Tuesday, March 3, 2026
Advertisement
ADVERTISEMENT

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಅಣೆಕಟ್ಟೆಗೆ ಅಪಾರ ಪ್ರಮಾಣದ ಒಳಹರಿವಿದ್ದು, 39,245 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಭದ್ರಾ ಡ್ಯಾಂ ಒಳಹರಿವು 34,430 ಕ್ಯೂಸೆಕ್ ಗೆ ಏರಿಕೆಯಾಗಿದೆ. ಡ್ಯಾಂನ ನೀರಿನ...

Read moreDetails

ಭದ್ರಾವತಿ | ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನ

ಭದ್ರಾವತಿ | ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ವಿವಿಧೆಡೆ ದೇವಸ್ಥಾನ ಹಾಗು ಶಾಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು. ವಿವಿಧ ಕ್ರೀಡೆಗಳು ಹಾಗು ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು. ನಗರದ ನ್ಯೂಟೌನ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ...

Read moreDetails

ಭದ್ರಾವತಿ | ಧರ್ಮಸ್ಥಳ ಭಕ್ತ ಬಳಗದಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ

ಭದ್ರಾವತಿ | ಧರ್ಮಸ್ಥಳ ಭಕ್ತ ಬಳಗದಿಂದ ಬೃಹತ್ ಸಹಿ ಸಂಗ್ರಹ ಅಭಿಯಾನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ದೇಶದಲ್ಲಿರುವ ಹಿಂದೂಗಳ ಧಾರ್ಮಿಕ ಶ್ರದ್ದಾ ಕೇಂದ್ರಗಳು,ಮಠ- ಮಂದಿರ, ದೇವಸ್ಥಾನಗಳ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪಗಳಿಂದ ಅಪಮಾನ ಮಾಡುವುದು, ಅವುಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಕೆಲಸ ಮಾಡುತ್ತಿರುವುದನ್ನು ಸಹಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್...

Read moreDetails

ಭದ್ರಾವತಿ | ಸಂಸದ ರಾಘವೇಂದ್ರ ಹುಟ್ಟುಹಬ್ಬ | ವಿಶೇಷ ಪೂಜೆ, ಸಾಮಾಜಿಕ ಸೇವಾ ಕಾರ್ಯಗಳು

ಭದ್ರಾವತಿ | ಸಂಸದ ರಾಘವೇಂದ್ರ ಹುಟ್ಟುಹಬ್ಬ | ವಿಶೇಷ ಪೂಜೆ, ಸಾಮಾಜಿಕ ಸೇವಾ ಕಾರ್ಯಗಳು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಅಭಿವೃದ್ಧಿಯ ಹರಿಕಾರ, ಯುವಕರ ಕಣ್ಮಣಿ, ಜಿಲ್ಲೆಯ ನೆಚ್ಚಿನ ಸಂಸದ ಬಿ.ವೈ. ರಾಘವೇಂದ್ರರವರ ಹುಟ್ಟುಹಬ್ಬ ವಿಧಾನಸಭಾ ಕ್ಷೇತ್ರದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ಬಿ.ವೈ ರಾಘವೇಂದ್ರ ಅಭಿಮಾನಿಗಳ ಬಳಗದ...

Read moreDetails

ಭದ್ರಾವತಿ | ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ಭದ್ರಾವತಿ | ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಾಲೂಕಿನ ಅರಕೆರೆ ಗ್ರಾಮದ ಶ್ರೀ ಚನ್ನವೀರ ಮಹಾಸ್ವಾಮಿಗಳ ವಿರಕ್ತ ಮಠದ ಗುರುಗಳಾದ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳು(೬೯) ಭಾನುವಾರ ಲಿಂಗೈಕ್ಯರಾಗಿದ್ದಾರೆ. ಪತ್ನಿ, ಓರ್ವ ಪುತ್ರ ಇದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಸೋಮವಾರ ವಿರಕ್ತ ಮಠದಲ್ಲಿ ನಡೆಯಲಿದೆ....

