Friday, May 15, 2026
Advertisement
ADVERTISEMENT

ಭದ್ರಾವತಿ: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆಗೆ ಮಾಧ್ವ ಮಹಾಮಂಡಳಿ ಖಂಡನೆ

ಭದ್ರಾವತಿ: ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆಗೆ ಮಾಧ್ವ ಮಹಾಮಂಡಳಿ ಖಂಡನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಮಾಧ್ವ ಮಹಾ ಮಂಡಳಿ, ಕರಾವಳಿ ವಿಪ್ರ ಬಳಗ, ಹರಿದಾಸ ಮಂಡಳಿ, ಶ್ರೀನಿವಾಸ ಮಂಡಳಿ ಹಾಗೂ ಸಂಕ್ರಷಣ ಸಮಿತಿ ವತಿಯಿಂದ ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಹೇಳಿಕೆ ಖಂಡಿಸಿ ಪ್ರತಿಭಟನೆ ಮಾಡಲಾಯಿತು. ಈ ಸಂದರ್ಭದಲ್ಲಿ...

Read moreDetails

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ...

Read moreDetails

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಪರಿಸರ ಶಿವರಾಮ್ ಆತ್ಮಕಥೆ ಆಧಾರಿತ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಪರಿಸರವಾದಿ, ಚಲನಚಿತ್ರ ನಟ, ನಿರ್ದೇಶಕ ಪರಿಸರ ಶಿವರಾಮ್ ಅವರ ಆತ್ಮಕಥೆ ಆಧಾರಿತ 'ಮುಖ ಮುಖಗಳು ಮುಖವಾಡಗಳಂತಿವೆ' ಪುಸ್ತಕವನ್ನು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಸಾಹಿತಿ, ಪ್ರಕಾಶಕ ಭದ್ರಾವತಿ ರಾಮಾಚಾರಿ ಹೊರತಂದಿದ್ದಾರೆ. ಚಲನಚಿತ್ರ ನಟ, ನಿರ್ದೇಶಕ,...

Read moreDetails

ಭದ್ರಾವತಿ ರಾಯರ ಮಠದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಆಶ್ಲೇಷ ಬಲಿ

ಭದ್ರಾವತಿ ರಾಯರ ಮಠದಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಆಶ್ಲೇಷ ಬಲಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೇನಗರ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಏರ್ಪಡಿಸಲಾಗಿದ್ದ ಆಶ್ಲೇಷ ಬಲಿ ಹಾಗೂ ಪೂಜೆ ಅದ್ದೂರಿಯಾಗಿ ಸಂಪನ್ನಗೊಂಡಿತು. ಪ್ರಧಾನ ಅರ್ಚಕರಾದ ಪ್ರಮೋದ್ ಕುಮಾರ್ ಅವರು ಅಮೃತ್ ಅವರಿಂದ ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸಿದರು. ಮುಂಜಾನೆ...

Read moreDetails

ಭದ್ರಾವತಿ: ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಕ್ತದಾನ, ನೇತ್ರದಾನ ಶಿಬಿರ

ಭದ್ರಾವತಿ: ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಕ್ತದಾನ, ನೇತ್ರದಾನ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿಯಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಸ್ಮರಣೆಯ ಅಂಗವಾಗಿ ಗ್ರಾಮಸ್ಥರು ರಕ್ತದಾನ ಹಾಗೂ ನೇತ್ರದಾನ ಶಿಬಿರ ಹಮ್ಮಿಕೊಂಡಿದ್ದರು. ಶಿಬಿರದಲ್ಲಿ ಅಪ್ಪು ಅಭಿಮಾನಿಗಳು ರಕ್ತದಾನ ಹಾಗೂ ನೇತ್ರದಾನ ಮಾಡುವ ಮೂಲಕ...

Read moreDetails

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ನಕಲಿ ನೋಟು ಜಾಲ ಪತ್ತೆ: ಇಬ್ಬರ ಬಂಧನ

ಭದ್ರಾವತಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ನಕಲಿ ನೋಟು ಜಾಲ ಪತ್ತೆ: ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಹಳೆನಗರ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ನಕಲಿ ನೋಟು ಜಾಲವನ್ನು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ತರೀಕೆರೆಯ ಅರುಣ್ ಕುಮಾರ್ (23), ಶಿವಮೊಗ್ಗ ಹರಿಗೆಯ ಪ್ರೇಮ್ ರಾಜ್ (23) ಎಂಬ ಆರೋಪಿಗಳನ್ನು...

