Sunday, May 17, 2026
Advertisement
ADVERTISEMENT

ಈ ಬಾರಿ ಹೆಚ್ಚಿನ ಅಂತರದಿಂದ ಸಂಗಮೇಶ್ವರ್ ಗೆಲುವು: ಬ್ಲಾಕ್ ಕಾಂಗ್ರೆಸ್ ಸಮಿತಿ ವಿಶ್ವಾಸ

ಈ ಬಾರಿ ಹೆಚ್ಚಿನ ಅಂತರದಿಂದ ಸಂಗಮೇಶ್ವರ್ ಗೆಲುವು: ಬ್ಲಾಕ್ ಕಾಂಗ್ರೆಸ್ ಸಮಿತಿ ವಿಶ್ವಾಸ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್‌ ರವರು BKSangameshwar ತಮ್ಮ ಅವಧಿಯಲ್ಲಿ ಕೋಟ್ಯಾಂತರ ರು. ವೆಚ್ಚದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಅಲ್ಲದೆ ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು ಅವರ ಗೆಲುವಿಗೆ...

Read moreDetails

ಭದ್ರಾವತಿ: 16 ನಾಮಪತ್ರ ಊರ್ಜಿತ, ತಿರಸ್ಕೃತಗೊಂಡ ಒಂದು ಉಮೇದುವಾರಿಕೆ ಯಾರದ್ದು?

ಜಿಲ್ಲೆಯಲ್ಲಿ ಸುಲಲಿತ, ಪಾರದರ್ಶಕ ಚುನಾವಣೆಗೆ ವಿವಿಧ ತಂಡಗಳ ರಚನೆ: ಇಲ್ಲಿದೆ ಅಧಿಕಾರಿಗಳ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಈ ಬಾರಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿ ಒಟ್ಟು 17 ಮಂದಿ 25 ನಾಮಪತ್ರ ಸಲ್ಲಿಸಿದ್ದು, ಈ ಪೈಕಿ ನಾಮಪತ್ರ ಪರಿಶೀಲನೆ ನಡೆದು 17 ಮಂದಿಯಲ್ಲಿ ಓರ್ವ ಪಕ್ಷೇತರ ಅಭ್ಯರ್ಥಿ ನಾಮಪತ್ರ ತಿರಸ್ಕೃತಗೊಂಡಿದೆ. ಚುನಾವಣಾಧಿಕಾರಿಯಾಗಿರುವ...

Read moreDetails

ಭದ್ರಾವತಿ ವಿನಯ್ ಮರ್ಡರ್: 24 ಗಂಟೆಯಲ್ಲಿ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ನಿನ್ನೆ ರಾತ್ರಿ ನಗರದಲ್ಲಿ ನಡೆದ ವಿನಯ್ ಕುಮಾರ್ ಎಂಬಾತನ ಹತ್ಯೆ ಪ್ರಕರಣವನ್ನು 24 ಗಂಟೆಗಳಲ್ಲಿ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನುಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಹೊಸಮನೆ ಪೊಲೀಸರು ಸಾದತ್...

Read moreDetails

ಭದ್ರಾವತಿಯಲ್ಲಿ ಇರಿದು ಯುವಕನ ಬರ್ಬರ ಹತ್ಯೆ: ಆರೋಪಿಗಳಿಗಾಗಿ ತಲಾಶ್

ಭದ್ರಾವತಿಯಲ್ಲಿ ಇರಿದು ಯುವಕನ ಬರ್ಬರ ಹತ್ಯೆ: ಆರೋಪಿಗಳಿಗಾಗಿ ತಲಾಶ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಸಾಯಿನಗರ ವಿನಯ್ ಕುಮಾರ್(25) ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಇಂದು ರಾತ್ರಿ 9 ಗಂಟೆ ವೇಳೆಗೆ ಘಟನೆ ನಡೆದಿದೆ ಎನ್ನಲಾಗಿದ್ದು, ದುಷ್ಕರ್ಮಿಗಳು ವಿನಯ್ ಕುಮಾರ್'ಗೆ ಚಾಕುವಿನಿಂದ ಇರಿದು...

Read moreDetails

ತರೀಕೆರೆ ಬಳಿ ಭೀಕರ ಅಪಘಾತ: ಭದ್ರಾವತಿ ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರಿಗೆ ಗಾಯ

ತರೀಕೆರೆ ಬಳಿ ಭೀಕರ ಅಪಘಾತ: ಭದ್ರಾವತಿ ದಂಪತಿ ಸ್ಥಳದಲ್ಲೇ ಸಾವು, ಮಕ್ಕಳಿಬ್ಬರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  |  ತರೀಕೆರೆ  | ತರೀಕೆರೆ #Tarikere ಬಳಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ #Accident ಭದ್ರಾವತಿಯ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಸಂಜೆ ತರೀಕೆರೆ ಬಳಿ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ...

