Tuesday, August 25, 2026
Advertisement
ADVERTISEMENT

ಹಾಸನಾಂಬೆ ದರ್ಶನಕ್ಕೆ ಪೂರ್ವ ತಯಾರಿ

ಹಾಸನ, ಅ.5: ಜಿಲ್ಲೆಯ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಅ.20ರಿಂದ ನ.1ರವರೆಗೆ ನಡೆಯಲಿದ್ದು , ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ವಿ. ಚೈತ್ರಾ ತಿಳಿಸಿದ್ದಾರೆ. ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ...

Read moreDetails

ಶಿವಮೊಗ್ಗ ಮೇಯರ್‌ರಿಂದ ಜಾತಿ ನಿಂದನೆ?: ಪ್ರತಿಭಟನೆ

ಶಿವಮೊಗ್ಗ, ಅ.5: ಮೇಯರ್ ಎಸ್.ಕೆ. ಮರಿಯಪ್ಪನವರು ಮಾದಿಗ ಸಮುದಾಯವನ್ನು ಅಗೌರವಿಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ರಾಜ್ಯ ಗುತ್ತಿಗೆ ಪೌರಕಾರ್ಮಿಕರ ಸಂಘದ ವತಿಯಿಂದ ಗೋಪಿವೃತ್ತದಲ್ಲಿ ಮರಿಯಪ್ಪರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ನಿನ್ನೆ...

Read moreDetails

ಬಡ ದಂಪತಿಗಳ ಪುತ್ರಿಯ ಶಸ್ತ್ರಚಿಕಿತ್ಸೆಗೆ ಧನ ಸಹಾಯ ಮಾಡಿ

ಶಿವಮೊಗ್ಗ, ಅ.5: ಇಲ್ಲಿನ ಬಡ ದಂಪತಿಗಳೊಬ್ಬರು ತಮ್ಮ ಪುತ್ರಿಯ ಶಸ್ತ್ರಚಿಕಿತ್ಸೆಗೆ ಸಾರ್ವಜನಿಕರ ನೆರವನ್ನು ಬೇಡಿದ್ದಾರೆ. ಇಲ್ಲಿನ ಅಮೀರ್ ಅಹಮದ್ ನಗರದ ನಿವಾಸಿಯಾದ ಪಾಪಣ್ಣ ಹಾಗೂ ಕವಿತಾ ಬಡ ದಂಪತಿಯ ಒಬ್ಬಳೇ ಮಗಳಾದ ಸುಕನ್ಯಳಿಗೆ ಆರೋಗ್ಯದ ತೊಂದರೆ, ಪರೀಕ್ಷಿಸಿದ ವೈದ್ಯರು ಹೃದಯಕ್ಕೆ ಶಸ್ತ್ರಚಿಕಿತ್ಸೆ ನಡೆಸಬೇಕೆಂದು...

Read moreDetails

ಮ್ಯಾಕ್ಸ್‌ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬೇಬಿ ಸೂಟ್ ಡೆಲಿವರಿ

ಶಿವಮೊಗ್ಗ, ಅ.4: ನಗರದ ಮ್ಯಾಕ್ಸ್‌ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಬೇಬಿ ಸೂಟ್ ಡೆಲಿವರಿ ಮಾಡಿಸಲಾಗಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಂದ್ರ, ಆಸ್ಪತ್ರೆಯಲ್ಲಿ ಕಾಯ್ದಿರಿಸಿರುವ ಸುಸಜ್ಜಿತ ವೈಯಕ್ತಿಕ ಕೋಣೆಯಲ್ಲಿ ಕುಟುಂಬ ಸದಸ್ಯ ಸಮ್ಮುಖದಲ್ಲಿ...

Read moreDetails

ಶಿವಮೊಗ್ಗ ಪಾಲಿಕೆ ದಸರಾದಲ್ಲಿ ಅಧ್ವಾನ : ಶಾಸಕರ ಪತ್ನಿ ಸಾಧಕರೇ?

ಶಿವಮೊಗ್ಗ, ಅ.4:  ಪೂರ್ಣಚಂದ್ರ ತೇಜಸ್ವಿ ಅವರನ್ನು ನೋಡಲೆಂದು ಒಮ್ಮೆ, ಶಾಲಾ ಮಕ್ಕಳನ್ನು ಕರೆದುಕೊಂಡು ಮೇಷ್ಟ್ರೊಬ್ಬರು ಮೂಡಿಗೆರೆಗೆ ಹೋಗಿದ್ದರು. ಆಗ ಆ ಮೇಷ್ಟ್ರು ಅವರೊಂದಿಗೆ ಮಾತನಾಡುತ್ತಾ ‘ಮಕ್ಕಳಿಗೆ ಬೇಲೂರು, ಹಳೇಬೀಡು ತೋರಿಸಿಕೊಂಡು ಬಂದೆವು. ಹಾಗೆಯೇ ತಮ್ಮನ್ನೂ ತೋರಿಸಿಕೊಂಡು ಹೋಗೋಣ ಎಂದು ಕರೆದುಕೊಂಡು ಬಂದೆವು’...

