Sunday, October 18, 2026
Advertisement
ADVERTISEMENT

ಕೋವಿಡ್ ನಿಯಮಾವಳಿ ಮರೆತು! ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ…

ಕೋವಿಡ್ ನಿಯಮಾವಳಿ ಮರೆತು! ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ…

ಕಲ್ಪ ಮೀಡಿಯಾ ಹೌಸ್ ಸಾಗರ: ಕೊರೋನ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಆದರೆ ಪ್ರಸ್ತುತ ಸ್ವಲ್ಪಮಟ್ಟಿಗೆ ನಿಯಮಾವಳಿಗಳನ್ನು ಸಡಿಲಗೊಳಿಸಲಾಗಿದ್ದು ಭಾನುವಾರ ಜೋಗ ಜಲಪಾತದ ವೀಕ್ಷಣೆಗೆ ಜನಸಾಗರವೇ ಹರಿದು ಬಂದಿತ್ತು. ಇಡೀ ದಿನ ಮೋಡ...

Read moreDetails

ನೂತನ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಸಮೀಪದಲ್ಲಿದೆ: ಶಾಸಕ ಹಾಲಪ್ಪ

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಕಲ್ಪ ಮೀಡಿಯಾ ಹೌಸ್ ಸಾಗರ: ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆಯುವವರ ಪಟ್ಟಿಯಲ್ಲಿ ನನ್ನ ಹೆಸರು ಸಮೀಪದಲ್ಲಿದೆ ಎಂದು ಶಾಸಕ ಹಾಲಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ನೀಡುವಂತೆ ವರಿಷ್ಠರಲ್ಲಿ ಮನವಿ ಮಾಡುತ್ತಿದ್ದೇನೆ ಎಂದರು. ರಾಜಕೀಯವಾಗಿಯಲ್ಲದಿದ್ದರೂ ನಮ್ಮ...

Read moreDetails

ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಓರ್ವ ಸಾವು

ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ: ಓರ್ವ ಸಾವು

ಕಲ್ಪ ಮೀಡಿಯಾ ಹೌಸ್ ಸಾಗರ: ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಹುಲ್ಲೂರು ಕರೆ ಬಳಿ ನಡೆದಿದೆ. ಮೃತ ವ್ಯಕ್ತಿ ಶಿವಮೊಗ್ಗದ ಗಾಂಧಿಬಜಾರ್ ನಿವಾಸಿ ದೀಪು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸಾರಿಗೆ...

Read moreDetails

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಕಲ್ಪ ಮೀಡಿಯಾ ಹೌಸ್ ಆನಂದಪುರ: ತಮ್ಮ ಜೀವನದ ಕೊನೆ ಕ್ಷಣದವರೆಗೂ ತಾವು ಸಮಾಜ ಸೇವೆ ಮಾಡಲು ಸಿದ್ಧ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು,...

Read moreDetails

ಜುಲೈ 24ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ: ಶಾಸಕ ಹಾಲಪ್ಪ

ಜುಲೈ 24ರಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಯಡಿಯೂರಪ್ಪ ಚಾಲನೆ: ಶಾಸಕ ಹಾಲಪ್ಪ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲ್ಲೂಕಿನ ಹಲವು ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರ್ಚುವಲ್ ಮುಖಾಂತರ ಜುಲೈ 24ರ ಬೆಳಿಗ್ಗೆ 10ಗಂಟೆಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ಅವರು ಇಲ್ಲಿನ ಗಾಂಧಿ ಮಂದಿರದ ಸಾಂಸ್ಕೃತಿಕ ಸಭಾಂಗಣದಲ್ಲಿ...

Read moreDetails

ಭಾರಿ ಮಳೆಗೆ ತಾಳಗುಪ್ಪ ಬಳಿ ರೈಲ್ವೆ ಹಳಿ ಜಲಾವೃತ: ರೈಲು ಸಂಚಾರದಲ್ಲಿ ವ್ಯತ್ಯಯ?

ಭಾರಿ ಮಳೆಗೆ ತಾಳಗುಪ್ಪ ಬಳಿ ರೈಲ್ವೆ ಹಳಿ ಜಲಾವೃತ: ರೈಲು ಸಂಚಾರದಲ್ಲಿ ವ್ಯತ್ಯಯ?

ಕಲ್ಪ ಮೀಡಿಯಾ ಹೌಸ್ ಸಾಗರ: ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ತಾಳಗುಪ್ಪ ಬಳಿಯ ರೈಲ್ವೆ ಹಳಿ ಜಲಾವೃತವಾಗಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಮಳೆಯಿಂದಾಗಿ ವರದಾ ನದಿ ಉಕ್ಕಿ ಹರಿಯುತ್ತಿದ್ದು, ಪ್ರವಾಹದಂತ ಪರಿಸ್ಥಿತಿ ಉಂಟಾಗಿದೆ. ಪರಿಣಾಮವಾಗಿ ಅರ್ಧ ಕಿಲೋ...