Read moreDetails

ಭದ್ರಾವತಿ: ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಮಂಜುನಾಥ್‌ ಅವರಿಗೆ ಅಭಿನಂದನೆ

ಭದ್ರಾವತಿ: ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಮಂಜುನಾಥ್‌ ಅವರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಡಿ. ಮಂಜುನಾಥ್ ರವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ನೇತೃತ್ವದಲ್ಲಿ ತಾಲೂಕು ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ...

Read moreDetails

ಮಧುಮೇಹ ಹೆಚ್ಚಾಗಲು ನಮ್ಮ ತಪ್ಪು ಜೀವನ ಶೈಲಿಯೇ ಕಾರಣ: ಡಾ. ವೀಣಾ ಎಸ್. ಭಟ್ ಅಭಿಪ್ರಾಯ

ಮಧುಮೇಹ ಹೆಚ್ಚಾಗಲು ನಮ್ಮ ತಪ್ಪು ಜೀವನ ಶೈಲಿಯೇ ಕಾರಣ: ಡಾ. ವೀಣಾ ಎಸ್. ಭಟ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹೆಚ್ಚುತ್ತಿರುವ ಮಧುಮೇಹಕ್ಕೆ ನಮ್ಮ ತಪ್ಪು ಜೀವನ ಶೈಲಿಯೇ ಕಾರಣವಾಗಿದ್ದು, ಪ್ರಸ್ತುತ ಆಹಾರದಲ್ಲಿ ಹೆಚ್ಚುತ್ತಿರುವ ಅಧಿಕ ಶರ್ಕರ ಪಿಷ್ಠ(ಕಾರ್ಬೋಹೈಡ್ರೇಟ್) ಬಳಕೆಯನ್ನು ಕಡಿಮೆ ಮಾಡಿ ಬದಲಾಗಿ ಬೇಳೆಕಾಳುಗಳು, ತರಕಾರಿ, ಮೊಳಕೆಕಾಳು, ಹಸಿರು ಸೊಪ್ಪುಗಳನ್ನು ಸೇವಿಸುವುದು ಮತ್ತು...

Read moreDetails

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ: ಭದ್ರಾವತಿಯ ಕುಮಾರ್ ನಾಮಪತ್ರ ಸಲ್ಲಿಕೆ

ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ: ಭದ್ರಾವತಿಯ ಕುಮಾರ್ ನಾಮಪತ್ರ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಯ ಶಿವಮೊಗ್ಗ-ಉತ್ತರ ಕನ್ನಡ ಜಿಲ್ಲೆಯನ್ನೊಳಗೊಂಡ ವ್ಯಾಪ್ತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ತಾಲೂಕು ಒಕ್ಕಲಿಗರ ಸಂಘ ಪ್ರತಿನಿಧಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ನಾಮಪತ್ರ ಸಲ್ಲಿಸಿದರು....

Read moreDetails

ಕೆಸರಿನ ಗದ್ದೆಯಂತಾದ ರಸ್ತೆ: ಗ್ರಾಮಸ್ಥರ ಆಕ್ರೋಶ

ಕೆಸರಿನ ಗದ್ದೆಯಂತಾದ ರಸ್ತೆ: ಗ್ರಾಮಸ್ಥರ ಆಕ್ರೋಶ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ತಾಲೂಕಿನ ಸಂಜೀವ ನಗರದಿಂದ ಕೊಮಾರನಹಳ್ಳಿ ಗ್ರಾಮ ಪಂಚಾಯಿತಿಗೆ ಸಂಪರ್ಕಗೊಂಡಿರುವ ರಸ್ತೆ ಸುಮಾರು 5 ವರ್ಷಗಳಿಂದ ಹಾಳಾಗಿದ್ದು, ಮಳೆಗಾಲದಲ್ಲಿ ಕೆಸರಿನ ಗದ್ದೆಯಂತಾಗಿ ಗ್ರಾಮಸ್ಥರ ಸಂಚಾರಕ್ಕೆ ತೊಂದರೆಯಾಗಿದೆ. ಸಂಜೀವ ನಗರದಿಂದ ಕೊಮಾರನಹಳ್ಳಿಗೆ ಸಂಚರಿಸಲು ಇರುವ ಪ್ರಮುಖ...

Read moreDetails
Page 79 of 189 1 78 79 80 189
  • Trending
  • Latest
error: Content is protected by Kalpa News!!