Tuesday, August 4, 2026
Advertisement
ADVERTISEMENT

ವಿಐಎಸ್’ಎಲ್ ಸಂಸ್ಥಾಪಕರ ದಿನಾಚರಣೆ: ಗ್ರಾಮೀಣ ಶಿಕ್ಷಕರಿಗೆ ಕಂಪ್ಯೂಟರ್, ವೆಬ್’ಕ್ಯಾಮ್ ಉಡುಗೊರೆ

ವಿಐಎಸ್’ಎಲ್ ಸಂಸ್ಥಾಪಕರ ದಿನಾಚರಣೆ: ಗ್ರಾಮೀಣ ಶಿಕ್ಷಕರಿಗೆ ಕಂಪ್ಯೂಟರ್, ವೆಬ್’ಕ್ಯಾಮ್ ಉಡುಗೊರೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್'ಎಲ್ VISL 105ನೆಯ ಸಂಸ್ಥಾಪನೆ ದಿನಾಚರಣೆ ಅಂಗವಾಗಿ ಗ್ರಾಮೀಣ ಶಿಕ್ಷಕರಿಗೆ ಕಂಪ್ಯೂಟರ್ ಹಾಗೂ ವೆಬ್'ಕ್ಯಾಮ್'ಗಳನ್ನು ಉಡುಗೊರೆಯನ್ನಾಗಿ ನೀಡಲಾಯಿತು. 105ನೆಯ ಸ್ಥಾಪನೆಯ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್.ಎಂ. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ...

Read moreDetails

ತರೀಕೆರೆ ರಸ್ತೆ ಹಿಂಭಾಗದಲ್ಲಿ ಟು ವೀಲರ್ ಪಾರ್ಕಿಂಗ್, ಕನಕ ಮಂಟಪ ರಸ್ತೆಯಲ್ಲಿ ಸೈಕಲ್ ಟ್ರಾಕ್ ನಿರ್ಮಾಣ

ತರೀಕೆರೆ ರಸ್ತೆ ಹಿಂಭಾಗದಲ್ಲಿ ಟು ವೀಲರ್ ಪಾರ್ಕಿಂಗ್, ಕನಕ ಮಂಟಪ ರಸ್ತೆಯಲ್ಲಿ ಸೈಕಲ್ ಟ್ರಾಕ್ ನಿರ್ಮಾಣ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತರೀಕೆರೆ ರಸ್ತೆಯ ಇಂಡಿಯನ್ ಓವರ್'ಸೀಸ್ ಬ್ಯಾಂಕ್ ಹಿಂಬದಿಯಲ್ಲಿರುವ ಕನ್ಸರ್'ವೆನ್ಸಿ ಜಾಗದಲ್ಲಿ ಸುಮಾರು 44 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಟು ವೀಲರ್ ಪಾರ್ಕಿಂಗ್ ನಿರ್ಮಿಸಲು ನಗರಸಭೆ ಉದ್ದೇಶಿಸಿದೆ. ಬಜೆಟ್ ಭಾಷಣದಲ್ಲಿ ಈ ವಿಚಾರವನ್ನು...

Read moreDetails

ಎಪಿಎಂಸಿಗೆ ಸ್ಥಳಾಂತರವಾಗುತ್ತಾ ಭದ್ರಾವತಿ ಸಂತೆ? ನಗರಸಭೆ ಬಜೆಟ್ ಭಾಷಣದಲ್ಲಿ ಹೇಳಿದ್ದೇನು?

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಭಾನುವಾರ ನಡೆಯುತ್ತಿರುವ ವಾರದ ಸಂತೆ ಸ್ಥಳ ಬದಲಾವಣೆ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿರುವಂತೆಯೇ ನಗರಸಭೆ ಬಜೆಟ್ ಭಾಷಣದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಬಜೆಟ್ ಮಂಡಿಸಿ ಮಾತನಾಡಿದ...

