Wednesday, July 29, 2026
Advertisement
ADVERTISEMENT

ಬೋವಿ ಸಮಾಜದವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಸಭೆ

ಬೋವಿ ಸಮಾಜದವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಸಭೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಇಂದು ನಗರದ 12ನೆಯ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಎಮ್. ಪ್ರಭಾಕರ್ ಅವರ ಪರವಾಗಿ ಬೋವಿ ಕಾಲೋನಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಬೋವಿ ಸಮಾಜದವರೊಂದಿಗೆ ಸಭೆ ನಡೆಸಿ ಮಾತಾಡಿದರು. ಈ ಸಂದರ್ಭದಲ್ಲಿ ಜೆಡಿಎಸ್...

Read moreDetails

ಭದ್ರಾವತಿ: ಅಭ್ಯರ್ಥಿ ಮರಣ ಹಿನ್ನೆಲೆ: ವಾರ್ಡ್ ನಂ.29ರ ನಗರಸಭಾ ಚುನಾವಣೆ ರದ್ಧು

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಏ.27ರಂದು ನಡೆಯಲಿರುವ ನಗರಸಭೆಯ 35 ವಾರ್ಡಗಳ ಚುನಾವಣೆಯ ಪೈಕಿ 29ನೆಯ ವಾರ್ಡಿನಿಂದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ.ಸಿ. ಶೃತಿ ಏ.19ರಂದು ಮೃತಪಟ್ಟಿರುವ ಕಾರಣ ರಾಜ್ಯ ಚುನಾವಣಾ ಆಯೋಗವು 29ನೆಯವಾರ್ಡಿಗೆ ಸಂಬಂಧಿಸಿದಂತೆ ಚುನಾವಣೆಯನ್ನು ರದ್ದುಪಡಿಸುವಂತೆ ಆದೇಶಿಸಿದೆ....

Read moreDetails

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಕಾರ್ಯಕರ್ತರೊಂದಿಗೆ ಸಂಸದ ರಾಘವೇಂದ್ರ ಸಭೆ

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಕಾರ್ಯಕರ್ತರೊಂದಿಗೆ ಸಂಸದ ರಾಘವೇಂದ್ರ ಸಭೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆಯ ಚುನಾವಣೆಗೆ ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಇಂದು 13 ನೇ ವಾರ್ಡಿಗೆ ಸಂಸದ ಬಿ. ವೈ. ರಾಘವೇಂದ್ರ ಭೇಟಿ ನೀಡಿದರು. ಹಾಗೂ ಅವರೊಂದಿಗೆ ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ಎಸ್ ದತ್ತಾತ್ರಿ, ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು....

Read moreDetails

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಸಚಿವ ಈಶ್ವರಪ್ಪ ಮತಯಾಚನೆ

ಭದ್ರಾವತಿ ನಗರಸಭೆ ಚುನಾವಣೆ: ಬಿಜೆಪಿ ಅಭ್ಯರ್ಥಿ ಪರ ಸಚಿವ ಈಶ್ವರಪ್ಪ ಮತಯಾಚನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೊಸಮನೆ, ಅಶ್ವಥ ನಗರದ 15ನೆಯ ವಾರ್ಡ್ ಬಿಜೆಪಿ ಅಭ್ಯರ್ಥಿ ಕಲಾವತಿ ನಾರಾಯಣಪ್ಪ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ತಾಲೂಕಿನ ಸಮಗ್ರ...

Read moreDetails

ಭದ್ರಾವತಿ ನಗರಸಭಾ ಚುನಾವಣೆ: ಅಖಂಡ ಜಯಭೇರಿಗೆ ಶಾಸಕ ಸಂಗಮೇಶ್ವರ ಮನವಿ

ಭದ್ರಾವತಿ ನಗರಸಭಾ ಚುನಾವಣೆ: ಅಖಂಡ ಜಯಭೇರಿಗೆ ಶಾಸಕ ಸಂಗಮೇಶ್ವರ ಮನವಿ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆ ಪ್ರಯುಕ್ತ ಶಾಸಕ ಬಿ.ಕೆ.ಸಂಗಮೇಶ್ವರ್ ಅವರು ವಾರ್ಡ್ ನಂ. 10, 11, 12, 15, 9, 17, 18, 22, 23, ಮತ್ತು 24ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಮತಯಾಚಿಸುವ ಮೂಲಕ...

