Friday, August 7, 2026
Advertisement
ADVERTISEMENT

ಸೊರಬ: ಸರ್ಕಾರಿ ಪಾಲಿಟೆಕ್ನಿಕ್ ಗೆ ಕೋರ್ಸ್ ಸಿಬ್ಬಂದಿ ನೇಮಿಸಲು ಅಗ್ರಹ

ಸೊರಬ: ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಎಐಸಿಟಿಯಿಂದ ಮಂಜೂರಾಗಿರುವ ಕೋರ್ಸ್‌ಗಳಿಗೆ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಆಗ್ರಹಿಸಿ ಶಾಸಕ ಎಸ್. ಕುಮಾರ್ ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಕುರಿತಂತೆ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಮನವಿ ಸಲ್ಲಿಸಲಾಗಿದ್ದು, ಎಐಸಿಟಿಯಿಂದ ಆಟೋಮೊಬೈಲ್ ಇಂಜೀನಿಯರಿಂಗ್, ಮೆಕ್ಯಾನಿಕಲ್...

Read moreDetails

ಶಿಕಾರಿಪುರಕ್ಕೆ ಹೋದರೆ ಯಡಿಯೂರಪ್ಪ ಅವರ ಕನಸಿನ ಈ ಸ್ಥಳ ನೋಡದೇ ಬರಬೇಡಿ

ಶಿಕಾರಿಪುರ: ಹೌದು... ಅದೊಂದು ಅದ್ಬುತ ಲೋಕ. ಅದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕನಸೊಂದು ನನಸಾದ ಸ್ಥಳ. ಅದನ್ನು ಇಂದು ಅವರೇ ಸ್ವತಃ ಲೋಕಾರ್ಪಣೆ ಮಾಡಿ, ಮೈದುಂಬಿರುವ ಅಂಜನಾಪುರ ಜಲಾಶಯಕ್ಕೆ ಬಾಗಿಣ ಅರ್ಪಿಸಿದ್ದಾರೆ. ಅದು ಅಂಜನಾಪುರ ಜಲಾಶಯದ ಪ್ರದೇಶ.. ಅಲ್ಲಿ...

Read moreDetails

ಸೊರಬ: ಮಕ್ಕಳ ಪ್ರತಿಭೆಗೆ ತಕ್ಕ ಪ್ರೋತ್ಸಾಹ ದೊರಕಬೇಕಿದೆ

ಸೊರಬ: ಪೋಷಕರು ಹಾಗೂ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳನ್ನು ಭಾಗವಹಿಸುವಂತೆ ಪ್ರೋತ್ಸಾಹಿಸಬೇಕು ಎಂದು ರೋಟರೆ ಕ್ಲಬ್ ಅಧ್ಯಕ್ಷ ಶಂಕರ್.ಡಿ.ಎಸ್ ಅಭಿಪ್ರಾಯ ವ್ಯಕ್ತಪಡಿಸಿದರು. ಉಳವಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ರೋಟರಿ ಕ್ಲಬ್‌ನಿಂದ ನೃತ್ಯಪಟು ಕುಮಾರಿ...

Read moreDetails

ಶಿವಮೊಗ್ಗ-ಶಿಕಾರಿಪುರ ನಡುವೆ ಸರ್ಕಾರಿ ಬಸ್‌ಗೆ ಪರ್ಮಿಟ್ ನೀಡಿ

ಶಿಕಾರಿಪುರ: ಅವಸರವೇ ಅಪಘಾತಕ್ಕೆ ಕಾರಣ ಎಂಬ ನಿಯಮ ಸಾರಿಗೆ ಇಲಾಖೆಯದ್ದಾಗಿದ್ದರೆ, ಇದನ್ನು ಉಲ್ಲಂಘಿಸಿದರೆ ಎಲ್ಲಿ ಅಪಘಾತ ಸಂಭವಿಸುತ್ತದೆಯೋ ಎಂಬಂತೆ ಸಾರ್ವಜನಿಕರ ಹಿತಾಸಕ್ತಿ ಹಾಗೂ ಸೇವೆಗೆ ತೊಡಗಿರುವ ಅನೇಕ ಬಸ್ಸುಗಳಿವೆ. ಇತ್ತೀಚಿನ ದಿನಗಳಲ್ಲಿ ಆಧುನಿಕತೆಯು ಹೆಚ್ಚಾದಂತೆ ಇದಕ್ಕೆ ಹೊಂದಿಕೊಂಡು ಹೋಗುವ ಕೆಲಸ ಕೆಲವು...

Read moreDetails

ಶಿವಮೊಗ್ಗ: ಕೋಟೆ ದೇಗುಲದ ಅರ್ಚಕ ಕೇಶವ ಮೂರ್ತಿ ಅಯ್ಯಂಗಾರ್ ನಿಧನ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಅತ್ಯಂತ ಪವಿತ್ರ ಹಾಗೂ ಪ್ರಖ್ಯಾತ ಕೋಟೆ ಶ್ರೀ ಆಂಜನೇಯ ದೇವಾಲಯದ ಪ್ರಧಾನ ಅರ್ಚಕರಾದ ಕೇಶವ ಮೂರ್ತಿ ಅಯ್ಯಂಗಾರ್(85) ಇಂದು ಇಹಲೋಕ ತ್ಯಜಿಸಿದ್ದಾರೆ. ಸಂಘ ಪರಿವಾರದ ಎಲ್ಲಾ ಚಟುವಟಿಕೆಗಳಲ್ಲೂ, ಅಲ್ಲದೆ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸದಾ ಕಾಲ...

