Thursday, March 5, 2026
Advertisement
ADVERTISEMENT

ಲಂಚ ಪಡೆಯುತ್ತಿದ್ದ ಭದ್ರಾವತಿ ಬಿಇಒ ಆನಂದ್’ರನ್ನು ಎಸಿಬಿ ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ಅನುದಾನಿತ ಶಾಲಾ ಶಿಕ್ಷಕರ ವೇತನ ಪಾವತಿಗೆ ಲಂಚದ ಬೇಡಿಕೆಯಿಟ್ಟಿದ್ದ ಇಲ್ಲಿನ ಬಿಇಒ ಆನಂದ್ ಅವರನ್ನು ಎಸಿಬಿ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ತಾಲೂಕಿನ ಡಾ.ಬಿ.ಆರ್. ಅಂಬೇಡ್ಕರ್ ಮಲ್ನಾಡ್ ಅನುದಾನಿತ ಪ್ರೌಢಶಾಲೆಯ ಶಿಕ್ಷಕರ ವೇತನ ಪಾವತಿ ಮಾಡಲು 5 ಸಾವಿರ ರೂ.ಗಳ ಲಂಚಕ್ಕೆ...

Read moreDetails

ಭದ್ರಾವತಿ: ಮಟ್ಕಾ, ಗಾಂಜಾ ದಂಧೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್‌

ಶಿವಮೊಗ್ಗ: ಜಿಲ್ಲೆಯಲ್ಲಿ ಮಟ್ಕಾ ಮತ್ತು ಗಾಂಜಾ ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಅವರು ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು....

Read moreDetails

ಭದ್ರಾವತಿ: ಅ.13ರಂದು ನಗರದಲ್ಲಿ ಎಂಟನೆಯ ವರ್ಷದ ಓಣಂ ದಿನಾಚರಣೆ

ಭದ್ರಾವತಿ: ಅ.13ರಂದು ನಗರದಲ್ಲಿ ಎಂಟನೆಯ ವರ್ಷದ ಓಣಂ ದಿನಾಚರಣೆ

ಭದ್ರಾವತಿ: ನಗರದ ಕೇರಳ ಸಮಾಜಂ ವತಿಯಿಂದ ಬಿಎಚ್ ರಸ್ತೆಯ ಶ್ರೀ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಅ.13 ರಂದು ಭಾನುವಾರ ವೈಭವದ ಓಣಂ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭವನ್ನು ಟಿಂಬರ್...

Read moreDetails

ಭದ್ರಾವತಿ ಮಹಿಳಾ ದಸರಾ ಕ್ರೀಡಾಕೂಟ: ಆಟವಾಡಿ ಸಂಭ್ರಮಿಸಿದ ಮಹಿಳಾಮಣಿಗಳು, ಗೆದ್ದಿದ್ಯಾರು?

ಭದ್ರಾವತಿ: ದಸರಾ ನಾಡಹಬ್ಬ ಅಂಗವಾಗಿ ನಗರಸಭೆ ಹಮ್ಮಿಕೊಂಡಿರುವ 9 ದಿನಗಳ ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ 6 ನೇ ದಿನ ಶುಕ್ರವಾರ ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಹಿಳಾ ದಸರಾ ಕ್ರೀಡಾಕೂಟವನ್ನು ಚೆಂಡು ಎಸೆಯುವ ಮೂಲಕ ಪೌರಾಯುಕ್ತ ಮನೋಹರ್ ಚಾಲನೆ ನೀಡಿದರು. ಪೌರಾಯುಕ್ತ ಮನೋಹರ್...

Read moreDetails

ಭದ್ರಾವತಿ: ಮೊಬೈಲ್ ಕಳ್ಳರನ್ನು ಪೊಲೀಸರು ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ಮೊಬೈಲ್ ಕಳ್ಳರನ್ನು ಪೊಲೀಸರು ಬಲೆಗೆ ಬೀಳಿಸಿದ್ದು ಹೇಗೆ ಗೊತ್ತಾ?

ಭದ್ರಾವತಿ: ನಗರದ ಮುಖ್ಯ ಬಸ್ ನಿಲ್ದಾಣ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ನಾಲ್ವರನ್ನು ನ್ಯೂಟೌನ್ ಪೊಲೀಸರು ಬಂಧಿಸಿ ಅವರಿಂದ 1.27 ಲಕ್ಷ ರೂ ಬೆಲೆ ಬಾಳುವ 14 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿವೈಎಸ್‌ಪಿ ಸುಧಾಕರ್ ಎಸ್. ನಾಯ್ಕ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

Read moreDetails

ಭದ್ರಾವತಿ-ಜನಪದ ಕಲೆಗಳು ಅಗಾಧ ಸಮುದ್ರ, ಕಲಿಕೆಗೆ ಆಸಕ್ತಿ ಮುಖ್ಯ: ಡಿ.ಮಂಜುನಾಥ್

ಭದ್ರಾವತಿ: ಜನಪದ ಕಲೆಗಳು ಅಗಾಧ ಸಮುದ್ರವಿದ್ದಂತೆ. ನಶಿಸುತ್ತಿರುವ ಜನಪದ ಕಲೆಗಳ ಪ್ರತಿಯೊಬ್ಬರು ಕಲಿಕೆಗೆ ಆಸಕ್ತಿ ತೋರುವಂತಾಗಬೇಕೆಂದು ಕರ್ನಾಟಕ ಜಾನಪದ ಪರಿಷತ್ ಹಾಗು ಕನ್ನಡ ಸಾಹಿತ್ಯ ಸಾಂಸ್ಕøತಿಕ ವೇದಿಕೆಯ ಜಿಲ್ಲಾಧ್ಯಕ್ಷ ಅಧ್ಯಕ್ಷ ಡಿ. ಮಂಜುನಾಥ್ ಹೇಳಿದರು. ಅವರು ಗುರುವಾರ ನ್ಯೂಟೌನ್ ಸರ್.ಎಂ. ವಿಶ್ವೇಶ್ವರಯ್ಯ...

