Sunday, September 27, 2026
Advertisement
ADVERTISEMENT

ಭದ್ರಾವತಿಯಲ್ಲಿಂದು ಕೊರೋನಾಕ್ಕೆ ಇಬ್ಬರು ಬಲಿ, 72 ಪಾಸಿಟಿವ್ ಪ್ರಕರಣ ಪತ್ತೆ

ದಾವಣಗೆರೆಯಲ್ಲಿಂದು 40 ಕೊರೋನಾ ಪಾಸಿಟಿವ್, 4 ಮಂದಿ ಬಿಡುಗಡೆ. 1 ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿಂದು ಕೊರೋನಾ ಮಹಾಮಾರಿಗೆ ಇಬ್ಬರು ಬಲಿಯಾಗಿದ್ದು, 72 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಹುತ್ತಾ ಕಾಲೋನಿಯ ವೃದ್ದೆ ಹಾಗೂ ಆಗರದಹಳ್ಳಿಯ ವೃದ್ಧರೊಬ್ಬರು ಇಂದು ಕೋವಿಡ್19ಕ್ಕೆ ಬಲಿಯಾಗಿದ್ದಾರೆ. ನಿಮ್ಮ ರಾಶಿಗೆ ಅನುಗುಣವಾಗಿ ಈ ವಾರದ ಭವಿಷ್ಯವಾಣಿ ನೋಡಿ:...

Read moreDetails

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಗಾಂಜಾ ಮಾರುತ್ತಿದ್ದ 8 ಮಂದಿ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಗಾಂಜಾ ಮಾರುತ್ತಿರುವ ಕುರಿತಾಗಿ ಖಚಿತ ಮಾಹಿತಿ ಆಧರಿಸಿ ಹಳೇನಗರ ಠಾಣೆ ಪೊಲೀಸರು ನಡೆಸಿದ ದಾಳಿಯಲ್ಲಿ 8 ಮಂದಿಯನ್ನು ಬಂಧಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಬಿಎಚ್ ರಸ್ತೆಯ ನ್ಯೂ ಸ್ಟಾರ್ ಇಂಜಿನೀಯರಿಂಗ್ ವರ್ಕ್ಸ್‌ ಬಳಿಯಲ್ಲಿ...

Read moreDetails

ಅಪ್ಪಾಜಿಗೌಡರು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ: ಸಂಸದ ರಾಘವೇಂದ್ರ

ಅಪ್ಪಾಜಿಗೌಡರು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡ ಇಂದು ನಮ್ಮೊಂದಿಗಿಲ್ಲ. ಅವರನ್ನು ಕಳೆದುಕೊಂಡಿದ್ದೇವೆ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಕಂಬನಿ ಮಿಡಿದಿದ್ದಾರೆ. ಉಂಬ್ಳೇಬೈಲ್ ರಸ್ತೆಯಲ್ಲಿರುವ ಅಪ್ಪಾಜಿ ಗೌಡರ ಮನೆಗೆ ಭೇಡಿ ನೀಡಿದ ಸಂಸದರು...

Read moreDetails

ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಒಂದು ಕಾಲಕ್ಕೆ ದಿನಗೂಲಿ ನೌಕರನಂತೆ ವೇತನಕ್ಕೆ ಸೇರಿ ಕಾರ್ಮಿಕ ನಾಯಕನಾಗಿದ್ದ ಸಾಮಾನ್ಯ ವ್ಯಕ್ತಿ ಬೆಳೆಯುತ್ತಾ ಬೆಳೆಯುತ್ತಾ ಜನನಾಯಕನಾಗಿ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಆಗಿ ಬೆಳೆದ ಪರಿಯೇ ಒಂದು ಇತಿಹಾಸ. ಅವರೇ ಭದ್ರಾವತಿ ಜನರಿಂದ ದೈಹಿಕವಾಗಿ...

Read moreDetails

ಮತ್ತೆ ಚುರುಕುಗೊಂಡ ಮಳೆ: ಭದ್ರಾ ಜಲಾಶಯ ತುಂಬಲು ಕೇವಲ 2.7 ಅಡಿ ಬಾಕಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಳೆದೊಂದು ವಾರದಿಂದ ಕಡಿಮೆಯಾಗಿದ್ದ ಮಳೆ ಮಲೆನಾಡು ಭಾಗದಲ್ಲಿ ಮತ್ತೆ ಚುರುಕುಗೊಂಡಿದೆ. ಭದ್ರಾ ಜಲಾಶಯಕ್ಕೆ ಕೊಂಚ ಒಳಹರಿವು ಹೆಚ್ಚಾಗಿದ್ದು, ಪೂರ್ಣ ತುಂಬಲು ಇನ್ನು ಕೇವಲ 2.7 ಅಡಿಗಳಷ್ಟು ನೀರು ಬಾಕಿಯಿದೆ. 186 ಅಡಿಗಳ ಪೂರ್ಣ ಸಾಮರ್ಥ್ಯ...

