ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸೊರಬ ದಸರಾ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪೋಷಕರು, ಶಿಕ್ಷಕರ ಪ್ರೋತ್ಸಾಹ ಅಗತ್ಯ
October 21, 2026
Kalpa Media House | Special Article By Rasikapriya | Sukthi T.R., a promising young Bharatanatyam dancer, captivated the audience with...
Read moreDetailsಭದ್ರಾವತಿ: ಕೇಂದ್ರ ಸರಕಾರವು ಅಗತ್ಯ ವಸ್ತುಗಳ ಬೆಲೆ ನಿಯಂತ್ರಣದಲ್ಲಿಡಲು ವಿಫಲವಾಗಿರುವುದನ್ನು ಖಂಡಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಹಿನ್ನಲೆಯಲ್ಲಿ ಸೋಮವಾರ ಭದ್ರಾವತಿ ಭಾಗಶಃ ಬಂದ್ ಆಚರಿಸಿದೆ. ವಿವಿಧ ಬಡಾವಣೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂದಿದೆ. ಬೆಳಿಗ್ಗೆ ಕಾಂಗ್ರೆಸ್ ಮತ್ತು ಪ್ರಗತಿಪರ...
Read moreDetailsಭದ್ರಾವತಿ: ಜಾತ್ಯಾತೀತ ರಾಷ್ಟ್ರದಲ್ಲಿ ಜಾತಿ ಹೆಸರಿನ ರಾಜಕಾರಣ ಮಾಡುತ್ತಿರುವ ಕೇಂದ್ರ ಬಿಜೆಪಿ ಸರಕಾರವನ್ನು ಕಿತ್ತೊಗೆಯಬೇಕೆಂದು ಶಾಸಕ ಬಿ.ಕೆ.ಸಂಗಮೇಶ್ವರ್ ಹೇಳಿದರು. ಅವರು ಸೋಮವಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ದೇಶದಾಧ್ಯಂತ ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ ಶಾಸಕ ಬಿ.ಕೆ.ಸಂಗಮೇಶ್ವರ್ ನೇತೃತ್ವದಲ್ಲಿ...
Read moreDetailsಭದ್ರಾವತಿ: ಭದ್ರಾ ನದಿ ತುಂಬಿ ಹರಿಯುತ್ತಿರುವ ಬೆನ್ನಲ್ಲೇ ನಗರದಲ್ಲಿ ಭಾರೀ ಅನಾಹುತ ಸೃಷ್ಠಿಯಾಗಿದ್ದು, ಇಡಿಯ ನಗರದ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಎಚ್ ರಸ್ತೆಯಲ್ಲಿರುವ ಕಾರ್ಪೊರೇಶನ್ ಬ್ಯಾಂಕ್ ಬಳಿಯಿರುವ ಪೆಟ್ರೋಲ್ ಬಂಕ್ಗೆ ಮಧ್ಯಾಹ್ನವೇ ನೀರು ನುಗ್ಗಿದ್ದು, ಸಂಜೆ ವೇಳೆಗೆ ನೀರು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿತ್ತು....
Read moreDetailsಭದ್ರಾವತಿ: ಭದ್ರಾ ಜಲಾಶಯದ ಹಿನ್ನೀರು ವ್ಯಾಪ್ತಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊರ ಹರಿವು ಹೆಚ್ಚಾಗಿದ್ದು, ಭದ್ರಾವತಿ ನಗರದ ಹಲವು ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ. ಭದ್ರಾ ಜಲಾಶಯದ ಅಧಿಕಾರಿಗಳ ಮಾಹಿತಿಯಂತೆ ಇಂದು ಒಟ್ಟು 80 ಸಾವಿರ ಕ್ಯೂಸೆಕ್ಸ್ ನೀರು ಹೊರಬಿಡಲಾಗಿದ್ದು, ಭದ್ರಾವತಿ...
Read moreDetailsಭದ್ರಾವತಿ: ಹೌದು... ಭದ್ರಾವತಿಯ ಜೀವನಾಡಿ ಭದ್ರಾ ನದಿ ತುಂಬಿ ಹರಿಯುತ್ತಿರುವ ಬೆನ್ನಲ್ಲೇ, ಈಗ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದು, ದಾಖಲೆ ಪ್ರಮಾಣದಲ್ಲಿ ನೀರನ್ನು ಹರಿಸಲಾಗಿದೆ. ಇಂದು ಮಧ್ಯಾಹ್ನದ ವೇಳೆ ಭದ್ರಾ ಜಲಾಶಯದಿಂದ 80 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದ್ದು, ಇದೊಂದು ಐತಿಹಾಸಿಕ...