Read moreDetails

ಸಾಗರ: ಧಾರಾಕಾರ ಮಳೆಗೆ ಹಲವು ಪ್ರದೇಶ ಜಲಾವೃತ – ಮನೆಗಳಿಗೆ ಹಾನಿ: ಶಾಸಕ ಹಾಲಪ್ಪ ಪರಿಶೀಲನೆ

ಸಾಗರ: ಧಾರಾಕಾರ ಮಳೆಗೆ ಹಲವು ಪ್ರದೇಶ ಜಲಾವೃತ – ಮನೆಗಳಿಗೆ ಹಾನಿ: ಶಾಸಕ ಹಾಲಪ್ಪ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನಾದ್ಯಂತ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಕೆಲವು ಮನೆಗಳಿಗೆ ಹಾನಿಯಾಗಿದೆ. ಜಲಾವೃತಗೊಂಡಿರುವ ಹಾಗೂ ಮನೆ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಇಂದು ಮುಂಜಾನೆಯಿಂದಲೇ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಶಾಸಕ ಎಚ್. ಹಾಲಪ್ಪ,...

Read moreDetails

ಸಾಗರ: ಹಲವು ಪ್ರದೇಶಗಳು ಜಲಾವೃತ: ಸಾರ್ವಜನಿಕರ ರಕ್ಷಣೆಗೆ ಸಹಕರಿಸಲು ಶಾಸಕ ಹಾಲಪ್ಪ ಕರೆ

192ಎ ಕಾಯ್ದೆಯ ವ್ಯಾಪ್ತಿಯಿಂದ ಮಲೆನಾಡು ಪ್ರದೇಶ ಕೈಬಿಡುವಂತೆ ಹರತಾಳು ಹಾಲಪ್ಪ ಆಗ್ರಹ

ಕಲ್ಪ ಮೀಡಿಯಾ ಹೌಸ್ ಸಾಗರ: ನಿನ್ನೆ ಸುರಿದ ಅತಿಯಾದ ಮಳೆಯಿಂದಾಗಿ, ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿದೆ. ಸಾರ್ವಜನಿಕರು ಪ್ರಾಣಾಪಾಯದಲ್ಲಿದ್ದಾರೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ, ಸಾರ್ವಜನಿಕರ ರಕ್ಷಣೆ ಮಾಡುವಲ್ಲಿ ಕಾರ್ಯ ಪ್ರವೃತ್ತರಾಗಬೇಕು ಹಾಗೂ ತಾಲ್ಲೂಕು ಆಡಳಿತ ಕೈಗೊಂಡ ಕ್ರಮಗಳ...

Read moreDetails

ಕೋವಿಡ್ ಸಂಕಷ್ಠದಲ್ಲಿ ನೊಂದವರಿಗೆ ಸಹಾಯದ ಧ್ವನಿಯಾದ ಗೋಪಾಲಕೃಷ್ಣ ಬೇಳೂರು

ಕೋವಿಡ್ ಸಂಕಷ್ಠದಲ್ಲಿ ನೊಂದವರಿಗೆ ಸಹಾಯದ ಧ್ವನಿಯಾದ ಗೋಪಾಲಕೃಷ್ಣ ಬೇಳೂರು

ಕಲ್ಪ ಮೀಡಿಯಾ ಹೌಸ್ ಸಾಗರ: ಕೋವಿಡ್ -19 ರ ಎರಡನೇ ಅಲೆಯಲ್ಲಿ ನೊಂದವರ ಕುಟುಂಬಸ್ಥರಿಗೆ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಸಾಂತ್ವನ ನೀಡುವ ಮೂಲಕ ನೈತಿಕ ಸ್ಥ್ರೈರ್ಯವನ್ನು ತುಂಬಿ ಆಹಾರ ಕಿಟ್ ಗಳನ್ನು ನೀಡಿದರು. ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ...

Read moreDetails

ಸಾಗರ: ಸನ್ಮತಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕ…

ಸಾಗರ: ಸನ್ಮತಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕ…

ಕಲ್ಪ ಮೀಡಿಯಾ ಹೌಸ್ ಸಾಗರ:  ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಸಿಎಂಬಿ ವಿಭಾಗದ ವಿದ್ಯಾರ್ಥಿನಿ ಎಸ್. ಸನ್ಮತಿ  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇಂಗ್ಲೀಷ್, ಸಂಸ್ಕೃತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತಶಾಸ್ರದಲ್ಲಿ ತಲಾ 100...

Read moreDetails
Page 34 of 50 1 … 33 34 35 … 50
  • Trending
  • Latest
error: Content is protected by Kalpa News!!