Friday, May 1, 2026
Advertisement
ADVERTISEMENT

ಫೆ. 27-28: ಭದ್ರಾವತಿ ತಾಲೂಕು ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ

ಫೆ. 27-28: ಭದ್ರಾವತಿ ತಾಲೂಕು ಮಟ್ಟದ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಬಿ.ವೈ.ಕೆ ಸ್ಪೋರ್ಟ್ಸ್‌ ಕ್ಲಬ್ ವತಿಯಿಂದ ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ.ಕಬ್ಬಡಿಯನ್ನು ಫೆ.27 ಮತ್ತು 28ರಂದು ಎರಡು ದಿನಗಳ ಕಾಲ ನಡೆಸಲಾಗುತ್ತಿದೆ ಎಂದು ಬಿ.ವೈ.ಕೆ. ಸ್ಪೋರ್ಟ್ಸ್‌ ಕ್ಲಬ್...

Read moreDetails

ಪೊಗರು ಚಿತ್ರತಂಡ ಹಾಗೂ ಸಿದ್ದರಾಮಯ್ಯ ಅವರುಗಳು ವಿಪ್ರ ಸಮುದಾಯದ ಕ್ಷಮೆ ಯಾಚಿಸಬೇಕು

ಪೊಗರು ಚಿತ್ರತಂಡ ಹಾಗೂ ಸಿದ್ದರಾಮಯ್ಯ ಅವರುಗಳು ವಿಪ್ರ ಸಮುದಾಯದ ಕ್ಷಮೆ ಯಾಚಿಸಬೇಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇತ್ತೀಚೆಗೆ ತೆರೆಕಂಡ ಪೊಗರು ಕನ್ನಡ ಚಿತ್ರದಲ್ಲಿ ವಿಪ್ರ ಸಮುದಾಯವನ್ನು ಅವಮಾನಕರವಾಗಿ ಚಿತ್ರಿಸಿರುವ ಚಿತ್ರತಂಡ ಹಾಗೂ ಬ್ರಾಹ್ಮಣ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರುಗಳು ಕ್ಷಮೆ ಕೋರಬೇಕು ಎಂದು ತಾಲೂಕು ಬ್ರಾಹ್ಮಣ ಮಹಾಸಭಾ...

Read moreDetails

ಭದ್ರಾವತಿ ಬಿಎಚ್‌ರಸ್ತೆಯ ಮಾರುತಿ ನಗರ ಸೇತುವೆ ಅಗಲೀಕರಣಕ್ಕೆ ಶಾಸಕ ಸಂಗಮೇಶ್ವರ ಚಾಲನೆ

ಭದ್ರಾವತಿ ಬಿಎಚ್‌ರಸ್ತೆಯ ಮಾರುತಿ ನಗರ ಸೇತುವೆ ಅಗಲೀಕರಣಕ್ಕೆ ಶಾಸಕ ಸಂಗಮೇಶ್ವರ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲ್ಲೂಕಿನ ಮಾರುತಿ ನಗರದ ಸಮೀಪವಿರುವ ಹೊನ್ನಾವರ-ಬೆಂಗಳೂರು ಮುಖ್ಯರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದ ಸೇತುವೆ ಅಗಲೀಕರಣ ಕಾಮಗಾರಿಗೆ ಶಾಸಕ ಬಿ.ಕೆ.ಸಂಗಮೇಶ್ವರ್ ಗುದ್ದಲಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಸಂತೋಷ್ ಕುಮಾರ್, ಆರ್‌ಐ ಪ್ರಶಾಂತ್,...

Read moreDetails

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ: ಪ್ರಧಾನಿಗೆ ಮನವಿ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ: ಪ್ರಧಾನಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ ವಾದ) ವತಿಯಿಂದ ಇಂದು ಮಿನಿವಿಧಾನ ಸೌಧ ಮುಂಭಾಗ ಪ್ರತಿಭಟನೆ ನಡೆಸಿ...

Read moreDetails

ಭದ್ರಾವತಿಯಲ್ಲಿ ಎರಡು ದೇವಾಲಯದಲ್ಲಿ ಕಳ್ಳತನ: ಬೆಳ್ಳಿ, ಬಂಗಾರ, ಹಣ ದೋಚಿದ ಕಳ್ಳರು

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಬೈಪಾಸ್ ಬಳಿ ಹೊಸ ಸಿದ್ಧಾಪುರ ಮಾರ್ಗದಲ್ಲಿರುವ ಶ್ರೀವೀರಾಂಜನೇಯ ಸ್ವಾಮಿ ದೇವಾಲಯದ ಬೀಗ ಮುರಿದು ದೇವರ ಬೆಳ್ಳಿಯ ಮುಖವಾಡ, ಕಂಠೀಹಾರ, ದೇವರ ಬೆಳ್ಳಿ ಹಸ್ತ ಹಾಗೂ ಪೆನ್ ಡ್ರೆûವ್ ಅನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ....