Read moreDetailsಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹರಿಯುವ ಭದ್ರಾ ನದಿ ಮೈದುಂಬಿದ್ದು, ಇಂದು ಮಧ್ಯಾಹ್ನದ ವೇಳೆ ಹೊಸ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ನಿನ್ನೆ ರಾತ್ರಿಯಿಂದಲೇ ಸೇತುವೆಯ ಮೇಲೆ ನೀರು ಹರಿಯುತ್ತಿದ್ದು, ಇಂದು ಮುಂಜಾನೆಯಿಂದ ನೀರಿನ ಮಟ್ಟ ಏರಿಕೆಯಾಗುತ್ತಾ ಬಂದಿತು. ಭದ್ರಾ ಜಲಾಶಯದಿಂದ ನೀರಿನ...
Read moreDetailsಭದ್ರಾವತಿ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಅಡ್ಡಲಾಗಿ ನಿರ್ಮಿಸಿರುವ ಸರ್ಕಾರಿ ಬಸ್ ನಿಲ್ದಾಣದ ಹಿಂಭಾಗದಲ್ಲಿರುವ ಹೊಸ ಸೇತುವೆ ಈ ಬಾರಿಯ ಮಳೆಗೆ ಮತ್ತೆ ಮುಳುಗಡೆಯಾಗಿದೆ. ನಿನ್ನೆಯಿಂದಲೇ ಹೆಚ್ಚು ನೀರನ್ನು ಭದ್ರಾ ಅಣೆಕಟ್ಟೆಯಿಂದ ನೀರು ಹೊರಬಿಡಲಾಗುತ್ತಿದ್ದು, ನಿನ್ನೆ ರಾತ್ರಿಯಿಂದ ಭಾರೀ ಪ್ರಮಾಣದಲ್ಲಿ ಹೊರ ಹರಿವನ್ನು...
Read moreDetailsಭದ್ರಾವತಿ: ಉಕ್ಕಿನ ನಗರಿಯಲ್ಲಿ ಈಗ ನದಿ ತುಂಬಿ, ಸೇತುವೆ ಮುಳಿಗಿನ ಸಂಭ್ರಮ ಮನೆ ಮಾಡಿದ್ದು, ಅದೂ ನಾಲ್ಕು ವರ್ಷಗಳ ನಂತರ ನದಿ ತುಂಬಿರುವುದು ಸಂತಸವನ್ನು ಇಮ್ಮಡಿಗೊಳಿಸಿದೆ. ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಭದ್ರಾ ಜಲಾಶಯ ತುಂಬಿದ್ದು, ಹಲವು...
Read moreDetailsಭದ್ರಾವತಿ: ಮಗು ಜನಿಸಿದ ಒಂದು ಗಂಟೆಯಿಂದ ಆರಂಭಿಸಿ, ಮಗುವಿಗೆ ಹಾಲುಣಿಸುವುದರಿಂದ ತಾಯಿಗೆ ಕ್ಯಾನ್ಸರ್ ಬರುವ ಸಾಧ್ಯತೆಗಳು ಕ್ಷೀಣವಾಗಿರುತ್ತವೆ ಎಂದು ಮಕ್ಕಳ ತಜ್ಞ ಡಾ.ವಿಕ್ರಂ ಹೇಳಿದರು. ವಿಶ್ವ ಸ್ತನ್ಯಪಾನ ಸಪ್ತಾಹದ ಹಿನ್ನೆಲೆಯಲ್ಲಿ ನಯನ ಆಸ್ಪತ್ರೆ, ಮಹಿಳಾ ಆರೋಗ್ಯ ವೇದಿಕೆ, ಭಾರತೀಯ ಶಿಶು ವೈದ್ಯ...
Read moreDetailsಮಲೆನಾಡಿನಲ್ಲಿ ಅರಣ್ಯವನ್ನು ತನ್ನಲ್ಲಿ ಹಾಸಿ ಹೊದ್ದುಕೊಂಡಿರುವ ಭದ್ರಾವತಿ ಬಳಿಯ ಉದ್ದಾಮ ಕ್ಷೇತ್ರದ ಸನಿಹ ಅರಣ್ಯ ಪ್ರದೇಶದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿನಿಯರು ಶ್ರಮದಾನ ಮಾಡಿದರು. ಈ ವೇಳೆ ಸೀಡ್ ಬಾಲ್ ಬಿತ್ತನೆ ಮಾಡಲಾಯಿತು. ಇಲ್ಲಿನ ಅನುಭವವನ್ನು ಇದರಲ್ಲಿ ಪಾಲ್ಗೊಂಡ ಶಿವಮೊಗ್ಗದ ನಾಗರಾಜ ಶೆಟ್ಟರ್ ಅವರ...
Read moreDetails
Copyright © 2026 Kalpa News. Designed by KIPL