Thursday, March 5, 2026
Advertisement
ADVERTISEMENT

ಭದ್ರಾವತಿ: ಭಾನುವಾರದ ಸಂತೆ ರದ್ಧು, ವ್ಯಾಪಾರ ವಹಿವಾಟು ಸ್ಥಗಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಎಲ್ಲೆಡೆ ಕೈಗೊಂಡಿರುವ ಮುಂಜಾಗೃತಾ ಕ್ರಮವಾಗಿ ತಾಲೂಕು ಆಡಳಿತ ಹಾಗೂ ನಗರಸಭೆ ಇಲ್ಲಿನ ನಗರ ಹಾಗೂ ಗ್ರಾಮಾಂತರ ಪ್ರದೇಶಗಳ ಸಂತೆಯನ್ನು ಜಿಲ್ಲಾಧಿಕಾರಿಗಳ ಆದೇಶಾನುಸಾರವಾಗಿ ರದ್ಧುಪಡಿಸಿ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಗಳ ಆದೇಶಾನುಸಾರವಾಗಿ...

Read moreDetails

ಕೊರೋನಾ ಕುರಿತು ಸ್ವಂತ ಖರ್ಚಿನಲ್ಲಿ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಕಲಾವಿದ ಗುರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಶ್ವದಾದ್ಯಾಂತ ಆತಂಕ ಹುಟ್ಟಿಸಿರುವ ಕೊರೋನಾ ಕುರಿತು ರಾಜ್ಯ ಹಾಗೂ ಕೇಂದ್ರ ಸರಕಾರಗಳು ವಿಶೇಷ ಜಾಗೃತಿ ಮೂಡಿಸುವ ಮೂಲಕ ನಾನಾ ವಿಧವಾದ ಅರಿವು ಮೂಡಿಸುತ್ತಿದ್ದರೆ, ವಿಭಿನ್ನ ಎಂಬಂತೆ ಕಾಗದ ನಗರದ ಕಲಾವಿದ ಭದ್ರಾವತಿ ಗುರು ಎಂಬುವವರು...

Read moreDetails

ಭದ್ರಾವತಿ ನಗರದ ರಸ್ತೆ ಅಗಲೀಕರಣಕ್ಕೆ ನಾನು ಸದಾ ಬದ್ಧ: ಶಾಸಕ ಸಂಗಮೇಶ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನ್ಯಾಯಾಯಲಯದ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆಯನ್ನು ರಂಗಪ್ಪ ವೃತ್ತದವರೆಗೆ ವಿಶಾಲವಾಗಿ ನಿರ್ಮಿಸುವ ಮೂಲಕ ನಾಗರಿಕರ ಸಂಚಾರಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ನಗರದ ವಕೀಲರ ಸಂಘದವರು ಶಾಸಕ ಬಿ.ಕೆ. ಸಂಗಮೇಶ್ ಅವರ ನಿವಾಸಕ್ಕೆ...

Read moreDetails

ತಪೋ ಮಹಿಮ ವಾದಿರಾಜರ ಕೃತಿ ಪಠಣ, ಶ್ರವಣದಿಂದ ಸರ್ವಪಾಪ ನಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಪೋ ಮಹಿಮರಾದ ಶ್ರೀವಾದಿರಾಜ ಸ್ವಾಮಿಗಳು ತಮ್ಮ ತಪಃ ಪ್ರಭಾವದಿಂದ ಅನೇಕರ ಕಷ್ಟಕಾರ್ಪಣ್ಯಗಳನ್ನು ಪರಿಹರಿಸಿದ್ದು, ಇವರ ನಾಮಸ್ಮರಣೆ ಹಾಗೂ ಇವರ ಕೃತಿಗಳ ಪಠಣ, ಶ್ರವಣದಿಂದ ಸರ್ವಪಾಪಗಳೂ ನಾಶವಾಗುತ್ತವೆ ಎಂದು ಪಂಡಿತ ಶ್ರೀನಿವಾಸಾಚಾರ್ ಹೇಳಿದರು. ಅವರು ಹಳೇನಗರದ...

Read moreDetails

ಭದ್ರಾವತಿ ಸುಣ್ಣದಹಳ್ಳಿ ವೀರಾಂಜನೇಯ ಸ್ವಾಮಿ ಅದ್ದೂರಿ ರಥೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಾಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿರುವ ವ್ಯಾಸರಾಜ ಪ್ರತಿಷ್ಠಾಪಿತ ಶ್ರೀವೀರಾಂಜನೇಯ ಸ್ವಾಮಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ದಿ.9ರಿಂದ ದೇವಾಲಯದ ಪ್ರಧಾನ ಅರ್ಚಕರ ಪೌರೋಹಿತ್ಯದಲ್ಲಿ ರಥೋತ್ಸವದ ಪೂರ್ವಭಾವಿ ಪೂಜಾವಿಧಿಗಳು ಆರಂಭಗೊಂಡಿತು. ಅಂದು ಬೆಳಿಗ್ಗೆ ಅಭಿಷೇಕ ಪೂಜೆ ನಂತರ ಸಂಜೆ...

