Wednesday, September 2, 2026
Advertisement
ADVERTISEMENT

ನ.13ರಂದು ಗುಡವಿ ಪಕ್ಷಿಧಾಮಕ್ಕೆ ಪಕ್ಷಿತಜ್ಞರ ಭೇಟಿ, ಪರಿಶೀಲನೆ

ನ.13ರಂದು ಗುಡವಿ ಪಕ್ಷಿಧಾಮಕ್ಕೆ ಪಕ್ಷಿತಜ್ಞರ ಭೇಟಿ, ಪರಿಶೀಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಾಲೂಕಿನ ಪ್ರಸಿದ್ಧ ಗುಡವಿ ಪಕ್ಷಿಧಾಮಕ್ಕೆ ನ.13ರಂದು ಪಕ್ಷಿ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಪರಿಸರ ಜಾಗೃತಿ ಟ್ರಸ್ಟ್‌ ಪ್ರಧಾನ ಕಾರ್ಯದರ್ಶಿ ಸಿ.ಪಿ. ಈರೇಶಗೌಡ, ಅಂದು ಈ...

Read moreDetails

ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸಿ: ಸೊರಬ ತಾಲೂಕು ಬಿಜೆಪಿ ಯುವ ಮೋರ್ಚಾ ಆಗ್ರಹ

ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸಿ: ಸೊರಬ ತಾಲೂಕು ಬಿಜೆಪಿ ಯುವ ಮೋರ್ಚಾ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಖುಲಾಸೆಗೊಂಡಿರುವ ಪ್ರಕರಣದ ಮರು ತನಿಖೆ ನೆಪದಲ್ಲಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಮಹಾರಾಷ್ಟ್ರ ಸರ್ಕಾರವನ್ನುವಜಾಗೊಳಿಸಬೇಕು ಎಂದು ತಾಲೂಕು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ. ಈ ಕುರಿತಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ...

Read moreDetails

ಬಂಜಾರ ಸಮುದಾಯದವರ ಮತಾಂತರಕ್ಕೆ ಕೈ ಹಾಕಿದರೆ ಹುಷಾರ್: ರಾಜೀವ್ ಕುಡಚಿ ಎಚ್ಚರಿಕೆ

ಬಂಜಾರ ಸಮುದಾಯದವರ ಮತಾಂತರಕ್ಕೆ ಕೈ ಹಾಕಿದರೆ ಹುಷಾರ್: ರಾಜೀವ್ ಕುಡಚಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಬಂಜಾರ ಸಮುದಾಯವರನ್ನು ಮತಾಂತರ ಮಾಡುವ ಯತ್ನಕ್ಕೆ ಕೈ ಹಾಕಿದರೆ ಹುಷಾರ್, ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಪಿ. ರಾಜೀವ ಕುಡಚಿ ಅವರು ಕ್ರೈಸ್ತ...

Read moreDetails

ಹೈರಾಣಾಗಿರುವ ರೈತರ ಕಾಪಾಡಿ, ಮಲೆನಾಡನ್ನು ಉಳಿಸಿ: ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಮನವಿ

ಹೈರಾಣಾಗಿರುವ ರೈತರ ಕಾಪಾಡಿ, ಮಲೆನಾಡನ್ನು ಉಳಿಸಿ: ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಹಲವು ಕಾರಣಗಳಿಂದ ಹೈರಾಣಾಗಿರುವ ರೈತರನ್ನು ಕಾಪಾಡಿ ಹಾಗೂ ಮಲೆನಾಡನ್ನು ಸುಸ್ಥಿರವಾಗಿ ಉಳಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ ಎಂದು ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌ ಮನವಿ ಮಾಡಿದೆ. ಈ ಕುರಿತಂತೆ ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌...

Read moreDetails

ಸೊರಬ ಬಿಜೆಪಿ ಮಂಡಲ ಸಮಿತಿಯ ನೂತನ ಪದಾಧಿಕಾರಗಳ ಆಯ್ಕೆ

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಂಡಲ ಸಮಿತಿಯ ನೂತನ ಪದಾಧಿಕಾರಿಗಳನ್ನಾಗಿ ಹಾಗೂ ಬಿಜೆಪಿ ವಿವಿಧ ಅಧ್ಯಕ್ಷ ಕಾರ್ಯದರ್ಶಿಗಳ ಆಯ್ಕೆ ಮಾಡಲಾಗಿದೆ. ಮಂಡಲ ಅಧ್ಯಕ್ಷರಾಗಿ ಗುರುಪ್ರಸನ್ನ ಗೌಡ ಬಾಸೂರು, ಉಪಾಧ್ಯಕ್ಷರಾಗಿ ಮಹಾಬಲೇಶ್ವರ ತಡಗಳಲೆ, ಪ್ರಭಾವತಿ ಚಂದ್ರಪ್ಪ- ಸಮನವಳ್ಳಿ, ಕೃಷ್ಣಮೂರ್ತಿ- ಆನವಟ್ಟಿ ಆನಂದಪ್ಪ-...

