ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
‘ಚಂದ್ರಗಿರಿ’ ಸಿನಿಮಾ: ಮೊದಲ ಹಂತದ ಚಿತ್ರೀಕರಣ ಪೂರ್ಣ
June 25, 2026
Kalpa Media House | New Delhi | A new report by McAfee has revealed a sharp rise in health and...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಪ್ರಕೃತಿಯ ಸಮತೋಲನಕ್ಕೆ ಪೂರಕವಾಗಿ ಭಾರತೀಯ ಆಚರಣೆಗಳು ಅರಳಿದ್ದು, ಆಚರಣೆಗಳ ಮೌಲ್ಯವನ್ನು ವಿವೇಚಿಸಿ ಆಚರಿಸುವಲ್ಲಿ ಅರ್ಥವಿದೆ ಎಂದು ಪಟ್ಟಣದ ಹಿರಿಯರು, ಉಮಾಮಹೇಶ್ವರ ಆಡಳಿತ ಮಂಡಳಿಯ ಪ್ರಮುಖರಾದ ವಾಮನಭಟ್ ಭಾವೆ ಹೇಳಿದರು. ಪಟ್ಟಣದ ಉಮಾಮಹೇಶ್ವರ ದೇಗುಲದ...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಮಳೆಗಾಲದಲ್ಲಿ ಸೋರಿಕೆಯುಂಟಾಗುತ್ತಿದ್ದ ತಾಲೂಕಿನ ಶಂಕ್ರಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯ ಮೇಲ್ಬಾಗದಲ್ಲಿ ಶೀಟ್ ಅಳವಡಿಕೆ ಮಾಡುವ ಮೂಲಕ ಅಧಿಕಾರಿಗಳು ಇಲ್ಲಿನ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಮಾಡಿದ್ದಾರೆ. ಈ ಶಾಲಾ ಕಟ್ಟಡ ಸೋರಿಕೆ ಕುರಿತಾಗಿ...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಪ್ರತಿಯೊಬ್ಬ ಹುತಾತ್ಮ ಯೋಧ ನಮ್ಮ ಯುವಪೀಳಿಗೆಗೆ ಸ್ಫೂರ್ತಿ. ಅವರ ತ್ಯಾಗ, ಬಲಿದಾನ ಇವತ್ತಿಗೂ ನಮ್ಮ ದೇಶದ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ ಎಂದು ಮಾಜಿ ಸೈನಿಕ ದಶವಂತ್ ತಿಳಿಸಿದರು. ಶುಕ್ರವಾರ ಸೊರಬ ಪಟ್ಟಣದಲ್ಲಿ 25ನೇ...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ತಾಲೂಕಿನ ಮಳೆಯ ಅರ್ಭಟ ಮುಂದುವರೆದಿದ್ದು, ಆನವಟ್ಟಿ ಪಟ್ಟಣದ ಸರ್ಕಾರಿ ಉರ್ದು ಪ್ರೌಢ ಶಾಲೆಯ ಗೋಡೆ ಮಂಗಳವಾರ ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅಪಾಯವಿಲ್ಲದೇ ವಿದ್ಯಾರ್ಥಿಗಳು ಪಾರಾಗಿದ್ದಾರೆ. ಶಾಲೆಯಲ್ಲಿ 104 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು,...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಹೆಸರಿಗಷ್ಟೇ ಶಿಕ್ಷಣ ಸಚಿವರ ಕ್ಷೇತ್ರ. ಆದರೆ, ಇಲ್ಲಿನ ಈ ಒಂದು ಶಾಲೆಯಲ್ಲಿ ಜೀವ ಒತ್ತಯಿಟ್ಟು ಪಾಠ ಕೇಳಬೇಕಾದ ಅನಿವಾರ್ಯತೆಯಲ್ಲಿರುವ ವಿದ್ಯಾರ್ಥಿಗಳ ಗೋಳು ಮಾತ್ರ ದೇವರಿಗೆ ಪ್ರೀತಿ... ಹೌದು... ಇದು ಸೊರಬ #Soraba ತಾಲೂಕಿನ ಶಂಕ್ರಿಕೊಪ್ಪ...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಮಳೆಯಿಂದಾಗಿ ತುಂಬಿರುವ ನದಿಯಲ್ಲಿ ಮೀನು ಹಿಡಿಯಲು ಯತ್ನಿಸಿದ ವೇಳೆ ವ್ಯಕ್ತಿಯೊಬ್ಬರು ಸುಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಯಡಗೊಪ್ಪ-ಯಲವಾಟ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಉದ್ರಿ ವಡ್ಡಿಗೇರಿ ಗ್ರಾಮದ ಯಲ್ಲಪ್ಪ(45) ಎಂದು ಗುರುತಿಸಲಾಗಿದೆ. Also...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಭಾರೀ ಮಳೆಯ #HeavyRain ಪರಿಣಾಮ ಇಲ್ಲಿನ ತವನಂದಿ ಸಮೀಪದ ಆನವಟ್ಟಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು, ವಾಹನ ಸವಾರರು ಪರದಾಡುವಂತಾಯಿತು. ತವನಂದಿ ಸಮೀಪ ಆನವಟ್ಟಿ #Anavatti ರಸ್ತೆಯಲ್ಲಿ...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ರೋಟರಿ ಕ್ಲಬ್ 2024-25ನೇ ಸಾಲಿನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ಪಟ್ಟಣದ ಸಿದ್ದಾಪುರ ರಸ್ತೆಯ ಗಿರಿಜಾಶಂಕರ ಸಭಾಭವನದಲ್ಲಿ ಜುಲೈ 20ರ ಸಂಜೆ 5.30 ನಡೆಯಲಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಈ. ಜ್ಞಾನೇಶ ಹೇಳಿದರು....
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಸೊರಬ ಜಿ¯್ಲೆಯಲ್ಲಿ ಕಳೆದ ಬಾರಿಗಿಂತ ಉತ್ತಮ ಮಳೆ ಆಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳು ನಡೆಸಲು ಅನುಕೂಲವಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #B Y Raghavendra ಹೇಳಿದರು. ಗುರುವಾರ ತಾಲೂಕಿನ ವರದಾ ನದಿ...
Read moreDetailsಕಲ್ಪ ಮೀಡಿಯಾ ಹೌಸ್ | ಸೊರಬ | ಡೆಂಗ್ಯೂ #Dengue ರೋಗವು ಮಾರಕ ಕಾಯಿಲೆಯಾಗಿದ್ದು, ಅದನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಉದ್ರಿ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ಮಹೇಶ ಮೂರ್ತಿ ಹೇಳಿದರು. ಡೆಂಗ್ಯೂ ರೋಗಕ್ಕೆ ನಿರ್ದಿಷ್ಟ ಚಿಕಿತ್ಸೆ ಇಲ್ಲದ...
Read moreDetails
Copyright © 2026 Kalpa News. Designed by KIPL