Thursday, August 27, 2026
Advertisement
ADVERTISEMENT

ಭದ್ರಾವತಿ ಪದ್ಮ ರೆಸಿಡೆನ್ಸಿಯಲ್ಲಿ ದಂಪತಿಗೆ ಕ್ವಾರಂಟೈನ್: ಸ್ಥಳೀಯರಿಂದ ತೀವ್ರ ವಿರೋಧ, ಬಿಗುವಿನ ವಾತಾವರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಚೆನ್ನೈನಿಂದ ಆಗಮಿಸಿರುವ ದಂಪತಿಗೆ ನಗರದ ಹೃದಯ ಭಾಗದಲ್ಲಿರುವ ಪದ್ಮ ರೆಸಿಡೆನ್ಸಿಯಲ್ಲಿ ಕ್ವಾರಂಟೈನ್ ಮಾಡಿರುವ ಹಿನ್ನೆಲೆಯಲ್ಲಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಭದ್ರಾವತಿ ಮೂಲದ ದಂಪತಿ ಚೆನ್ನೈನಿಂದ ಆಗಮಿಸಿದ್ದು,...

Read moreDetails

ಭದ್ರಾವತಿ ಮಹಿಳಾ ಸಮಾಜದವರಿಂದ ಮಾಸ್ಕ್‌ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕಾಗದ ನಗರ ಬೈಪಾಸ್ ರಸ್ತೆಯಲ್ಲಿನ ಸಂಜೀವಿನಿ ಹಿರಿಯರ ಆರೋಗ್ಯ ಕೇಂದ್ರದವರಿಗೆ ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಮಾಸ್ಕ್‌ ವಿತರಿಸಲಾಯಿತು. ಇಂದು ಮಾಸ್ಕ್‌ ವಿತರಿಸಿ ಮಾತನಾಡಿದ ಅಧ್ಯಕ್ಷೆ...

Read moreDetails

ಸಂಜೀವಿನಿ ಹಿರಿಯ ನಾಗರೀಕರ ಆಶ್ರಮಕ್ಕೆ ಡಾ. ಸಿ.ರಾಮಾಚಾರಿ ಅವರಿಂದ ಆಹಾರ ಸಾಮಾಗ್ರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ಎಂಪಿಎಂ ನ್ಯೂ ಲೇಔಟ್‌ನಲ್ಲಿರುವ ಸಂಜೀವಿನಿ ಹಿರಿಯ ನಾಗರೀಕರ ಆಶ್ರಮಕ್ಕೆ ಅಗತ್ಯವಿದ್ದ ಆಹಾರ ಸಾಮಾಗ್ರಿಗಳನ್ನು ಬಾರಂದೂರು ನಿವಾಸಿ ಸಾಮಾಜಿಕ ಕಾರ್ಯಕರ್ತ, ಕಡೂರಿನ ಕೊಟಾಕ್ ಮಹೇಂದ್ರ ಬ್ಯಾಂಕ್ ನೌಕರ ಡಾ. ಸಿ. ರಾಮಾಚಾರಿ ಒದಗಿಸಿಕೊಟ್ಟಿದ್ದಾರೆ. ಕಳೆದ...

Read moreDetails

ಉಳ್ಳವರು ಬಡವರ ನೆರವಿಗೆ ಮುಂದಾಗಬೇಕು: ಎಂ.ಜೆ. ಅಪ್ಪಾಜಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಆರ್ಥಿಕವಾಗಿ ಸಬಲರಾದವರು ಕೊರೋನ ಲಾಕ್ ಡೌನ್ ಯಿರುವ ಇಂತಹ ಸಂಕಷ್ಟಕಾಲದಲ್ಲಿ ಬಡವರಿಗೆ ಕೈಲಾದ ನೆರವನ್ನು ನೀಡಬೇಕು ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಹೇಳುದರು. ಅವರು ನ್ಯೂಟೌನ್ ತಾಲೂಕು ಛಲವಾದಿಗಳ(ಪಜಾ) ಸಮಾಜದಲ್ಲಿ ಕಡು ಬಡವರಿಗೆ...

Read moreDetails

ಭದ್ರಾವತಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಐಟಿಐ ಕಾಲೇಜಿನ ಬಳಿ ಇಂದು ಮಧ್ಯಾಹ್ನ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಘಟನೆ ನಡೆದಿದ್ದು, ಶಿವಮೊಗ್ಗದ ಕಡೆ ತೆರಳುತ್ತಿದ್ದ ಮಿನಿ ಲಾರಿಗೆ ಹಾಗೂ ಬೈಕ್ ನಡುವೆ...

