Thursday, October 15, 2026
Advertisement
ADVERTISEMENT

ಶಿವಮೊಗ್ಗ | ಅನಧಿಕೃತ ವಾಹನಗಳ ವಿರುದ್ಧ ಪೊಲೀಸ್ ಸಮರ | 84 ವಾಹನ ಪತ್ತೆ

Shivamogga Police Action 84 Illegal Parking Found

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ (Shivamogga) ನಗರದ ರಸ್ತೆ, ಪಾದಚಾರಿ ಮಾರ್ಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲುಗಡೆ ಮಾಡಲಾಗಿದ್ದ ಒಟ್ಟು 84 ವಾಹನಗಳನ್ನು ಪತ್ತೆಹಚ್ಚಲಾಗಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸ್ (Police) ಇಲಾಖೆ...

Read moreDetails

ಹೊಳೆಹೊನ್ನೂರು ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಶಾಸಕ ಡಿ.ಎಸ್. ಅರುಣ್ ಆಗ್ರಹ

Holehonnur and MLC DS Arun

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಳೆಹೊನ್ನೂರು (Holehonnur) ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ (MLC DS Arun) ಅವರು ಅಧಿಕಾರಿಗಳಿಗೆ...

Read moreDetails

ಡಿ.ಕೆ. ಶಿವಕುಮಾರ್’ಗೆ ಬೆಂಬಲ : ರಾಜೀನಾಮೆ ನಿರ್ಧಾರ ಕೈಬಿಟ್ಟ ಬೇಳೂರು ಗೋಪಾಲಕೃಷ್ಣ

D K Shivakumar : belur gopalakrishna supports d k shivakumar

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಕ್ಷದ ಹಿತ ಹಾಗೂ ಮುಂದಿನ ಚುನಾವಣೆಗಳ ದೃಷ್ಟಿಯಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D K Shivakumar) ಅವರಿಗೆ ಬೆಂಬಲವಾಗಿ ನಿಲ್ಲಲು ನಿರ್ಧರಿಸಿದ್ದೇನೆ. ರಾಜೀನಾಮೆ ನೀಡದೆ ಪಕ್ಷದಲ್ಲೇ ಉಳಿದು ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದು...

Read moreDetails

ವಿಶ್ವ ಸ್ತನಪಾನ ಸಪ್ತಾಹ | ಸೊರಬದಲ್ಲಿ ಗರ್ಭಿಣಿಯರಿಗೆ ರೋಟರಿಯಿಂದ ಪೌಷ್ಟಿಕಾಂಶ ಕಿಟ್ ವಿತರಣೆ

Soraba World Breastfeeding Week Nutrition Kit Distribution

ಕಲ್ಪ ಮೀಡಿಯಾ ಹೌಸ್  |  ಸೊರಬ  |  ವರದಿ: ಮಧುರಾಮ್  | ವಿಶ್ವ ಸ್ತನಪಾನ ಸಪ್ತಾಹದ ಅಂಗವಾಗಿ ಸೊರಬ (Soraba) ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಸಂಸ್ಥೆಯ ವತಿಯಿಂದ ಗರ್ಭಿಣಿಯರಿಗೆ ಪೌಷ್ಟಿಕಾಂಶ ಕಿಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಸಂಸ್ಥೆಯ ನಿಕಟಪೂರ್ವ...

Read moreDetails

ಶಿವಮೊಗ್ಗದಲ್ಲಿ ಭೀಕರ ಅಪಘಾತ | ಮರಕ್ಕೆ ಡಿಕ್ಕಿ ಹೊಡೆದ ಕಾರು ಛಿದ್ರ-ಛಿದ್ರ | ಯುವಕ ಸ್ಥಳದಲ್ಲೇ ಸಾವು

shivamogga-car-Terrible accident-21-year-youth-death

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ (Shivamogga) ನಗರದ ಹರಿಗೆ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ (Terrible Road Accident) ಭೀಕರ ರಸ್ತೆ ಅಪಘಾತದಲ್ಲಿ 21 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಗುರುರಾಜ್ (21)...

Read moreDetails

ಹೊಳೆಹೊನ್ನೂರು | ಜನ್ಮಕೊಟ್ಟ ತಂದೆಯನ್ನೇ ಕತ್ತುಹಿಸುಕಿ ಕೊಂದ ಪುತ್ರ | ಕಾರಣವೇನು?