Read moreDetails

ರಸ್ತೆ ಕಳಪೆ ಕಾಮಗಾರಿ ವಿರುದ್ಧ ಭದ್ರಾವತಿಯಲ್ಲಿ ಭುಗಿಲೆದ್ದ ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೋರ್ಟ್ ಮುಂದಿನ ರಸ್ತೆ ಅಗಲೀಕರಣದ ಕಾಮಗಾರಿ ನಿಗಧಿತ ವಿಸ್ತೀರ್ಣಕ್ಕೆ ತಕ್ಕಂತೆ ಮಾಡದೇ ಅಲ್ಲಲ್ಲಿ ಅದರ ವಿಸ್ತೀರ್ಣವನ್ನು ಕಿರಿದು, ಹಿರಿದುಗೊಳಿಸಿ ಕಾಮಗಾರಿ ನಡೆಯುತ್ತಿರುವುದನ್ನು ವಿರೋಧಿಸಿ ನಗರದ ನ್ಯಾಯವಾದಿಗಳ ಸಂಘ ನ್ಯಾಯಾಲಯದ ಕಾರ್ಯಕಲಾಪಗಳಿಂದ ಹೊರಗುಳಿದು ರಸ್ತೆಗಿಳಿದು ಬಾರಿ...

Read moreDetails

ಭದ್ರಾವತಿ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಲಕ್ಷುರಿ ಕಾರು, ಹಣ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಖಚಿತ ಮಾಹಿತಿಯ ಆಧಾರದಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ ಐವರು ದರೋಡೆಕೋರರನ್ನು ವಶಕ್ಕೆ ಪಡೆದಿದ್ದು, ಏಳು ಲಕ್ಷ ರೂ. ಬೆಲೆಯ ಡಸ್ಟರ್ ಕಾರು, 30 ಸಾವಿರ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ. ಫೆ.27 ನಿನ್ನೆ ನಸುಕಿನಲ್ಲಿ...

Read moreDetails

ಸ್ವಚ್ಛತೆ ಕಾಪಾಡಿ, ಮಳೆಗಾಲದ ಅನಾಹುತದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಿ: ಜಿಲ್ಲಾಧಿಕಾರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್‌, ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರಿಗೆ ಮನವಿ...

Read moreDetails

ಕುವೆಂಪು ವಿವಿ ಭೂಮಿ ಪರಭಾರೆ ಅವಧಿ ವಿಸ್ತರಣೆ ಸಮಸ್ಯೆ ಪರಿಹಾರ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕುವೆಂಪು ವಿಶ್ವವಿದ್ಯಾಲಯದ ಭೂಮಿ ಪರಭಾರೆ ಅವಧಿಯನ್ನು ಮುಂದುವರೆಸುವ ಕುರಿತಾಗಿದ್ದ ಸಮಸ್ಯೆ ಪರಿಹಾರದ ಹಂತಕ್ಕೆ ಬಂದು ತಲುಪಿದೆ ಎಂದು ನಿರೀಕ್ಷಿಸಲಾಗಿದೆ. ಈ ವಿಚಾರ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಶಾಸಕರಾದ ಆರಗ ಜ್ಞಾನೇಂದ್ರ, ಹಾಲಪ್ಪ...

Read moreDetails

ಮಾನವನ ಬಾಳುಬೆಳಗಲು ಪುಸ್ತಕ ಅವಶ್ಯಕ: ಡಾ. ನಟರಾಜ್

ಮಾನವನ ಬಾಳುಬೆಳಗಲು ಪುಸ್ತಕ ಅವಶ್ಯಕ: ಡಾ. ನಟರಾಜ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾನವನ ಜೀವನದಲ್ಲಿ ಅಳವಡಿಸಿಕೊಂಡಿರುವ ಊಟ, ನಿದ್ದೆ, ಉಪಹಾರಗಳು ಎಷ್ಟು ಮುಖ್ಯವೋ ಆತನ ಬಾಳು ಬೆಳಗಲು ಉತ್ತಮ ಪುಸ್ತಕಗಳು ಸಹ ಅಷ್ಟೇ ಮುಖ್ಯ ಎಂದು ಕೊಣ್ಣನೂರಿನ ದಂತ ವೈದ್ಯ ಹಾಗೂ ವಿವೇಕ ಜಾಗೃತ ಬಳಗದ ಡಾ....

Read moreDetails
Page 158 of 187 1 157 158 159 187
  • Trending
  • Latest
error: Content is protected by Kalpa News!!