Read moreDetails

ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ನೀರು: ಭದ್ರಾ ನದಿ ಪಾತ್ರದ ಜನರಿಗೆ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ಇಂದು ನೀರು ಹರಿಸಲಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಲಾಗಿದೆ. ವಿಶ್ವೇಶ್ವರಯ್ಯ ಜಲ ನಿಗಮದ ಅಡಿಯಲ್ಲಿ ಬರುವ, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯ...

Read moreDetails

ಭದ್ರಾವತಿಯಲ್ಲಿಂದು ಕೊರೋನಾಕ್ಕೆ ನಾಲ್ವರು ಬಲಿ, 67 ಪಾಸಿಟಿವ್ ಪ್ರಕರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು ಬುದವಾರದಿಂದ ಗುರುವಾರದವರೆಗೆ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಸೇರಿದಂತೆ ನಾಲ್ಕು ಮಂದಿ ಕೊರೋನಾಕ್ಕೆ ಬಲಿಯಾಗಿದ್ದಾರೆ. ನಾಲ್ವರ ನಿಧನ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ(67), ದಾಸರಕಲ್ಲಹಳ್ಳಿಯ(62)ದ ಪುರುಷ, ಭದ್ರಾವತಿ ಹಳೇನಗರದ...

Read moreDetails

ಅಪ್ಪಾಜಿ ಗೌಡರ ಅಂತಿಮ ಯಾತ್ರೆಯಲ್ಲಿ ಭಾರೀ ಜನಸ್ತೋಮ

ಅಪ್ಪಾಜಿ ಗೌಡರ ಅಂತಿಮ ಯಾತ್ರೆಯಲ್ಲಿ ಭಾರೀ ಜನಸ್ತೋಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿನ್ನೆ ರಾತ್ರಿ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಗೌಡ ಅವರ ಅಂತಿಮ ಯಾತ್ರೆ ನಡೆದಿದ್ದು, ಭಾರೀ ಸಂಖ್ಯೆಯ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು. ಇಂದು ಮುಂಜಾನೆ 11.30ರವೇಳೆಗೆ ಅಪ್ಪಾಜಿಯವರ ನಿವಾಸದಿಂದ ಅಲಂಕೃತ ವಾಹನದಲ್ಲಿ...

Read moreDetails

ಅಪ್ಪಾಜಿ ಗೌಡ ನಿಧನ: ಮುಗಿಲುಮುಟ್ಟಿದ ಅಭಿಮಾನಿಗಳ ಆಕ್ರಂದನ, ಅಂತಿಮ ದರ್ಶನಕ್ಕೆ ಜನಸಾಗರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡರ ಹಠಾತ್ ನಿಧನ ಅವರ ಅಭಿಮಾನಿಗಳಲ್ಲಿ ತೀವ್ರ ದುಃಖ ಉಂಟು ಮಾಡಿದ್ದು, ಎಲ್ಲೆಲ್ಲೂ ರೋಧನ ಕಂಡು ಬಂದಿದೆ. ಅಪ್ಪಾಜಿ ನಿಧನದ ಸುದ್ದಿ ತಿಳಿದು ರಾತ್ರೋ ರಾತ್ರಿ ಅವರ ಮನೆ ಮುಂದೆ...

Read moreDetails

ಅಪ್ಪಾಜಿ ಗೌಡ ನಿಧನ: ಅಂತಿಮ ದರ್ಶನಕ್ಕೆ ರಾತ್ರೋ ರಾತ್ರಿ ತಾಲೂಕಿನೆಲ್ಲೆಡೆಯಿಂದ ಧಾವಿಸಿದ ಜನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡರು ಹಠಾತ್ ನಿಧನರಾದ ಸುದ್ದಿ ಮಿಂಚಿನಂತೆ ತಾಲೂಕಿನಾದ್ಯಂತ ತಲುಪಿದ್ದು, ಅವರ ನಿವಾಸದ ಮುಂದೆ ರಾತ್ರೋ ರಾತ್ರಿ ಸಾವಿರಾರು ಮಂದಿ ಸೇರಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನರಾದ ಅಪ್ಪಾಜಿ ಗೌಡರ ಪಾರ್ಥಿವ ಶರೀರವನ್ನು...

Read moreDetails
Page 145 of 192 1 … 144 145 146 … 192
  • Trending
  • Latest
error: Content is protected by Kalpa News!!