Tuesday, March 3, 2026
Advertisement
ADVERTISEMENT

ಭದ್ರಾವತಿ | ಯುವತಿ ಕೊಲೆ ಆರೋಪ ಓರ್ವನ ಬಂಧನ

ಭದ್ರಾವತಿ | ಯುವತಿ ಕೊಲೆ ಆರೋಪ ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಾಲ್ಲೂಕು ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಯುವತಿ ಸಾವಿನ ಪ್ರಕರಣ ಸಂಬಂಧಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಎಸ್‌ಪಿ ಮಿಥುನ್ ಕುಮಾರ್ #SP Mithun Kumar ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ...

Read moreDetails

ಭದ್ರಾವತಿ | ನಟ ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ಯಶಸ್ವಿ ರಕ್ತದಾನ ಶಿಬಿರ

ಭದ್ರಾವತಿ | ನಟ ವಿಷ್ಣುವರ್ಧನ್ ಜನ್ಮದಿನದ ಅಂಗವಾಗಿ ಯಶಸ್ವಿ ರಕ್ತದಾನ ಶಿಬಿರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕನ್ನಡ ಚಿತ್ರರಂಗದ ಹಿರಿಯ ನಟ, ಕರ್ನಾಟಕ ರತ್ನ, ಸಾಹಸಸಿಂಹ ದಿ.ಡಾ.ವಿಷ್ಣುವರ್ಧನ್ ಅವರ ಜನ್ಮದಿನದ ಅಂಗವಾಗಿ ವಿವಿಧ ಸಮಿತಿಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಕ್ತದಾನ ಶಿಬಿರ ಯಶಸ್ವಿಯಾಯಿತು. ಭದ್ರಾವತಿಯ ಪ್ರತಿಷ್ಠಿತ ರಕ್ತ ನಿಧಿ ಕೇಂದ್ರವಾಗಿರುವ ಜೀವ...

Read moreDetails

ಗಮನಿಸಿ! ಸೆ.20 ನಾಳೆ ಭದ್ರಾವತಿ ನಗರದ ಬಹುತೇಕ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ! ಇಲ್ಲಿದೆ ಏರಿಯಾ ಡೀಟೇಲ್ಸ್

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | 220 ಕೆ ವಿ ಎಂಆರ್'ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರ ದಲ್ಲಿರುವ 66 ಕೆವಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಸೀಗೆಬಾಗಿ ಹಾಗೂ ಕೂಡ್ಲಿಗೆರೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಸೆ.20 ರ...

Read moreDetails

ಭದ್ರಾವತಿ | NDPS ಪ್ರಕರಣದ ಆರೋಪಿ ಆದಿಲ್ ಭಾಷಾ ಅರೆಸ್ಟ್ | ನ್ಯಾಯಾಂಗ ಬಂಧನ

ಭದ್ರಾವತಿ | NDPS ಪ್ರಕರಣದ ಆರೋಪಿ ಆದಿಲ್ ಭಾಷಾ ಅರೆಸ್ಟ್ | ನ್ಯಾಯಾಂಗ ಬಂಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಗಾಂಜಾ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಿಲ್ಲಾ ನ್ಯಾಯಾಲಯದ ಆದೇಶದಂತೆ ಕೂಲಿ ಬ್ಲಾಕ್ ಶೆಡ್ ನಿವಾಸಿ ಆದಿಲ್ ಭಾಷಾ ಎನ್ನುವವನನ್ನು ಬಂಧಿಸಲಾಗಿದೆ. ಮಾದಕ ದ್ರವ್ಯಗಳು ಮತ್ತು ಮನೋವಿಕೃತ ವಸ್ತುಗಳ ಕಾಯ್ದೆ ಅಡಿಯ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಧಾನ...

Read moreDetails

ಭದ್ರಾವತಿ | 10 ದಿನಗಳ ವೈಭವದ ನಗರಸಭೆ ದಸರಾ | ಸೆ.22ರಂದು ಉದ್ಘಾಟನೆ

ಭದ್ರಾವತಿ | 10 ದಿನಗಳ ವೈಭವದ ನಗರಸಭೆ ದಸರಾ | ಸೆ.22ರಂದು ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಸೆ.22 ರಿಂದ ಅ.2ರವರೆಗೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಹಲವು ವಿಭಿನ್ನ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳೊಂದಿಗೆ ವೈಭವಯುತವಾಗಿ 10 ದಿನಗಳ...