Read moreDetails

ಸೊರಬ ಪುರಸಭೆ ಬಿಜೆಪಿ ತೆಕ್ಕೆಗೆ: ಉಮೇಶ್ ಅಧ್ಯಕ್ಷ, ಮಧುರಾಯ್ ಶೇಟ್ ಉಪಾಧ್ಯಕ್ಷ

ಸೊರಬ ಪುರಸಭೆ ಬಿಜೆಪಿ ತೆಕ್ಕೆಗೆ: ಉಮೇಶ್ ಅಧ್ಯಕ್ಷ, ಮಧುರಾಯ್ ಶೇಟ್ ಉಪಾಧ್ಯಕ್ಷ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪಟ್ಟಣ ಪಂಚಾಯತಿಯಿಂದ ಪುರಸಭೆಯಾಗಿ ಮೇಲ್ದರ್ಜೆಗೇರಿದ ಸೊರಬ ಮೊದಲ ಪುರಸಭೆ ಆಡಳಿತವನ್ನು ಬಿಜೆಪಿ ಹಿಡಿದಿದೆ. ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಸದಸ್ಯ ಎಂ.ಡಿ. ಉಮೇಶ್ ಅಧ್ಯಕ್ಷರಾಗಿ ಬಿಜೆಪಿಯ ಮಧುರಾಯ್ ಜಿ ಶೇಟ್...

Read moreDetails

ಸೊರಬದ ಛತ್ರಹಳ್ಳಿ ದರೋಡೆ ಪ್ರಕರಣದ ಮೂವರು ಆರೋಪಿಗಳ ಬಂಧನ

ಸೊರಬದ ಛತ್ರಹಳ್ಳಿ ದರೋಡೆ ಪ್ರಕರಣದ ಮೂವರು ಆರೋಪಿಗಳ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಇಲ್ಲಿನ ಛತ್ರಹಳ್ಳಿ ಗ್ರಾಮದಲ್ಲಿ ದರೋಡೆ ನಡೆಸಿದ್ದ ಆರೋಪಿಗಳಲ್ಲಿ ಮೂವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಛತ್ರದಳ್ಳಿ ಗ್ರಾಮದ ವಾಸಿ ಮಹಿಳೆಯೊಬ್ಬರು ತಮ್ಮ ಮನೆಯಲ್ಲಿರುವ ಸಮಯದಲ್ಲಿ 5 ಜನ ಅಪರಿಚಿತ ವ್ಯಕ್ತಿಗಳು ಅವರ ಮನೆಗೆ ನುಗ್ಗಿ, ಅವರ...

Read moreDetails

ಸೊರಬದ ನರ್ಸಿಂಗ್ ಆಫೀಸರ್ ಶಿಲ್ಪಾಗೆ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೆಲ್ ಪ್ರಶಸ್ತಿ

ಸೊರಬದ ನರ್ಸಿಂಗ್ ಆಫೀಸರ್ ಶಿಲ್ಪಾಗೆ ಪ್ರತಿಷ್ಠಿತ ಫ್ಲಾರೆನ್ಸ್ ನೈಟಿಂಗೆಲ್ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಸಾರ್ವಜನಿಕ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿರುವ ಶಿಲ್ಪ ಬೋರ್ಕರ್ (ಶಿಲ್ಪ ವಿನಾಯಕ ಕಾನಡೆ) ಅವರಿಗೆ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಮತ್ತು ನ್ಯೂಸ್ ಪೇಪರ್ ಅಸೋಸಿಯೇಶನ್ ಆಫ್ ಕರ್ನಾಟಕ ನೀಡುವ...

Read moreDetails

ಪ್ರಧಾನಿ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಸೊರಬ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಪ್ರಧಾನಿ ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಸೊರಬ ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಘಟಕದಿಂದ ಗುರುವಾರ ರಕ್ತದಾನ ಶಿಬಿರ ನಡೆಸಲಾಯಿತು. ಸೊರಬ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಯುವ ಮೋರ್ಚಾ...

Read moreDetails

ಸೊರಬದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: 200 ಗಾಂಜಾ ಗಿಡ ವಶ

ಸೊರಬದಲ್ಲಿ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: 200 ಗಾಂಜಾ ಗಿಡ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಅಬಕಾರಿ ಅಧಿಕಾರಿಗಳು ನಡೆಸಿದ ಭರ್ಜರಿ ದಾಳಿಯಲ್ಲಿ 200 ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆ ಡಿಸಿ ಕ್ಯಾಪ್ಟನ್ ಅಜಿತ್ ನೇತೃತ್ವದ ತಂಡದಿಂದ ದಾಳಿ ನಡೆಸಿದ್ದು, ಪರಶುರಾಮ್, ಗಂಗಾಧರಪ್ಪ, ಹುಚ್ಚರಾಯಪ್ಪ ಎಂಬುವವರ ಹೊಲದಲ್ಲಿ ಶುಂಠಿ ಹಾಗೂ...

Read moreDetails
Page 87 of 94 1 86 87 88 94
  • Trending
  • Latest
error: Content is protected by Kalpa News!!