Read moreDetails

ಭದ್ರಾವತಿ ನಗರಸಭೆ 1.22 ಕೋಟಿ ರೂ. ಉಳಿತಾಯ ಬಜೆಟ್: ಯಾವುದಕ್ಕೆಲ್ಲಾ ಹಣ ವಿನಿಯೋಗ? ಇಲ್ಲಿದೆ ಮಾಹಿತಿ

ಭದ್ರಾವತಿ ನಗರಸಭೆ 1.22 ಕೋಟಿ ರೂ. ಉಳಿತಾಯ ಬಜೆಟ್: ಯಾವುದಕ್ಕೆಲ್ಲಾ ಹಣ ವಿನಿಯೋಗ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ 1.22 ಕೋಟಿ ರೂ. ಉಳಿತಾಯ ಬಜೆಟ್ ಬುಧವಾರ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಮಂಡಿಸಿದರು. ಬಜೆಟ್ ಮಂಡಿಸಿ ಮಾತನಾಡಿದ ಅವರು, ಪ್ರಾರಂಭರಂಭ ಶಿಲ್ಕು-4345.51 ಲಕ್ಷ, ಒಟ್ಟು ಜಮಾ-10122.26...

Read moreDetails

ನಾಯಿ ಕಚ್ಚಿ ಸಾವನ್ನಪ್ಪಿದ ಮಗುವಿನ ಕುಟುಂಬಕ್ಕೆ ಶಾಸಕ ಸಂಗಮೇಶ್ವರ್ ಪರಿಹಾರದ ಚೆಕ್ ವಿತರಣೆ

ನಾಯಿ ಕಚ್ಚಿ ಸಾವನ್ನಪ್ಪಿದ ಮಗುವಿನ ಕುಟುಂಬಕ್ಕೆ ಶಾಸಕ ಸಂಗಮೇಶ್ವರ್ ಪರಿಹಾರದ ಚೆಕ್ ವಿತರಣೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ದಡಂಘಟ್ಟದಲ್ಲಿ ಕಳೆದ ಎರಡು ತಿಂಗಳ ಹಿಂದೆ 4 ವರ್ಷದ ಮಗುವಿಗೆ ನಾಯಿ ಕಚ್ಚಿ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಮೃತ ಮಗುವಿನ ಕುಟುಂಬದವರಿಗೆ ಶಾಸಕ  ಬಿ. ಎಸ್. ಸಂಗಮೇಶ್ವರ್ MLA Sangameshwar ಅವರು ಐದು...

Read moreDetails

ಭದ್ರಾವತಿಯ ಲಾಡ್ಜ್’ನಲ್ಲಿ ವ್ಯಕ್ತಿಯ ಕತ್ತುಸೀಳಿ ಬರ್ಬರ ಹತ್ಯೆ: ಇಷ್ಟಕ್ಕೂ ನಡೆದಿದ್ದೇನು?

ಭದ್ರಾವತಿಯ ಲಾಡ್ಜ್’ನಲ್ಲಿ ವ್ಯಕ್ತಿಯ ಕತ್ತುಸೀಳಿ ಬರ್ಬರ ಹತ್ಯೆ: ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಬಿಎಚ್ ರಸ್ತೆಯಲ್ಲಿರುವ ಹೆರಿಟೇಜ್ ಲಾಡ್ಜ್'ನಲ್ಲಿ ವ್ಯಕ್ತಿಯೊಬ್ಬರ ಕತ್ತು ಸೀಳಿ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನ ಮೂಲದ ಪರ್ವೇಜ್ ಖಾನ್ ಎಂಬಾತನ ಕೊಲೆಯಾಗಿದೆ. ಪ್ರೇಯಸಿಯೇ ಈ ಕೊಲೆ ಮಾಡಿದ್ದಾಳೆ ಎಂದು ವರದಿಯಾಗಿದೆ....

