Friday, March 6, 2026
Advertisement
ADVERTISEMENT

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ವಿಎಸ್‍ಐಎಲ್ ಘಟಕದಿಂದ ನಗರದ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಗೆ ವ್ಯವಸ್ಥೆ: ಸಚಿವ ಕೆ.ಎಸ್.ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿಯ ವಿಎಸ್‍ಐಎಲ್ ಆಕ್ಸಿಜನ್ ತಯಾರಕಾ ಘಟಕದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಸಲು ಎಲ್ಲಾ ರೀತಿಯ ನೆರವು ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ವಿಎಸ್‍ಐಎಲ್...

Read moreDetails

ಕೊರೋನಾ ಆತಂಕದ ನಡುವೆಯೂ ಗೌರಿ-ಗಣೇಶ ಹಬ್ಬಕ್ಕೆ ಭದ್ರಾವತಿಯಲ್ಲಿ ಭರ್ಜರಿ ವ್ಯಾಪಾರ

ಕೊರೋನಾ ಆತಂಕದ ನಡುವೆಯೂ ಗೌರಿ-ಗಣೇಶ ಹಬ್ಬಕ್ಕೆ ಭದ್ರಾವತಿಯಲ್ಲಿ ಭರ್ಜರಿ ವ್ಯಾಪಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಒಂದೆಡೆ ಕೊರೋನಾ ವೈರಸ್ ಆತಂಕದ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ನಗರದಲ್ಲಿ ಭರ್ಜರಿ ಸಿದ್ದತೆ ನಡೆದಿದೆ. ನಾಳೆ ಗೌರಿ ಹಬ್ಬ ಹಾಗೂ ನಾಡಿದ್ದು ಗಣೇಶ ಚತುರ್ಥಿ ಹಬ್ಬ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ವೃತ್ತ...

Read moreDetails

ಭದ್ರಾ ಜಲಾಶಯಕ್ಕೆ ಕಡಿಮೆಯಾದ ಒಳಹರಿವು: ಇಂದು ಎಷ್ಟು ಅಡಿ ನೀರಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದ ಕೆಲವು ದಿನಗಳಿಂದ ಹೆಚ್ಚಿದ್ದ ಭದ್ರಾ ಜಲಾಶಯಕ್ಕೆ ಕಳೆದ 24 ಗಂಟೆಗಳಲ್ಲಿ ಕಡಿಮೆಯಾಗಿದೆ. ಮಂಗಳವಾರ 15326 ಕ್ಯೂಸೆಕ್ಸ್‌ ಇದ್ದ ಒಳಹರಿವು ಬುಧವಾರ 8475 ಕ್ಯೂಸೆಕ್ಸ್‌'ಗೆ ಇಳಿದಿದೆ. 186 ಅಡಿಗಳ ಪೂರ್ಣ ಸಾಮರ್ಥ್ಯದ ಜಲಾಶಯದಲ್ಲಿ ಇಂದು...

Read moreDetails

ಭದ್ರಾವತಿ ತಾಲೂಕಿನಲ್ಲಿಂದು 56 ಪಾಸಿಟಿವ್ ಪ್ರಕರಣ

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿಂದು 56 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ತಾಲೂಕಿನಲ್ಲಿ 56 ಪಾಸಿಟಿವ್ ಪತ್ತೆಯಾಗಿದೆ ಎಂದು ಹೇಳಿದೆ. ನ್ಯೂಕಾಲೋನಿಯ 80...

Read moreDetails

ಹೆಚ್ಚಾದ ಒಳಹರಿವು: ಭದ್ರೆ ತುಂಬಲು ಇನ್ನು ಐದೂವರೆ ಅಡಿ ನೀರು ಬಾಕಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡಿನ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆ ತುಂಬಲು ಇನ್ನು 5.6 ಅಡಿಗಳ ನೀರು ಬೇಕಿದೆ. ಇಂದು ಮುಂಜಾನೆಯ ಮಾಹಿತಿಯಂತೆ, 186 ಅಡಿಗಳ ಪೂರ್ಣ ಮಟ್ಟದ ಜಲಾಶಯದಲ್ಲಿ ಇಂದಿನ...

