Sunday, September 27, 2026
Advertisement
ADVERTISEMENT

ಭದ್ರಾವತಿ: ಭೂತನಗುಡಿಯ ಯುವಕನಲ್ಲಿ ಕೊರೋನಾ ಪಾಸಿಟಿವ್ ಪತ್ತೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಭೂತನಗುಡಿ ಬಡಾವಣೆಯ ಯುವಕನೋರ್ವನಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಪರಿಣಾಮವಾಗಿ ಈ ಪ್ರದೇಶದಲ್ಲಿ ಆತಂಕ ಸೃಷ್ಠಿಯಾಗಿದೆ. ನಗರದ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುವ 28 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಇಂದು ದೃಢಪಟ್ಟಿದ್ದು, ಈತನ...

Read moreDetails

ವಿಐಎಸ್’ಎಲ್ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ: 50 ಬೆಡ್ ಸೌಲಭ್ಯ ಸಜ್ಜು

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ಸೋಂಕಿತರಿಗೆ ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರೊಟ್ಟಿಗೆ ಭದ್ರಾವತಿಯ ವಿಐಎಸ್’ಎಲ್ ಆಸ್ಪತ್ರೆಯಲ್ಲೂ ಸಹ ಚಿಕಿತ್ಸೆ ನೀಡಲು ಸಿದ್ದತೆ ನಡೆದಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿದ್ದು, ಮೆಗ್ಗಾನ್‌ನಲ್ಲಿ ಪ್ರಸ್ತುತ 150...

Read moreDetails

ಹೊಳೆಹೊನ್ನೂರು-ಭದ್ರಾವತಿಯಲ್ಲಿ ಇಂದು ನಾಲ್ಕು ಕೊರೋನಾ ಪಾಸಿಟಿವ್: ಹಲವು ರಸ್ತೆ ಸೀಲ್ ಡೌನ್

ಹೊಳೆಹೊನ್ನೂರು-ಭದ್ರಾವತಿಯಲ್ಲಿ ಇಂದು ನಾಲ್ಕು ಕೊರೋನಾ ಪಾಸಿಟಿವ್: ಹಲವು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನಲ್ಲಿ ಹೊಳೇಹೊನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಒಂದು ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಮೂರು ಪಾಸಿಟಿವ್ ಪ್ರಕರಣ ಸೇರಿದಂತೆ ಶುಕ್ರವಾರ ನಾಲ್ಕುಜನರಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಕಡದಕಟ್ಟೆ ಕಡದಕಟ್ಟೆಯಲ್ಲಿ ಬೆಂಗಳೂರಿನಿಂದ ಬಂದಂತಹ 28 ವರ್ಷದ...

Read moreDetails

ಭದ್ರಾವತಿಯಲ್ಲಿಂದು ಆರು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ತಾಲೂಕಿನಲ್ಲಿ ಇಂದು ಒಟ್ಟು ಆರು ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಅರಬಿಳಚಿ ಗ್ರಾಮದಲ್ಲಿ ಸೋಂಕಿತ ವ್ಯಕ್ತಿಯ ಪತ್ನಿ ಗರ್ಭಿಣಿಯಿದ್ದು ಅವರ ತಪಾಸಣೆಗೆ ಹೋಗಿದ್ದ 38 ವರ್ಷ ಮತ್ತು...

Read moreDetails

ಎಂಪಿಎಂ ಪುನಾರಂಭ ನಿಶ್ಚಿತ? ಬಹುತೇಕ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಖಾನೆ

ಎಂಪಿಎಂ ಪುನಾರಂಭ ನಿಶ್ಚಿತ? ಬಹುತೇಕ ಖಾಸಗಿ ಸಹಭಾಗಿತ್ವದಲ್ಲಿ ಕಾರ್ಖಾನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಶ್ವೇಶ್ವರಾಯ ಅವರ ಪರಿಶ್ರಮದಿಂದ ಸ್ಥಾಪಿತವಾದ ಎಂಪಿಎಂ ಕಾರ್ಖಾನೆಯನ್ನು ಪುನರಾರಂಭಿಸುವ ನಿಟ್ಟಿಲ್ಲಿ ಸರ್ವ ಪ್ರಯತ್ನಗಳು ನಡೆದಿವೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಅವರು ಬುಧವಾರ ಎಂಪಿಎಂ ಕಾರ್ಖಾನೆಗೆ ಭೇಟಿ ನೀಡಿದ ನಂತರ ಅಥಿತಿ...