Read moreDetails

ಭದ್ರಾವತಿಯಲ್ಲಿ ಭಾರೀ ಗಾಳಿ, ಗುಡುಗು ಸಹಿತ ಮಳೆ

ಭದ್ರಾವತಿಯಲ್ಲಿ ದಿಢೀರ್ ಅಬ್ಬರಿಸಿದ ವರುಣ: ಉಕ್ಕಿನ ನಗರಿಯಲ್ಲಿ ಭಾರೀ ಗಾಳಿ, ಮಳೆ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಕಳೆದ ಒಂದು ತಿಂಗಳಿನಿಂದ ಬಿಸಿಲಿನ ಝಳಕ್ಕೆ ಬೆಂಡಾಗಿದ್ದ ನಗರಕ್ಕೆ ಇಂದು ವರುಣ ತಂಪೆರೆದಿದ್ದು, ಸಂಜೆ ವೇಳೆಗೆ ನಗರದಲ್ಲಿ ಭಾರೀ ಮಳೆಯಾಗಿದೆ. ಸಂಜೆ 4 ಗಂಟೆಯಿಂದಲೇ ನಗರದಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, 5:30ರ ಸುಮಾರಿಗೆ...

Read moreDetails

ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ನಾಮಪತ್ರ ಸಲ್ಲಿಕೆ

ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಧಾನಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಶಾರದಾ ಅಪ್ಪಾಜಿ ಅವರು ನಾಮಪತ್ರ ಸಲ್ಲಿಸಿದರು. ಮುಂಜಾನೆ ಗೋಣಿಬೀಡಿನಲ್ಲಿರುವ ಮಾಜಿ ಶಾಸಕ, ಪತಿ ಎಂ.ಜೆ ಅಪ್ಪಾಜಿಯವರ ಶಕ್ತಿಧಾಮಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ನಗರದ ಅಂಡಬ್ರಿಡ್ಜ್'ನಲ್ಲಿ ಅಂಬೇಡ್ಕರ್...

Read moreDetails

ಭದ್ರಾವತಿಯಿಂದ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ನಾಮಪತ್ರ ಸಲ್ಲಿಕೆ

ಭದ್ರಾವತಿಯಿಂದ ಬಿಜೆಪಿ ಅಭ್ಯರ್ಥಿ ಮಂಗೋಟೆ ರುದ್ರೇಶ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನ್ಯಾಯವಾದಿ ಮಂಗೋಟೆ ರುದ್ರೇಶ್ ಇಂದು ನಾಮಪತ್ರ ಸಲ್ಲಿಸಿದರು. ಮಂಗೋಟೆ ರುದ್ರೇಶ್ ತಮ್ಮ ನಿವಾಸದಲ್ಲಿ ತಾಯಿ ರತ್ನಮ್ಮ ಮಂಗೋಟೆ ಮುರಿಗೆಪ್ಪನವರ ಆಶೀರ್ವಾದ ಪಡೆದರು. ಮಧ್ಯಾಹ್ನ ಮಿನಿವಿಧಾನಸೌಧ ತಾಲೂಕು ಕಚೇರಿಯಲ್ಲಿ...

Read moreDetails

ಅಬ್ಬರವಿಲ್ಲ, ಸದ್ದುಗದ್ದಲವಿಲ್ಲ: ಸರಳವಾಗಿ ನಾಮಪತ್ರ ಸಲ್ಲಿಸಿದ ಶಾಸಕ ಬಿ.ಕೆ. ಸಂಗಮೇಶ್ವರ್

ಅಬ್ಬರವಿಲ್ಲ, ಸದ್ದುಗದ್ದಲವಿಲ್ಲ: ಸರಳವಾಗಿ ನಾಮಪತ್ರ ಸಲ್ಲಿಸಿದ ಶಾಸಕ ಬಿ.ಕೆ. ಸಂಗಮೇಶ್ವರ್

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಧಾನಸಭಾ ಚುನಾವಣೆಗೆ #AssemblyElection ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್ #BKSangameshwara ಇಂದು ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಯಾವುದೇ ಬಾರೀ ಪ್ರಮಾಣದಲ್ಲಿ ಅಬ್ಬರಿವಲ್ಲದೇ, ಸದ್ದುಗದ್ದಲವಿಲ್ಲದೇ, ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಸರಳವಾಗಿ ಚುನಾವಣಾಧಿಕಾರಿ...

Read moreDetails

ಅಪಪ್ರಚಾರಕ್ಕೆ ಕಿವಿಗೊಡದೇ, ಅಭಿವೃದ್ಧಿ ಕೆಲಸ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ: ಸಂಸದ ರಾಘವೇಂದ್ರ ಮನವಿ

ಅಪಪ್ರಚಾರಕ್ಕೆ ಕಿವಿಗೊಡದೇ, ಅಭಿವೃದ್ಧಿ ಕೆಲಸ ತಿಳಿಸಿ ಬಿಜೆಪಿಯನ್ನು ಗೆಲ್ಲಿಸಿ: ಸಂಸದ ರಾಘವೇಂದ್ರ ಮನವಿ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿವೆ. ಆದರೂ ಸಹ ಅಪಪ್ರಚಾರ ನಡೆಸಲಾಗುತ್ತಿದೆ. ಮತದಾರರು ಇವುಗಳಿಗೆ ಕಿವಿಗೊಡದೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಸಂಸದ ಬಿ.ವೈ ರಾಘವೇಂದ್ರ...

Read moreDetails
Page 34 of 189 1 33 34 35 189
  • Trending
  • Latest
error: Content is protected by Kalpa News!!