Tuesday, August 4, 2026
Advertisement
ADVERTISEMENT

ನಿಯಮ ಮೀರಿ ಬೈಕ್ ಬಣ್ಣ, ಸೈಲೆನ್ಸರ್ ಬದಲಿಸಿದ ಭದ್ರಾವತಿಯ ಯುವಕನಿಗೆ ಬಿತ್ತು ದಂಡ

ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಸಾರಿಗೆ (ಆರ್‌ಟಿಓ) ಅಧಿಕಾರಿಗಳಿಗೆ ಮಾಹಿತಿ ನೀಡದೆ ವಾಹನದ ಬಣ್ಣ ಬದಲಿಸಿಕೊಂಡು, ಹೆಚ್ಚಿನ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡ ಹಿನ್ನಲೆಯಲ್ಲಿ ನ್ಯಾಯಾಲಯ ದಂಡ ವಿಧಿಸಿ ಶಿಕ್ಷೆ ನೀಡಿರುವ ಘಟನೆ ನಡೆದಿದೆ. ವಾಹನ ಖರೀದಿಸುವ ವೇಳೆ ಆರ್‌ಸಿ...

Read moreDetails

ಮಾರ್ಚ್ 5ರಂದು ಭದ್ರಾವತಿ ನ್ಯೂಟೌನ್ ಠಾಣೆ ಆವರಣದಲ್ಲಿ ರಕ್ತದಾನ ಶಿಬಿರ: ನೀವೂ ಪಾಲ್ಗೊಳ್ಳಿ

ಅಪ್ಪು  ಸ್ಮರಣಾರ್ಥ  ಏ.27ರಂದು  ಬೃಹತ್ ರಕ್ತದಾನ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾರ್ಚ್ 5ರ ನಾಳೆ ಭಾನುವಾರ ನಗರದ ನ್ಯೂಟೌನ್ ಪೊಲೀಸ್ ಠಾಣಾ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ನಾಳೆ ಮುಂಜಾನೆ 9 ಗಂಟೆಯಿಂದ ಆಶಾ ಜ್ಯೋತಿ ರಕ್ತ ನಿಧಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು,...

Read moreDetails

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಆದೇಶ ಸ್ವಾಗತಾರ್ಹ

ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಬಿ. ಸಿದ್ಧಬಸಪ್ಪ ನೇಮಕ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಧ್ಯಂತರ ಆದೇಶ ಹೊರಡಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ, ತಾಲೂಕು ಸರ್ಕಾರಿ ನೌಕರರ...

Read moreDetails

ಚೆಕ್ ಬೌನ್ಸ್ ಪ್ರಕರಣ ದಾಖಲು ಹಿನ್ನಲೆ: ವ್ಯಕ್ತಿ ಮೇಲೆ ಹಲ್ಲೆ

ಮಂಗಳೂರಿನ ಮೂರು ಟಾಪ್ ಕ್ರೈಂ ಸುದ್ದಿಗಳು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವ್ಯಕ್ತಿಯೊಬ್ಬರ ಮೇಲೆ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಹುತ್ತಾಕಾಲೋನಿ ನಿವಾಸಿ ಬಿ.ಎಂ ಈರಣ್ಣ ಎಂಬುವರು ವಿದ್ಯಾಮಂದಿರ ನಿವಾಸಿ ಸಂತೋಷ್ ಎಂಬುವರ ವಿರುದ್ಧ...

Read moreDetails

ಬಿಎಸ್‌ವೈ, ಬಿವೈಆರ್ ಶವದ ಪ್ರತಿಕೃತಿ ನಿರ್ಮಿಸಿ ದುರ್ವರ್ತನೆ ಹಿನ್ನೆಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಬಿಎಸ್‌ವೈ, ಬಿವೈಆರ್ ಶವದ ಪ್ರತಿಕೃತಿ ನಿರ್ಮಿಸಿ ದುರ್ವರ್ತನೆ ಹಿನ್ನೆಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಕೆಲ ಕಿಡಿಗೇಡಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂಸದ ಬಿ.ವೈ ರಾಘವೇಂದ್ರರವರ ಶವದ ಪ್ರತಿಕೃತಿ ನಿರ್ಮಿಸಿ ದುರ್ವರ್ತನೆ ತೋರಿರುವ ಹಿನ್ನೆಲೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ...

Read moreDetails

ವಿಐಎಸ್‌ಎಲ್ ಉಳಿಸುವ ನಿಟ್ಟಿನಲ್ಲಿ ಪುನರ್ ಪರಿಶೀಲನೆ ಅತ್ಯವಶ್ಯ

ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಲೆನಾಡಿನ ಭಾಗದಲ್ಲಿರುವ ಬೃಹತ್ ಕಾರ್ಖಾನೆಗಳು ಒಂದೊಂದಾಗಿ ಮುಚ್ಚುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ತನ್ನದೇ ಆದ ಪರಂಪರೆ ಹೊಂದುವ ಜೊತೆಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಕೊಡುಗೆ ನೀಡಿರುವ ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಳುವ ಸರ್ಕಾರಗಳು ಪುನರ್...

