಭಾರತ ಅಭಿಯಾನ ಯೋಜನೆಯಡಿ ನಗರಸಭೆ ಆರಂಭಿಸಿರುವ ಮನೆ-ಮನೆ ಕಸ ಸಂಗ್ರಹ ಹಾಗೂ ಸಂಕ್ಷರಣೆ ಕಾರ್ಯಕ್ಕೆ ವಿಐಎಸ್‌ಎಲ್ ಮತ್ತು ಎಂಪಿಎಂ ಆಡಳಿತಗಳು ನಗರಸಭೆಗೆ ಹಣ ಪಾವತಿಸದಿರುವ ಹಿನ್ನಲೆಯಲ್ಲಿ ಜೂನ್ 1 ರಿಂದ ಕಸ ಸಂಗ್ರಹ...

Read moreDetails

ಸೋಲಾರ್ ವಿದ್ಯುತ್ತಿನಿಂದ ಆರ್ಥಿಕ ಉಳಿತಾಯ: ಎಂಎಲ್‌ಸಿ ರುದ್ರೇಗೌಡ

ಶಿವಮೊಗ್ಗ: ಸೋಲಾರ್ ವಿದ್ಯುತ್ತಿನ ಉತ್ಪಾದನೆ ಹಾಗೂ ಬಳಕೆಯಿಂದ ಆರ್ಥಿಕ ಉಳಿತಾಯ ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡ ಅಭಿಪ್ರಾಯಪಟ್ಟರು. ಇಂದು ನಗರದ ಹರ್ಷ ಕಾಂಪ್ಲೆಕ್‌ಸ್ ಮೇಲ್ಭಾಗದಲ್ಲಿ ಪ್ರಥಮ ಬಾರಿಗೆ 100 ಕಿ.ವ್ಯಾಟ್ ಸಾಮರ್ಥ್ಯದ ಸೋಲಾರ್ ರೂಫ್‌ಟಾಪ್ ಅನಾವರಣಗೊಳಿಸಿ ಅವರು...

Read moreDetails

ಕೆ.ಎಸ್. ಈಶ್ವರಪ್ಪ ಅವರ ಅಧಿಕೃತ ಕಚೇರಿ ಉದ್ಘಾಟನೆ

ಶಿವಮೊಗ್ಗ: ಶಾಸಕ ಕೆ.ಎಸ್. ಈಶ್ವರಪ್ಪ ತಮ್ಮ ನೂತನ ಕಚೇರಿಯನ್ನು ನೆಹರೂ ರಸ್ತೆಯ ಶಿವಪ್ಪನಾಯಕ ಮಾರುಕಟ್ಟೆ ಸಂಕೀರ್ಣದ ಹಿಂಬದಿಯ ಆವರಣದಲ್ಲಿರುವ ಇಂದು ಆರಂಭಿಸಿದ್ದು, ಹೋಮ ಮತ್ತು ಪೂಜೆಗಳನ್ನು ನಡೆಸಲಾಯಿತು. ಇಂದು ಮುಂಜಾನೆ ನಡೆದ ಪೂಜೆ ಮತ್ತು ಹೋಮ ಕಾರ್ಯಕ್ರಮದಲ್ಲಿ ಈಶ್ವರಪ್ಪ ದಂಪತಿ ಪಾಲ್ಗೊಂಡಿದ್ದರು....

Read moreDetails

ಶಿಕಾರಿಪುರ: ಸ್ನಾತಕೋತ್ತರ ಕೇಂದ್ರ ರದ್ದತಿಗೆ ವಿರೋಧ

ಶಿಕಾರಿಪುರ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಕೇಂದ್ರ ರದ್ದುಗೊಳಿಸಿರುವ ವಿಶ್ವವಿದ್ಯಾಲಯದ ಆದೇಶ ವಿರೋಧಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಕಳೆದ ಏಳು ವರ್ಷಗಳ ಹಿಂದೆ ಪಟ್ಟಣದ ಪದವಿ ಕಾಲೇಜಿನಲ್ಲಿ ಆರಂಭಗೊಂಡಿದ್ದ ಕನ್ನಡ ಅಲ್ಲಮ...

Read moreDetails
Page 1315 of 1323 1 1,314 1,315 1,316 1,323
  • Trending
  • Latest
error: Content is protected by Kalpa News!!