Read moreDetails

ತಾಲೂಕು ಆಡಳಿತದ ವಿರುದ್ಧ ಜೆಡಿಎಸ್ ಪ್ರತಿಭಟನೆ | ಉಪವಿಭಾಗಾಧಿಕಾರಿಗೆ ದೂರು 

ತಾಲೂಕು ಆಡಳಿತದ ವಿರುದ್ಧ ಜೆಡಿಎಸ್ ಪ್ರತಿಭಟನೆ | ಉಪವಿಭಾಗಾಧಿಕಾರಿಗೆ ದೂರು 

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತಾಲೂಕು ಆಡಳಿತ ಯಂತ್ರ ಕುಸಿದಿದ್ದು, ಕಂದಾಯ ಹಾಗು ಅರಣ್ಯ ಇಲಾಖೆ ಅಧಿಕಾರಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ. ಇದರಿಂದಾಗಿ ರೈತರು ಹಾಗು ಕೃಷಿ ಕಾರ್ಮಿಕರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ಜೆಡಿಎಸ್ ಮುಖಂಡರು ಆರೋಪಿಸಿದರು. ಗುರುವಾರ ತಾಲೂಕು...

Read moreDetails

ಭದ್ರಾವತಿ | ನಗರದ ಮಠಗಳಲ್ಲಿ ರಾಯರ ಅದ್ದೂರಿ ಪೂರ್ವಾರಾಧನೆ

ಭದ್ರಾವತಿ | ನಗರದ ಮಠಗಳಲ್ಲಿ ರಾಯರ ಅದ್ದೂರಿ ಪೂರ್ವಾರಾಧನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ವಿವಿಧ ಬಡಾವಣೆಗಳಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಭಾನುವಾರ ಶ್ರೀರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಆಚರಿಸಲಾಯಿತು. ಹಳೇನಗರದಲ್ಲಿರುವ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮುಖ್ಯ ಪ್ರಾಣದೇವರಿಗೆ, ಶ್ರೀವಾದಿರಾಜ ಸ್ವಾಮಿಗಳ, ಶ್ರೀರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಫಲಪಂಚಾಮೃತ...

Read moreDetails

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ವ್ಯಾಪ್ತಿಯ ವಾರ್ಡ್ ನಂ.35ರ ಭಂಡಾರಹಳ್ಳಿ ಅಂಗನವಾಡಿ-೨ ಕೇಂದ್ರದಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಎದೆ ಹಾಲಿನ ಮಹತ್ವ ತಿಳಿಸಲು ಸ್ತನ್ಯಪಾನ ಸಪ್ತಾಹ ಹಮ್ಮಿಕೊಳ್ಳಲಾಗಿತ್ತು. ಅಂಗನವಾಡಿ ಕಾರ್ಯಕರ್ತೆ ಎನ್. ಕವಿತಾ ಮಾತನಾಡಿ, ಪ್ರಸಕ್ತ ಸಾಲಿನ ಸರ್ಕಾರದ...

Read moreDetails

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರದ ಮೈಸೂರು ಕಾಗದ ಕಾರ್ಖಾನೆಯ #MPM ನಿವೃತ್ತ ನೌಕರರಿಗೆ ಭವಿಷ್ಯ ನಿಧಿ ಕನಿಷ್ಠ ಪಿಂಚಣಿಯನ್ನು ಪ್ರತಿ ತಿಂಗಳಿಗೆ 7,500ರು. ಹೆಚ್ಚಿಸುವಂತೆ ಲೋಕಸಭೆಯಲ್ಲಿ ರಾಜ್ಯದಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಬೇಕೆಂದು ಎಂಪಿಎಂ ನೊಂದ...

Read moreDetails

ಬಾಲಿ ಇಂಡಿಯಾ ಇಂಟರ್‌ನ್ಯಾಷನಲ್ ಐಕಾನಿಕ್ ಆವಾರ್ಡ್-2025

ಬಾಲಿ ಇಂಡಿಯಾ ಇಂಟರ್‌ನ್ಯಾಷನಲ್ ಐಕಾನಿಕ್ ಆವಾರ್ಡ್-2025

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಕಳೆದ 8 ವರ್ಷಗಳಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸುವ ಮೂಲಕ ಮೂಲತಃ ತಾಲೂಕಿನ ಕುಮರಿನಾರಾಯಣಪುರದ ನಿವಾಸಿ, ಸಮಾಜ ಸೇವಕ ಎ. ಧಮೇಂದ್ರರವರು ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಇದೀಗ ಇವರ...

Read moreDetails
Page 7 of 187 1 6 7 8 187
  • Trending
  • Latest
error: Content is protected by Kalpa News!!