Saturday, March 7, 2026
Advertisement
ADVERTISEMENT

ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಹಳೇನಗರ ಠಾಣೆಯಲ್ಲಿ ದೂರು ದಾಖಲು

ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಹಳೇನಗರ ಠಾಣೆಯಲ್ಲಿ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಸಬಾ-2 ಹೋಬಳಿ ಸಿದ್ದಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ...

Read moreDetails

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿಗೆ ಎಷ್ಟು ನೀರು ಹರಿಸಲಾಗಿದೆ? ಇಲ್ಲಿದೆ ಮಾಹಿತಿ

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿಗೆ ಎಷ್ಟು ನೀರು ಹರಿಸಲಾಗಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸತತ ಮಳೆಯಿಂದಾಗಿ ಅಣೆಕಟ್ಟೆ ತುಂಬಿದ ಹಿನ್ನೆಲೆಯಲ್ಲಿ ಭದ್ರಾ ಜಲಾಶಯದಿಂದ ಇಂದು ಮುಂಜಾನೆ 10.30ಕ್ಕೆ * ಗೇಟ್ ತೆರೆದು ಒಟ್ಟು 2288 ಕ್ಯೂಸೆಕ್ಸ್‌ ನೀರು ಹರಿಸಲಾಗಿದೆ. ಇದರೊಂದಿಗೆ ಭದ್ರಾ ಎಡದಂಡೆ, ಬಲದಂಡೆ ನಾಲೆಗಳಿಗೂ ಸಹ ನೀರು ಹರಿಸಲಾಗಿದ್ದು,...

Read moreDetails

ಭದ್ರಾವತಿ ಉತ್ತರಾಧಿಕಾರಿ ಘೋಷಿಸಲು ಇದು ಸೂಕ್ತ ಸಮಯವಲ್ಲ: ಮಾಜಿ ಸಿಎಂ ಎಚ್‌ಡಿಕೆ

ಭದ್ರಾವತಿ ಉತ್ತರಾಧಿಕಾರಿ ಘೋಷಿಸಲು ಇದು ಸೂಕ್ತ ಸಮಯವಲ್ಲ: ಮಾಜಿ ಸಿಎಂ ಎಚ್‌ಡಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡರ ನಿಧನದ ನಂತರ ಭದ್ರಾವತಿ ಕ್ಷೇತ್ರಕ್ಕೆ ಉತ್ತರಾಧಿಕಾರಿ ಯಾರು ಎಂದು ಘೋಷಣೆ ಮಾಡಲು ಇದು ಸೂಕ್ತ ಸಮಯವನ್ನು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ...

Read moreDetails

ಅಪ್ಪಾಜಿ ಗೌಡರ ನಿವಾಸಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ, ಕುಟುಂಬಸ್ಥರಿಗೆ ಸಾಂತ್ವಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಗೌಡರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಉಂಬ್ಳೆಬೈಲ್ ರಸ್ತೆಯಲ್ಲಿರುವ ಅಪ್ಪಾಜಿಗೌಡರ ನಿವಾಸಕ್ಕೆ ಇಂದು ಮುಂಜಾನೆ ಭೇಟಿ ನೀಡಿದ ಅವರು,...

Read moreDetails

ಭದ್ರೆ ತುಂಬಲು ಕೇವಲ ಮುಕ್ಕಾಲು ಅಡಿ ಬಾಕಿ, ಜಲಾಶಯಕ್ಕೆ ಕಡಿಮೆಯಾದ ಒಳಹರಿವು

ಭದ್ರೆ ತುಂಬಲು ಕೇವಲ ಮುಕ್ಕಾಲು ಅಡಿ ಬಾಕಿ, ಜಲಾಶಯಕ್ಕೆ ಕಡಿಮೆಯಾದ ಒಳಹರಿವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಜಲಾಶಯ ಭರ್ತಿಯಾಗಲು ಇನ್ನು ಕೇವಲ ಅರ್ಧ ಅಡಿ ಮಾತ್ರ ಬಾಕಿಯಿದ್ದು, ಒಳಹರಿವು ಕಡಿಮೆಯಾಗಿರುವ ಕಾರಣ ನಾಳೆ ಅಲ್ಪ ಪ್ರಮಾಣದ ನೀರು ಹರಿಸುವ ಸಾಧ್ಯತೆಯಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ...