Read moreDetails

ಭದ್ರಾವತಿ: ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಭದ್ರಾವತಿ: ಉಚಿತ ಕ್ಯಾನ್ಸರ್ ತಪಾಸಣಾ ಶಿಬಿರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕುಟುಂಬದ ಸದಸ್ಯರ ಜೊತೆಗೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆಯೂ ಸಹ ಹೆಚ್ಚಿನ ಕಾಳಜಿ ವಹಿಸಬೇಕು. ಈ ನಿಟ್ಟಿನಲ್ಲಿ ಆರೋಗ್ಯ ರಕ್ಷಣೆ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಳ್ಳುವುದು ಅತ್ಯಂತ ಅವಶ್ಯವಾಗಿದೆ ಎಂದು ಚುಂಚಾದ್ರಿ ಮಹಿಳಾ ವೇದಿಕೆ...

Read moreDetails

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಭದ್ರಾವತಿ: ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದ ವ್ಯಕ್ತಿ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕರಾದ ದಿವಂಗತ ಮುತ್ತಪ್ಪ ರೈ ಕುರಿತು ಸಮಾಜದಲ್ಲಿ ತಪ್ಪು ಪರಿಕಲ್ಪನೆ ಮೂಡಿಸಲಾಗಿದ್ದು, ವಾಸ್ತವವಾಗಿ ಮುತ್ತಪ್ಪ ರೈ ಸಾಮಾಜಿಕ ಕಳಕಳಿ ಹೊಂದಿದ್ದರು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. ಅವರು ಭಾನುವಾರ...

Read moreDetails

ಪೊಲೀಸರ ಕಾರ್ಯಾಚರಣೆ: ಭದ್ರಾವತಿ ಹೊಸಮನೆಯ ಮೊಬೈಲ್ ಕಳ್ಳನ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜಿಲ್ಲಾ ಕೇಂದ್ರ ಶಿವಮೊಗ್ಗದಲ್ಲಿ ಮೊಬೈಲ್’ಗಳನ್ನು ಕಳ್ಳತನ ಮಾಡಿ ನಗರದಲ್ಲಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಮನೆ ಬಡಾವಣೆಯ ನಿವಾಸಿ ವಿಶಾಲ್(18) ಎಂಬಾತ ಕಳ್ಳತನ ಮಾಡಿದ್ದ ಮೊಬೈಲ್’ಗಳನ್ನು ಮಾರಾಟ ಮಾಡುತ್ತಿದ್ದನು. ಈತ ಮೊಬೈಲ್ ಮಾರುತ್ತಿರುವ...

Read moreDetails

ಬಿಜೆಪಿ ಸರ್ಕಾರದಿಂದ ಜನರ ಬದುಕು ದುಸ್ತರ: ಶಾಸಕ ಸಂಗಮೇಶ್ವರ್ ವಾಗ್ದಾಳಿ

ಬಿಜೆಪಿ ಸರ್ಕಾರದಿಂದ ಜನರ ಬದುಕು ದುಸ್ತರ: ಶಾಸಕ ಸಂಗಮೇಶ್ವರ್ ವಾಗ್ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ವಾಗ್ದಾಳಿ ನಡೆಸಿದರು. ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸೇರಿದಂತೆ ಅಗತ್ಯ ದಿನಬಳಕೆ ವಸ್ತುಗಳು ಬೆಲೆ ಏರಿಕೆ...

Read moreDetails

ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಸೇರಿ ಭದ್ರಾವತಿಯ ಹಲವೆಡೆ ರಥಸಪ್ತಮಿ ಆಚರಣೆ

ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಸೇರಿ ಭದ್ರಾವತಿಯ ಹಲವೆಡೆ ರಥಸಪ್ತಮಿ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ರಥಸಪ್ತಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಉತ್ಸವಾದಿಗಳು ನಡೆದವು. ಇಂದು ಮುಂಜಾನೆಯಿಂದಲೇ ಮೂಲ ದೇವರಿಗೆ ವಿಶೇಷ ಅಭಿಷೇಕ, ಪೂಜೆ ನಡೆಸಲಾಯಿತು. ಉತ್ಸವ ಮೂರ್ತಿಯನ್ನು ಗರುಡ ಪಲ್ಲಕ್ಕಿ...

Read moreDetails
Page 115 of 188 1 114 115 116 188
  • Trending
  • Latest
error: Content is protected by Kalpa News!!