Wednesday, September 16, 2026
Advertisement
ADVERTISEMENT

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಪ್ರತಿ ತಾಲೂಕು ಕೇಂದ್ರಗಳಲ್ಲೂ ಆಕ್ಸಿಜನ್ ಉತ್ಪಾದನಾ ಪ್ಲಾಂಟ್: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಪ್ರತಿ ತಾಲೂಕಿಗೆ ಆಕ್ಸಿಜನ್ ಜನರೇಟರ್ ಪ್ಲಾಂಟ್ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್...

Read moreDetails

ಉಳ್ಳಿ ಫೌಂಡೇಷನ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ವಿತರಣೆ

ಉಳ್ಳಿ ಫೌಂಡೇಷನ್‌ನಿಂದ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಕೊರೋನಾ ವಾರಿಯರ್ಸ್‌ಗಳಾದ ಪೊಲೀಸ್ ಸಿಬ್ಬಂದಿಗಳಿಗೆ ಉಳ್ಳಿ ಫೌಂಡೇಶನ್ ವತಿಯಿಂದ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಿಸಲಾಯಿತು. ಈ ಸಂಧರ್ಭದಲ್ಲಿ ಪುರಸಭಾ ಸದಸ್ಯ ಉಳ್ಳಿ ದರ್ಶನ್ ಮಾತನಾಡಿ, ಕೊರೋನಾ ಸಂಕಷ್ಟದ ಸಂಧರ್ಭದಲ್ಲಿ ಪೋಲಿಸ್ ಸಿಬ್ಬಂದಿಗಳು, ವಿಶ್ರಾಂತಿ ಇಲ್ಲದೆ, ತಮ್ಮ...

Read moreDetails

ಶಿಕಾರಿಪುರ: ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ದಾಖಲೆ ಹಣ ಸಂಗ್ರಹ!

ಒಂದೇ ದಿನ ಕರ್ನಾಟಕದ ಈ ಮೂರು ಕ್ಷೇತ್ರಕ್ಕೆ ಭೇಟಿ ನೀಡಿ, ಕಾಶಿ ಯಾತ್ರೆಯಷ್ಟು ಪುಣ್ಯ ಪಡೆಯಿರಿ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ಹುಚ್ಚರಾಯಸ್ವಾಮಿ ದೇವಾಲಯದ ಹುಂಡಿಯ ಕಾಣಿಕೆಯ ಹಣವನ್ನು ಮುಜರಾಯಿ ಇಲಾಖೆ ಸಿಬ್ಬಂದಿಗಳು ನಡೆಸಿದ ಎಣಿಕೆ ಕಾರ್ಯದಲ್ಲಿ 12,66,025 ಸಂಗ್ರಹವಾಗಿದೆ. ತಹಶಿಲ್ದಾರ ಎಂ.ಪಿ ಕವಿರಾಜ್ ಅವರ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆಯಿಂದಲೇ ಹುಂಡಿ ಕಾಣಿಕೆ ಏಣಿಕೆ ಕಾರ್ಯ ನಡೆದಿದ್ದು,...

Read moreDetails

ಬೆಳೆ ಸರಿಯಾಗಿ ಬಾರದ ಹಿನ್ನೆಲೆ ಚುರ್ಚುಗುಂಡಿ ರೈತ ಆತ್ಮಹತ್ಯೆ

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ತಾಲೂಕಿನ ಚುರ್ಚುಗುಂಡಿ ಗ್ರಾಮದಲ್ಲಿ ರೈತನೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚುರ್ಚುಗುಂಡಿ ಗ್ರಾಮದ ಮಲ್ಲಿಕಾರ್ಜುನ ಅವರ ತಂದೆ ಪರಮೇಶ್ವರಪ್ಪ (55) ಮೃತ ರೈತ ಎನ್ನಲಾಗಿದೆ. ತಾಲೂಕಿನ ವಿವಿಧ ಬ್ಯಾಂಕ್‌ಗಳಲ್ಲಿ ಬೆಳೆ ಬೆಳೆಯಲು ಸಾಲವನ್ನು ಮಾಡಿದ್ದು ಒಟ್ಟು...

Read moreDetails

ಅವ್ಯವಸ್ಥೆಗಳ ಆಗರ ಶಿಕಾರಿಪುರ ಆಡಳಿತಸೌಧ

ಅವ್ಯವಸ್ಥೆಗಳ ಆಗರ ಶಿಕಾರಿಪುರ ಆಡಳಿತಸೌಧ

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಸರ್ಕಾರಿ ಕೆಲಸ ದೇವರ ಕೆಲಸ ಎಂದು ಹೇಳಲಾಗುತ್ತಿದೆ ಇಂತಹಾ ದೇವರ ಕೆಲಸ ಮಾಡಲು ಸುಸಜ್ಜಿತ ಕಟ್ಟಡವನ್ನು ಹೊಂದಿರುವ ದೇವಾಲಯ ನಿರ್ಮಾಣ ಮಾಡಿ ಉತ್ತಮ ಸೇವೆ ನೀಡಲು ಅರ್ಚಕರ ರೂಪದಲ್ಲಿ ನೌಕರರಿಗೆ ನೇಮಕ ಮಾಡಿ ಇಲಾಖೆಗಳಿಗೆ ಬರುವಂತಹ...