Read moreDetails

ಪಿತೃಪಕ್ಷದ ಅಡುಗೆ ಮಾಡುವ ವೇಳೆ ಗ್ಯಾಸ್ ಲೀಕ್’ನಿಂದ ಬೆಂಕಿ ಹೊತ್ತಿ ಸುಟ್ಟು ಕರಕಲಾದ ವಸ್ತುಗಳು

ಪಿತೃಪಕ್ಷದ ಅಡುಗೆ ಮಾಡುವ ವೇಳೆ ಗ್ಯಾಸ್ ಲೀಕ್’ನಿಂದ ಬೆಂಕಿ ಹೊತ್ತಿ ಸುಟ್ಟು ಕರಕಲಾದ ವಸ್ತುಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪಿತೃಪಕ್ಷಕ್ಕಾಗಿ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆ ವಸ್ತುಗಳು ಹೊತ್ತಿ ಉರಿದ ಘಟನೆ ಹುತ್ತಾ ಕಾಲೋನಿಯಲ್ಲಿ ನಡೆದಿದೆ. ಹುತ್ತಾ ಕಾಲೋನಿಯ ವಿಐಎಸ್’ಎಲ್’ಬಿಡಬ್ಲ್ಯೂಸಿ35ರಲ್ಲಿ ವಾಸವಾಗಿರುವ ಕಾಳಯ್ಯ ಎನ್ನುವವರ ನಿವಾಸದಲ್ಲಿ ಪಿತೃಪಕ್ಷಕ್ಕಾಗಿ...

Read moreDetails

ಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಹರಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಭದ್ರಾ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನಿರಂತರವಾಗಿ ನೀರು ಹರಿದುಬರುತ್ತಿದೆ. ಒಳಹರಿವಿನ ಪ್ರಮಾಣವೂ ಸಹ ಹೆಚ್ಚಾಗಿದ್ದು, ಜಲಾಶಯ...

Read moreDetails

ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ನಾಲ್ವರ ಬಂಧನ

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗಾಂಜಾ ಮಾರಾಟದಲ್ಲಿ ತೊಡಗಿದ್ದ ನಾಲ್ವರು ಯುವಕರನ್ನು ಹಳೇನಗರ ಪೋಲಿಸರು ಬಂಧಿಸಿದ್ದಾರೆ. ಇಂಜಿನಿಯರಿಂಗ್ ವಿದ್ಯಾರ್ಥಿ ಶೇಖ್ ಅಬೂಬ್, ವೆಲ್ಡಿಂಗ್ ಕೆಲಸ ಮಾಡುವ ಜಾಫರ್, ಸಾಧಿಕ್, ಸಾದಿಕ್ ಪಾಶ ಇವರುಗಳು ಸೀಗೆಬಾಗಿ ಸಮೀಪ ಗಾಂಜಾ ಮಾರುತ್ತಿರುವ ಮಾಹಿತಿ...

Read moreDetails

ಅಪ್ಪಾಜಿ ಗೌಡರ ನಿಧನಕ್ಕೆ ಆದಿ ದ್ರಾವಿಡ ಕ್ಷೇಮಾಭಿವೃದ್ಧಿ ಸಂಘ, ಎಐಟಿಯುಸಿ ಸಂತಾಪ

ಅಪ್ಪಾಜಿ ಗೌಡರ ನಿಧನಕ್ಕೆ ಆದಿ ದ್ರಾವಿಡ ಕ್ಷೇಮಾಭಿವೃದ್ಧಿ ಸಂಘ, ಎಐಟಿಯುಸಿ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡರ ನಿಧನಕ್ಕೆ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಸಂತಾಪ ಸೂಚಿಸಲಾಯಿತು. ಆದಿ ದ್ರಾವಿಡ ಕ್ಷೇಮಾಭಿವೃದ್ಧಿ ಸಂಘ ಸಂಘದ ವತಿಯಿಂದ ವಿದ್ಯಾ ಮಂದಿರ ಬಳಿಯಿರುವ ಅಧ್ಯಕ್ಷ ಸಿ....

Read moreDetails

ಭದ್ರಾವತಿ ಆಯುಕ್ತರಿಗೆ ಕೊರೋನಾ ಪಾಸಿಟಿವ್: ನಗರಸಭೆ ಎರಡು ದಿನ ಸೀಲ್ ಡೌನ್

ಭದ್ರಾವತಿ ಆಯುಕ್ತರಿಗೆ ಕೊರೋನಾ ಪಾಸಿಟಿವ್: ನಗರಸಭೆ ಎರಡು ದಿನ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರಸಭೆ ಆಯುಕ್ತ ಮನೋಹರ್ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಅವರು ಹೋಂ ಕ್ವಾರಂಟೈನ್’ಗೆ ಒಳಗಾಗಿದ್ದಾರೆ. ಆಯುಕ್ತರು ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದು ಇಂದು ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ನಿವಾಸದಲ್ಲಿಯೇ 10...

Read moreDetails
Page 139 of 187 1 138 139 140 187
  • Trending
  • Latest
error: Content is protected by Kalpa News!!