Read moreDetails

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಹೊಸಮನೆಯ ಮೂರು ರಸ್ತೆ ಸೀಲ್ ಡೌನ್

ಭದ್ರಾವತಿಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಹೊಸಮನೆಯ ಮೂರು ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಹೊಸಮನೆ ವ್ಯಕ್ತಿಯೊಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಮೂರು ರಸ್ತೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಬಸ್ ಕಂಡಕ್ಟರ್/ಡ್ರೈವರ್ ಆಗಿರುವ 36 ವರ್ಷದ ವ್ಯಕ್ತಿ ಹೊಸಮನೆ ಹಿಂದೂ ಮಹಾಸಭಾ ಗಣಪತಿ ದೇವಾಲಯದ...

Read moreDetails

ಭದ್ರಾವತಿ: ಮತ್ತೊಂದು ಕೊರೋನಾ ಪಾಸಿಟಿವ್, ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆ ಸೀಲ್ ಡೌನ್

ಭದ್ರಾವತಿ: ಮತ್ತೊಂದು ಕೊರೋನಾ ಪಾಸಿಟಿವ್, ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಂದು ಮುಂಜಾನೆ ನಗರದಲ್ಲಿ ಏಳು ಕೊರೋನಾ ಪಾಸಿಟಿವ್ ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಹೊಸಮನೆ ಮಾರಿಯಮ್ಮ ದೇವಾಲಯದ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ 35 ವರ್ಷದ ಮಹಿಳೆಯೋರ್ವರಲ್ಲಿ...

Read moreDetails

ಸೀಲ್ ಡೌನ್ ಏರಿಯಾದ ಮಂದಿ ಹೊರಗೆ ಓಡಾಡಿದರೆ ಎಫ್’ಐಆರ್: ಆಯುಕ್ತರ ಎಚ್ಚರಿಕೆ

ಸೀಲ್ ಡೌನ್ ಏರಿಯಾದ ಮಂದಿ ಹೊರಗೆ ಓಡಾಡಿದರೆ ಎಫ್’ಐಆರ್: ಆಯುಕ್ತರ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿ, ಸೀಲ್ ಡೌನ್ ಮಾಡಲಾಗಿರುವ ಪ್ರದೇಶದ ಮಂದಿ ಮನೆಯಿಂದ ಹೊರಕ್ಕೆ ಓಡಾಡಿದರೆ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಆಯುಕ್ತ ಮನೋಹರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತಂತೆ...

Read moreDetails

ಭದ್ರಾವತಿಯಲ್ಲಿ ಬರೋಬ್ಬರಿ 7 ಕೊರೋನಾ ಪಾಸಿಟಿವ್, 2 ಏರಿಯಾದ 5 ರಸ್ತೆ ಸೀಲ್ ಡೌನ್

ಭದ್ರಾವತಿಯಲ್ಲಿ ಬರೋಬ್ಬರಿ 7 ಕೊರೋನಾ ಪಾಸಿಟಿವ್, 2 ಏರಿಯಾದ 5 ರಸ್ತೆ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಂಗಳವಾರ ಮುಂಜಾನೆಯ ಉಕ್ಕಿನ ನಗರಿಯ ಮಂದಿಗೆ ಕೊರೋನಾ ಶಾಕ್ ಕೊಟ್ಟಿದ್ದು, ನಗರದಲ್ಲಿ ಇಂದು ಬರೋಬ್ಬರಿ ಏಳು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಗಾಂಧಿನಗರದಲ್ಲಿ ಐವರಿಗೆ ಇಂದು ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಮೊದಲಿಯಾರ್ ಸಮುದಾಯ ಭವನಕ್ಕೆ...

Read moreDetails

ತಾಲೂಕಿನಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್: ಅರೆಬಿಳಚಿಯಲ್ಲಿ ಸೀಲ್ ಡೌನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸೌದಿಯಿಂದ ಆಗಮಿಸಿದ 26 ವರ್ಷದ ಯುವಕನಲ್ಲಿ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅರೆಬಿಳಚಿ ಗ್ರಾಮದ ಒಂದು ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. ಜೂನ್ 11ರಂದು ಸೌದಿ ಅರೇಬಿಯಾದಿಂದ ಈ ಯುವಕ ಮಂಗಳೂರಿಗೆ ಆಗಮಿಸಿದ್ದ ವೇಳೆ...

Read moreDetails
Page 156 of 192 1 … 155 156 157 … 192
  • Trending
  • Latest
error: Content is protected by Kalpa News!!