Read moreDetails

ಶಾಲಾ ಪರವಾನಗಿ ನವೀಕರಣ | ಕಟ್ಟಡ ತೆರಿಗೆ ವಿನಾಯಿತಿ ಕೋರಿ ಶಾಸಕರಿಗೆ ಮನವಿ

ಶಾಲಾ ಪರವಾನಗಿ ನವೀಕರಣ | ಕಟ್ಟಡ ತೆರಿಗೆ ವಿನಾಯಿತಿ ಕೋರಿ ಶಾಸಕರಿಗೆ ಮನವಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಖಾಸಗಿ ಅನುದಾನಿತ/ಅನುದಾನ ರಹಿತ ಶಾಲಾ ಕಾಲೇಜುಗಳ ನಿವೇಶನ ಭೂ ಪರಿವರ್ತನೆಗೆ ಅವಕಾಶ ಮತ್ತು ಶಾಲಾ ನಿವೇಶನ ಹಾಗೂ ಕಟ್ಟಡಗಳ ತೆರಿಗೆ ವಿನಾಯಿತಿ ಮತ್ತಿತರೆ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಒತ್ತಾಯಿಸಿ ತಾಲೂಕು ಖಾಸಗಿ ಅನುದಾನ ರಹಿತ...

Read moreDetails

ಭದ್ರಾವತಿ | ನಗರಸಭೆ ದಸರಾ ಕುರಿತ ಸಭೆ | ಆನೆ ಅಂಬಾರಿ ಕುರಿತು ಚರ್ಚೆ | ಅಂತಿಮವಾಗಿ ಏನಾಯ್ತು?

ಭದ್ರಾವತಿ | ನಗರಸಭೆ ದಸರಾ ಕುರಿತ ಸಭೆ | ಆನೆ ಅಂಬಾರಿ ಕುರಿತು ಚರ್ಚೆ | ಅಂತಿಮವಾಗಿ ಏನಾಯ್ತು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ಅದ್ದೂರಿಯಾಗಿ ನಾಡಹಬ್ಬ ದಸರಾ ಆಚರಿಸಲು ನಿರ್ಧರಿಸಲಾಗಿದ್ದು, ನಗರದ ವಿವಿಧ ಸಂಘ-ಸಂಸ್ಥೆಗಳು, ದೇವಸ್ಥಾನ ಸಮಿತಿಗಳು ಸೇರಿದಂತೆ ಪ್ರತಿಯೊಬ್ಬರು ಯಶಸ್ವಿಗೊಳಿಸಲು ಕೈಜೋಡಿಸಬೇಕೆಂದು ನಗರಸಭೆ ಅಧ್ಯಕ್ಷೆ ಜೆ.ಸಿ....

Read moreDetails

ಭದ್ರಾವತಿಯಲ್ಲಿ ಇಂದು ಸಂಜೆವರೆಗೂ ಕರೆಂಟ್ ಇರಲ್ಲ | ಎಲ್ಲೆಲ್ಲಿ?

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಜೆಪಿಎಸ್ ಕಾಲೋನಿಯ ಮೆಸ್ಕಾಂ ಇಲಾಖೆಯ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ವಿವಿಧ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಸೆ.12 ರಂದು ಬೆಳಗ್ಗೆ 10 ರಿಂದ ಸಂಜೆ 7 ಗಂಟೆಯವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ....

Read moreDetails

ದೇಶ ದ್ರೋಹಿಗಳನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ವಿಧಿಸಿ: ಕೇಸರಿಪಡೆ ಅಧ್ಯಕ್ಷ ಬಿ.ಆರ್ ಗಿರೀಶ್ ಆಗ್ರಹ 

ದೇಶ ದ್ರೋಹಿಗಳನ್ನು ಪತ್ತೆ ಮಾಡಿ ಉಗ್ರ ಶಿಕ್ಷೆ ವಿಧಿಸಿ: ಕೇಸರಿಪಡೆ ಅಧ್ಯಕ್ಷ ಬಿ.ಆರ್ ಗಿರೀಶ್ ಆಗ್ರಹ 

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಈದ್ ಮಿಲಾದ್ #Eidmilad ಮೆರವಣಿಗೆಯಲ್ಲಿ ಕೆಲವು ಕಿಡಿಗೇಡಿಗಳು `ಪಾಕಿಸ್ತಾನ ಜಿಂದಾಬಾದ್' ಎಂದು ಘೋಷಣೆಗಳನ್ನು ಕೂಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ತಪ್ಪಿತಸ್ಥರನ್ನು ತಕ್ಷಣ ಪೊಲೀಸರು ಬಂಧಿಸಿ ಕಾನೂನು ಕ್ರಮ...

Read moreDetails

ಭದ್ರಾವತಿ | ಸರಣಿ ಗೋವು ಕಳ್ಳತನ | ಕ್ರಮಕ್ಕೆ ಆಗ್ರಹ

ಭದ್ರಾವತಿ | ಸರಣಿ ಗೋವು ಕಳ್ಳತನ | ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಜಿಂಕ್ ಲೈನ್ ನಲ್ಲಿ ಕಳೆದ 20 ದಿನಗಳಲ್ಲಿ ಮೂರು ರೈತ ಕುಟುಂಬಕ್ಕೆ ಸೇರಿದ 9 ಗೋವುಗಳು ಕೊಟ್ಟಿಗೆಗಳಿಂದ ಕಳ್ಳತನವಾಗಿದೆ. #Cow Theft ಭದ್ರಾವತಿ ನ್ಯೂಟೋನ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದೆ....

Read moreDetails
Page 5 of 187 1 4 5 6 187
  • Trending
  • Latest
error: Content is protected by Kalpa News!!