Read moreDetails

ಶಿಕಾರಿಪುರ : ಪತಿಯಿಂದಲೇ ಪತ್ನಿಯ ಕೊಲೆ …!

ಶಿಕಾರಿಪುರ : ಪತಿಯಿಂದಲೇ ಪತ್ನಿಯ ಕೊಲೆ …!

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ ತಾಲೂಕಿನ ಸದಾಶಿವಪುರ ಗ್ರಾಮದ ಬಳಿ ಸೋಮವಾರ ತಡರಾತ್ರಿ ಮಹಿಳೆಯೋರ್ವಳ‌ ಕೊಲೆ‌ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಹೊಸ ಗೊದ್ದನಕೊಪ್ಪ ಸಂದ್ಯಾ ಕೊಲೆಯಾದ ಮಹಿಳೆಯಾಗಿದ್ದು ಮೃತಳ ಪತಿ ಅರುಣ್ ಕೊಲೆ‌ ಮಾಡಿರುವುದಾಗಿ ತಿಳಿದು ಬಂದಿದೆ. ಕಳೆದ‌...

Read moreDetails

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಶಿಕಾರಿಪುರ: ಹೋಳಿ ಹಬ್ಬ ಆಚರಣೆಗೆ ನಿರ್ಬಂಧ…!

ಕಲ್ಪ ಮೀಡಿಯಾ ಹೌಸ್ ಶಿಕಾರಿಪುರ: ಪಟ್ಟಣದಲ್ಲಿ ಹೊಳಿ ಹಬ್ಬದ ಆಚರಣೆ ಮಾಡದಂತೆ ಪೋಲಿಸ್ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಸೂಚನೆ ನೀಡಿದ್ದು, ಕೋವಿಡ್ -19 ರ ಎರಡನೇ ಅಲೆಯು ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರ ಗುಂಪು ಸೇರುವಿಕೆಗೆ ಅವಕಾಶ ಇರುವುದಿಲ್ಲ ಎಂದು ಎಚ್ಚರಿಕೆ...

Read moreDetails

ಅಕ್ರಮ ಗಾಂಜಾ ಮಾರಾಟ ನಾಲ್ವರ ಬಂಧನ

ಅಕ್ರಮ ಗಾಂಜಾ ಮಾರಾಟ ನಾಲ್ವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿರುವ ಘಟನೆ ನಗರದ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಶ್ರಯ ಬಡಾವಣೆ ರಸ್ತೆಯ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಸುನಿಲ್ (26),...

Read moreDetails

ಕಾಳೇನಹಳ್ಳಿ ಮಠದ ಉತ್ತರಾಧಿಕಾರಿ ಗೋಣಿಬೀಡು ಮಠದ ಶ್ರೀಗಳಿಗೆ ವಿಲ್ ಹಸ್ತಾಂತರಿಸಿದ ಸಂಸದ ರಾಘವೇಂದ್ರ

ಕಾಳೇನಹಳ್ಳಿ ಮಠದ ಉತ್ತರಾಧಿಕಾರಿ ಗೋಣಿಬೀಡು ಮಠದ ಶ್ರೀಗಳಿಗೆ ವಿಲ್ ಹಸ್ತಾಂತರಿಸಿದ ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಕಾಳೇನಹಳ್ಳಿ ಮಠದ ಮುಂದಿನ ಉತ್ತರಾಧಿಕಾರಿಯಾಗಿ ಘೋಷಣೆಯಾಗಿರುವ ಗೋಣಿಬೀಡು ಶೀಲ ಸಂಪಾದನ ಮಠದ ಶ್ರೀಗಳಿಗೆ ಈಗಾಗಲೇ ಬರೆಸಲಾಗಿರುವ ವಿಲ್ ಅನ್ನು ಸಂಸದ ಬಿ.ವೈ. ರಾಘವೇಂದ್ರ ಅವರು ಹಸ್ತಾಂತರಿಸಿದರು. ಲಿಂಗೈಕ್ಯರಾದ ಕಾಳೇನಹಳ್ಳಿ ಶ್ರೀ ರೇವಣಸಿದ್ಧ ಮಹಾಸ್ವಾಮಿಗಳವರ ಅಂತಿಮ...

Read moreDetails

ಕಾಳೇನಹಳ್ಳಿ ಶ್ರೀ ನಿಧನಕ್ಕೆ ಸಂಸದ ರಾಘವೇಂದ್ರ ಸಂತಾಪ

ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ತಾಲೂಕಿನ ಕಾಳೇನಹಳ್ಳಿ ಶಿವಯೋಗ ಮಂದಿರದ ರೇವಣಸಿದ್ದ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾದ ವಿಷಯ ತಿಳಿದು ತುಂಬಾ ದು:ಖವಾಯಿತು ಎಂದು ಸಂಸದ ಬಿ.ವೈ. ರಾಘವೇಂದ್ರ ವಿಷಾದ ವ್ಯಕ್ತಪಡಿಸಿದ್ದಾರೆ. ನಾಡಿನಾದ್ಯಂತ ಅಪಾರ ಭಕ್ತ ಸಮೂಹವನ್ನು ಹೊಂದಿದ್ದ ಶ್ರೀಗಳು ೪೪...

Read moreDetails
Page 41 of 49 1 40 41 42 49
  • Trending
  • Latest
error: Content is protected by Kalpa News!!