Read moreDetails

ಅಡಕೆಗೆ ಬೆಂಬಲ ಬೆಲೆ ನೀಡಲು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ

ಶಿವಮೊಗ್ಗ, ಅ.3: ಅಡಕೆಗೆ ಬೆಂಬಲ ಬೆಲೆ ನೀಡುವ ಮೂಲಕ ರೈತರ ಹಿತಕಾಯಬೇಕು ಎಂದು ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಶಿವಮೊಗ್ಗ ಜಿಲ್ಲಾ ಬಿಜೆಪಿ ನಿಯೋಗ ಮನವಿ ಸಲ್ಲಿಸಿತು. ಬೆಳಗಾವಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ಜಿಲ್ಲಾಧ್ಯಕ್ಷ ರುದ್ರೇಗೌಡರ ನೇತೃತ್ವದ ನಿಯೋಗ...

Read moreDetails

ಶ್ರೀಮಠ ಎಂದಿಗೂ ಧರ್ಮದ ಹಾದಿಯನ್ನು ಬಿಟ್ಟಿಲ್ಲ: ರಾಘವೇಶ್ವರ ಶ್ರೀ

ಗೋಕರ್ಣ, ಸೆ.28: ಬೇರೆಲ್ಲೂ ಕಾಣಸಿಗದ ನಿಷ್ಠೆಯಿರುವ, ಬದ್ಧತೆಯಿರುವ ಲಕ್ಷಾಂತರ ಕಾರ್ಯಕರ್ತರು ಶ್ರೀಮಠಕ್ಕಿದ್ದು, ಅನೇಕ ವರ್ಷಗಳ ಪರಿಶ್ರಮದಿಂದ ಮಠವನ್ನು ಕಟ್ಟಿ ಬೆಳಸಲಾಗಿದೆ. ಇಂದು ಮಠವೆಂಬ ಕಲ್ಪವೃಕ್ಷವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದ್ದು, ಬೆಳೆಯನ್ನು ಬೆಳೆದರಷ್ಟೇ ಸಾಲದು ಭದ್ರ ಬೇಲಿಯನ್ನೂ ಹಾಕಿ ಸಂರಕ್ಷಿಸಿಕೊಳ್ಳಬೇಕು ಎಂಬುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ...

Read moreDetails

ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದಾರೆ ಕ್ರಿಮಿನಲ್ಸ್

ರವಿ ಡಿ. ಚೆನ್ನಣ್ಣನವರ್ ಶಿವಮೊಗ್ಗ ಎಸ್ಪಿಯಾಗಿದ್ದ ವೇಳೆ ಅವರ ಭಯದಿಂದಲೇ ಹಲವು ಕ್ರಿಮಿನಲ್ಸ್‌ಗಳು ಊರು ತೊರೆದಿದ್ದರು. ಮತ್ತೆ ಕೆಲವರು ತಮ್ಮ ದುಷ್ಕೃತ್ಯಗಳಿಗೆ ತಾತ್ಕಾಲಿಕ ಕಡಿವಾಣ ಹಾಕಿದ್ದರು. ಇದು ನಾಗರಿಕರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಜೊತೆಗೆ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯು ಇಡೀ...

Read moreDetails

ಮಾತಾ ಅಮೃತಾನಂದಮಯಿ ಆಶೀರ್ವಾದ ಪಡೆದ ಬಿಎಸ್‌ವೈ

ಬೆಂಗಳೂರು, ಸೆ.27: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿವಮೊಗ್ಗ ಸಾಂಸದ ಬಿ.ಎಸ್. ಯಡಿಯೂರಪ್ಪ ಮಾತಾ ಅಮೃತಾನಂದಮಯಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಮಾತಾ ಅಮೃತಾನಂದಮಯಿ ಅವರ ಜನ್ಮದಿನಕ್ಕೆ ಶುಭಾಶಯ ಕೋರಿದ ಯಡಿಯೂರಪ್ಪ, ಜನಸೇವೆ ಮಾಡಲು ಅವರಿಗೆ ಇನ್ನೂ ಹೆಚ್ಚಿನ ಶಕ್ತಿ ದೊರೆಯಲಿ...

Read moreDetails

ರಾಯಣ್ಣ ಬ್ರಿಗೇಡ್ ಪೂರ್ವಭಾವಿ ಸಭೆ ಯಶಸ್ವಿ

ಶಿವಮೊಗ್ಗ, ಸೆ.22: ರಾಯಣ್ಣ ಬ್ರಿಗೇಡ್ ಆಶಯವೊಂದೇ, ಅದು ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು. ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿಸುವುದು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮತ್ತೊಮ್ಮೆ ಘೋಷಿಸಿದರು. ಅ.1ರಂದು ಹಾವೇರಿಯಲ್ಲಿ ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನ ಸಮಾವೇಶದ ಸಿದ್ದತಾ ಸಭೆಯನ್ನು...

Read moreDetails
Page 1354 of 1358 1 1,353 1,354 1,355 1,358
  • Trending
  • Latest
error: Content is protected by Kalpa News!!