Wednesday, July 15, 2026
Advertisement
ADVERTISEMENT

ಮತ್ತೆ ಮುಳುಗಿದ ಭದ್ರಾವತಿ ಹೊಸ ಸೇತುವೆ: ಸಂತಸದಲ್ಲಿ ಉಕ್ಕಿನ ನಗರಿ

ಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಅಡ್ಡಲಾಗಿ ನಿರ್ಮಿಸಿರುವ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಹೊಸ ಸೇತುವೆ ಈ ಬಾರಿಯ ಮಳೆಗೆ ಮತ್ತೆ ಮುಳುಗಡೆಯಾಗಿದೆ. ನಿನ್ನೆಯಿಂದಲೇ ಹೆಚ್ಚು ನೀರನ್ನು ಭದ್ರಾ ಅಣೆಕಟ್ಟೆಯಿಂದ ನೀರು ಹೊರಬಿಡಲಾಗುತ್ತಿದ್ದು, ನಿನ್ನೆ ರಾತ್ರಿಯಿಂದ ಭಾರೀ ಪ್ರಮಾಣದಲ್ಲಿ ಹೊರ ಹರಿವನ್ನು...

Read moreDetails

ಭದ್ರಾವತಿ: ತುಂಬಿದ ಭದ್ರೆ, ಮುಳುಗಿದ ಸೇತುವೆ, ತೇಲುತ್ತಿರುವ ಸಮಸ್ಯೆಗಳು

ಭದ್ರಾವತಿ: ಉಕ್ಕಿನ ನಗರಿಯಲ್ಲಿ ಈಗ ನದಿ ತುಂಬಿ, ಸೇತುವೆ ಮುಳಿಗಿನ ಸಂಭ್ರಮ ಮನೆ ಮಾಡಿದ್ದು, ಅದೂ ನಾಲ್ಕು ವರ್ಷಗಳ ನಂತರ ನದಿ ತುಂಬಿರುವುದು ಸಂತಸವನ್ನು ಇಮ್ಮಡಿಗೊಳಿಸಿದೆ. ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಭದ್ರಾ ಜಲಾಶಯ ತುಂಬಿದ್ದು, ಹಲವು...

Read moreDetails

ಮಗುವಿಗೆ ಎದೆ ಹಾಲುಣಿಸುವುದರಿಂದ ತಾಯಿಗೆ ಕ್ಯಾನ್ಸರ್ ಸಾಧ್ಯತೆ ಕಡಿಮೆ: ಡಾ. ವಿಕ್ರಂ

ಭದ್ರಾವತಿ: ಮಗು ಜನಿಸಿದ ಒಂದು ಗಂಟೆಯಿಂದ ಆರಂಭಿಸಿ, ಮಗುವಿಗೆ ಹಾಲುಣಿಸುವುದರಿಂದ ತಾಯಿಗೆ ಕ್ಯಾನ್ಸರ್ ಬರುವ ಸಾಧ್ಯತೆಗಳು ಕ್ಷೀಣವಾಗಿರುತ್ತವೆ ಎಂದು ಮಕ್ಕಳ ತಜ್ಞ ಡಾ.ವಿಕ್ರಂ ಹೇಳಿದರು. ವಿಶ್ವ ಸ್ತನ್ಯಪಾನ ಸಪ್ತಾಹದ ಹಿನ್ನೆಲೆಯಲ್ಲಿ ನಯನ ಆಸ್ಪತ್ರೆ, ಮಹಿಳಾ ಆರೋಗ್ಯ ವೇದಿಕೆ, ಭಾರತೀಯ ಶಿಶು ವೈದ್ಯ...

Read moreDetails

ನಿಸರ್ಗದ ಮಡಿಲು ಉದ್ಧಾಮ ಕ್ಷೇತ್ರದಲ್ಲಿ ಸೀಡ್ ಬಾಲ್ ಬಿತ್ತನೆ

ಮಲೆನಾಡಿನಲ್ಲಿ ಅರಣ್ಯವನ್ನು ತನ್ನಲ್ಲಿ ಹಾಸಿ ಹೊದ್ದುಕೊಂಡಿರುವ ಭದ್ರಾವತಿ ಬಳಿಯ ಉದ್ದಾಮ ಕ್ಷೇತ್ರದ ಸನಿಹ ಅರಣ್ಯ ಪ್ರದೇಶದಲ್ಲಿ ಎನ್‌ಎಸ್‌ಎಸ್ ವಿದ್ಯಾರ್ಥಿನಿಯರು ಶ್ರಮದಾನ ಮಾಡಿದರು. ಈ ವೇಳೆ ಸೀಡ್ ಬಾಲ್ ಬಿತ್ತನೆ ಮಾಡಲಾಯಿತು. ಇಲ್ಲಿನ ಅನುಭವವನ್ನು ಇದರಲ್ಲಿ ಪಾಲ್ಗೊಂಡ ಶಿವಮೊಗ್ಗದ ನಾಗರಾಜ ಶೆಟ್ಟರ್ ಅವರ...

Read moreDetails

ತುಂಬಿದ ಭದ್ರೆ, ಮುಕ್ಕಾಲು ಮುಳುಗಿದ ಮಂಟಪ, ಸಂತಸದಲ್ಲಿ ನಾಗರಿಕರು

ಭದ್ರಾವತಿ: ಕಳೆದ ನಾಲ್ಕು ವರ್ಷಗಳಿಂದ ಭದ್ರಾ ಅಣೆಕಟ್ಟೆ ವ್ಯಾಪ್ತಿಯಲ್ಲಿ ಮಳೆ ಕೊರತೆ ಕಾರಣ, ಡ್ಯಾಂ ತುಂಬಿರಲಿಲ್ಲ. ಹೀಗಾಗಿ, ಭದ್ರಾವತಿಯಲ್ಲಿ ಹಾದು ಹೋಗುವ ಭದ್ರೆಯ ಒಡಲೂ ಸಹ ಬಹುತೇಕ ಬರಿದಾಗಿತ್ತು. ಆದರೆ, ಈ ಬಾರಿ ಇದಕ್ಕೆ ಜೀವ ಕಳೆ ಬಂದಿದೆ. ಈ ಬಾರಿ...