Read moreDetails

ಮಣಿಪಾಲ ಆಸ್ಪತ್ರೆಯಿಂದ ಬಡವರಿಗೆ ಮತ್ತಷ್ಟು ರಿಯಾಯ್ತಿ ಚಿಕಿತ್ಸೆ

ಸೊರಬ: ಉತ್ತಮ ವೈದ್ಯಕೀಯ ಸೇವೆಗಳನ್ನು ನೀಡುತ್ತಿರುವ ಮಣಿಪಾಲ ವೈದ್ಯಕೀಯ ಸಂಸ್ಥೆಯು ಇನ್ನಷ್ಟು ರಿಯಾಯ್ತಿ ದರದಲ್ಲಿ ಬಡವರಿಗೆ ಸೇವೆಯನ್ನು ನೀಡಲು ತಯಾರಿದೆ ಎಂದು ಮಣಿಪಾಲ ಆಸ್ಪತ್ರೆಯ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು. ಪಟ್ಟಣದ ವಿಪ್ರ ವಿವಿಧೋದ್ದೇಶ ಸಹಕಾರಿ ಬ್ಯಾಂಕಿನಲ್ಲಿ ಮಣಿಪಾಲ ಆರೋಗ್ಯ...

Read moreDetails

ಸೊರಬ: ಉದ್ದಟತನದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಣಯ

ಸೊರಬ: ತಾಲೂಕು ಪಂಚಾಯ್ತಿಯ ಸಾಮಾನ್ಯ ಸಭೆಗೆ ನಿರಂತರವಾಗಿ ಗೈರಾಗುತ್ತಿರುವ ಅಧಿಕಾರಿಗಳಿಗೆ ಈ ಹಿಂದಿನ ಸಭೆಯಲ್ಲಿ ನೋಟೀಸ್ ನೀಡುವಂತೆ ನಿರ್ಣಯ ಕೈಗೊಳ್ಳಲಾಗಿತ್ತು. ಎಷ್ಟು ಅಧಿಕಾರಿಗಳಿಗೆ ನೋಟೀಸ್ ನೀಡಲಾಗಿದೆ. ಸಮರ್ಪಕವಾಗಿ ಉತ್ತರ ನೀಡದ, ಉದ್ದಟತನ ಪ್ರದರ್ಶಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ...

Read moreDetails

ಶಿವಮೊಗ್ಗ: ಮೊರಾರ್ಜಿ ಶಾಲೆಗಳಲ್ಲಿ ನಾಟಕ ಶಿಕ್ಷಕರ ನೇಮಕಕ್ಕೆ ಒತ್ತಾಯ

ಶಿವಮೊಗ್ಗ: ಶಾಲಾ ಶಿಕ್ಷಣಕ್ಕಾಗಿ ರಂಗಭೂಮಿ ಅಳವಡಿಕೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆೆಗಳಲ್ಲಿ ನಾಟಕ ಶಿಕ್ಷಕರನ್ನು ನೇಮಕ ಮಾಡಬೇಕು ಎಂದು ಕರ್ನಾಟಕ ರಂಗ ಶಿಕ್ಷಣ ಪದವೀಧರರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳ ಮೂಲಕ ಸಮಾಜ ಕಲ್ಯಾಣ ಸಚಿವರಿಗೆ...

Read moreDetails

ಮಲೆನಾಡಿನಲ್ಲಿ ಮಳೆ ಆರ್ಭಟ: ತೀರ್ಥಹಳ್ಳಿ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡಿನ ಹಲವು ಭಾಗಗಳಲ್ಲಿ ಒಂದು ವಾರಗಳ ಕಾಲ ಬಿಡುವ ನೀಡಿದ್ದ ಮಳೆರಾಯ, ನಿನ್ನೆಯಿಂದ ಮತ್ತೆ ಆರ್ಭಟಿಸುತ್ತಿದ್ದು, ಮಲೆನಾಡು ಹಸಿರು ಹೊದ್ದು ನಿಂತಿದೆ. ಪ್ರಮುಖವಾಗಿ ತೀರ್ಥಹಳ್ಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ...

Read moreDetails

ಶಾಕಿಂಗ್: ಮನುಷ್ಯರು ಈ ನೀರನ್ನು ಕುಡಿಯಲು ಸಾಧ್ಯವೇ ನೋಡಿ

ಶಿಕಾರಿಪುರ: ಆರಂಭದಲ್ಲೇ ಹೇಳುತ್ತೇವೆ ನಿಜಕ್ಕೂ ಈ ವ್ಯವಸ್ಥೆಯಲ್ಲಿನ ಅವ್ಯವಸ್ಥೆಗೆ ಅಲ್ಲಿನ ಎಲ್ಲರೂ ತಲೆತಗ್ಗಿಸಬೇಕಿದೆ. ಮೂಲಭೂತ ಅವಶ್ಯಕತೆಯಾಗಿರುವ ನೀರನ್ನು ಎಂತಹ ಸ್ಥಿತಿಯಲ್ಲಿ ಪೂರೈಸಲಾಗುತ್ತಿದೆ ನೋಡಿ: ಭೂಮಿಯ ಮೇಲೆ ಪ್ರತಿಯೊಂದು ಜೀವ ರಾಶಿಗಳಿಗೂ ಆಹಾರ, ಆರೋಗ್ಯ, ಗಾಳಿ, ಬೆಳಕು ಎಷ್ಟು ಅವಶ್ಯಕತೆಯೋ ಅಷ್ಟೇ ಅವಶ್ಯಕತೆಯಾಗಿ...

Read moreDetails
Page 1337 of 1346 1 1,336 1,337 1,338 1,346
  • Trending
  • Latest
error: Content is protected by Kalpa News!!