Read moreDetails

ಭದ್ರಾವತಿಯಲ್ಲಿ ಕೋವಿಡ್19 ಜಾಗೃತಿ ಬೀದಿ ನಾಟಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋವಿಡ್19 ವಿರುದ್ಧದ ಹೋರಾಟದ ಅಂಗವಾಗಿ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಲಾವಿದರತಂಡ, ಸಂಘಸಂಸ್ಥೆಗಳು, ರೋವರ್ಸ್‌ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ನಗರಸಭೆ ಮುಂಭಾಗ ತಾಲೂಕು ಕಚೇರಿ ಆವರಣ ಮುಂತಾದ ಕಡೆಗಳಲ್ಲಿ ವಿಶೇಷ ವೇಷಭೂಷಣಗಳನ್ನು ಧರಿಸಿ ಬೀದಿ...

Read moreDetails

ರೆಡ್ ಝೋನ್ ಜಿಲ್ಲೆಗಳಿಂದ ಜಿಲ್ಲೆಗೆ ಹಲವರ ಪ್ರವೇಶ: ನಾಗರಿಕರಲ್ಲಿ ಆತಂಕ ಸೃಷ್ಠಿ

ರೆಡ್ ಝೋನ್ ಜಿಲ್ಲೆಗಳಿಂದ ಜಿಲ್ಲೆಗೆ ಹಲವರ ಪ್ರವೇಶ: ನಾಗರಿಕರಲ್ಲಿ ಆತಂಕ ಸೃಷ್ಠಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ಪ್ರಕರಣದ ರೆಡ್’ಝೋನ್ ಎನಿಸಿದ ಬೆಂಗಳೂರು-ಮೈಸೂರಿನ ನಾಗರಿಕರು ಶಿವಮೊಗ್ಗ ಜಿಲ್ಲೆಗೆ ವಿವಿಧ ಕಾರಣಗಳಿಂದ ಬರಲಾರಂಭಿಸಿದ್ದಾರೆ ಎಂಬುದು ಆಶ್ಚರ್ಯವಾದರೂ ನಂಬಲೇಬೇಕಾದ ಸತ್ಯ ಸಂಗತಿಯಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗೂ ಕೊರೋನಾ ವೈರಸ್ ರೋಗದ ಒಂದೂ ಪ್ರಕರಣ ಪತ್ತೆಯಾಗಿಲ್ಲ....

Read moreDetails

ಅಕ್ಷಯ ತೃತೀಯ ನಿಮಿತ್ತ ಗಂಧ ಲೇಪನದಲ್ಲಿ ಕಂಗೊಳಿಸಿದ ಗುರುರಾಯರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಅಕ್ಷಯ ತೃತೀಯದ ವಿಶೇಷ ದಿನದ ಹಿನ್ನೆಲೆಯಲ್ಲಿ ಸಿದ್ದರೂಢನಗರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಗುರುರಾಯರಿಗೆ ಗಂಧ ಲೇಪನ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇಂದು ಮುಂಜಾನೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಿದ ಅರ್ಚಕರು...

Read moreDetails

ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಮಾಚೇನಹಳ್ಳಿ ಟಿಎಂಇಎ ಆಯುರ್ವೇದ ಕಾಲೇಜಿನಿಂದ ದಿನಸಿ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್’ನಿಂದ ಸಂಕಷ್ಟಕ್ಕೆ ಒಳಗಾಗಿರುವ ಕುಟುಂಬಗಳಿಗೆ ಮಾಚೇನಹಳ್ಳಿಯ ಟಿಎಂಇಎ ಆಯುರ್ವೇದ ಕಾಲೇಜು ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು. ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪಟ್ಟಾಧ್ಯಕ್ಷರಾಗಿರುವ ಶ್ರೀವರ ಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳ ಇಪ್ಪತ್ತೇಳನೆಯ ಜನ್ಮದಿನವನ್ನು...

Read moreDetails

ಭದ್ರಾವತಿಯಲ್ಲಿ ಪೊಲೀಸ್ ರೂಟ್ ಮಾರ್ಚ್: ಪುಷ್ಪವೃಷ್ಠಿ ಮಾಡಿ ಕೃತಜ್ಞತೆ ಸಲ್ಲಿಸಿದ ನಾಗರಿಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾ ವೈರಸ್ ಲಾಕ್ ಡೌನ್ ನಿಯಮಾಗಳಿಗಳನ್ನು ಸಡಿಲಿಕೆ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ರೂಟ್ ಮಾರ್ಚ್ ನಡೆಸಲಾಗಿದ್ದು, ನಾಗರಿಕರು ಆರಕ್ಷಕರಿಗೆ ಪುಷ್ಪವೃಷ್ಠಿ ಮಾಡಿ ಕೃತಜ್ಞತೆ ಸಲ್ಲಿಸಿದರು. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ರೂಟ್ ಮಾರ್ಚ್...

Read moreDetails
Page 157 of 191 1 156 157 158 191
  • Trending
  • Latest
error: Content is protected by Kalpa News!!