Crime News holehonnur-son-killed his own father

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕುಡಿದ ಅಮಲಿನಲ್ಲಿ ಕುಟುಂಬಸ್ಥರ ಮೇಲೆ ಗಲಾಟೆ ಮಾಡಿ ಹಲ್ಲೆ ನಡೆಸಲು ಮುಂದಾಗಿದ್ದ ವ್ಯಕ್ತಿಯನ್ನು ಆತನ ಮಗನೇ ಕತ್ತುಹಿಸುಕಿ ಕೊಂದಿರುವ (Crime News) ಘಟನೆ ಭದ್ರಾವತಿ (Bhadravathi) ತಾಲೂಕಿನ ಹೊಳೆಹೊನ್ನೂರಿನ (Holehonnur) ಅರಶಿನಘಟ್ಟದಲ್ಲಿ ಭಾನುವಾರ...

Read moreDetails

ಶಿವಮೊಗ್ಗ: ಸಂಸ್ಕಾರ ಭಾರತಿಯಿಂದ ಗುರುವಂದನೆ ಕಾರ್ಯಕ್ರಮ; ಸಾಧಕರಿಗೆ ಗೌರವ

Shivamogga Samskara Bharati

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂಸ್ಕಾರ ಸಂಸ್ಕೃತಿ ಮತ್ತು ಭಾರತೀಯ ಪರಂಪರೆಯ ಪ್ರಸಾರದಲ್ಲಿ ತೊಡಗಿಸಿಕೊಂಡಿರುವ ಗುರುಗಳನ್ನು ಗೌರವಿಸುವ ಉದ್ದೇಶದಿಂದ ಸಂಸ್ಕಾರ ಭಾರತಿ ಶಿವಮೊಗ್ಗ (Shivamogga) ವತಿಯಿಂದ ನಟರಾಜ ಪೂಜೆಯ ಪ್ರಯುಕ್ತ ಗುರುವಂದನೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಸಂಸ್ಕಾರ,...

Read moreDetails

ಶಿವಮೊಗ್ಗ | ಹರೋಹರ ಜಾತ್ರೆ ಸಿದ್ಧತೆಗಳ ಪರಿಶೀಲನೆ | ಮೂಲಸೌಕರ್ಯಗಳಿಗೆ ಶಾಸಕರ ಕಟ್ಟುನಿಟ್ಟಿನ ಸೂಚನೆ

shivamogga-Harohara Jatra-preparations-mla-instructions

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಹರೋಹರ ಜಾತ್ರೋತ್ಸವದ (Harohara Jatra) ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಭಕ್ತರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು...

Read moreDetails

ಕೊಡಗಿನಲ್ಲಿ ಮಳೆ ಆರ್ಭಟ | ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತ | ಜನಜೀವನ ಅಸ್ತವ್ಯಸ್ತ

kodagu-heavy-rain-triveni-sangama-flood-roads-blocked

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  | ಕೊಡಗು (Kodagu) ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರ ಸುರಿಯುತ್ತಿರುವ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರಸ್ತೆ ಸಂಪರ್ಕ ಕಡಿತ, ಸಂಚಾರ ವ್ಯತ್ಯಯ ಹಾಗೂ...

Read moreDetails

ರಾಜೀನಾಮೆ ಕೊಡ್ತಾರಾ ಭದ್ರಾವತಿ ಶಾಸಕ ಸಂಗಮೇಶ್ವರ್? ಸ್ವತಃ ಅವರೇ ಹೇಳಿದ್ದೇನು?

Bhadravathi MLA B K Sangameshwara

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಭದ್ರಾವತಿ  | ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಪಟ್ಟಿಯಲ್ಲಿ ತಮಗೆ ಅವಕಾಶ ದೊರೆಯದೇ ಇರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಭದ್ರಾವತಿ (Bhadravathi) ಶಾಸಕ ಬಿ.ಕೆ. ಸಂಗಮೇಶ್ವರ್ ಅವರು(B K Sangameshwar) ಕ್ಷೇತ್ರದ ಜನರೊಂದಿಗೆ ಚರ್ಚಿಸಿ ರಾಜೀನಾಮೆ ನಿರ್ಧಾರ...

Read moreDetails
Page 36 of 1379 1 … 35 36 37 … 1,379
  • Trending
  • Latest
error: Content is protected by Kalpa News!!