Read moreDetails

ಕೋವಿಡ್ ನಿಯಂತ್ರಣ ತಪ್ಪಲು ಆಡಳಿತ ಮತ್ತು ವಿರೋಧ ಪಕ್ಷಗಳೇ ನೇರ ಹೊಣೆ: ಜಗದೀಶ್ ವಿ. ಸದಂ ಕಿಡಿ

ಮಾಸ್ಕ್‌ ಧರಿಸದಿದ್ದರೆ ಫೈನ್: ದಂಡ ಮೊತ್ತ ಇಳಿಕೆ ಮಾಡಲು ಎಎಪಿ ಆಗ್ರಹ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯದಲ್ಲಿ ಕೋವಿಡ್ ಎರಡನೆಯ ಅಲೆಯು ಈ ರೀತಿಯಲ್ಲಿ ಉಲ್ಬಣಾವಸ್ಥೆಗೆ ತಲುಪಲು ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ಗಳೇ ನೇರ ಹೊಣೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ...

Read moreDetails

ನೈಟ್ ಕರ್ಫ್ಯೂ: ಭದ್ರಾವತಿಯಲ್ಲಿ ಮೊದಲ ದಿನ ಹೇಗಿತ್ತು? ಇಲ್ಲಿದೆ ಸಿಟಿ ರೌಂಡ್ಸ್‌ ವೀಡಿಯೋ

ನೈಟ್ ಕರ್ಫ್ಯೂ: ಭದ್ರಾವತಿಯಲ್ಲಿ ಮೊದಲ ದಿನ ಹೇಗಿತ್ತು? ಇಲ್ಲಿದೆ ಸಿಟಿ ರೌಂಡ್ಸ್‌ ವೀಡಿಯೋ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ಜಾರಿಗೆ ತಂದಿರುವ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ 9 ಗಂಟೆ ವೇಳೆಗೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. 9 ಗಂಟೆಯಿಂದ ನೈಟ್ ಕರ್ಫ್ಯೂ ಆರಂಭವಾಗುವುದಿದ್ದರೂ...

Read moreDetails

ಭದ್ರಾವತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಭರ್ಜರಿ ಪ್ರಚಾರ: ಸೆರಗೊಡ್ಡಿ ಮತ ಯಾಚಿಸಿದ ಅಭ್ಯರ್ಥಿ ಅನುಷಾ

ಭದ್ರಾವತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಭರ್ಜರಿ ಪ್ರಚಾರ: ಸೆರಗೊಡ್ಡಿ ಮತ ಯಾಚಿಸಿದ ಅಭ್ಯರ್ಥಿ ಅನುಷಾ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಗೆ ನಗರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಜಿಲ್ಲಾ ಮಟ್ಟದ ನಾಯಕರುಗಳು ಭಾಗಿಯಾಗಿ ಅಭ್ಯರ್ಥಿಗಳ ಪರ ಮತ ಯಾಚಿಸುತ್ತಿದ್ದಾರೆ. ವಾರ್ಡ್ ನಂ 21ರ ಅಭ್ಯರ್ಥಿ ಅನುಷಾ ಪರವಾಗಿ ಕ್ರಿಶ್ಚಿಯನ್ ಮತದಾರರ ಸಭೆ ನಡೆಸಲಾಯಿತು. ಈ...

Read moreDetails

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

ಭದ್ರಾವತಿಯ ಕನಕ ಮಂಟಪ ಮೈದಾನದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಬಿಜೆಪಿ ಪ್ರಮುಖರು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕಬ್ಬಡ್ಡಿ ಪಂದ್ಯಾವಳಿ ವೇಳೆ ಸಂಭವಿಸಿದ ಘರ್ಷಣೆಯಿಂದಾಗಿ ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ನಗರದ ಕನಕ ಮಂಟಪ ಮೈದಾನದಲ್ಲೇ ಇಂದು ಬಿಜೆಪಿ ಕಾರ್ಯಕರ್ತರ ಸಭೆ ನಡೆಸಿದೆ. ನಗರಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಸಂಜೆ ಪಕ್ಷದ ಕಾರ್ಯಕರ್ತರ ಸಭೆಯನ್ನು ನಡೆಸಲಾಯಿತು....

Read moreDetails

ಭದ್ರಾವತಿ ನಗರಸಭೆ 29ನೆಯ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ನಿಧನ

ಭದ್ರಾವತಿ ನಗರಸಭೆ 29ನೆಯ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ನಿಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಒಂದೆಡೆ ನಗರಸಭಾ ಚುನಾವಣೆ ನಗರದಲ್ಲಿ ಕಾವು ಪಡೆದುಕೊಳ್ಳುತ್ತಿದ್ದರೆ, ಹೃದಯಾಘಾತದಿಂದ ಅಭ್ಯರ್ಥಿಯೊಬ್ಬರು ನಿಧನರಾಗಿರುವ ದುಃಖಕರ ಘಟನೆ ನಡೆದಿದೆ. ಇತ್ತೀಚೆಗೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುವ ಮೂಲಕ ವಾರ್ಡ್ ನಂ. 29ರಲ್ಲಿ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶೃತಿ...

Read moreDetails
Page 106 of 190 1 105 106 107 190
  • Trending
  • Latest
error: Content is protected by Kalpa News!!