Read moreDetails

ಭದ್ರಾವತಿ ಬಂದ್ ಹಿನ್ನೆಲೆ: ನಗರಸಭೆ ಉಪಾಧ್ಯಕ್ಷರ ಚುನಾವಣೆ ರದ್ದು

ನಗರಸಭೆ ಅಧ್ಯಕ್ಷರ ಚುನಾವಣೆ: ಅನುಸುಧಾ ಮೋಹನ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಇಂದು ನಡೆಯಬೇಕಿದ್ದ ಭದ್ರಾವತಿ ನಗರಸಭೆ ಉಪಾಧ್ಯಕ್ಷರ ಚುನಾವಣೆಯನ್ನು ಬಂದ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಖಾಲಿ ಇದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ಚುನಾವಣೆ ನಿಗಧಿಯಾಗಿತ್ತು. ಕಾಂಗ್ರೆಸ್‌ನಿಂದ ಸರ್ವಮಂಗಳ ಬೈರಪ್ಪ ಅವರು, ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷರ ಆಯ್ಕೆಗೆ...

Read moreDetails

ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿ: ವ್ಯಾಪಾರ ವಹಿವಾಟು ಸ್ಥಗಿತ, ಕಾರ್ಖಾನೆ ಮುಚ್ಚದಂತೆ ಒಕ್ಕೊರಲಿನ ಆಗ್ರಹ

ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿ: ವ್ಯಾಪಾರ ವಹಿವಾಟು ಸ್ಥಗಿತ, ಕಾರ್ಖಾನೆ ಮುಚ್ಚದಂತೆ ಒಕ್ಕೊರಲಿನ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್‌ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರ ಕೈಬಿಟ್ಟು ಬಂಡವಾಳ ತೊಡಗಿಸಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಬೇಕೆಂದು ಆಗ್ರಹಿಸಿ ಕಾರ್ಖಾನೆಯ ಸಂಘಟನೆ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದ ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿಯಾಯಿತು. ನಗರದ ಜೀವನಾಡಿಯಾಗಿರುವ ಕಾರ್ಖಾನೆಯ...

Read moreDetails

ಭದ್ರಾವತಿ ಬಂದ್: ಮುಂಜಾನೆಯಿಂದಲೇ ತಟ್ಟಿದ ಬಿಸಿ, ಟೈರ್ ಸುಟ್ಟು, ಘೋಷಣೆ ಕೂಗಿ ಪ್ರತಿಭಟನೆ

ಭದ್ರಾವತಿ ಬಂದ್: ಮುಂಜಾನೆಯಿಂದಲೇ ತಟ್ಟಿದ ಬಿಸಿ, ಟೈರ್ ಸುಟ್ಟು, ಘೋಷಣೆ ಕೂಗಿ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ವಿಐಎಸ್'ಎಲ್ ಉಳಿವಿಗಾಗಿ ಇಂದು ಭದ್ರಾವತಿ ಬಂದ್'ಗೆ ಕರೆ ನೀಡಿದ್ದು, ಮುಂಜಾನೆಯಿಂದಲೇ ಇದರ ಬಿಸಿ ಸಾರ್ವಜನಿಕರಿಗೆ ತಟ್ಟಿದೆ. ವಿಐಎಸ್'ಎಲ್ ಕಾರ್ಖಾನೆಯನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು, ಬಂಡವಾಳ ತೊಡಗಿಸಿ ಮುಂದುವರೆಸುವಂತೆ ಆಗ್ರಹಿಸಿ ಇಂದು ಭದ್ರಾವತಿ ಬಂದ್'ಗೆ...

Read moreDetails

ಫೆ.24ರ ಭದ್ರಾವತಿ ಬಂದ್‌ಗೆ ಪ್ರತಿಯೊಬ್ಬರು ಬೆಂಬಲಿಸಿ: ಶಾರದ ಅಪ್ಪಾಜಿ ಮನವಿ

ಫೆ.24ರ ಭದ್ರಾವತಿ ಬಂದ್‌ಗೆ ಪ್ರತಿಯೊಬ್ಬರು ಬೆಂಬಲಿಸಿ: ಶಾರದ ಅಪ್ಪಾಜಿ ಮನವಿ

ಕಲ್ಪ ಮೀಡಿಯಾ ಹೌಸ್   | ಭದ್ರಾವತಿ | ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟದಲ್ಲಿ ಪಕ್ಷ ರಾಜಕಾರಣ ಮಾಡುವುದಿಲ್ಲ. ಹೋರಾಟ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವ ಜೊತೆಗೆ ಕ್ಷೇತ್ರದ...

Read moreDetails
Page 39 of 190 1 38 39 40 190
  • Trending
  • Latest
error: Content is protected by Kalpa News!!