Read moreDetails

ಕೊರೋನಾಗೆ ಸೋಮವಾರ ಭದ್ರಾವತಿ ತಾಲೂಕಿನಲ್ಲಿ ಇಬ್ಬರು ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಸೋಮವಾರ ಕೊರೋನಾ ವೈರಸ್ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕೊರೋನಾ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಯಡೇಹಳ್ಳಿಯಲ್ಲಿ 55 ವರ್ಷದ ವ್ಯಕ್ತಿ ಹಾಗೂ ಹೊಳೆಹೊನ್ನೂರಿನಲ್ಲಿ 50 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. Get...

Read moreDetails

ಭದ್ರಾವತಿ ತಾಲೂಕಿನಲ್ಲಿಂದು 66 ಕೊರೋನಾ ಪಾಸಿಟಿವ್, ಇಬ್ಬರು ವೈದ್ಯರಿಗೆ ಸೋಂಕು

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಾದ್ಯಂತ ಇಂದು ಒಟ್ಟು 66 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಓರ್ವ ಮಹಿಳಾ ವೈದ್ಯರಿಗೆ ಹಾಗು ಅಂತರಗಂಗೆ ಪ್ರಾಥಮಿಕ ಆರೋಗ್ಯ...

Read moreDetails

ನ್ಯೂಟೌನ್ ಶಾಲೆಯಲ್ಲಿ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನೆ, ಸಸಿಗಳಿಗೆ ಮಕ್ಕಳ ಹೆಸರು ನಾಮಕರಣ

ನ್ಯೂಟೌನ್ ಶಾಲೆಯಲ್ಲಿ ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದನೆ, ಸಸಿಗಳಿಗೆ ಮಕ್ಕಳ ಹೆಸರು ನಾಮಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 11 ವಿದ್ಯಾರ್ಥಿನಿಯರನ್ನು ನ್ಯೂಟೌನ್ ಸರ್ಕಾರಿ ಬಾಲಿಕಾ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಅಭಿನಂದಿಸಲಾಯಿತು. ಈ ವೇಳೆ ಮಾತನಾಡಿದ ಉಪಪ್ರಾಚಾರ್ಯೆ ಟಿ.ಎಸ್. ಸುಮನಾ, ವಿದ್ಯಾ ವಿನಯಂ ದದಾತಿ...

Read moreDetails

ಬೀಗರಾದ ಶಾಸಕ ಸಂಗಮೇಶ್ವರ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೀಗರಾದ ಶಾಸಕ ಸಂಗಮೇಶ್ವರ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಬೆಳಗಾಂ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈಗ ಬೀಗರಾಗಿದ್ದಾರೆ. ನವುಲೆಯ ಸರ್ಜಿ ಕನ್ವೆಷನಲ್ ಹಾಲ್‌ನಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಶಿವಕುಮಾರ್ ಪುತ್ರಿ ಹಿತಾ...

Read moreDetails

ಭದ್ರಾ ಜಲಾಶಯಕ್ಕೆ ಹೆಚ್ಚಾದ ಒಳಹರಿವು: ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು? ಎಲ್ಲಿಲ್ಲಿ ಎಷ್ಟು ಮಳೆಯಾಯ್ತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಅಣೆಕಟ್ಟೆ ತುಂಬಲು ಇನ್ನೂ 7.4 ಅಡಿಗಳಷ್ಟು ನೀರು ಬೇಕಿದೆ. ಇಂದು ಮುಂಜಾನೆಯ ಮಾಹಿತಿಯಂತೆ, 11692 ಕ್ಯೂಸೆಕ್ಸ್‌...

Read moreDetails
Page 143 of 187 1 142 143 144 187
  • Trending
  • Latest
error: Content is protected by Kalpa News!!