Read moreDetails

ಭದ್ರಾವತಿ-ಔಷಧಿಗಳ ಸೇವನೆಯಿಂದ ಜಂತುಹುಳು ನಿವಾರಣೆ ಸಾಧ್ಯ: ಸೋಮಶೇಖರ್

ಭದ್ರಾವತಿ-ಔಷಧಿಗಳ ಸೇವನೆಯಿಂದ ಜಂತುಹುಳು ನಿವಾರಣೆ ಸಾಧ್ಯ: ಸೋಮಶೇಖರ್

ಭದ್ರಾವತಿ: ಶಾಲಾ ಮಕ್ಕಳಿಗೆ ವರ್ಷದಲ್ಲಿ 02 ಭಾರಿ ನೀಡುವ ಜಂತು ಹುಳು ಮಾತ್ರೆಯ ಕಾರ್ಯಕ್ರಮವು ರಾಷ್ಟ್ರೀಯ ಕಾರ್ಯಕ್ರಮವಾಗಿದೆ ಎಂದು ತಹಸೀಲ್ದಾರ್ ಸೋಮಶೇಖರ್ ತಿಳಿಸಿದರು. ಹಳೇನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು...

Read moreDetails

ಭದ್ರಾವತಿ: ನಾಡಹಬ್ಬ ದಸರಾ ಅದ್ದೂರಿ ಸಿದ್ದತೆ, ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ

ಭದ್ರಾವತಿ: ನಾಡಹಬ್ಬ ದಸರಾ ಅದ್ದೂರಿ ಸಿದ್ದತೆ, ಇಲ್ಲಿದೆ ಕಾರ್ಯಕ್ರಮಗಳ ಸಂಪೂರ್ಣ ವಿವರ

ಭದ್ರಾವತಿ: ನಗರಸಭೆ ಆಡಳಿತವು ಪ್ರಸ್ತುತ ಸಾಲಿನ ನಾಡ ಹಬ್ಬ ದಸರಾ ಮಹೋತ್ಸವ-2019 ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ದತೆಯಲ್ಲಿ ತೊಡಗಿದೆ. ಉತ್ಸವಕ್ಕೆ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಡಾ.ಕೆ.ಎಸ್. ಕುಮಾರಸ್ವಾಮಿ ನಾಡದೇವತೆ ಶ್ರೀ ಚಾಮುಂಡಿ ದೇವಿಗೆ ಪೂಜೆ ಸಲ್ಲಿಸಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು...

Read moreDetails

ದೇಶದ ರಕ್ಷಣೆಗೆ ಸೈನಿಕ-ನಗರದ ಸ್ವಚ್ಚತೆಗೆ ಪೌರಕಾರ್ಮಿಕ: ಭದ್ರಾವತಿ ಶಾಸಕ ಸಂಗಮೇಶ್ವರ್

ದೇಶದ ರಕ್ಷಣೆಗೆ ಸೈನಿಕ-ನಗರದ ಸ್ವಚ್ಚತೆಗೆ ಪೌರಕಾರ್ಮಿಕ: ಭದ್ರಾವತಿ ಶಾಸಕ ಸಂಗಮೇಶ್ವರ್

ಭದ್ರಾವತಿ: ದೇಶದ ರಕ್ಷಣೆಗೆ ಸೈನಿಕ ಹಗಲಿರುಳು ಸೇವೆ ಸಲ್ಲಿಸಿದ ರೀತಿಯಲ್ಲಿ ನಗರದ ಸ್ವಚ್ಚತೆಗೆ ಪೌರಕಾರ್ಮಿಕರು ಶ್ರಮಿಸುತ್ತಿದ್ದಾರೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ಅವರು ಸೋಮವಾರ ನಗರದ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ನಗರಸಭೆ ಹಮ್ಮಿಕೊಂಡಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು...

Read moreDetails

ಭದ್ರಾವತಿ-ಮುಸ್ಲಿಂ ಸಮಾಜದ ಅಭಿವೃದ್ದಿಗೆ ಸಹಕಾರ ಅಗತ್ಯ: ಅಮೀರ್ ಜಾನ್

ಭದ್ರಾವತಿ: ಅಲ್ಪಸಂಖ್ಯಾತರರಿಗೆ ಸರಕಾರ ಮತ್ತಿತರೆ ಸಂಘ ಸಂಸ್ಥೆಗಳ ಮೂಲಕ ದೊರೆಯುವ ಸೌಲಭ್ಯಗಳನ್ನು ಸಾಮಾಜಿಕ ಕಳಕಳಿಹೊತ್ತು ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ದೊರಕಿಸಲು ಭದ್ರಾವತಿ ತಾಲೂಕು ಮುಸ್ಲಿಂ ಸಮಾಜದ ಸಂಘವನ್ನು ಸ್ಥಾಪಿಸಲಾಗಿದೆ ಎಂದು ಸಮಾಜದ ಅಧ್ಯಕ್ಷ ಅಮೀರ್ ಜಾನ್ ಹೇಳಿದರು. ಅವರು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ...

Read moreDetails
Page 161 of 187 1 160 161 162 187
  • Trending
  • Latest
error: Content is protected by Kalpa News!!