Read moreDetails

ಭದ್ರೆ ಕೇವಲ ನದಿಯಲ್ಲ, ಭಾವನಾತ್ಮಕ ಸಂಬಂಧಿ: ಬಾಗಿನ ಅರ್ಪಣೆ

ಲಕ್ಕವಳ್ಳಿ: ಇಂದು ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಸಂಭ್ರಮವೋ ಸಂಭ್ರಮ... ಎಲ್ಲೆಲ್ಲು ಜನಸಾಗರ... ಅಧಿಕಾರಿಗಳಿಂದ ಭದ್ರೆಗೆ ಬಾಗಿನ ಅರ್ಪಣೆ.. ಇದು ಇಂದು ಭದ್ರಾ ಅಣೆಕಟ್ಟೆ ಬಳಿ ಕಂಡುಬಂದ ದೃಶ್ಯಗಳು. 186 ಅಡಿಯ ಭದ್ರಾ ಡ್ಯಾಂ ಸಾಮಾನ್ಯ ಮಳೆಗೆಲ್ಲಾ ತುಂಬುವುದಲ್ಲ. ಅದಕ್ಕೇನಿದ್ದರೂ ತಿಂಗಳುಗಟ್ಟಲೆ ನಿರಂತರ...

Read moreDetails

ಭದ್ರಾ ಡ್ಯಾಂನಿಂದ ನೀರು ಬಿಡುಗಡೆ: ವೀಡಿಯೋ ನೋಡಿ

ಭದ್ರಾವತಿ: ಭದ್ರಾ ಅಣೆಕಟ್ಟೆಯಲ್ಲಿನ ನೀರು ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ ನೀರು ಹೊರ ಬಿಡಲಾಗುತ್ತಿದೆ. ನಾಲ್ಕು ಕ್ರಸ್‌ಟ್ ಗೇಟ್ ಮೂಲಕ ನೀರು ಹೊರ ಬಿಡಲಾಗಿದ್ದು, ಇದನ್ನು ಕಣ್ತುಂಬಿಕೊಳ್ಳಲು ನೂರಾರು ಮಂದಿ ಇಲ್ಲಿ ನೆರೆದಿದ್ದರು. ವೀಡಿಯೋ...

Read moreDetails

ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ಎಚ್ಚರಿಕೆ ವಹಿಸಿ

ಭದ್ರಾವತಿ: ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ತನ್ನ ವ್ಯಾಪ್ತಿಯನ್ನು ಹೊಂದಿರುವ ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯದಿಂದ ಇಂದು ಮಧ್ಯಾಹ್ನ 12 ಗಂಟೆಯಿಂದ ನೀರು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯಲ್ಲಿ 183.3ಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಡ್ಯಾಂನಿಂದ ನೀರು ಹೊರಬಿಡಲು ನಿರ್ಧರಿಸಲಾಗಿದೆ. ಈ ಕುರಿತಂತೆ ಭದ್ರಾ ಡ್ಯಾಂ ಅಥಾರಿಟಿ...

Read moreDetails

ಭದ್ರಾ ಡ್ಯಾಂ ತುಂಬಲು 2.7 ಅಡಿ ಮಾತ್ರ ಬಾಕಿ: ಭದ್ರಾವತಿ ಸೇತುವೆ ಈ ಬಾರಿ ಮುಳುಗುವುದೇ?

ಭದ್ರಾವತಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ತನ್ನ ಕೈ ಚಾಚಿರುವ ಭದ್ರ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಲಕ್ಕವಳ್ಳಿಯಲ್ಲಿರುವ ಭದ್ರಾ ಡ್ಯಾಂ ತುಂಬಲು ಇನ್ನು ಕೇವಲ 2.7 ಅಡಿಗಳ ಮಾತ್ರ ಬಾಕಿಯಿದೆ. ಇಂದು ಬೆಳಗಿನ ಮಾಹಿತಿಯಂತೆ 183.3 ಅಡಿಗೆ ನೀರು ಸಂಗ್ರಹವಾಗಿದೆ. 23225...

Read moreDetails

ಗರಿಷ್ಠ ಮಟ್ಟಕ್ಕೆ ಭದ್ರಾ ಜಲಾಶಯ: ನೀರು ಹೊರ ಬಿಡುವ ಮುನ್ನೆಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಮುಂದುವರಿದಿದೆ. ಪ್ರಮುಖ ಜಲಾಶಯಗಳ ನೀರಿನ ಸಂಗ್ರಹದಲ್ಲಿ ಗಣನೀಯ ಹೆಚ್ಚಳ ಕಂಡುಬಂದಿದೆ. ಶಿವಮೊಗ್ಗ - ದಾವಣಗೆರೆ ಜಿಲ್ಲೆಗಳ ರೈತರ ಜೀವನಾಡಿಯಾದ ಭದ್ರಾ ಜಲಾಶಯ ಗರಿಷ್ಠ ಮಟ್ಟ ತಲುಪಲು ಇನ್ನೂ ಕೆಲವೇ ಅಡಿ ನೀರು ಬೇಕಾಗಿದೆ. ಇದೇ ಪ್ರಮಾಣದ ಒಳಹರಿವು...

Read moreDetails
Page 189 of 190 1 188 189 190
  • Trending
  • Latest
error: Content is protected by Kalpa News!!