Read moreDetails

ಆಯ್ಕೆಗೊಂಡವರಿಗೆ ಉದ್ಯೋಗ ಮೇಳದಲ್ಲೇ ನೇಮಕಾತಿ ಆದೇಶ ನೀಡಿದ ಕಿರ್ಲೋಸ್ಕರ್ ಸಂಸ್ಥೆ

ಆಯ್ಕೆಗೊಂಡವರಿಗೆ ಉದ್ಯೋಗ ಮೇಳದಲ್ಲೇ ನೇಮಕಾತಿ ಆದೇಶ ನೀಡಿದ ಕಿರ್ಲೋಸ್ಕರ್ ಸಂಸ್ಥೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಉದ್ಯೋಗ ಆಶ್ರಿತರಾಗಿ ಆಗಮಿಸಿದವರಿಗೆ ಶುಭಾಶಯ ತಿಳಿಸಿದ Kirloskar Ferrous Industries Ltd., ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆಯವರು, ಇಲ್ಲಿ ಭಾಗವಹಿಸಿರುವ ಕಾರ್ಖಾನೆಗಳು ಹೆಚ್ಚಾಗಿ ಉದ್ಯೋಗಗಳನ್ನು...

Read moreDetails

ವಿದ್ಯಾರ್ಥಿಗಳು ಎನ್‌ಎಮ್‌ಎಮ್‌ಎಸ್ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಿ

ವಿದ್ಯಾರ್ಥಿಗಳು ಎನ್‌ಎಮ್‌ಎಮ್‌ಎಸ್ ಪರೀಕ್ಷೆಯ ಸದುಪಯೋಗ ಪಡೆದುಕೊಳ್ಳಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಎನ್‌ಎಮ್‌ಎಮ್‌ಎಸ್ ಪರೀಕ್ಷೆಯು ಅತ್ಯಂತ ಮಹತ್ವದಾಗಿದ್ದು ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸರ್ಕಾರ ಪ್ರತಿ ತಿಂಗಳು ಒಂದು ಸಾವಿರ ರೂಪಾಯಿ ವಿದ್ಯಾರ್ಥಿ ವೇತನವನ್ನು ನಾಲ್ಕು ವರ್ಷಗಳ ಕಾಲ ನೀಡುತ್ತದೆ. ಆದ್ದರಿಂದ ಅತಿ ಹೆಚ್ಚು ವಿದ್ಯಾರ್ಥಿಗಳು...

Read moreDetails

ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನ ಕಳ್ಳತನ: ದೂರು ದಾಖಲು

ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನ ಕಳ್ಳತನ: ದೂರು ದಾಖಲು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳು ಕಳ್ಳತನವಾಗಿರುವ ಘಟನೆ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದಿದೆ. ಶಂಕರ್ ತಮ್ಮ ಮನೆಯ ಹಿಂಬದಿಯ ಕೊಟ್ಟಿಗೆಯಲ್ಲಿದ್ದ ದನಗಳಿಗೆ ರಾತ್ರಿ 11 ಗಂಟೆ ಸುಮಾರಿಗೆ ಮೇವು, ನೀರು ಕೊಟ್ಟು...

Read moreDetails

ಪ್ರಕರಣದ ವಿಚಾರಣೆಗೆ ಆಗಮಿಸಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪ್ರಕರಣದ ವಿಚಾರಣೆ ಸಂಬಂಧ ನಗರದ ನ್ಯಾಯಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ನಿವಾಸಿ ಎಂ.ಅರ್. ಗೋಪಾಲಕೃಷ್ಣ (72 )ಮೃತಪಟ್ಟಿದ್ದು, ಬೆಳಿಗ್ಗೆ ನ್ಯಾಯಾಧೀಶರ ಕೊಠಡಿ ಹೊರಗೆ ಕುಳಿತು ಕೊಂಡಿದ್ದಾಗ ಏಕಾಏಕಿ...

Read moreDetails
Page 44 of 190 1 43 44 45 190
  • Trending
  • Latest
error: Content is protected by Kalpa News!!